ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಆರೋಗ್ಯ ಮಾಹಿತಿ – Page 16 – News Kadaba

ಆರೋಗ್ಯ ಮಾಹಿತಿ

➤➤ ವಿಶೇಷ ಲೇಖನ ಡಿಸೆಂಬರ್ 24- ರಾಷ್ಟ್ರೀಯ ದಂತ ವೈದ್ಯರ ದಿನ ✍️ ಡಾ|| ಮುರಲೀ ಮೋಹನ್ ಚೂಂತಾರು

(ನ್ಯೂಸ್ ಕಡಬ) newskadaba.com ಡಿ. 24. ಭಾರತ ದೇಶ ಕಂಡ ಮಹಾನ್ ಅಪ್ರತಿಮ ದಂತ ವೈದ್ಯರಲ್ಲಿ ಒಬ್ಬರಾದ ಡಾ|| ರಫಿಯುದ್ದೀನ್ ಅಹ್ಮದ್ (1890-1965) ಡಿಸೆಂಬರ್ 24ರಂದು ಪಶ್ಚಿಮ ಬಂಗಾಲದ ಬರ್ದಾನ್‌ಪುರ ಎಂಬಲ್ಲಿ ಜನ್ಮ ತಾಳಿದರು. 1908ರಲ್ಲಿ ಆಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದಿಂದ ಪದವಿ ಶಿಕ್ಷಣ ಪಡೆದ ಬಳಿಕ 1909ರಲ್ಲಿ ಅಮೇರಿಕಾದ ಲೋವಾ ಯುನಿವರ್ಸಿಟಿ ದಂತ ವೈದ್ಯಕೀಯ ಕಾಲೇಜಿನಲ್ಲಿ ಪ್ರವೇಶ ಪಡೆದು 1915ರಲ್ಲಿ ದಂತ ವೈದ್ಯಕೀಯ ಪದವಿ ಪಡೆದರು. 1918ರವರೆಗೆ ಬೊಸ್ಟನ್ ಮತ್ತು ಮೆಸ್ಸಾಚುಸೆಟ್ಸ್ ನಲ್ಲಿ ಕೆಲಸ ಮಾಡಿದರು. ಅಮೇರಿಕಾದಲ್ಲಿ […]

➤➤ ವಿಶೇಷ ಲೇಖನ ಡಿಸೆಂಬರ್ 24- ರಾಷ್ಟ್ರೀಯ ದಂತ ವೈದ್ಯರ ದಿನ ✍️ ಡಾ|| ಮುರಲೀ ಮೋಹನ್ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಆಹಾರವನ್ನು ಮತ್ತೆ ಮತ್ತೆ ಬಿಸಿ ಮಾಡುವವರೇ ಎಚ್ಚರ…!

(ನ್ಯೂಸ್ ಕಡಬ) newskadaba.com ಬೆಳಗಾವಿ, ಡಿ. 22. ಬಿಸಿ ಬಿಸಿ ಅಡಿಗೆ ಮಾಡಿ ತಿನ್ನುವ ಅಭ್ಯಾಸವುಳ್ಳವರಿಗೆ ಆಹಾರ ತಣ್ಣಗಿದ್ದರೆ ರುಚಿಯೆನಿಸುವುದಿಲ್ಲ. ಅವರು ಮತ್ತೆ ಮತ್ತೆ ಅದನ್ನು ಬಿಸಿ ಮಾಡ ತಿನ್ನುತ್ತಾರೆ. ಕೆಲವು ಪದಾರ್ಥಗಳನ್ನು ಬಿಸಿ ಮಾಡುವುದು ಆರೋಗ್ಯಕ್ಕೆ ಹಾನಿಕಾರಕ. ಅಂತಹ ಕೆಲವು ಆಹಾರದ ಇಲ್ಲಿದೆ ನೋಡಿ.   ಪಾಲಕ್: ಪಾಲಕ್ ಸೊಪ್ಪನ್ನು ಮತ್ತೆ ಮತ್ತೆ ಬಿಸಿ ಮಾಡಿ ತಿನ್ನುವುದರಿಂದ ಕ್ಯಾನ್ಸರ್ ಆಗುವ ಸಾಧ್ಯತೆ ಹೆಚ್ಚು. ಇದರಲ್ಲಿರುವ ನೈಟ್ರೇಟ್ ಅಂಶ ಮತ್ತೆ ಬಿಸಿ ಮಾಡಿದಾಗ ಕ್ಯಾನ್ಸರ್ ತರುವಂತಹ ಸತ್ವಗಳಾಗಿ ಮಾರ್ಪಾಡಾಗುತ್ತದೆ

ಆಹಾರವನ್ನು ಮತ್ತೆ ಮತ್ತೆ ಬಿಸಿ ಮಾಡುವವರೇ ಎಚ್ಚರ…! Read More »

ಅಡುಗೆ, ಆರೋಗ್ಯ ಮಾಹಿತಿ

➤➤ ವಿಶೇಷ ಲೇಖನ ಮತ್ತೆ ಮರುಕಳಿಸುತ್ತಿರುವ ಝಿಕಾ ಜ್ವರ ✍️ ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ಡಿ. 14. ಆಧುನಿಕ ಸಂಶೋಧನೆಗಳು, ಆವಿಷ್ಕಾರಗಳು ಹೆಚ್ಚಿದಂತೆ, ವೈದ್ಯರಿಗೆ ಹೊಸ ರೋಗಗಳನ್ನು ಗುರುತಿಸುವಲ್ಲಿ ಮತ್ತು ಚಿಕಿತ್ಸೆಯನ್ನು ನೀಡುವಲ್ಲಿ ಹೆಚ್ಚಿನ ಅನುಕೂಲ ಉಂಟಾಗಿದೆ ಎನ್ನುವುದು ಸತ್ಯವಾದ ವಿಚಾರ. ಅದರ ಜೊತೆಗೆ ಕೆಲವೊಂದು ರೋಗಾಣುಗಳು ತಮ್ಮ ದೇಹದ ರಚನೆಯನ್ನು ಪರಿಸ್ಥಿತಿಗೆ ಪೂರಕವಾಗಿ ಮಾರ್ಪಾಡುಗೊಳಿಸಿಕೊಂಡು, ಹೊಸ ಹೊಸ ರೋಗಗಳಿಗೆ ಕಾರಣವಾಗಿ ವೈದ್ಯಲೋಕಕ್ಕೆ ಸವಾಲಾಗಿ ನಿಲ್ಲತೊಡಗಿರುವುದು ವಿಪರ‍್ಯಾಸವಾದರೂ ಸತ್ಯ. ಅಂತಹ ರೋಗಾಣು ಮತ್ತು ರೋಗಗಳ ಸಾಲಿಗೆ ಸೇರುವ ವೈರಾಣು ಝಿಕಾ ವೈರಸ್ ಮತ್ತು ಅದರಿಂದಾಗುವ ಖಾಯಿಲೆ ಝಿಕಾ ಜ್ವರ

➤➤ ವಿಶೇಷ ಲೇಖನ ಮತ್ತೆ ಮರುಕಳಿಸುತ್ತಿರುವ ಝಿಕಾ ಜ್ವರ ✍️ ಮುರಲೀ ಮೋಹನ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

➤➤ ವಿಶೇಷ ಲೇಖನ ಜ್ವರಗಳ ರಾಜ ಮೆದುಳು ಜ್ವರ – ಜಪಾನೀಸ್ ಎನ್ಸೆಫಲೈಟಿಸ್ ➤ ಡಾ. ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ಡಿ. 09. ಜಪಾನೀಸ್ ಎನ್‌ಸೆಫಲೈಟಿಸ್ ವೈರಸ್ ಎಂಬ ವೈರಾಣುವಿನಿಂದ ಈ ರೋಗ ಹರಡುತ್ತದೆ. ಮೊದಲ ಬಾರಿ ಈ ರೋಗ ಜಪಾನಿನಲ್ಲಿ 1871ರಲ್ಲಿ ಕಂಡು ಬಂದ ಕಾರಣ ಈ ಜ್ವರಕ್ಕೆ ಜಪಾನೀಸ್ ಎನ್‌ಸೆಫಲೈಟಿಸ್ ಎಂದು ನಾಮಕರಣ ಮಾಡಲಾಯಿತು. ಸಾಮಾನ್ಯವಾಗಿ ಹಂದಿಗಳಲ್ಲಿ ಕಂಡು ಬರುವ (ಕೆಲವೊಂದು ಪ್ರಬೇಧದ ಹಕ್ಕಿಗಳಲ್ಲಿಯೂ ಕಂಡು ಬರುತ್ತದೆ) ಈ ವೈರಾಣು, ಹಂದಿಗಳಿಗೆ ಯಾವುದೇ ತೊಂದರೆ ಮಾಡುವುದಿಲ್ಲ. ಈ ರೋಗಾಣು ಇರುವ ಹಂದಿಗಳನ್ನು ಕಡಿದ ಕ್ಯೂಲೆಕ್ಸ್ ಸೊಳ್ಳೆಗಳು ಮನುಷ್ಯರನ್ನು ಕಚ್ಚಿದಾಗ, ರೋಗ ಮನುಷ್ಯನಿಗೆ

➤➤ ವಿಶೇಷ ಲೇಖನ ಜ್ವರಗಳ ರಾಜ ಮೆದುಳು ಜ್ವರ – ಜಪಾನೀಸ್ ಎನ್ಸೆಫಲೈಟಿಸ್ ➤ ಡಾ. ಮುರಲೀ ಮೋಹನ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

➤➤ ವಿಶೇಷ ಲೇಖನ ಉಗ್ಗುವಿಕೆ ✍️ ಡಾ. ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ಡಿ. 09. ಉಗ್ಗುವಿಕೆ ಸಾಮಾನ್ಯವಾಗಿ ಮಕ್ಕಳಲ್ಲಿ ಹೆಚ್ಚಾಗಿ ಕಂಡುಬರುವ ಮಾತಿಗೆ ಸಂಬಂಧಪಟ್ಟ ಸಮಸ್ಯೆಯಾಗಿದ್ದು, ನಿರರ್ಗಳವಾದ ಮತ್ತು ಸರಾಗವಾಗಿ ಮಾತನಾಡಲು ಕಷ್ಟವಾಗುವಂತಹ ಮತ್ತು ಮುಜುಗರ ಉಂಟುಮಾಡುವಂತಹ ಸಮಸ್ಯೆಯಾಗಿರುತ್ತದೆ. ಉಗ್ಗುವಿಕೆ ಅಂದರೆ ಶಬ್ದಗಳು, ಉಚ್ಚಾರಾಂಶಗಳು ಅಥವಾ ಪದಗಳ ಪುನರಾವರ್ತನೆಯನ್ನು ಒಳಗೊಂಡಂತಹ ಮಾತಿಗೆ ಸಂಬಂಧಿಸಿದ ತೊಂದರೆಯಾಗಿರುತ್ತದೆ. ಈ ರೀತಿ ಸಾಮಾನ್ಯವಾಗಿ ಸುಗಮವಾದ ನಿರರ್ಗಳ ಮಾತಿನ ಪ್ರಕ್ರಿಯೆಯಲ್ಲಿ ತಡೆ ಉಂಟಾಗುವುದನ್ನು ಉಗ್ಗುವಿಕೆ ಎನ್ನುತ್ತಾರೆ. ಆಂಗ್ಲ ಭಾಷೆಯಲ್ಲಿ ‘ಸ್ಟಾಮರಿಂಗ್’ ಎನ್ನುತ್ತಾರೆ. ಇದೊಂದು ಸಂಪೂರ್ಣವಾದ ಮಾತಿನ ತೊಂದರೆಯಾಗಿದ್ದು, ಭಾಷಾ ಸಾಮಾರ್ಥ್ಯದ ಮೇಲೆ

➤➤ ವಿಶೇಷ ಲೇಖನ ಉಗ್ಗುವಿಕೆ ✍️ ಡಾ. ಮುರಲೀ ಮೋಹನ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ತೂಕದ ಸಮಸ್ಯೆಯೇ..? ➤ ಹಾಗಿದ್ದಲ್ಲಿ ಸಿಹಿಗೆಣಸನ್ನು ಈ ರೀತಿಯಾಗಿ ಸೇವಿಸಿ

(ನ್ಯೂಸ್ ಕಡಬ) newskadaba.com ಡಿ. 09. ಕೆಲವರಿಗೆ ತುಂಬಾ ಪ್ರಿಯವಾಗಿರುವ ಸಿಹಿ ಗೆಣಸು ಚಳಿಗಾಲದಲ್ಲಿ ಯಥೇಚ್ಛವಾಗಿ ಲಭ್ಯವಾಗಲಿದೆ. ಸಿಹಿಗೆಣಸು ತಿನ್ನಲು ರುಚಿಕರ ಮಾತ್ರವಲ್ಲ, ಅದು ಆರೋಗ್ಯದ ಗಣಿಯೂ ಹೌದು. ನಮ್ಮಲ್ಲಿ, ಕೆಲವರು ಸಿಹಿ ಗೆಣಸಿನ ಸೇವನೆಯಿಂದ ಬೊಜ್ಜು ಹೆಚ್ಚಾಗುತ್ತದೆ, ತೂಕ ಹೆಚ್ಚಾಗುತ್ತದೆ ಎಂದು ಭಾವಿಸುತ್ತಾರೆ. ಆದರೆ ತಜ್ಞರ ಪ್ರಕಾರ, ಸಿಹಿ ಗೆಣಸಿನ ಸೇವನೆಯಿಂದ ಆರೋಗ್ಯಕರವಾಗಿ, ತ್ವರಿತವಾಗಿ ತೂಕ ಇಳಿಸಿಕೊಳ್ಳಬಹುದು ಎಂದು ಹೇಳಲಾಗುತ್ತದೆ. ವಾಸ್ತವವಾಗಿ, ನೈಸರ್ಗಿಕ ಸಿಹಿ ಪದಾರ್ಥವಾಗಿರುವ ಸಿಹಿ ಗೆಣಸಿನಲ್ಲಿ ವಿಟಮಿನ್ ಎ, ಖನಿಜಾಂಶಗಳಂತಹ ಅಂಶಗಳು ಕಂಡು

ತೂಕದ ಸಮಸ್ಯೆಯೇ..? ➤ ಹಾಗಿದ್ದಲ್ಲಿ ಸಿಹಿಗೆಣಸನ್ನು ಈ ರೀತಿಯಾಗಿ ಸೇವಿಸಿ Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ರಾಸಾಯನಿಕಯುಕ್ತ​ ರಿಮೂವರ್ ಇಲ್ಲದೇ ನೈಲ್​ ಪಾಲಿಶ್ ತೆಗೆಯೋದು ಬಹಳ ಸುಲಭ, ಹೀಗೆ ಮಾಡಿ

Nail Polish Remover: ಪ್ರತಿದಿನ ಒಂದೊಂದು ಬಣ್ಣದ ನೇಲ್ ಪಾಲಿಷ್ ಹಚ್ಚಿದರೆ ಅದನ್ನು ತೆಗೆಯಲು ರಿಮೂವರ್ ಬಳಕೆ ಮಾಡಬೇಕಾಗುತ್ತದೆ. ಅದರಲ್ಲಿ ರಾಸಾಯನಿಕಗಳು ಹೆಚ್ಚಿಸುತ್ತದೆ. ಹಾಗೆಯೇ, ಅದಕ್ಕೆ ಹಣ ಖರ್ಚು ಮಾಡಬೇಕಾಗುತ್ತದೆ. ಆದರೆ, ಇದನ್ನು ಮನೆಯಲ್ಲಿರುವ ಕೆಲ ವಸ್ತುಗಳನ್ನು ಬಳಸಿ ಇದನ್ನು ತೆಗೆಯಬಹುದು. ನಿಂಬೆ ನಿಂಬೆರಸದಲ್ಲಿರುವ ಸಿಟ್ರಿಕ್ ಆಮ್ಲಕ್ಕೆ ನೈಲ್ ಪಾಲಿಶ್ ತೆಗೆಯುವ ಶಕ್ತಿ ಇದೆ. ಆದ್ದರಿಂದ ನೀವು ನಿಂಬೆ ರಸವನ್ನು ಉಗುರಿನ ಮೇಲೆ ರಬ್ ಮಾಡಬಹುದು. ರಬ್ ಮಾಡಿದ ನಂತರ ಸ್ವಲ್ಪ ಸಾಬೂನು ಎಣ್ಣೆ ಅಥವಾ ವಿನೆಗರ್ಹಾಕಿ

ರಾಸಾಯನಿಕಯುಕ್ತ​ ರಿಮೂವರ್ ಇಲ್ಲದೇ ನೈಲ್​ ಪಾಲಿಶ್ ತೆಗೆಯೋದು ಬಹಳ ಸುಲಭ, ಹೀಗೆ ಮಾಡಿ Read More »

ಆರೋಗ್ಯ ಮಾಹಿತಿ

ಚಳಿಗಾಲದಲ್ಲಿ ನಿಮ್ಮ ತ್ವಚೆಯನ್ನು ಕಾಪಾಡಲು ಇಲ್ಲಿದೆ ಕೆಲವೊಂದು ಟಿಪ್ಸ್ ಗಳು

(ನ್ಯೂಸ್ ಕಡಬ) newskadaba.com ನ.02:ಈ ಚಳಿಗಾಲದಲ್ಲಿ ಬಾಯಾರಿಕೆ ಕಡಿಮೆ ಇರುವುದರಿಂದ ನೀರು ಕುಡಿಯುವುದನ್ನೇ ಮರೆತು ಬಿಡುವುದುಂಟು. ಇದರಿಂದಾಗಿ ನಿಮ್ಮ ದೇಹದಲ್ಲಿ ತೇವಾಂಶವು ಕಡಿಮೆಯಾಗುತ್ತಾ ಹೋಗುತ್ತದೆ. ನಿಮ್ಮ ಚರ್ಮದ ತೇವಾಂಶವನ್ನು ಮರಳಿ ಪಡೆಯಲು ಉತ್ತಮ ಮಾರ್ಗವೆಂದರೆ ಸಾಕಷ್ಟು ನೀರು ಕುಡಿಯುವುದು ಅಗತ್ಯ. ದಿನಕ್ಕೆ ಕನಿಷ್ಠ 2 ಲೀಟರ್ ನೀರನ್ನು ಕುಡಿಯಿರಿ. ನೀರಿನ ಬದಲಾಗಿ ನಿಂಬೆ ರಸ ಅಥವಾ ಹಣ್ಣಿನ ರಸಗಳ ಜ್ಯೂಸ್ ದೇಹಕ್ಕೆ ತೇವಾಂಶ ಹೆಚ್ಚಿಸುತ್ತದೆ. ಹೆಚ್ಚಿನ ವಿಟಮಿನ್ ಸಿ ಹೊಂದಿರುವ ಆಹಾರಗಳಲ್ಲಿ ಆಂಟಿಆಕ್ಸಿಡೆಂಟ್‌ಗಳು ಹೆಚ್ಚಾಗಿರುವುದರಿಂದ ಇದು ದೇಹದಲ್ಲಿ

ಚಳಿಗಾಲದಲ್ಲಿ ನಿಮ್ಮ ತ್ವಚೆಯನ್ನು ಕಾಪಾಡಲು ಇಲ್ಲಿದೆ ಕೆಲವೊಂದು ಟಿಪ್ಸ್ ಗಳು Read More »

ಆರೋಗ್ಯ ಮಾಹಿತಿ

➤➤ ಆರೋಗ್ಯ ಮಾಹಿತಿ ಜೂ. 26: ವಿಶ್ವ ಮಾದಕ ದ್ರವ್ಯ ವಿರೋಧಿ ದಿನ ✍ ಡಾ. ಮುರಲೀ ಮೋಹನ್ ಚೂಂತಾರು

(ನ್ಯೂಸ್ ಕಡಬ) newskadaba.com ಜೂನ್ 26ರಂದು ವಿಶ್ವದಾದ್ಯಂತ “ಮಾದಕವಸ್ತು ವಿರೋಧಿ ದಿನ” ಎಂದು ಆಚರಿಸಲಾಗುತ್ತದೆ. ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಹೆಚ್ಚಿನ ಅರಿವು ಮೂಡಿಸಿ, ಯುವ ಜನತೆಯನ್ನು ಜಾಗೃತಗೊಳಿಸುವ ಸದುದ್ದೇಶ ಈ ಆಚರಣೆಯ ಹಿಂದೆ ಇದೆ ಎಂದರೂ ತಪ್ಪಲ್ಲ. 2022 ರ ಆಚರಣೆಯ ಧ್ಯೇಯವಾಕ್ಯ “ಮಾದಕ ದ್ರವ್ಯದಿಂದ ಉಂಟಾಗುವ ಆರೋಗ್ಯ ಮತ್ತು ಮಾನವೀಯ ದುರಂತಗಳನ್ನು ಎದುರಿಸುವುದು” ಎಂಬುದಾಗಿದೆ. 2021ರ ಧ್ಯೇಯ ವಾಕ್ಯ “ Share Facts On Drugs, Save lives” ಎಂದಾಗಿದೆ. “ಮಾದಕ ದ್ರವ್ಯದ ಬಗೆಗಿನ

➤➤ ಆರೋಗ್ಯ ಮಾಹಿತಿ ಜೂ. 26: ವಿಶ್ವ ಮಾದಕ ದ್ರವ್ಯ ವಿರೋಧಿ ದಿನ ✍ ಡಾ. ಮುರಲೀ ಮೋಹನ್ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ನಿಮ್ಮ ಕುಟುಂಬದಲ್ಲಿ ಸಮಸ್ಯೆಗಳು ಬರಬಾರದು ಎಂದರೆ ತಪ್ಪದೇ ಈ ನಿಯಮ ಪಾಲಿಸಿ ಕಷ್ಟಗಳು ಪರಿಹಾರ ಆಗುತ್ತದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಗೆಳೆಯರೇ ನಾವು ತಿಳಿಸುವ ಈ ಚಿಕ್ಕ ಉಪಾಯ ಮಾಡಿದರೆ ನಿಮ್ಮ ಮನೆಗೆ ಇರುವ ಎಂತಹುದೇ ಕೆಟ್ಟ ದೃಷ್ಟಿ ದೋಷ ನರ ದೋಷ ನಕಾರಾತ್ಮಕ ಶಕ್ತಿ ಏನೇ ತಾಕಿದರು ಕೂಡ

ನಿಮ್ಮ ಕುಟುಂಬದಲ್ಲಿ ಸಮಸ್ಯೆಗಳು ಬರಬಾರದು ಎಂದರೆ ತಪ್ಪದೇ ಈ ನಿಯಮ ಪಾಲಿಸಿ ಕಷ್ಟಗಳು ಪರಿಹಾರ ಆಗುತ್ತದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ
Scroll to Top