ದಿವಂಗತ ಸುಷ್ಮಾ ಸ್ವರಾಜ್ ಪುಣ್ಯಸ್ಮರಣೆ ➤ ಮುಖ್ಯಮಂತ್ರಿ, ಶ್ರೀರಾಮುಲು ಗೌರವ ನಮನ
(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.06: ಕೇಂದ್ರದ ಮಾಜಿ ಸಚಿವೆ ದಿವಂಗತ ಸುಷ್ಮಾ ಸ್ವರಾಜ್ ಅವರ ಪುಣ್ಯ ಸ್ಮರಣೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸೇರಿ ಹಲವು ಗಣ್ಯರು ಸುಷ್ಮಾ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮಾಡಿ, ಭಾರತೀಯ ನಾರಿ ಶಕ್ತಿಯ ಪ್ರತೀಕದಂತಿದ್ದ, ಹಿರಿಯ ನಾಯಕಿ, ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ಪುಣ್ಯ ತಿಥಿಯಂದು ಅವರನ್ನು ಸ್ಮರಿಸೋಣ. ಸವಾಲುಗಳಿಗೆ ಎಂದೂ ಅಂಜದೆ, ರಾಜಕೀಯ ವಿರೋಧಿಗಳ ವಿರುದ್ಧ ಅವರು ತಮ್ಮ ಬಲವಾದ […]
ದಿವಂಗತ ಸುಷ್ಮಾ ಸ್ವರಾಜ್ ಪುಣ್ಯಸ್ಮರಣೆ ➤ ಮುಖ್ಯಮಂತ್ರಿ, ಶ್ರೀರಾಮುಲು ಗೌರವ ನಮನ Read More »
ಕರ್ನಾಟಕ, ರಾಷ್ಟ್ರೀಯ ನ್ಯೂಸ್






