ಹಿರಿಯ ನಟ ನಾಸೀರುದ್ದೀನ್ ಶಾ ಆಸ್ಪತ್ರೆಗೆ ದಾಖಲು..!!
(ನ್ಯೂಸ್ ಕಡಬ) newskadaba,ಮುಂಬೈ ಜೂ.30: ಹಿರಿಯ ನಟ ನಾಸೀರುದ್ದೀನ್ ಶಾ ನ್ಯುಮೋನಿಯಾ ತೊಂದರೆಯಿಂದಾಗಿ ಮುಂಬೈನ ಹಿಂದೂಜ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಾ ಅವರು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದು ಅವರ ಮ್ಯಾನೇಜರ್ ಮಾಹಿತಿ ನೀಡಿದ್ದಾರೆ. ನಾಸೀರುದ್ದೀನ್ ಶಾ ಅವರು ಎರಡು ದಿನಗಳ ಕಾಲ ಮೆಡಿಕಲ್ ಅಬ್ಸರ್ವೇಷನ್ನಲ್ಲಿ ಇರಬೇಕೆಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಶಾ ಅವರ ಶ್ವಾಸಕೋಶದಲ್ಲಿ ಒಂದು ಪ್ಯಾಚ್ ಕಂಡುಬಂದಿದೆ. ಹೀಗಾಗಿ ಅವರನ್ನು ಕೂಡಲೇ ಆಸ್ಪತ್ರೆಗೆ ಸೇರಿಸಬೇಕಾಯಿತು. ಅವರ ಆರೋಗ್ಯ ಸ್ಥಿರವಾಗಿದೆ. ಜೊತೆಗೆ ಶಾ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದು […]
ಹಿರಿಯ ನಟ ನಾಸೀರುದ್ದೀನ್ ಶಾ ಆಸ್ಪತ್ರೆಗೆ ದಾಖಲು..!! Read More »
ರಾಷ್ಟ್ರೀಯ ನ್ಯೂಸ್









