ಗಡಿಭಾಗದಲ್ಲಿ ಮುಂದುವರಿದ ಉಗ್ರರ ಬೇಟೆ: ಪುಲ್ವಾಮಾದಲ್ಲಿ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿ ಭಾರತೀಯ ಸೇನೆ
(ನ್ಯೂಸ್ ಕಡಬ) newskadaba.com,ಶ್ರೀನಗರ,ಮೇ.17.ಭಾರತೀಯ ಭದ್ರತಾ ಪಡೆಗಳ ಸಿಬ್ಬಂದಿ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಎನ್ಕೌಂಟರ್ನಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿದ್ದಾರೆ. […]