ರಾಷ್ಟ್ರೀಯ ನ್ಯೂಸ್

ಜಮ್ಮು: 24 ಗಂಟೆಗಳಲ್ಲಿ ದಾಖಲೆಯ 380 ಮಿಮೀ ಮಳೆ..!

(ನ್ಯೂಸ್‌ ಕಡಬ) newskadaba.com, ಆ.28  ಶ್ರೀನಗರ:  ಜಮ್ಮುವಿನಲ್ಲಿ ಕಳೆದ 24 ಗಂಟೆಗಳಲ್ಲಿ ದಾಖಲೆಯ 380 ಮಿ.ಮೀ ಮಳೆಯಾಗಿದ್ದು, ಭಾರೀ ಮಳೆಯಿಂದಾಗಿ ಹಲವು ಕಡೆ ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಜಮ್ಮುವಿನಲ್ಲಿ ನಿನ್ನೆ ದಾಖಲೆಯ 380 ಮಿ.ಮೀ ಮಳೆಯಾಗಿದೆ ಎಂದು ಎಂಇಟಿ ಕಾಶ್ಮೀರ ನಿರ್ದೇಶಕ ಡಾ. ಮುಖ್ತಾರ್ ಅಹ್ಮದ್ ಅವರು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನಲ್ಲಿ ತಿಳಿಸಿದ್ದಾರೆ. “1988 ರಲ್ಲಿ ಜಮ್ಮುವಿನಲ್ಲಿ ದಾಖಲಾಗಿದ್ದ 270 ಮಿ.ಮೀ ಮಳೆಯ ಹಿಂದಿನ ದಾಖಲೆಯನ್ನು ಇದು ಮುರಿದಿದೆ. ಇದು ಜಮ್ಮುವಿನಲ್ಲಿ 24 […]

ಜಮ್ಮು: 24 ಗಂಟೆಗಳಲ್ಲಿ ದಾಖಲೆಯ 380 ಮಿಮೀ ಮಳೆ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಮೆರಿಕದಿಂದ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲೆ ಭಾರತ ಹೆಚ್ಚಿನ ಸುಂಕ ವಿಧಿಸಬೇಕು: ಕೇಜ್ರಿವಾಲ್

(ನ್ಯೂಸ್‌ ಕಡಬ) newskadaba.com, ಆ.28: ನವದೆಹಲಿ: ಅಮೆರಿಕದಿಂದ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲೆ ಭಾರತ ಹೆಚ್ಚಿನ ಸುಂಕ ವಿಧಿಸಬೇಕೆಂದು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಗುರುವಾರ ಒತ್ತಾಯಿಸಿದ್ದು, ಇಡೀ ದೇಶ ಈ ನಿರ್ಧಾರವನ್ನು ಬೆಂಬಲಿಸುತ್ತದೆ ಎಂದು ಹೇಳಿದ್ದಾರೆ. ಇಂದು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಅಮೆರಿಕದಿಂದ ಆಮದು ಮಾಡಿಕೊಳ್ಳುವ ಹತ್ತಿಯ ಮೇಲಿನ ಶೇಕಡಾ 11 ರಷ್ಟು ಸುಂಕವನ್ನು ಮನ್ನಾ ಮಾಡಲು ನಿರ್ಧರಿಸಿದೆ. ಇದು ಇಲ್ಲಿನ ಸ್ಥಳೀಯ ರೈತರ ವ್ಯವಹಾರದ ಮೇಲೆ

ಅಮೆರಿಕದಿಂದ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲೆ ಭಾರತ ಹೆಚ್ಚಿನ ಸುಂಕ ವಿಧಿಸಬೇಕು: ಕೇಜ್ರಿವಾಲ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸೇನೆಯಿಂದ ಭರ್ಜರಿ ಕಾರ್ಯಾಚರಣೆ; ಇಬ್ಬರು ಭಯೋತ್ಪಾದಕರ ಎನ್‌ಕೌಂಟರ್‌

(ನ್ಯೂಸ್‌ ಕಡಬ) newskadaba.com, ಆಗಸ್ಟ್ 28  ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ   ಬಂಡಿಪೋರಾದಲ್ಲಿ ಇಬ್ಬರು ಭಯೋತ್ಪಾದಕರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. ಒಳನುಸುಳುವಿಕೆ ಯತ್ನದ ಬಗ್ಗೆ ಗುಪ್ತಚರ ಮಾಹಿತಿಯ ಮೇರೆಗೆ ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಬಂಡಿಪೋರ್ ಜಿಲ್ಲೆಯ ಗುರೆಜ್ ಸೆಕ್ಟರ್‌ನಲ್ಲಿ ಇಬ್ಬರು ಭಯೋತ್ಪಾದಕರನ್ನು ಕೊಲೆ  ಮಾಡಲಾಗಿದೆ. ಗುರೆಜ್ ವಲಯದಲ್ಲಿ ಅನುಮಾನಾಸ್ಪದ ಚಟುವಟಿಕೆಯನ್ನು ಗಮನಿಸಿ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿದ್ದವು. ಒಳನುಸುಳುವಿಕೆ ಪ್ರಯತ್ನದ ಬಗ್ಗೆ ಜೆಕೆಪಿ ನೀಡಿದ ಗುಪ್ತಚರ ಮಾಹಿತಿಯ ಆಧಾರದ

ಸೇನೆಯಿಂದ ಭರ್ಜರಿ ಕಾರ್ಯಾಚರಣೆ; ಇಬ್ಬರು ಭಯೋತ್ಪಾದಕರ ಎನ್‌ಕೌಂಟರ್‌ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಹಾರಾಷ್ಟ್ರದಲ್ಲಿ ಅನಧಿಕೃತ ಕಟ್ಟಡ ಕುಸಿತ; 15 ಮಂದಿ ಸಾವು, ಹಲವರಿಗೆ ಗಾಯ

(ನ್ಯೂಸ್‌ ಕಡಬ) newskadaba.com, ಆ.28: ಮುಂಬೈ: ಮಹಾರಾಷ್ಟ್ರದ ವಿರಾರ್‌ನಲ್ಲಿ ಬುಧವಾರ ಮುಂಜಾನೆ  ಅನಧಿಕೃತವಾಗಿ ನಿರ್ಮಿಸಿದ್ದ ನಾಲ್ಕು ಅಂತಸ್ತಿನ ಕಟ್ಟಡದ ಹಿಂಭಾಗದ ಭಾಗ ಪಕ್ಕದ ಖಾಲಿ ಚಾಲ್ ಮೇಲೆ ಕುಸಿದು ಬಿದ್ದದೆ. ಪರಿಣಾಮ ಕನಿಷ್ಠ 15 ಜನರು ಸಾವನ್ನಪ್ಪಿದ್ದು, ಹಲವರು ಅವಶೇಷಗಳಡಿ ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನೆಯಲ್ಲಿ ಸಾವನ್ನಪ್ಪಿದವರಲ್ಲಿ ಒಬ್ಬ ಮಹಿಳೆ ಮತ್ತು ಆಕೆಯ ಒಂದು ವರ್ಷದ ಮಗಳು ಸೇರಿದ್ದಾರೆ ಮತ್ತು ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ 20 ಗಂಟೆಗಳಿಗೂ ಹೆಚ್ಚು ಕಾಲ ಮುಂದುವರೆದಿದ್ದು, ರಾಷ್ಟ್ರೀಯ ವಿಪತ್ತು ನಿರ್ವಹಣಾ

ಮಹಾರಾಷ್ಟ್ರದಲ್ಲಿ ಅನಧಿಕೃತ ಕಟ್ಟಡ ಕುಸಿತ; 15 ಮಂದಿ ಸಾವು, ಹಲವರಿಗೆ ಗಾಯ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಸರಗೋಡು : ಒಂದೇ ಕುಟುಂಬದ ಮೂವರು ಆ್ಯಸಿಡ್ ಸೇವಿಸಿ ಮೃತ್ಯು

(ನ್ಯೂಸ್‌ ಕಡಬ) newskadaba.com ಆ. 28. ಆ್ಯಸಿಡ್ ಸೇವಿಸಿ ಒಂದೇ ಕುಟುಂಬದ ಮೂವರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಅಂಬಲತ್ತರ ಸಮೀಪದ ಪಾರಕ್ಕಾಯಿ ಎಂಬಲ್ಲಿ ನಡೆದಿದೆ.   ಮೃತರನ್ನು ಗೋಪಿ, ಪತ್ನಿ ಇಂದಿರಾ ಹಾಗೂ ಪುತ್ರ ರಂಜೇಶ ಎಂದು ಗುರುತಿಸಲಾಗಿದೆ. ಇನ್ನೋರ್ವ ಪುತ್ರ ರಾಕೇಶ್ (27) ಗಂಭೀರ ಸ್ಥಿತಿಯಲ್ಲಿದ್ದು ಕಣ್ಣೂರು ಸರಕಾರಿ ವೈದ್ಯಕೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರ್ಥಿಕ ಮುಗ್ಗಟ್ಟು ಕೃತ್ಯಕ್ಕೆ ಕಾರಣ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ. ರಂಜೇಶ್ ಹಾಗೂ ರಾಕೇಶ್ ಈ ಹಿಂದೆ ವಿದೇಶದಲ್ಲಿದ್ದು, ಎರಡು

ಕಾಸರಗೋಡು : ಒಂದೇ ಕುಟುಂಬದ ಮೂವರು ಆ್ಯಸಿಡ್ ಸೇವಿಸಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜಮ್ಮು ಕಾಶ್ಮೀರ: ಭೀಕರ ಮಳೆಯ ಪರಿಣಾಮ ಸಾವಿನ ಸಂಖ್ಯೆ 41 ಕ್ಕೆ ಏರಿಕೆ-ಕೇಂದ್ರದಿಂದ ನೆರವಿನ ಭರವಸೆ

(ನ್ಯೂಸ್‌ ಕಡಬ) newskadaba.com, ಆ.28: ಶ್ರೀನಗರ: ಭೀಕರ ಮಳೆಯಿಂದಾಗಿ ಜಮ್ಮು ಮತ್ತು ಕಾಶ್ಮೀರ ತತ್ತರಿಸಿ ಹೋಗಿದ್ದು, ಭೂ ಕುಸಿತ, ಪ್ರವಾಹ ಹಾಗೂ ಮಳೆಯಿಂದಾಗಿ ಸಂಭವಿಸಿದ ಅನಾಹುತದಿಂದ ಮೃತರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಮಳೆಯಿಂದಾಗಿ ವೈಷ್ಣೋದೇವಿ ಯಾತ್ರಾ ಮಾರ್ಗದಲ್ಲಿ ಭೂಕುಸಿತಕ್ಕೆ ಬಲಿಯಾದವರ ಸಂಖ್ಯೆ 36ಕ್ಕೆ ಏರಿದೆ. ಇದರ ಜೊತೆಗೆ ಮಳೆ ಸಂಬಂಧಿತ ಅವಘಡದಲ್ಲಿ ಮೃತರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ. ರೆಸಾಯಿಯ ಅರ್ಧ್ ಕುವರಿಯಲ್ಲಿ ಆರು ಮಂದಿ ಮೃತಪಟ್ಟಿದ್ದು, ಅತಿಹೆಚ್ಚಿನ ಸಾವು ನೋವು ಇಲ್ಲಿ ಸಂಭವಿಸಿದೆ.

ಜಮ್ಮು ಕಾಶ್ಮೀರ: ಭೀಕರ ಮಳೆಯ ಪರಿಣಾಮ ಸಾವಿನ ಸಂಖ್ಯೆ 41 ಕ್ಕೆ ಏರಿಕೆ-ಕೇಂದ್ರದಿಂದ ನೆರವಿನ ಭರವಸೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಕ್ರಮವಾಗಿ ಗಡಿ ನುಸುಳಲು ಯತ್ನ: ಇಬ್ಬರು ಉಗ್ರರು ಉಡೀಸ್‌

(ನ್ಯೂಸ್‌ ಕಡಬ) newskadaba.com, ಆ.28:‌‌ ಜಮ್ಮು–ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಗುರೆಜ್‌ ಸೆಕ್ಟರ್‌ನ ಗಡಿ ನಿಯಂತ್ರಣಾ ರೇಖೆಯಲ್ಲಿ ಅಕ್ರಮವಾಗಿ ಗಡಿ ನುಸುಳಲು ಯತ್ನಿಸಿದ ಇಬ್ಬರು ಉಗ್ರರನ್ನು ಭದ್ರತಾ ಪಡೆ ಹತ್ಯೆಗೈದಿದೆ. ಉಗ್ರರ ನುಸುಳುವಿಕೆಯ ಬಗ್ಗೆ ಗುಪ್ತಚರ ಮಾಹಿತಿ ಆಧರಿಸಿ ಸೇನಾ ಸಿಬ್ಬಂದಿ ಹಾಗೂ ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಉಗ್ರರು ಭದ್ರತಾ ಪಡೆ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಈ ಹಿನ್ನೆಲೆ ಭದ್ರತಾ ಪಡೆ ಕೂಡ ಪ್ರತಿದಾಳಿ ನಡೆಸಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ

ಅಕ್ರಮವಾಗಿ ಗಡಿ ನುಸುಳಲು ಯತ್ನ: ಇಬ್ಬರು ಉಗ್ರರು ಉಡೀಸ್‌ Read More »

ರಾಷ್ಟ್ರೀಯ ನ್ಯೂಸ್

ವರದಕ್ಷಿಣೆ ಕಿರುಕುಳ: ಪತ್ನಿಗೆ ಬೆಂಕಿ ಹಚ್ಚಿದ ಪೊಲೀಸ್ ಕಾನ್‌ಸ್ಟೇಬಲ್

(ನ್ಯೂಸ್‌ ಕಡಬ) newskadaba.com, ಆ.28 ಲಕ್ನೋ : ಪೊಲೀಸ್ ಕಾನ್‌ಸ್ಟೇಬಲ್‌ವೊಬ್ಬರು ತಮ್ಮ ಪತ್ನಿಗೆ ಬೆಂಕಿ ಹಚ್ಚಿರುವ ಪ್ರಕರಣ ಉತ್ತರ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ವೃತ್ತಿಯಲ್ಲಿ ನರ್ಸ್ ಆಗಿರುವ ಪಾರುಲ್ (32) ಗಂಭೀರ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಅಮ್ರೋಹಾ ಜಿಲ್ಲೆಯ ಪೊಲೀಸ್ ಕಾನ್‌ಸ್ಟೇಬಲ್ ತಮ್ಮ ಪತ್ನಿಗೆ ಬೆಂಕಿ ಹಚ್ಚಿದ್ದಾರೆ ಎನ್ನಲಾಗಿದೆ. ಪ್ರಕರಣ ಸಂಬಂಧ ಪೊಲೀಸ್ ಕಾನ್‌ಸ್ಟೇಬಲ್ ಸೇರಿದಂತೆ ಒಂದೇ ಕುಟುಂಬದ ಆರು ಸದಸ್ಯರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಉತ್ತರ ಪ್ರದೇಶ ಪೊಲೀಸ್ ಇಲಾಖೆಯಲ್ಲಿ ಕಾನ್‌ಸ್ಟೇಬಲ್ ಆಗಿರುವ

ವರದಕ್ಷಿಣೆ ಕಿರುಕುಳ: ಪತ್ನಿಗೆ ಬೆಂಕಿ ಹಚ್ಚಿದ ಪೊಲೀಸ್ ಕಾನ್‌ಸ್ಟೇಬಲ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಾಲ ಬಾಧೆಯಿಂದ ಮಗುವಿಗೆ ವಿಷಪ್ರಾಶನ ಮಾಡಿ ದಂಪತಿ ಆತ್ಮಹತ್ಯೆ

(ನ್ಯೂಸ್‌ ಕಡಬ) newskadaba.com, ಆ.28 ಲಕ್ನೋ : ಸಾಲ ಬಾಧೆಯಿಂದ ಬಳಲುತ್ತಿದ್ದ ದಂಪತಿಯು ತಮ್ಮ 4 ತಿಂಗಳ ಮಗುವಿಗೆ ವಿಷಪ್ರಾಶನ ಮಾಡಿ ಕೊನೆಗೆ ತಾವೂ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿ ವರದಿಯಾಗಿದೆ. ಆ.27ರಂದು ಬೆಳಗ್ಗೆ ಮೂವರ ಶವಗಳು ಪ್ರತ್ಯೇಕ ಕೋಣೆಗಳಲ್ಲಿ ಕಂಡುಬಂದಿವೆ. ಕೈಮಗ್ಗ ಉದ್ಯಮಿ ಸಚಿನ್ ಗ್ರೋವರ್ (30) ಮತ್ತು ಅವರ ಪತ್ನಿ ಶಿವಾನಿ (28) ಸಾಲದ ಸುಳಿಯಲ್ಲಿ ಸಿಲುಕಿದ್ದರು. ಈ ದಂಪತಿಗೆ ನಾಲ್ಕು ತಿಂಗಳ ಗಂಡು ಮಗು ಕೂಡ ಇತ್ತು. ಘಟನಾ ಸ್ಥಳದಲ್ಲಿ

ಸಾಲ ಬಾಧೆಯಿಂದ ಮಗುವಿಗೆ ವಿಷಪ್ರಾಶನ ಮಾಡಿ ದಂಪತಿ ಆತ್ಮಹತ್ಯೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಏಳು ವರ್ಷ ಬಳಿಕ ಚೀನಾಗೆ ಮೋದಿ ಭೇಟಿ

(ನ್ಯೂಸ್‌ ಕಡಬ) newskadaba.com, ಆ.28 ನವದೆಹಲಿ : ಪ್ರಧಾನಿ ನರೇಂದ್ರ ಮೋದಿ  ಚೀನಾದ ಟಿಯಾಂಜಿನ್​ನಲ್ಲಿ ಶಾಂಘೈ ಸಹಕಾರ ಸಂಘಟನೆಯ ಶೃಂಗಸಭೆಯಲ್ಲಿ ಭಾಗಿಯಾಗಲಿದ್ದಾರೆ. ಮುಂದಿನ ವಾರ ನಡೆಯುವ ಈ ಸಮಿಟ್​ನಲ್ಲಿ 20ಕ್ಕೂ ಹೆಚ್ಚು ದೇಶಗಳ ಮುಖಂಡರು ಪಾಲ್ಗೊಳ್ಳಲಿದ್ದಾರೆ. ನರೇಂದ್ರ ಮೋದಿ ಅವರು ಇದರಲ್ಲಿ ಪಾಲ್ಗೊಳ್ಳಲಿರುವುದು ಗಮನಾರ್ಹ ಸಂಗತಿ.  ಏಳು ವರ್ಷದ ಬಳಿಕ ನರೇಂದ್ರ ಮೋದಿ ಅವರು ಚೀನಾಗೆ ಮೊದಲ ಬಾರಿ ಕಾಲಿಡುತ್ತಿದ್ದಾರೆ. ಹೀಗಾಗಿ, ಸಾಕಷ್ಟು ಕುತೂಹಲಗಳು ಹುಟ್ಟಿಕೊಂಡಿವೆ. ಆಗಸ್ಟ್ 31ರಿಂದ ಸೆಪ್ಟೆಂಬರ್ 1ರವರೆಗೆ ಎರಡು ದಿನಗಳ ಕಾಲ ನಡೆಯುವ

ಏಳು ವರ್ಷ ಬಳಿಕ ಚೀನಾಗೆ ಮೋದಿ ಭೇಟಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top