ರಾಷ್ಟ್ರೀಯ ನ್ಯೂಸ್

ಕೊಟ್ಟಿಯೂರು ದೇವಸ್ಥಾನದಲ್ಲಿ ಕರ್ನಾಟಕ ಭಕ್ತರ ಮೇಲೆ ದುರ್ವರ್ತನೆ – ನೂಕುನುಗ್ಗಲು, ಭಾರೀ ಅವ್ಯವಸ್ಥೆ

(ನ್ಯೂಸ್ ಕಡಬ) newskadaba.com ಜೂ. 08. ಕೇರಳದ ಕಣ್ಣೂರು ಜಿಲ್ಲೆಯ ಕೊಟ್ಟಿಯೂರು ದೇವಸ್ಥಾನದ ‘ವೈಶಾಖ ಮಹೋತ್ಸವ‘ದಲ್ಲಿ ಭಕ್ತರ ನಿಯಂತ್ರಣ ತಪ್ಪಿ ನೂಕುನುಗ್ಗಲು ಉಂಟಾಗಿದ್ದು, ಕರ್ನಾಟಕದ ಭಕ್ತರನ್ನು ತಳ್ಳುವುದು ಹಾಗೂ ಭದ್ರತಾ ಸಿಬ್ಬಂದಿ ಅಸಭ್ಯವಾಗಿ ವರ್ತಿಸುತ್ತಿರುವ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಸದ್ಯ ವೈರಲ್ ಆಗಿವೆ. 1,000 ರೂ. ವಿಶೇಷ ಟಿಕೆಟ್ ಪಡೆದರೂ ಸೂಕ್ತ ದರ್ಶನ ನೀಡುತ್ತಿಲ್ಲ ಮತ್ತು ಕನ್ನಡಿಗರಿಗೆ ಗೌರವ ಸಿಗುತ್ತಿಲ್ಲ ಎಂದು ಭಕ್ತರು ಕಿಡಿಕಾರಿದ್ದಾರೆ ಎನ್ನಲಾಗಿದೆ. ದೇವಸ್ಥಾನದ ಆಡಳಿತ ಮಂಡಳಿಯ ಈ ಧೋರಣೆಯಿಂದ ಬೇಸತ್ತಿರುವ ಕನ್ನಡಿಗರು, “ಕರ್ನಾಟಕದ […]

ಕೊಟ್ಟಿಯೂರು ದೇವಸ್ಥಾನದಲ್ಲಿ ಕರ್ನಾಟಕ ಭಕ್ತರ ಮೇಲೆ ದುರ್ವರ್ತನೆ – ನೂಕುನುಗ್ಗಲು, ಭಾರೀ ಅವ್ಯವಸ್ಥೆ Read More »

ರಾಷ್ಟ್ರೀಯ ನ್ಯೂಸ್

ದೆಹಲಿಯ ಜಂತರ್‌ ಮಂತರ್‌ನಲ್ಲಿ ʻಕಾಕ್ರೋಚ್‌ʼ ಜನತಾ ಪಾರ್ಟಿಯ ಪ್ರತಿಭಟನೆ ಕಿಚ್ಚು

(ನ್ಯೂಸ್‌ ಕಡಬ) newskadaba.com,  ಜೂ.06 ದೆಹಲಿ: ನೀಟ್ ಪರೀಕ್ಷೆ ಅಕ್ರಮ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ‘ಕಾಕ್ರೋಚ್ ಜನತಾ ಪಾರ್ಟಿ’ ವತಿಯಿಂದ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಆರಂಭವಾಗಿದೆ. ಅಮೆರಿಕದ ಬೋಸ್ಟನ್ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಹಾಗೂ ಪಕ್ಷದ ಮುಖ್ಯಸ್ಥ ಅಭಿಜಿತ್ ದೀಪ್ಕೆ ಅವರು ಪ್ರತಿಭಟನೆಯ ಮುಂದಾಳತ್ವ ವಹಿಸಲು ದೆಹಲಿಗೆ ಆಗಮಿಸಿದ್ದಾರೆ.ಪ್ರಸಿದ್ಧ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದು, ಚಳವಳಿಗೆ ಮತ್ತಷ್ಟು ತೀವ್ರತೆ

ದೆಹಲಿಯ ಜಂತರ್‌ ಮಂತರ್‌ನಲ್ಲಿ ʻಕಾಕ್ರೋಚ್‌ʼ ಜನತಾ ಪಾರ್ಟಿಯ ಪ್ರತಿಭಟನೆ ಕಿಚ್ಚು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಿಜೆಪಿಗೆ ರಾಜೀನಾಮೆ ಬೆನ್ನಲ್ಲೇ ಸ್ವಂತ ರಾಜಕೀಯ ಚಳುವಳಿ ಆರಂಭಿಸುವುದಾಗಿ ಘೋಷಿಸಿದ ಅಣ್ಣಾಮಲೈ

(ನ್ಯೂಸ್ ಕಡಬ) newskadaba.com ಜೂ. 05. ತಮಿಳುನಾಡು ಬಿಜೆಪಿ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು ಭಾರತೀಯ ಜನತಾ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ತಮಿಳುನಾಡಿನ ರಾಜಕೀಯ ದಿಕ್ಕು ಮತ್ತು ಪಕ್ಷದ ಕಾರ್ಯತಂತ್ರದ ಕುರಿತು ಪಕ್ಷದ ನಾಯಕತ್ವದೊಂದಿಗೆ ಉಂಟಾಗಿದ್ದ ಭಿನ್ನಾಭಿಪ್ರಾಯಗಳೇ ತಮ್ಮ ನಿರ್ಧಾರಕ್ಕೆ ಕಾರಣ ಎಂದು ಹೇಳಿದ್ದಾರೆ.   ಈ ಕುರಿತು ರಾಜೀನಾಮೆ ನೀಡಿದ ಬಳಿಕ ಮಾತನಾಡಿದ ಅವರು, ಪಕ್ಷಕ್ಕೆ ಹೊರೆಯಾಗಲು ಅಥವಾ ತೊಂದರೆ ಉಂಟುಮಾಡಲು ಬಯಸದ ಕಾರಣ ಬಿಜೆಪಿಯಿಂದ ಹೊರಬರುವ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.

ಬಿಜೆಪಿಗೆ ರಾಜೀನಾಮೆ ಬೆನ್ನಲ್ಲೇ ಸ್ವಂತ ರಾಜಕೀಯ ಚಳುವಳಿ ಆರಂಭಿಸುವುದಾಗಿ ಘೋಷಿಸಿದ ಅಣ್ಣಾಮಲೈ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಟಿಕೆಟ್ ದೃಢೀಕರಣ ವಿಳಂಬ 3 ಕೋಟಿ ಬಳಕೆದಾರರ ಐಡಿಗಳನ್ನು ನಿಷ್ಕ್ರಿಯಗೊಳಿಸಿದ IRCTC

(ನ್ಯೂಸ್ ಕಡಬ) newskadaba.com ಜೂ. 05. ಇನ್ನುಮುಂದೆ ರೈಲು ಪ್ರಯಾಣಿಕರು ದೃಢೀಕೃತ ಟಿಕೆಟ್ ಕಾಯ್ದಿರಿಸುವಲ್ಲಿ ಎದುರಿಸುತ್ತಿರುವ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಂಡಿರುವ ಐಆರ್‌ಸಿಟಿಸಿ ಮೂರು ಕೋಟಿ ಸಂಶಯಾಸ್ಪದ ಬಳಕೆದಾರರ ಐಡಿಗಳನ್ನು ನಿಷ್ಕ್ರಿಯಗೊಳಿಸಿರುವ ಕುರಿತು ವರದಿಯಾಗಿದೆ. ಇದೀಗ 800ಕ್ಕೂ ಅಧಿಕ ಪಾಕಶಾಲೆಗಳ ಮೇಲೆ 2,394 ಏಐ-ಆಧರಿತ ಕ್ಯಾಮೆರಾಗಳು ಕಣ್ಣಾವಲು ಇರಿಸಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಮೂಲಕ ರೈಲ್ವೇ ಆಹಾರ ಅನೈರ್ಮಲ್ಯಕ್ಕೆ ಕಾರಣವಾಗುವ ಅಂಶಗಳನ್ನು ಪತ್ತೆ ಮಾಡಬಹುದಾಗಿದೆ. ಅಲ್ಲದೇ ಆಹಾರ ತಯಾರಿಕೆ ಮತ್ತು ವಿತರಣೆಯಲ್ಲಿ ಹೆಡ್‌ಕ್ಯಾಪ್ ಕಡ್ಡಾಯವಾಗಿ

ಟಿಕೆಟ್ ದೃಢೀಕರಣ ವಿಳಂಬ 3 ಕೋಟಿ ಬಳಕೆದಾರರ ಐಡಿಗಳನ್ನು ನಿಷ್ಕ್ರಿಯಗೊಳಿಸಿದ IRCTC Read More »

ರಾಷ್ಟ್ರೀಯ ನ್ಯೂಸ್

ಬಿಜೆಪಿಗೆ ರಾಜೀನಾಮೆ ನೀಡಿದ ಮಾಜಿ ಐಪಿಎಸ್ ಅಣ್ಣಾಮಲೈ

(ನ್ಯೂಸ್ ಕಡಬ) newskadaba.com ಜೂ. 05. ತಮಿಳುನಾಡು ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ಅಣ್ಣಾಮಲೈ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಯನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅಂಗೀಕರಿಸಿದ್ದಾರೆ. ಅಣ್ಣಾಮಲೈ ಅವರ ರಾಜಕೀಯ ನಡೆಯ ಕುರಿತು ಕಳೆದ ಕೆಲವು ದಿನಗಳಿಂದ ತೀವ್ರ ಊಹಾಪೋಹಗಳು ಕೇಳಿ ಬರುತ್ತಿದ್ದವು. ಈ ಬೆಳವಣಿಗೆಯ ನಡುವೆ ಅವರು ಪಕ್ಷ ತೊರೆಯುವ ನಿರ್ಧಾರ ಕೈಗೊಂಡಿದ್ದಾರೆ.

ಬಿಜೆಪಿಗೆ ರಾಜೀನಾಮೆ ನೀಡಿದ ಮಾಜಿ ಐಪಿಎಸ್ ಅಣ್ಣಾಮಲೈ Read More »

ರಾಷ್ಟ್ರೀಯ ನ್ಯೂಸ್

ಚೆಸ್ ಟೂರ್ನಮೆಂಟ್ 19 ವರ್ಷಗಳ ಹಿಂದಿನ ವಿಶ್ವನಾಥ ಆನಂದ್ ರವರ ದಾಖಲೆ ಮುರಿದ ಪ್ರಜ್ಞಾನಂದ

(ನ್ಯೂಸ್ ಕಡಬ) newskadaba.com ಜೂ. 04. ನಾರ್ವೆ ಚೆಸ್ 2026 ಟೂರ್ನಮೆಂಟ್‌ ನಲ್ಲಿ ಭಾರತದ ಯುವ ಚೆಸ್ ತಾರೆ 20 ವರ್ಷದ ಆರ್. ಪ್ರಜ್ಞಾನಂದ ಇತಿಹಾಸ ಸೃಷ್ಟಿಸಿದ್ದಾರೆ. ವಿಶ್ವದ ನಂಬರ್ 1 ಆಟಗಾರ ಮ್ಯಾಗ್ನಸ್ ಕಾರ್ಲ್‌ಸನ್ ಅವರನ್ನೇ ಅವರ ತವರಿನಲ್ಲಿ ಎರಡು ಬಾರಿ ಸೋಲಿಸುವ ಮೂಲಕ, ಭಾರತದ ಚೆಸ್ ದಂತಕಥೆ ವಿಶ್ವನಾಥನ್ ಆನಂದ್ ಅವರ 19 ವರ್ಷಗಳ ಹಳೆಯ ಐತಿಹಾಸಿಕ ದಾಖಲೆಯನ್ನು ಪ್ರಜ್ಞಾನಂದ ಮುರಿದಿದ್ದಾರೆ. ಈ ಮೂಲಕ ಒಂದೇ ಕ್ಲಾಸಿಕಲ್ ಟೂರ್ನಮೆಂಟ್‌ ನಲ್ಲಿ ಮ್ಯಾಗ್ನಸ್ ಕಾರ್ಲ್‌ಸನ್ ಅವರನ್ನು

ಚೆಸ್ ಟೂರ್ನಮೆಂಟ್ 19 ವರ್ಷಗಳ ಹಿಂದಿನ ವಿಶ್ವನಾಥ ಆನಂದ್ ರವರ ದಾಖಲೆ ಮುರಿದ ಪ್ರಜ್ಞಾನಂದ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ತಿರುಮಲದಲ್ಲಿ ದಾಖಲೆ ಬರೆದ ಶ್ರೀವಾರಿ ಪ್ರಸಾದ: ಮೇ ತಿಂಗಳಲ್ಲಿ 1.21 ಕೋಟಿಗೂ ಅಧಿಕ ಲಡ್ಡು ಮಾರಾಟ!

(ನ್ಯೂಸ್‌ ಕಡಬ) newskadaba.com, ಜೂ.04: ಕಲಿಯುಗದ ಪ್ರತ್ಯಕ್ಷ ದೈವವೆಂದು ಆರಾಧಿಸಲ್ಪಡುವ ಶ್ರೀ ವೆಂಕಟೇಶ್ವರ ಸ್ವಾಮಿಯ ಪರಮ ಪವಿತ್ರ ಪ್ರಸಾದವಾದ ತಿರುಮಲ ತಿರುಪತಿ ಲಡ್ಡು ಮತ್ತೊಮ್ಮೆ ಹೊಸ ಇತಿಹಾಸ ನಿರ್ಮಿಸಿದೆ. ವಿಶ್ವದಾದ್ಯಂತದ ಕೋಟ್ಯಂತರ ಭಕ್ತರ ನಂಬಿಕೆ ಹಾಗೂ ಭಕ್ತಿಯ ಪ್ರತೀಕವಾಗಿರುವ ಶ್ರೀವಾರಿ ಲಡ್ಡು, 2026ರ ಮೇ ತಿಂಗಳಲ್ಲಿ ದಾಖಲೆಯ ಮಟ್ಟದಲ್ಲಿ ಮಾರಾಟವಾಗಿದ್ದು, ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದಿದೆ.   ತಿರುಮಲ ತಿರುಪತಿ ದೇವಸ್ಥಾನಂ (TTD) ಬಿಡುಗಡೆ ಮಾಡಿರುವ ಅಂಕಿ-ಅಂಶಗಳ ಪ್ರಕಾರ, 2024ರ ಮೇ ತಿಂಗಳಲ್ಲಿ 1.01 ಕೋಟಿ ಲಡ್ಡುಗಳು

ತಿರುಮಲದಲ್ಲಿ ದಾಖಲೆ ಬರೆದ ಶ್ರೀವಾರಿ ಪ್ರಸಾದ: ಮೇ ತಿಂಗಳಲ್ಲಿ 1.21 ಕೋಟಿಗೂ ಅಧಿಕ ಲಡ್ಡು ಮಾರಾಟ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ; ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ!

(ನ್ಯೂಸ್‌ ಕಡಬ) newskadaba.com,  ಜೂ.03 ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಇಂದು ಸಂಜೆ 4 ಗಂಟೆಗೆ ಲೋಕಭವನದಲ್ಲಿ ಅಧಿಕಾರ ಸ್ವೀಕರಿಸಲಿರುವ ಡಿ.ಕೆ.ಶಿವಕುಮಾರ್ ಅವರ ಪ್ರಮಾಣ ವಚನ ಕಾರ್ಯಕ್ರಮವನ್ನು 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರದಲ್ಲಿ ಸಾರ್ವಜನಿಕರು ವೀಕ್ಷಣೆ ಮಾಡಬಹುದಾಗಿದೆ. ಬೆಂಗಳೂರಿನ ಲೋಕ ಭವನದ ಗಾಜಿನ ಮನೆಯಲ್ಲಿ ಇಂದು ಸಂಜೆ 4.05ಕ್ಕೆ ಆಯೋಜಿಸಲಾಗಿರುವ ಭವ್ಯ ಸಮಾರಂಭದಲ್ಲಿ ಮುಖ್ಯಮಂತ್ರಿಗಳು ಹಾಗೂ ಅವರ ಸಂಪುಟದ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.ಈ ಐತಿಹಾಸಿಕ ಮತ್ತು ಮಹತ್ವದ ಕ್ಷಣವನ್ನು ಸಾರ್ವಜನಿಕರು ಕಣ್ತುಂಬಿಕೊಳ್ಳಲು ರಾಜ್ಯದ ಆಯ್ದ

ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ; ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇರಾನ್-ಅಮೆರಿಕ ಸಂಘರ್ಷ ತೀವ್ರ: ಯುಎಸ್ ನೆಲೆಗಳ ಮೇಲೆ ಡ್ರೋನ್, ಕ್ಷಿಪಣಿ ದಾಳಿ ಆರೋಪ

(ನ್ಯೂಸ್‌ ಕಡಬ) newskadaba.com,  ಜೂ.03 ತೆಹ್ರಾನ್/ಕುವೈತ್,:ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದ್ದು, ಕುವೈತ್ ಮತ್ತು ಬಹ್ರೇನ್‌ನಲ್ಲಿರುವ ಅಮೆರಿಕದ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿ ಇರಾನ್ ಡ್ರೋನ್ ಹಾಗೂ ಕ್ಷಿಪಣಿ ದಾಳಿ ನಡೆಸಿದೆ ಎಂಬ ವರದಿಗಳು ಹೊರಬಿದ್ದಿವೆ. ಕೆಶ್ಮ್ ದ್ವೀಪದ ಮೇಲಿನ ದಾಳಿಗೆ ಪ್ರತೀಕಾರವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ. ಆದರೆ, ಅಮೆರಿಕ ಸೇನೆ ಈ ವರದಿಗಳನ್ನು ಸಂಪೂರ್ಣವಾಗಿ ತಳ್ಳಿಹಾಕಿದ್ದು, ತನ್ನ ನೆಲೆಗಳ ಮೇಲೆ ಯಾವುದೇ ಯಶಸ್ವಿ ದಾಳಿ ನಡೆದಿಲ್ಲ ಎಂದು ಸ್ಪಷ್ಟಪಡಿಸಿದೆ. ಮತ್ತೊಂದೆಡೆ, ಕುವೈತ್‌ನ ಹಲವು ಪ್ರದೇಶಗಳಲ್ಲಿ ಭಾರಿ

ಇರಾನ್-ಅಮೆರಿಕ ಸಂಘರ್ಷ ತೀವ್ರ: ಯುಎಸ್ ನೆಲೆಗಳ ಮೇಲೆ ಡ್ರೋನ್, ಕ್ಷಿಪಣಿ ದಾಳಿ ಆರೋಪ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜನರಲ್ಲಿ ಕಾನೂನಿನ ಭಯ ಹುಟ್ಟಿಸಲು ‘ಕೈ-ಕಾಲು ಕತ್ತರಿಸುವ’ ಶಿಕ್ಷೆ ಬೇಕು: ಹೈಕೋರ್ಟ್ ನ್ಯಾಯಾಧೀಶರ ದಿಟ್ಟ ಮಾತು!

(ನ್ಯೂಸ್‌ ಕಡಬ) newskadaba.com,  ಜೂ.03: ‘ಕೈ-ಕಾಲು ಕತ್ತರಿಸುವ ಕಠಿಣ ಶಿಕ್ಷೆ ತಂದರೆ ಮಾತ್ರ ಕಾನೂನು ಪಾಲನೆ ಸಾಧ್ಯ’ – ಹೈಕೋರ್ಟ್ ಜಡ್ಜ್ ತೀಕ್ಷ್ಣ ಅಭಿಪ್ರಾಯ   ಬೆಂಗಳೂರು: ದೇಶದಲ್ಲಿ ಅಪರಾಧ ಕೃತ್ಯಗಳನ್ನು ತಡೆಯಲು ಮತ್ತು ಜನರು ಕಾನೂನು ಪಾಲಿಸುವಂತೆ ಮಾಡಲು ಮಧ್ಯಪ್ರಾಚ್ಯ ದೇಶಗಳ ಮಾದರಿಯಲ್ಲಿ ‘ಕೈ-ಕಾಲು ಕತ್ತರಿಸುವಂತಹ’ ಅತ್ಯಂತ ಕಠಿಣ ಶಿಕ್ಷೆಗಳನ್ನು ಜಾರಿಗೆ ತರುವ ಅಗತ್ಯವಿದೆ ಎಂದು ಕರ್ನಾಟಕ ಹೈಕೋರ್ಟ್‌ನ ಮಾನ್ಯ ನ್ಯಾಯಮೂರ್ತಿಗಳಾದ ಆರ್. ನಟರಾಜ್ ಅವರು ತೀಕ್ಷ್ಣ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅತ್ಯಾಚಾರ ಆರೋಪದ ಹಿನ್ನೆಲೆಯಲ್ಲಿ ಬಂಧನಕ್ಕೊಳಗಾಗಿದ್ದ

ಜನರಲ್ಲಿ ಕಾನೂನಿನ ಭಯ ಹುಟ್ಟಿಸಲು ‘ಕೈ-ಕಾಲು ಕತ್ತರಿಸುವ’ ಶಿಕ್ಷೆ ಬೇಕು: ಹೈಕೋರ್ಟ್ ನ್ಯಾಯಾಧೀಶರ ದಿಟ್ಟ ಮಾತು! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top