ಮಂಗಳೂರಿನಲ್ಲಿ ಕೇವಲ ಎರಡು ಗಂಟೆ ನಿದ್ದೆ ಮಾಡಿದ ಪ್ರಧಾನಿ ಮೋದಿ
(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.19. ಲಕ್ಷದ್ವೀಪಕ್ಕೆ ತೆರಳುವುದಕ್ಕಾಗಿ ಕರಾವಳಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರು ಸೋಮವಾರ ರಾತ್ರಿ ಮಂಗಳೂರಿನ ಸರ್ಕ್ಯೂಟ್ ಹೌಸ್‌ನಲ್ಲಿ ಕೇವಲ ಎರಡು ಗಂಟೆ ಮಾತ್ರ ನಿದ್ದೆ ಮಾಡಿದರು. ಸೋಮವಾರ ರಾತ್ರಿ ಸುಮಾರು 12:05ರ ವೇಳೆಗೆ ವಾಯುಪಡೆಯ ವಿಶೇಷ ವಿಮಾನದಲ್ಲಿ ಮಂಗಳೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಧಾನಿ ನರೇಂದ್ರ ಮೋದಿಯವರು ಬಿಜೆಪಿ ಕಾರ್ಯಕರ್ತರೊಂದಿಗೆ 3-4 ನಿಮಿಷ ಬೆರೆತು ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿನ ಗೆಲುವಿಗೆ ಸಂಭ್ರಮಾಚರಿಸಿದರು. ಬಳಿಕ ಬಜ್ಪೆ ವಿಮಾನ ನಿಲ್ದಾಣದಿಂದ […]
ಮಂಗಳೂರಿನಲ್ಲಿ ಕೇವಲ ಎರಡು ಗಂಟೆ ನಿದ್ದೆ ಮಾಡಿದ ಪ್ರಧಾನಿ ಮೋದಿ Read More »
ರಾಷ್ಟ್ರೀಯ ನ್ಯೂಸ್









