ದುರ್ಬಲ ಶಿಕ್ಷಕರಿಗೆ ಕೊರೋನಾ ಕರ್ತವ್ಯದಿಂದ ವಿನಾಯಿತಿ ನೀಡಿ ➤ BBMPಗೆ ಸಚಿವ ಸುರೇಶ್ ಕುಮಾರ್ ಪತ್ರ
(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.24: ಶಿಕ್ಷಕರ ಸಂಘದ ಒತ್ತಡಕ್ಕೆ ಮಣಿದ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಗುರುವಾರ ಪತ್ರ ಬರೆದಿದ್ದು, ದುರ್ಬಲ ಶಿಕ್ಷಕರಿಗೆ ಕೊರೋನಾ ಕರ್ತವ್ಯದಿಂದ ವಿನಾಯಿತಿ ನೀಡುವಂತೆ ತಿಳಿಸಿದ್ದಾರೆ. ಜುಲೈ.9ರಂದು ಆದೇಶ ಹೊರಡಿಸಿದ್ದ ಬಿಬಿಎಂಪಿಯು 50 ವರ್ಷಕ್ಕಿಂತ ಮೇಲ್ಪಟ್ಟ ಶಾಲಾ ಶಿಕ್ಷಕರು, ವಿಕಲಚೇತನರು, ಅನಾರೋಗ್ಯ ಮತ್ತು ಗರ್ಭಿಣಿ ಶಿಕ್ಷಕರಿಗೆ ಬೆಂಗಳೂರಿನಲ್ಲಿ ಕೋವಿಡ್ ಕರ್ತವ್ಯದಿಂದ ವಿನಾಯಿತಿ ನೀಡಲಾಗುತ್ತದೆ ಎಂದು ತಿಳಿಸಿತ್ತು. ಆದೇಶದ ನಡುವೆಯೂ 50 ವರ್ಷದ ಮೇಲ್ಪಟ್ಟ ಶಿಕ್ಶಕರಿಗೆ, […]
ದುರ್ಬಲ ಶಿಕ್ಷಕರಿಗೆ ಕೊರೋನಾ ಕರ್ತವ್ಯದಿಂದ ವಿನಾಯಿತಿ ನೀಡಿ ➤ BBMPಗೆ ಸಚಿವ ಸುರೇಶ್ ಕುಮಾರ್ ಪತ್ರ Read More »
ಕರ್ನಾಟಕ, ರಾಷ್ಟ್ರೀಯ ನ್ಯೂಸ್









