ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಎಲ್ಲ ವಿಷಯಗಳಲ್ಲೂ ಸಮಾನ ಅಂಕ ಪಡೆದ ವಿದ್ಯಾರ್ಥಿ
(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಜೂನ್.11.ವಿಶೇಷ ಪ್ರಕರಣವೊಂದರಲ್ಲಿ ಎಸ್‌ಎಸ್‌ಎಲ್‌ಸಿ ಓದುತ್ತಿದ್ದ ವಿದ್ಯಾರ್ಥಿಯೋರ್ವ ಎಲ್ಲ ವಿಷಯಗಳಲ್ಲಿ ಸಮಾನಾಂತರವಾಗಿ ಪಾಸ್ ಮಾರ್ಕ್ಸ್ ಅಷ್ಟನ್ನೇ ತೆಗೆದಿದ್ದಾನೆ. ಈತ ಮುಂಬೈನ ಮೀರಾ ರಸ್ತೆಯ ನಿವಾಸಿಯಾಗಿದ್ದು, ಮಹಾರಾಷ್ಟ್ರದ ಎಸ್‌ಎಸ್‌ಸಿ ಪರೀಕ್ಷಾ ಮಂಡಳಿಯಿಂದ ನಡೆಸಿದ್ದ 10 ನೇ ತರಗತಿ ಪರೀಕ್ಷೆಯಲ್ಲಿ ಪ್ರತಿ ವಿಷಯಗಳಲ್ಲೂ ಕೇವಲ 35 ಅಂಕಗಳನ್ನಷ್ಟೇ ತೆಗೆದು ಅಚ್ಚರಿಗೆ ಕಾರಣನಾಗಿದ್ದಾನೆ.ನನ್ನ ಮಗನ ಸ್ಕೋರ್ ನೋಡಿ ನಾವೇ ಆಶ್ಚರ್ಯಗೊಂಡೆವು. ಆತ ಶೇ. 55ರಷ್ಟನ್ನು ನಿರೀಕ್ಷೆ ಮಾಡಿದ್ದ. ವಿದ್ಯಾರ್ಥಿಗಳು ಹೆಚ್ಚಿನ ಸ್ಕೋರ್ ಪಡೆಯುವ ನಿರೀಕ್ಷೆಯಲ್ಲಿ ಪ್ರತಿ ಪ್ರಶ್ನೆಗೂ […]
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಎಲ್ಲ ವಿಷಯಗಳಲ್ಲೂ ಸಮಾನ ಅಂಕ ಪಡೆದ ವಿದ್ಯಾರ್ಥಿ Read More »
ರಾಷ್ಟ್ರೀಯ ನ್ಯೂಸ್





