ಸೇನಾ ವಾಹನಗಳ ಮೇಲೆ ಭಯೋತ್ಪಾದಕರ ದಾಳಿ: ಇಬ್ಬರು ಯೋಧರು ಹುತಾತ್ಮ
(ನ್ಯೂಸ್ ಕಡಬ) newskadaba.com ಶ್ರೀನಗರ,ಜೂ.3. ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದ ಭಾರತೀಯ ಸೇನೆಯ ವಾಹನಗಳ ಸಾಲಿನ ಮೇಲೆ ಭಾರೀ ಶಸ್ತ್ರಸಜ್ಜಿತ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ ಪರಿಣಾಮ ಇಬ್ಬರು ಯೋಧರು ಹುತಾತ್ಮರಾಗಿದ್ದು, ಇತರ ನಾಲ್ವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಶ್ರೀನಗರದ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ. ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಕಾಜಿಗುಂದ್ ಪ್ರದೇಶದ ಲೋವರ್ ಮುಂಡಾ ಎಂಬಲ್ಲಿ ಶನಿವಾರ ಬೆಳಿಗ್ಗೆ 11:15ರ ಸುಮಾರಿಗೆ ಈ ದಾಳಿ ನಡೆದಿದೆ. ಸೇನೆಯ ವಾಹನಗಳ ಸಾಲಿನಲ್ಲಿ ಸಾಗುತ್ತಿದ್ದ ವಾಹನವೊಂದರ ಮೇಲೆ ಭಯೋತ್ಪಾ ದಕರು ಎಕೆ […]
ಸೇನಾ ವಾಹನಗಳ ಮೇಲೆ ಭಯೋತ್ಪಾದಕರ ದಾಳಿ: ಇಬ್ಬರು ಯೋಧರು ಹುತಾತ್ಮ Read More »
ರಾಷ್ಟ್ರೀಯ ನ್ಯೂಸ್