ಮೂರು ತಿಂಗಳುಗಳ ಕಾಲ ಸಾಲದ ಕಂತು ಮುಂದೂಡಿಕೆ ➤ ಆರ್ ಬಿಐ ಗವರ್ನರ್ ಮಹತ್ವದ ಆದೇಶ
(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಮಾ.27. ಎಲ್ಲಾ ಬ್ಯಾಂಕ್ ಗಳ ಸಾಲದ ಕಂತುಗಳನ್ನು ಮೂರು ತಿಂಗಳುಗಳ ಕಾಲ ಮುಂದೂಡಲಾಗಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿ ಕಾಂತ್ ದಾಸ್ ತಿಳಿಸಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಹತ್ವದ ನಿರ್ಧಾರ ಪ್ರಕಟಿಸಿದ ಅವರು ವೈಯಕ್ತಿಕ ಸಾಲ, ಗೃಹ ಸಾಲ, ವಾಹನಗಳ ಸಾಲಗಳ ಕಂತುಗಳನ್ನು ಜೂನ್ ತನಕ ಮೂಂದೂಡಲಾಗಿದೆ. ರಾಷ್ಟ್ರೀಕೃತ, ಸಹಕಾರಿ , ಗ್ರಾಮೀಣ ಬ್ಯಾಂಕ್ ಗಳು ಸೇರಿದಂತೆ ಇದು ಎಲ್ಲ ಬ್ಯಾಂಕ್ ಗಳಿಗೂ ಅನ್ವಯವಾಗುತ್ತದೆ ಎಂದರು. ಭಾರತೀಯ ರಿಸರ್ವ್ […]
ಮೂರು ತಿಂಗಳುಗಳ ಕಾಲ ಸಾಲದ ಕಂತು ಮುಂದೂಡಿಕೆ ➤ ಆರ್ ಬಿಐ ಗವರ್ನರ್ ಮಹತ್ವದ ಆದೇಶ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್







