ಗೋಹತ್ಯೆ ನಿಷೇಧ ಕಾಯ್ದೆ ಮುಂಬರುವ ಚಳಿಗಾಲ ಅಧಿವೇಶನದಲ್ಲಿ ಮಂಡನೆ ➤ ಪಶುಸಂಗೋಪನೆ ಸಚಿವ ಪ್ರಭು ಚೌವ್ಹಾಣ್
(ನ್ಯೂಸ್ ಕಡಬ) newskadaba.com ಬೆಂಗಳೂರು ನ. 25: ಗೋಹತ್ಯೆ ನಿಷೇಧ ಕಾಯ್ದೆಯನ್ನು ರಾಜ್ಯದಲ್ಲಿ ಜಾರಿಗೊಳಿಸುವ ಸಂಬಂಧ ಬರುವ ಡಿ.7ರಿಂದ ಆರಂಭವಾಗುವ ಚಳಿಗಾಲದ ಅಧಿವೇಶನದಲ್ಲಿ ವಿಧೇಯಕವನ್ನು ಮಂಡನೆ ಮಾಡಲು ಅಗತ್ಯ ಸಿದ್ಥತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಪಶುಸಂಗೋಪನೆ ಸಚಿವ ಪ್ರಭು ಚೌವ್ಹಾಣ್ ಅವರು ಹೇಳಿದ್ದಾರೆ. ರಾಜ್ಯಸ್ಥಾನ, ಆಂಧ್ರಪ್ರದೇಶ, ತೆಲಂಗಾಣ, ಅಸ್ಸಾಂ, ಬಿಹಾರ ಸೇರಿದಂತೆ ಹಲವು ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಾಗಿದೆ. ಬೇರೆ ಬೇರೆ ರಾಜ್ಯದಲ್ಲಿ ಅನುಷ್ಠಾನಗೊಂಡಿರುವ ಕಾಯ್ದೆಯ ಅಧ್ಯಯನ ನಡೆಸಲಾಗಿದ್ದು, ಈ ಬಗ್ಗೆ ಇಲಾಖಾ ಅಧಿಕಾರಿಗಳ ಮಟ್ಟದಲ್ಲಿ ಮತ್ತು […]
ಗೋಹತ್ಯೆ ನಿಷೇಧ ಕಾಯ್ದೆ ಮುಂಬರುವ ಚಳಿಗಾಲ ಅಧಿವೇಶನದಲ್ಲಿ ಮಂಡನೆ ➤ ಪಶುಸಂಗೋಪನೆ ಸಚಿವ ಪ್ರಭು ಚೌವ್ಹಾಣ್ Read More »
ಕರ್ನಾಟಕ, ರಾಷ್ಟ್ರೀಯ ನ್ಯೂಸ್








