ಅಮಲು ಪದಾರ್ಥ ನೀಡಿ ನಗ-ನಗದು ದೋಚಿದ ಅಪರಿಚಿತರು ► ಕಂಗಾಲಾದ ಉಡುಪಿ ರೈಲ್ವೇ ಯಾತ್ರಿ ಸಂಘದ ಪದಾಧಿಕಾರಿ
(ನ್ಯೂಸ್ ಕಡಬ) newskadaba.com ಉಡುಪಿ, ಅ.14. ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಅಪರಿಚಿತರು ನೀಡಿದ ಅಮಲು ಭರಿಸುವ ಮಜ್ಜಿಗೆಯನ್ನು ಸೇವಿಸಿ ಉಡುಪಿ ರೈಲ್ವೆ ಯಾತ್ರಿ ಸಂಘದ ಪದಾಧಿಕಾರಿಯೋರ್ವರು ಲಕ್ಷಾಂತರ ರೂ. ಮೌಲ್ಯದ ನಗ ನಗದು ಕಳೆದುಕೊಂಡ ಘಟನೆ ಶನಿವಾರದಂದು ಬೆಳಕಿಗೆ ಬಂದಿದೆ. ಮಜ್ಜಿಗೆ ಸೇವಿಸಿ ಪ್ರಜ್ಞೆ ಕಳೆದುಕೊಂಡು ತೀವ್ರವಾಗಿ ಅಸ್ವಸ್ಥಗೊಂಡಿದ್ದ ಉಡುಪಿ ಕಿನ್ನಿಮುಲ್ಕಿ ನಿವಾಸಿಯಾಗಿರುವ ರೈಲ್ವೆ ಯಾತ್ರಿ ಸಂಘದ ಕೋಶಾಧಿಕಾರಿ ರಾಮಚಂದ್ರ ಆಚಾರ್ಯ (60) ಹಾಗೂ ಅವರ ಅಕ್ಕ ಕಾರ್ಕಳ ಬೈಲೂರಿನ ಕೃಷ್ಣ ಭಟ್ ಎಂಬವರ ಪತ್ನಿ ರಾಧಮ್ಮ […]
ಅಮಲು ಪದಾರ್ಥ ನೀಡಿ ನಗ-ನಗದು ದೋಚಿದ ಅಪರಿಚಿತರು ► ಕಂಗಾಲಾದ ಉಡುಪಿ ರೈಲ್ವೇ ಯಾತ್ರಿ ಸಂಘದ ಪದಾಧಿಕಾರಿ Read More »
ರಾಷ್ಟ್ರೀಯ ನ್ಯೂಸ್









