ಉಪ್ಪಿನಂಗಡಿ: ವ್ಯಕ್ತಿಯ ಕೊಲೆಗೈದು ನದಿಗೆಸೆದ ಪ್ರಕರಣ ► ಪ್ರಮುಖ ಆರೋಪಿಗಳಿಬ್ಬರ ಬಂಧನ
(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ.07. ಇತ್ತೀಚೆಗೆ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಕುಪ್ಪೆಟ್ಟಿ ನದಿಯಲ್ಲಿ ಗಂಡಸಿನ ಮೃತದೇಹ ಪತ್ತೆಯ ಜಾಡು ಹಿಡಿದ ಡಿಸಿಐಬಿ ಪೊಲೀಸರು ಘಟನೆಗೆ ಸಂಬಂಧಿಸಿ ಕುಖ್ಯಾತ ರೌಡಿಗಳಿಬ್ಬರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕೇರಳ ರಾಜ್ಯದ ಎರ್ನಾಕುಲಂ ಜಿಲ್ಲೆಯ ಅಳುವ ಕೊಟ್ಟಕ್ಕಾಕಾತ್ ನಿವಾಸಿ ಕೆ.ಎ ಸಿದ್ದಿಕ್ ಎಂಬವರ ಪುತ್ರ ಔರಂಗಝೀಬ್ (37) ಹಾಗೂ ಪಾಲಕ್ಕಾಡು ಜಿಲ್ಲೆಯ ಆಲೆತ್ತೂರು ತಾಲೂಕಿನ ಕೊಕ್ರತ್ತಲ್ ನಿವಾಸಿ ಮೊಯ್ದೀನ್ ಕುಟ್ಟಿ ಎಂಬವರ ಪುತ್ರ ಮಹಮ್ಮದ್ ಶಮನಾಝ್(23) ಎಂದು ಗುರುತಿಸಲಾಗಿದೆ. ಆರೋಪಿಗಳು ಕೇರಳದ […]
ಉಪ್ಪಿನಂಗಡಿ: ವ್ಯಕ್ತಿಯ ಕೊಲೆಗೈದು ನದಿಗೆಸೆದ ಪ್ರಕರಣ ► ಪ್ರಮುಖ ಆರೋಪಿಗಳಿಬ್ಬರ ಬಂಧನ Read More »
ರಾಷ್ಟ್ರೀಯ ನ್ಯೂಸ್









