ಶ್ವಾಸಕೋಶದ ತೊಂದರೆಯಿಂದಾಗಿ ಸಂಸದೆ ಪ್ರಗ್ಯಾ ಸಿಂಗ್ ಠಾಕೂರ್ ಆಸ್ಪತ್ರೆಗೆ ದಾಖಲು
(ನ್ಯೂಸ್ ಕಡಬ) newskadaba.com ನವದೆಹಲಿ, ಫೆ. 20. ವಿವಾದಿತ ಬಿಜೆಪಿ ಸಂಸದೆ, ಪ್ರಗ್ಯಾ ಸಿಂಗ್ ಠಾಕೂರ್ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸಂಸದರ ಕಚೇರಿಯು ಅಧಿಕೃತ ಮಾಹಿತಿ ಹೊರಡಿಸಿದೆ. ಇವರು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಇವರಿಗೆ ಡಿಸೆಂಬರ್ ನಲ್ಲಿ ಕೋವಿಡ್ ಸೋಂಕು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದು, ಇದೀಗ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಶ್ವಾಸಕೋಶದ ತೊಂದರೆಯಿಂದಾಗಿ ಸಂಸದೆ ಪ್ರಗ್ಯಾ ಸಿಂಗ್ ಠಾಕೂರ್ ಆಸ್ಪತ್ರೆಗೆ ದಾಖಲು Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್









