ಸವಣೂರು: ಈಡೇರದ ಮೂಲಭೂತ ಸೌಕರ್ಯಗಳು ➤ ಗ್ರಾಮಸ್ಥರಿಂದ ನೋಟಾ ಚಲಾವಣೆಗೆ ನಿರ್ಧಾರ
(ನ್ಯೂಸ್ ಕಡಬ) newskadaba.com ಸವಣೂರು, ಎ.15. ಪಾಲ್ತಾಡಿ 2 ನೇ ವಾರ್ಡ್ ವ್ಯಾಪ್ತಿಯ ಮತದಾರರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನೋಟಾ ಚಲಾವಣೆ ಮಾಡುವುದೆಂದು ಎ.13 ರಂದು ಸಂಜೆ ನಡೆದ ಮತದಾರರ ಸಭೆಯಲ್ಲಿ ನಿರ್ಧರಿಸಿದ್ದಾರೆ. ಪಾಲ್ತಾಡಿ ಗ್ರಾಮವನ್ನು ವಿರೋಧದ ನಡುವೆಯೂ ಕಡಬ ತಾಲೂಕಿಗೆ ಸೇರ್ಪಡೆ ಮಾಡಿದ್ದರೂ ಮೇಲ್ ಸ್ತರದ ಜನಪ್ರತಿನಿಧಿಗಳು ಯಾವುದೇ ಸ್ಪಂದನೆ ಮಾಡದಿರುವುದು ಮತ್ತು ಪಾಲ್ತಾಡಿ ಗ್ರಾಮದ ಮಾಡಾವು – ಉಪ್ಪೊಳಿಗೆ – ಪೆರ್ಲಂಪಾಡಿ ರಸ್ತೆಯನ್ನು, ಪಾಲ್ತಾಡಿ – ಬೊಳಿಯಾಲ – ನಳೀಲು ಮತ್ತು ಪಾಲ್ತಾಡಿ […]
ಸವಣೂರು: ಈಡೇರದ ಮೂಲಭೂತ ಸೌಕರ್ಯಗಳು ➤ ಗ್ರಾಮಸ್ಥರಿಂದ ನೋಟಾ ಚಲಾವಣೆಗೆ ನಿರ್ಧಾರ Read More »
ರಾಷ್ಟ್ರೀಯ ನ್ಯೂಸ್









