ಇಂದಿನಿಂದ ಜೂ.19ರ ವರೆಗೆ ಉತ್ತರಾಖಂಡದಲ್ಲಿ ರಾಷ್ಟ್ರೀಯ NCC ಶಿಬಿರ ➤ ಮರ್ಕಂಜದ ಕೆಡೆಟ್ ವಿಸ್ಮಿತ ಕೆ.ಪಿ. ಆಯ್ಕೆ
(ನ್ಯೂಸ್ ಕಡಬ) newskadaba.com ಸುಳ್ಯ, ಜೂ.06. ಎನ್ಎಂಸಿ ಸುಳ್ಯದ ಪ್ರಥಮ ಬಿ.ಕಾಂ. ವಿದ್ಯಾರ್ಥಿನಿ ಕೆಡೆಟ್ ವಿಸ್ಮಿತ ಕೆ.ಪಿ.ಯವರು ಉತ್ತರಕಾಶಿ, ಉತ್ತರಾಖಂಡದಲ್ಲಿ ಎನ್.ಸಿ.ಸಿ. ವತಿಯಿಂದ ನಡೆಯುವ ರಾಷ್ಟ್ರೀಯ ಮಟ್ಟದ ಶಿಬಿರಕ್ಕೆ 19 ಕೆಎಆರ್ ಬೆಟಾಲಿಯನ್ , ಎನ್.ಸಿ.ಸಿ. ಮಡಿಕೇರಿಯಿಂದ ಆಯ್ಕೆ ಯಾದ ಏಕೈಕ ವಿದ್ಯಾರ್ಥಿನಿ ಯಾಗಿದ್ದಾರೆ. 2021 ಜೂನ್ 6 ರಿಂದ ಜೂನ್ 19 ರವರೆಗೆ ರಾಷ್ಟ್ರೀಯ ಮಟ್ಟದಲ್ಲಿ ನಡೆಯುವ ಅಡ್ವೆಂಚರ್ಸ್ ಕೋರ್ಸ್ ಕ್ಯಾಂಪ್ ಇದಾಗಿದೆ. ಇವರಿಗೆ ಎನ್ಎಂಸಿ ಕಾಲೇಜಿನ ಎನ್.ಸಿ.ಸಿ ಘಟಕದ ಎಎನ್ಒ ಲೆಫ್ಟಿನೆಂಟ್ ಸೀತರಾಮ ಎಂ.ಡಿ. […]









