ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಆರೋಗ್ಯ ಮಾಹಿತಿ – Page 28 – News Kadaba

ಆರೋಗ್ಯ ಮಾಹಿತಿ

ಜೀವರಕ್ಷಕ ವೆಂಟಿಲೇಟರ್ ➤ ಡಾ. ಮುರಲೀ ಮೋಹನ್ ಚೂಂತಾರು

(ನ್ಯೂಸ್ ಕಡಬ) newskadaba.com  ವೆಂಟಿಲೇಟರ್ ಎನ್ನುವುದು ಒಂದು ವಿಶೇಷ ರೀತಿಯ ಜೀವರಕ್ಷಕ ಯಂತ್ರವಾಗಿದ್ದು, ಶ್ವಾಸಕೋಶದ ಸೋಂಕು ಅಥವಾ ಗಾಯ ಮೆದುಳಿಗೆ ಉಂಟಾದ ಹಾನಿಯಿಂದ  ಶ್ವಾಸಕೋಶಗಳು ಸ್ವತಂತ್ರವಾಗಿ ಕೆಲಸ ಮಾಡಲು ಸಾಧ್ಯವಾಗದಿದ್ದಾಗ ಶ್ವಾಸಕೋಶಗಳಿಗೆ ಸಹಾಯ ಮಾಡುತ್ತವೆ.  ಒತ್ತಡ ತಂತ್ರಜ್ಞಾನದ ಮುಖಾಂತರ ಶಿಥಿಲಗೊಂಡಿರುವ ಅಥವಾ ದುರ್ಬಲಗೊಳ್ಳುತ್ತಿರುವ ಶ್ವಾಸಕೋಶಗಳ ಒಳಗೆ ಹೆಚ್ಚುವರಿ ಶುದ್ಧ ಆಮ್ಲಜನಕವನ್ನು ಈ ಯಂತ್ರಗಳ ಮುಖಾಂತರ ಸರಬರಾಜು ಮಾಡಲಾಗುತ್ತದೆ.  ಹೀಗೆ ಮಾಡಿದಾಗ ರಕ್ತದಲ್ಲಿ ನಿಗಧಿತ ಪ್ರಮಾಣÀದಲ್ಲಿ ಆಮ್ಲಜನಕ ಇರುವಂತೆ ಕಾಯ್ದುಕೊಳ್ಳುತ್ತದೆ.  ನಮ್ಮ ದೇಹದಲ್ಲಿ ಹೃದಯದಷ್ಟೇ ಪ್ರಾಮುಖ್ಯವಾದ ಇನ್ನೊಂದು ಅಂಗವೆAದರೆ […]

ಜೀವರಕ್ಷಕ ವೆಂಟಿಲೇಟರ್ ➤ ಡಾ. ಮುರಲೀ ಮೋಹನ್ ಚೂಂತಾರು Read More »

ಆರೋಗ್ಯ ಮಾಹಿತಿ, ತಂತ್ರಜ್ಞಾನ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಪಾರ್ಕಿನ್‌ಸನ್ಸ್ ಎಂಬ ನಡುಕದ ಖಾಯಿಲೆ ✍? ಡಾ|| ಮುರಲೀ ಮೋಹನ್ ಚೂಂತಾರು

(ನ್ಯೂಸ್ ಕಡಬ) newskadaba.com ವಿಶೇಷ ಲೇಖನ: ಪಾರ್ಕಿನ್‌ಸನ್ಸ್ ಎಂಬುದು ಒಂದು ಮೆದುಳಿನ ನರಮಂಡಲಗಳಿಗೆ ಸಂಬAಧಿಸಿದ ಸಂಕೀರ್ಣ ಖಾಯಿಲೆಯಾಗಿದ್ದು, ಸಾಮಾನ್ಯವಾಗಿ ಇಳಿ ವಯಸ್ಸಿನಲ್ಲಿ ಕಂಡು ಬರುತ್ತದೆ. “ಪಾರ್ಕಿನ್‌ಸನ್ಸ್” ಖಾಯಿಲೆ ಇರುವ ರೋಗಿಗಳಲ್ಲಿ ದೇಹದ ಚಲನವಲನೆಗಳಲ್ಲಿ ವ್ಯತ್ಯಾಸವಾಗುವ ದೇಹ ಸ್ಥಿತಿ ಕಂಡುಬರುತ್ತದೆ. ಮೆದುಳಿನ ಅಸಹಜತೆಯ ಈ ಖಾಯಿಲೆಯಲ್ಲಿ ನಡುಕ, ಕಂಪಿಸುವುದು, ನಡೆದಾಡಲು ಕಷ್ಟವಾಗುವುದು, ಚಲನವಲನೆಗೆ ತೊಂದರೆ ಮತ್ತು ಸಂವಹನದ ತೊಂದರೆ ಉಂಟಾಗಬಹುದು. ಪುರುಷರಲ್ಲಿ ಜಾಸಿಕಂಡು ಬರುವ ಈ ರೋಗ, ಹೆಚ್ಚು ೬೦ ವರ್ಷಗಳ ನಂತರ ಕಂಡು ಬರುತ್ತದೆ. ಹಿರಿಯ ನಾಗರೀಕರಲ್ಲಿ

ಪಾರ್ಕಿನ್‌ಸನ್ಸ್ ಎಂಬ ನಡುಕದ ಖಾಯಿಲೆ ✍? ಡಾ|| ಮುರಲೀ ಮೋಹನ್ ಚೂಂತಾರು Read More »

ಆರೋಗ್ಯ ಮಾಹಿತಿ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

➤➤ ವಿಶೇಷ ಲೇಖನ ದಂತ ವೈದ್ಯರ 32 ಸಾಮಾಜಿಕ ಹೊಣೆಗಾರಿಕೆಗಳು ✍? ಡಾ. ಮುರಲೀ ಮೋಹನ್ ಚೂಂತಾರು

(ನ್ಯೂಸ್ ಕಡಬ) newskadaba.com ಫೆ. 21. ಬಾಯಿ ಎನ್ನುವುದು ನಮ್ಮ  ದೇಹದ ಹೆಬ್ಬಾಗಿಲು ಆಗಿದ್ದು,  ಹಲ್ಲುಗಳು ಜೀರ್ಣಾಂಗ  ವ್ಯವಸ್ಥೆಯ ಹೊಸ್ತಿಲು ಆಗಿರುತ್ತದೆ. ಹಲ್ಲಿನ ಆರೋಗ್ಯ ಹದಗೆಟ್ಟಾಗ ಜೀರ್ಣ ಪ್ರಕ್ರಿಯೆ ಸರಿಯಾಗಿ ನಡೆಯದೆ, ನೂರಾರು  ರೋಗಗಳಿಗೆ  ಸದ್ದಿಲ್ಲದೆ ಮುನ್ನುಡಿ ಬರೆಯುತ್ತದೆ. ಆದ ಕಾರಣ ನಮ್ಮ  ಬಾಯಿ ಮತ್ತು  ಹಲ್ಲಿನ ಆರೋಗ್ಯವನ್ನು ಸರಿಯಾಗಿ ಕಾಪಾಡಿಕೊಂಡಲ್ಲಿ ಹತ್ತು ಹಲವು ರೋಗಗಳನ್ನು ಬರದಂತೆ ಪರಿಣಾಮಕಾರಿಯಾಗಿ  ತಡೆಯಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ದಂತ ವೈದ್ಯರಿಗೆ ವಿಶೇಷವಾದ ಸಾಮಾಜಿಕ ಹೊಣೆಗಾರಿಕೆ ಇದ್ದು, ಒಬ್ಬ ವ್ಯಕ್ತಿಯ ಪರಿಪೂರ್ಣ

➤➤ ವಿಶೇಷ ಲೇಖನ ದಂತ ವೈದ್ಯರ 32 ಸಾಮಾಜಿಕ ಹೊಣೆಗಾರಿಕೆಗಳು ✍? ಡಾ. ಮುರಲೀ ಮೋಹನ್ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

➤➤ ಆರೋಗ್ಯ ಮಾಹಿತಿ “ಜೀವರಕ್ಷಕ ಇನ್ಸುಲಿನ್ ಔಷಧಿ” ✍️ ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 31. ಮಧುಮೇಹ ರೋಗಿಗಳ ಸಂಖ್ಯೆ  ದಿನದಿಂದ ದಿನಕ್ಕೆ  ಹೆಚ್ಚಾಗುತ್ತಲೇ ಇದ್ದು, 2020ರ ಅಂತ್ಯಕ್ಕೆ  ವಿಶ್ವದಾದ್ಯಂತ 12 ಕೋಟಿ ಮಧುಮೇಹಿಗಳು ಇದ್ದಾರೆ ಎಂದು ಅಂಕಿಅಂಶಗಳಿಂದ ತಿಳಿದು ಬಂದಿದೆ. ವಾರ್ಷಿಕವಾಗಿ 1.6 ಕೋಟಿಗಿಂತಲೂ ಹೆಚ್ಚು ಮಂದಿ ಮಧುಮೇಹ ಸಂಬಂಧಿ ರೋಗಗಳಿಂದ  ಸಾಯುತ್ತಿದ್ದಾರೆ.  ಮಧುಮೇಹ ಎನ್ನುವುದು ಜೀವನಶೈಲಿ ಮತ್ತು ಆಹಾರ ಪದ್ಧತಿಗೆ ಸಂಬಂಧಿಸಿದ ಕಾಯಿಲೆ ಆಗಿದ್ದು, ಮೊದಲೆಲ್ಲಾ ಸಿರಿವಂತರ ಕಾಯಿಲೆ ಎಂಬ ಹಣೆಪಟ್ಟಿ ಪಡೆದಿತ್ತು. ಆದರೆ ಇದೀಗ ಬಡ ಮತ್ತು ಮಧ್ಯಮ ವರ್ಗದ ಜನರೂ

➤➤ ಆರೋಗ್ಯ ಮಾಹಿತಿ “ಜೀವರಕ್ಷಕ ಇನ್ಸುಲಿನ್ ಔಷಧಿ” ✍️ ಮುರಲೀ ಮೋಹನ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

➤➤ ವಿಶೇಷ ಲೇಖನ ಫುಡ್ ಪಿರಮಿಡ್ ✍ ಡಾ| ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ಜ. 14. ನಾವು ದಿನನಿತ್ಯ ಸೇವಿಸುವ ಆಹಾರ ಯಾವ ರೀತಿ ಇರಬೇಕು, ಏನೆಲ್ಲಾ ತಿನ್ನಬೇಕು, ಎಷ್ಟು  ತಿನ್ನಬೇಕು, ಹೇಗೆ ತಿನ್ನಬೇಕು ಎಂಬುದರ ಬಗ್ಗೆ ಪರಿಪೂರ್ಣ ಮಾಹಿತಿಯನ್ನು ವೈಜ್ಞಾನಿಕವಾಗಿ ನೀಡುವ ಆಹಾರದ ಮಾರ್ಗದರ್ಶಿ ಸೂತ್ರವನ್ನು ‘ಫುಡ್ ಪಿರಮಿಡ್’ ಎಂದು ಕರೆಯಲಾಗುತ್ತದೆ.  ಮೊದಲ ಫುಡ್ ಪಿರಮಿಡ್ 1974 ರಲ್ಲಿ ಸ್ವೀಡನ್ ದೇಶದಲ್ಲಿ  ಆರಂಭಿಸಲಾಯಿತು. 1992ರಲ್ಲಿ ಅಮೇರಿಕಾದಲ್ಲಿ  ಪರಿಷ್ಕರಿಸಿದ ಫುಡ್ ಪಿರಮಿಡ್‍ ನ್ನು  ಆಹಾರ ಸಂಶೋಧನಾ ತಂಡದ  ಆಹಾರ ತಜ್ಞರು ತಯಾರಿಸಿ ಅದಕ್ಕೆ ‘ಫುಡ್‍ ಗೈಡ್ ಪಿರಮಿಡ್’

➤➤ ವಿಶೇಷ ಲೇಖನ ಫುಡ್ ಪಿರಮಿಡ್ ✍ ಡಾ| ಮುರಲೀ ಮೋಹನ ಚೂಂತಾರು Read More »

ಆರೋಗ್ಯ ಮಾಹಿತಿ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

➤ ➤ ವಿಶೇಷ ಲೇಖನ ಬೆಚ್ಚಿ ಬೀಳಿಸಿದ ಹಕ್ಕಿ ಜ್ವರ ✍ ಡಾ. ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ಜ. 05. ಇತ್ತೀಚಿನ ದಿನಗಳಲ್ಲಿ ನಮ್ಮ ದೇಶದಲ್ಲಿ ಹೆಚ್ಚು ಸದ್ದು ಮಾಡುತ್ತಿರುವ ರೋಗವೆಂದರೆ “ಹಕ್ಕಿಜ್ವರ”. ಇನ್‌ ಪ್ಲುಯೆಂಜಾ ಎಂಬ ವೈರಾಣುವಿನ ಸೋಂಕಿನಿಂದ ಹರಡುವ ಈ ಜ್ವರ ಸಾಮಾನ್ಯವಾಗಿ ಕೋಳಿ ಮತ್ತು ಹಕ್ಕಿಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಕೋಳಿ, ಬಾತುಕೋಳಿ, ಎಮು, ವಲಸೆ ಹಕ್ಕಿಗಳು ಮತ್ತು ಹಂದಿಯನ್ನು ಹೊರತು ಪಡಿಸಿ ಇತರ ಪ್ರಾಣಿಗಳಲ್ಲಿ ಈ ಖಾಯಿಲೆ ಕಂಡು ಬಂದ ನಿದರ್ಶನಗಳಿಲ್ಲ. ಹಕ್ಕಿಜ್ವರವನ್ನು ವೈಜ್ಞಾನಿಕವಾಗಿ ಆಂಗ್ಲಭಾಷೆಯಲ್ಲಿ “ಏವಿಯನ್ ಇನ್‌ ಪ್ಲುಯೆಂಜಾ” ಅಥವಾ “ಬರ್ಡ್ಸ್ ಪ್ಲೂ” ಎಂದು ಕರೆಯುತ್ತಾರೆ.

➤ ➤ ವಿಶೇಷ ಲೇಖನ ಬೆಚ್ಚಿ ಬೀಳಿಸಿದ ಹಕ್ಕಿ ಜ್ವರ ✍ ಡಾ. ಮುರಲೀ ಮೋಹನ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

➤➤ ಆರೋಗ್ಯ ಮಾಹಿತಿ ಡಿಸೆಂಬರ್- 01 ವಿಶ್ವ ಏಡ್ಸ್ ದಿನಾಚರಣೆ ✍? ಡಾ. ಮುರಲೀ ಮೋಹನ್ ಚೂಂತಾರು

(ನ್ಯೂಸ್ ಕಡಬ) newskadaba.com ನ. 30. ಪ್ರತಿ ವರ್ಷ ಡಿಸೆಂಬರ್ 1 ರಂದು ವಿಶ್ವ ಏಡ್ಸ್ ದಿನ  ಆಚರಿಸಲಾಗುತ್ತದೆ. ಎಚ್.ಐ.ವಿ ಎಂಬ ವೈರಸ್‍ನಿಂದ ಉಂಟಾಗುವ ಈ ರೋಗದ ಬಗ್ಗೆ ಹೆಚ್ಚಿನ ಅರಿವು ಮತ್ತು ಜಾಗೃತಿ ಮೂಡಿಸುವ  ಉದ್ದೇಶದಿಂದ 1988ರಿಂದ ಈ ಆಚರಣೆಯನ್ನು ಜಾರಿಗೆ ತರಲಾಯಿತು, ಮಾರಣಾಂತಿಕ ಖಾಯಿಲೆಗಳ ಪಟ್ಟಿಯಲ್ಲಿ ಮೊದಲ ಹತ್ತು ಸ್ಥಾನದ ಒಳಗೆ ಬರುವ ಏಡ್ಸ್‍ ರೋಗ ಮನುಕುಲದ ಬಹುದೊಡ್ಡ ಶತ್ರು. 2013ರ ಅಂಕಿಅಂಶಗಳ ಪ್ರಕಾರ ಸುಮಾರು 36 ಮಿಲಿಯನ್ ಮಂದಿ (1981-2012ರ ವರೆಗೆ) ಸಾವನ್ನಪ್ಪಿದ್ದಾರೆ

➤➤ ಆರೋಗ್ಯ ಮಾಹಿತಿ ಡಿಸೆಂಬರ್- 01 ವಿಶ್ವ ಏಡ್ಸ್ ದಿನಾಚರಣೆ ✍? ಡಾ. ಮುರಲೀ ಮೋಹನ್ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

➤➤ ಆರೋಗ್ಯ ಮಾಹಿತಿ ನವೆಂಬರ್- 17 ರಾಷ್ಟ್ರೀಯ ಅಪಸ್ಮಾರ ಜಾಗೃತಿ ದಿನ ✍? ಮುರಲೀ ಮೋಹನ್ ಚೂಂತಾರು

(ನ್ಯೂಸ್ ಕಡಬ) newskadaba.com  ನ. 17. ಪ್ರತಿ ವರ್ಷ ನವೆಂಬರ್ 17 ರಂದು ನಮ್ಮ ಭಾರತ ದೇಶದಲ್ಲಿ ಅಪಸ್ಮಾರ ಖಾಯಿಲೆ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ರಾಷ್ಟ್ರೀಯ ಅಪಸ್ಮಾರ ದಿನ ಎಂದು ಆಚರಿಸಿ, ರೋಗದ ಬಗ್ಗೆ ಇರುವ  ಮೂಢನಂಬಿಕೆ ಮತ್ತು ಅಜ್ಞಾನಗಳನ್ನು ತೊಡೆದು ಹಾಕುವ  ಕಾರ್ಯವನ್ನು ‘ರಾಷ್ಟ್ರೀಯ ಅಪಸ್ಮಾರ ಸಂಸ್ಥೆ’ ನಡೆಸುತ್ತಿದೆ. ನವೆಂಬರ್ ತಿಂಗಳನ್ನು ಅಪಸ್ಮಾರ ಜಾಗೃತಿ ತಿಂಗಳು ಎಂದೂ ಆಚರಿಸಲಾಗುತ್ತದೆ. ಆದರೆ ಅಂತಾರಾಷ್ಟ್ರೀಯ  ಮಟ್ಟದಲ್ಲಿ ಮಾರ್ಚ್ 26 ರಂದು ‘ಪರ್ಪಲ್ ದಿನ ಎಂದು ಆಚರಿಸಿ ಅಪಸ್ಮಾರದ

➤➤ ಆರೋಗ್ಯ ಮಾಹಿತಿ ನವೆಂಬರ್- 17 ರಾಷ್ಟ್ರೀಯ ಅಪಸ್ಮಾರ ಜಾಗೃತಿ ದಿನ ✍? ಮುರಲೀ ಮೋಹನ್ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

➤➤ ಆರೋಗ್ಯ ಮಾಹಿತಿ ನವೆಂಬರ್- 7: “ವಿಶ್ವ ಕ್ಯಾನ್ಸರ್ ಜನಜಾಗೃತಿ ದಿನ” ✍ ಡಾ| ಮುರಲೀ ಮೋಹನ್ ಚೂಂತಾರು

(ನ್ಯೂಸ್ ಕಡಬ) newskadaba.com ನ . 07. ಕ್ಯಾನ್ಸರ್ ರೋಗ ಮನುಕುಲದ ಬಹುದೊಡ್ಡ ಶತ್ರು. ಅನಾದಿ ಕಾಲದಿಂದಲೂ ಈ ರೋಗ ಮನುಕುಲವನ್ನು ಕಾಡುತ್ತಿದೆ. ಅಚ್ಚ ಕನ್ನಡದಲ್ಲಿ ಕ್ಯಾನ್ಸರ್ ರೋಗವನ್ನು ‘ಅರ್ಬುದ ರೋಗ’ ಎಂದು ಕರೆಯಲಾಗುತ್ತದೆ. ‘ಏಡಿ’ ಎಂಬ ಪ್ರಾಣಿಯನ್ನು ‘ಅರ್ಬುದ’ ಎಂದೂ ಕರೆಯಲಾಗುತ್ತದೆ. ಈ ‘ಏಡಿ’ಯ ವಿಶೇಷವೆಂದರೆ ತಾನು ಒಮ್ಮೆ ತನ್ನ ಕದಂಬ ಬಾಹುಗಳಲ್ಲಿ ತನ್ನ ಆಹಾರವನ್ನು ಹಿಡಿದು ಕೊಂಡರೆ ತನ್ನ ಪ್ರಾಣ ಹೋದರೂ ತನ್ನ ಬಾಹುಗಳ ಹಿಡಿತವನ್ನು ಸಡಿಲಿಸುವುದಿಲ್ಲ. ಈ ಕಾರಣದಿಂದಲೇ ಕ್ಯಾನ್ಸರ್ ರೋಗಕ್ಕೆ ‘ಅರ್ಬುದ

➤➤ ಆರೋಗ್ಯ ಮಾಹಿತಿ ನವೆಂಬರ್- 7: “ವಿಶ್ವ ಕ್ಯಾನ್ಸರ್ ಜನಜಾಗೃತಿ ದಿನ” ✍ ಡಾ| ಮುರಲೀ ಮೋಹನ್ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಕಡಬ: ನಾಳೆ (ನ.07 ಮತ್ತು 08) ನಾಡೋಳಿ ಲ್ಯಾಬ್ ನಲ್ಲಿ ಪ್ರಸಿದ್ಧ ಎಲುಬು ತಜ್ಞ ಡಾ| ಶ್ರೇಯಸ್ ದೊಡ್ಡಹಿತ್ಲು ಸೇವೆಗೆ ಲಭ್ಯ

(ನ್ಯೂಸ್ ಕಡಬ) newskadaba.com ಕಡಬ, ನ.06. ಕಡಬದ ನಾಡೋಳಿ ಡಯಾಗ್ನಾಸ್ಟಿಕ್ ಸೆಂಟರ್ ನಲ್ಲಿ ನವೆಂಬರ್ 07 ಮತ್ತು 08 ರಂದು ಕೀಲು, ಎಲುಬು ಹಾಗೂ ಮೂಳೆ ತಜ್ಞ ವೈದ್ಯರು ಲಭ್ಯರಿರಲಿದ್ದಾರೆ. ಮಂಗಳೂರಿನ ದೇರಳಕಟ್ಟೆಯ ಕಣಚೂರು ಆಸ್ಪತ್ರೆಯ ಪ್ರಸಿದ್ಧ ವೈದ್ಯರಾದ ಡಾ| ಶ್ರೇಯಸ್ ದೊಡ್ಡಹಿತ್ಲು ಅವರು ಪ್ರತೀ ಶನಿವಾರ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಹಾಗೂ ಭಾನುವಾರದಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 12.30 ಗಂಟೆಯವರೆಗೆ ಸಾರ್ವಜನಿಕ ಸೇವೆಗೆ ಲಭ್ಯರಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ನಾಡೋಳಿ ಡಯಾಗ್ನಾಸ್ಟಿಕ್

ಕಡಬ: ನಾಳೆ (ನ.07 ಮತ್ತು 08) ನಾಡೋಳಿ ಲ್ಯಾಬ್ ನಲ್ಲಿ ಪ್ರಸಿದ್ಧ ಎಲುಬು ತಜ್ಞ ಡಾ| ಶ್ರೇಯಸ್ ದೊಡ್ಡಹಿತ್ಲು ಸೇವೆಗೆ ಲಭ್ಯ Read More »

ಆರೋಗ್ಯ ಮಾಹಿತಿ, ಕರಾವಳಿ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು
Scroll to Top