ಚಿಕಿತ್ಸೆಗೆ ಸ್ಪಂದಿಸದೆ ರೋಗಿ ಮೃತಪಟ್ಟರೆ ವೈದ್ಯರು ಹೊಣೆಗಾರರಲ್ಲ ➤ ಸುಪ್ರೀಂ ಕೋರ್ಟ್
(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 01. ಯಾವುದೇ ವೈದ್ಯರು ತಮ್ಮ ರೋಗಿಗೆ ಜೀವವನ್ನು ಖಾತ್ರಿಪಡಿಸಿರುವುದಿಲ್ಲ, ಆದರೆ ಪ್ರತಿಯೊಬ್ಬರಿಗೂ ಅವರ ಸಾಮರ್ಥ್ಯಕ್ಕೆ ಅನುಸರಿಸಿ ಉತ್ತಮ ಚಿಕಿತ್ಸೆಯನ್ನು ನೀಡಲು ಪ್ರಯತ್ನಿಸಬಹುದು ಎಂದು ಸುಪ್ರೀಂ ಕೋರ್ಟ್ ಮಂಗಳವಾರದಂದು ಹೇಳಿದೆ. ಒಂದು ವೇಳೆ ರೋಗಿಯು ಚಿಕಿತ್ಸೆಯ ಸಂದರ್ಭ ಮೃತಪಟ್ಟರೆ, ವೈದ್ಯರನ್ನು ತಪ್ಪಿತಸ್ಥರೆಂದು ಪರಿಗಣಿಸಲಾಗುವುದಿಲ್ಲ ಎಂದು ಒತ್ತಿ ಹೇಳಿದೆ. ಯಾವುದೇ ವೈದ್ಯರಾದರೂ ರೋಗಿಗಳನ್ನು ಉಳಿಸಲು ತಮ್ಮ ಕೈಯಲ್ಲಾದ ಮಟ್ಟಿಗೆ ಪ್ರಯತ್ನಿಸುತ್ತಾರೆ. ಆದರೂ ರೋಗಿ ಮೃತಪಟ್ಟರೆ ಇದಕ್ಕೆ ವೈದ್ಯರು ಕಾರಣರೆಂದು ಆರೋಪಿಸುವುದು ಸರಿಯಲ್ಲ. ವೈದ್ಯಕೀಯ […]
ಚಿಕಿತ್ಸೆಗೆ ಸ್ಪಂದಿಸದೆ ರೋಗಿ ಮೃತಪಟ್ಟರೆ ವೈದ್ಯರು ಹೊಣೆಗಾರರಲ್ಲ ➤ ಸುಪ್ರೀಂ ಕೋರ್ಟ್ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್






