ರಾಷ್ಟ್ರೀಯ ನ್ಯೂಸ್

ಕೇಂದ್ರ ಬಜೆಟ್: ಕರ್ನಾಟಕಕ್ಕೆ ದೊರೆತ ಹೊಸ ಯೋಜನೆಗಳು ನಿಮಗೆ ಗೊತ್ತೇ?

(ನ್ಯೂಸ್ ಕಡಬ) newskadaba.comನವದೆಹಲಿ,ಫೆ.02. ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರ ಅನುಪಸ್ಥಿತಿಯಲ್ಲಿ ಸಚಿವ ಪಿಯೂಷ್ ಗೋಯಲ್ ಅವರು ಬಜೆಟ್ ಮಂಡನೆ […]

ಕೇಂದ್ರ ಬಜೆಟ್: ಕರ್ನಾಟಕಕ್ಕೆ ದೊರೆತ ಹೊಸ ಯೋಜನೆಗಳು ನಿಮಗೆ ಗೊತ್ತೇ? Read More »

ಮೋದಿ ಸರ್ಕಾರದಿಂದ ಅನ್ನದಾತನಿಗೆ ಬಂಪರ್ ಕೊಡುಗೆ ► ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿಯಲ್ಲಿ 6000 ರೂ. ಸಹಾಯಧನ

(ನ್ಯೂಸ್ ಕಡಬ) newskadaba.comಕಡಬ,ಫೆ.1.ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ ಮಧ್ಯಂತರ ಬಜೆಟ್ ನ್ನು ಹಂಗಾಮಿ ವಿತ್ತ ಸಚಿವ ಪಿಯೂಷ್

ಮೋದಿ ಸರ್ಕಾರದಿಂದ ಅನ್ನದಾತನಿಗೆ ಬಂಪರ್ ಕೊಡುಗೆ ► ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿಯಲ್ಲಿ 6000 ರೂ. ಸಹಾಯಧನ Read More »

ಅಂತರ್ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ ► ಮರ್ಧಾಳದ ಯಾನ್ವಿತಾ ಪ್ರಥಮ

(ನ್ಯೂಸ್ ಕಡಬ) newskadaba.com ಕಡಬ, ಜ.28. ಅಂತರ್ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕಡಬದ ಕುವರಿಯೋರ್ವಳು ಪ್ರಥಮ ಸ್ಥಾನದಲ್ಲಿ ತೇರ್ಗಡೆಯಾಗಿದ್ದಾಳೆ. ಕಡಬದ

ಅಂತರ್ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ ► ಮರ್ಧಾಳದ ಯಾನ್ವಿತಾ ಪ್ರಥಮ Read More »

ಜನಸಂಖ್ಯೆ ನಿಯಂತ್ರಣಕ್ಕಾಗಿ 2ಕ್ಕಿಂತ ಹೆಚ್ಚು ಮಕ್ಕಳಿದ್ದರೆ ► ಸಿಗೋದಿಲ್ಲ ಈ ಎಲ್ಲಾ ಸೌಲಭ್ಯ

(ನ್ಯೂಸ್ ಕಡಬ) newskadaba.com.ನವದೆಹಲಿ,ಜ.24. ದೇಶದಲ್ಲಿ 2ಕ್ಕಿಂತಲೂ ಹೆಚ್ಚು ಮಕ್ಕಳಿರುವವರಿಗೆ ಮತದಾನದ ಹಕ್ಕು ನೀಡಬಾರದು ಎಂದು ಯೋಗಗುರು ಬಾಬಾ ರಾಮದೇವ್ ಹೇಳಿದ್ದಾರೆ.

ಜನಸಂಖ್ಯೆ ನಿಯಂತ್ರಣಕ್ಕಾಗಿ 2ಕ್ಕಿಂತ ಹೆಚ್ಚು ಮಕ್ಕಳಿದ್ದರೆ ► ಸಿಗೋದಿಲ್ಲ ಈ ಎಲ್ಲಾ ಸೌಲಭ್ಯ Read More »

ಲಿಂಗೈಕ್ಯರಾದ ಕಾಯಕ ಯೋಗಿ ಶ್ರೀ ಶಿವಕುಮಾರ್ ಸ್ವಾಮೀಜಿ ► ನಾಳೆ ರಾಜ್ಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.21. ನಡೆದಾಡುವ ದೇವರೆಂದೇ ಖ್ಯಾತಿಯ ಕಾಯಕ ಯೋಗಿ, ಶತಾಯುಷಿ ಶ್ರೀ ಸಿದ್ಧಗಂಗಾ ಮಠದ ಡಾ.ಶಿವಕುಮಾರ

ಲಿಂಗೈಕ್ಯರಾದ ಕಾಯಕ ಯೋಗಿ ಶ್ರೀ ಶಿವಕುಮಾರ್ ಸ್ವಾಮೀಜಿ ► ನಾಳೆ ರಾಜ್ಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ Read More »

ಜನವರಿ 26 ರಂದು ಕಡಬದಲ್ಲಿ ಎಸ್ಕೆಎಸ್ಸೆಸ್ಸೆಫ್ ಮಾನವ ಸರಪಳಿ ► ಇತಿಹಾಸದಲ್ಲೇ ಪ್ರಥಮ ಬಾರಿ ಜಿಲ್ಲಾ ಮಟ್ಟದ ಕಾರ್ಯಕ್ರಮ ಕಡಬದಲ್ಲಿ ಆಯೋಜನೆ

(ನ್ಯೂಸ್ ಕಡಬ) newskadaba.com ಕಡಬ, ಜ.16. ರಾಷ್ಟ್ರ ರಕ್ಷಣೆ ಹಾಗೂ ಸೌಹಾರ್ದತೆಯ ಸಂಕಲ್ಪದೊಂದಿಗೆ ದೇಶಾದ್ಯಂತ ಕಾರ್ಯಾಚರಿಸುತ್ತಿರುವ ಎಸ್ಕೆಎಸ್ಸೆಫ್ ವತಿಯಿಂದ ಜಿಲ್ಲಾ

ಜನವರಿ 26 ರಂದು ಕಡಬದಲ್ಲಿ ಎಸ್ಕೆಎಸ್ಸೆಸ್ಸೆಫ್ ಮಾನವ ಸರಪಳಿ ► ಇತಿಹಾಸದಲ್ಲೇ ಪ್ರಥಮ ಬಾರಿ ಜಿಲ್ಲಾ ಮಟ್ಟದ ಕಾರ್ಯಕ್ರಮ ಕಡಬದಲ್ಲಿ ಆಯೋಜನೆ Read More »

ಶಬರಿಮಲೆ ಪ್ರವೇಶಿಸಿ ಮನೆಗೆ ಬಂದ ಕನಕದುರ್ಗಾಗೆ ಹಿಗ್ಗಾಮುಗ್ಗಾ ಥಳಿಸಿದ ಸಂಬಂಧಿಕರು► ತೀವ್ರ ಅಸ್ವಸ್ಥ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com.ತಿರುವನಂತಪುರ,ಜ.15.ಅಯ್ಯಪ್ಪ ಭಕ್ತರ ವಿರೋಧದ ನಡುವೆಯೂ ಶಬರಿಮಲೆ ಅಯ್ಯಪ್ಪನ ಸನ್ನಿಧಿಯನ್ನು ಪ್ರವೇಶ ಮಾಡಿದ್ದ ಕನಕದುರ್ಗ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದಕ್ಕೆ

ಶಬರಿಮಲೆ ಪ್ರವೇಶಿಸಿ ಮನೆಗೆ ಬಂದ ಕನಕದುರ್ಗಾಗೆ ಹಿಗ್ಗಾಮುಗ್ಗಾ ಥಳಿಸಿದ ಸಂಬಂಧಿಕರು► ತೀವ್ರ ಅಸ್ವಸ್ಥ ಆಸ್ಪತ್ರೆಗೆ ದಾಖಲು Read More »

ನಿಮ್ಮಲ್ಲಿ ಸ್ವಂತ ವಾಹನಗಳಿವೆಯೇ ನೀವು ವಾಹನ ಸವಾರರೇ?► ಏಪ್ರಿಲ್ ತಿಂಗಳಿನಿಂದ ಎಲ್ಲಾ ವಾಹನಗಳಿಗೆ ಹೈ-ಸೆಕ್ಯೂರಿಟಿ ನಂಬರ್ ಪ್ಲೇಟ್ ಕಡ್ಡಾಯ

(ನ್ಯೂಸ್ ಕಡಬ) newskadaba.com ನವದೆಹಲಿ,ಜ.15.2019ರ ಏಪ್ರಿಲ್ ತಿಂಗಳಿನಿಂದ ರಸ್ತೆಗಿಳಿಯುವ ಎಲ್ಲಾ ವಾಹನಗಳಿಗೆ ಕಡ್ಡಾಯವಾಗಿ ಹೈ-ಸೆಕ್ಯೂರಿಟಿ ನಂಬರ್ ಪ್ಲೇಟ್ ಆಳವಡಿಸುವಂತೆ ಕೇಂದ್ರ

ನಿಮ್ಮಲ್ಲಿ ಸ್ವಂತ ವಾಹನಗಳಿವೆಯೇ ನೀವು ವಾಹನ ಸವಾರರೇ?► ಏಪ್ರಿಲ್ ತಿಂಗಳಿನಿಂದ ಎಲ್ಲಾ ವಾಹನಗಳಿಗೆ ಹೈ-ಸೆಕ್ಯೂರಿಟಿ ನಂಬರ್ ಪ್ಲೇಟ್ ಕಡ್ಡಾಯ Read More »

ಗ್ರಾಹಕರಿಗೆ ತಮಗೆ ಬೇಕಾದ ಚಾನೆಲ್‌ಗಳನ್ನು ಆಯ್ಕೆ ಮಾಡಲು ಅವಕಾಶ ► ಟ್ರಾಯ್‌ನಿಂದ ಮತ್ತೊಂದು ಹೊಸ ನೀತಿ

(ನ್ಯೂಸ್ ಕಡಬ) newskadaba.com ನವದೆಹಲಿ,ಜ.15.ಗ್ರಾಹಕರಿಗೆ ತಾವು ಬೇಕಾದ ಚಾನೆಲ್‌ಗಳನ್ನು ಮಾತ್ರ ಆಯ್ಕೆ ಮಾಡಲು ಅವಕಾಶ ನೀಡುವ ಹೊಸ ಕೇಬಲ್‌ ಮತ್ತು

ಗ್ರಾಹಕರಿಗೆ ತಮಗೆ ಬೇಕಾದ ಚಾನೆಲ್‌ಗಳನ್ನು ಆಯ್ಕೆ ಮಾಡಲು ಅವಕಾಶ ► ಟ್ರಾಯ್‌ನಿಂದ ಮತ್ತೊಂದು ಹೊಸ ನೀತಿ Read More »

ವಾಹನ ಚಾಲಕರಿಗೆ ಕಾದಿದೆ ಬಿಗ್ ಶಾಕ್ ►ವಾಹನಗಳ ಬಣ್ಣ, ಸ್ವರೂಪ ಬದಲಾವಣೆ ಶಿಕ್ಷಾರ್ಹ ಅಪರಾಧ: ‘ಸುಪ್ರೀಂ’ ಆದೇಶ

(ನ್ಯೂಸ್ ಕಡಬ) newskadaba.com.ನವದೆಹಲಿ,ಜ.11. ವಾಹನಗಳನ್ನು ಮನಬಂದಂತೆ ಬದಲಾವಣೆ ಮಾಡುವ ಕುರಿತು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದ್ದು, ವಾಹನ ತಯಾರಿಕಾ ಸಂಸ್ಥೆ

ವಾಹನ ಚಾಲಕರಿಗೆ ಕಾದಿದೆ ಬಿಗ್ ಶಾಕ್ ►ವಾಹನಗಳ ಬಣ್ಣ, ಸ್ವರೂಪ ಬದಲಾವಣೆ ಶಿಕ್ಷಾರ್ಹ ಅಪರಾಧ: ‘ಸುಪ್ರೀಂ’ ಆದೇಶ Read More »

error: Content is protected !!
Scroll to Top