ಮಧ್ಯಪ್ರದೇಶ ಮುಖ್ಯಮಂತ್ರಿ ಕಾಮಲ್ ನಾಥ್ ರಾಜೀನಾಮೆ
ಹೊಸದಿಲ್ಲಿ, ಮಾ.20: ರಾಜಕೀಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಬಹುಮತ ಸಾಬೀತುಪಡಿಸುವ ಮುನ್ನವೇ ಮಧ್ಯಪ್ರದೇಶ ಮುಖ್ಯಮಂತ್ರಿ ಸ್ಥಾನಕ್ಕೆ ಕಾಮಲ್ ನಾಥ್ ಶುಕ್ರವಾರ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಇದರಿಂದ 15ತಿಂಗಳ ಕಾಂಗ್ರೆಸ್ ನೇತೃತ್ವದ ಸರಕಾರ ಪತನದ ಅಂಚಿನಲ್ಲಿದೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಮಲ್ ನಾಥ್ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಬಂಡಾಯ ಎದ್ದು 22 ಶಾಸಕರು ರಾಜೀನಾಮೆ ನೀಡಿದ್ದರಿಂದ ಮಧ್ಯಪ್ರದೇಶದಲ್ಲಿ ರಾಜಕೀಯ ಬಿಕ್ಕಟ್ಟು ಸೃಷ್ಟಿಯಾಗಿತ್ತು. ಏತನ್ಮಧ್ಯೆ ರಾಜ್ಯಪಾಲರು ಬಹುಮತ ಸಾಬೀತುಪಡಿಸುವಂತೆ ಕಮಲ್ ನಾಥ್ ಸರ್ಕಾರಕ್ಕೆ ಸೂಚಿಸಿದ್ದರು. ಆದರೆ ಬಜೆಟ್ […]
ಮಧ್ಯಪ್ರದೇಶ ಮುಖ್ಯಮಂತ್ರಿ ಕಾಮಲ್ ನಾಥ್ ರಾಜೀನಾಮೆ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್





