ಆರೋಗ್ಯ ಮಾಹಿತಿ

ಯಾವುದೇ ಕಾರಣಕ್ಕೂ ಬರೀ ಹೊಟ್ಟೆಯಲ್ಲಿ ಕೆಲವು ಆಹಾರಗಳನ್ನು ಸೇವಿಸಬೇಡಿ ► ಯಾವ್ಯಾವ ಆಹಾರ ತಿಂದರೆ ಏನೇನಾಗುತ್ತದೆ ಎಂದು ತಿಳಯಬೇಕೇ…?

(ನ್ಯೂಸ್ ಕಡಬ) newskadaba.com ಆರೋಗ್ಯ ಮಾಹಿತಿ, ಆ.28. ನಾವು ತಿನ್ನುವ ಆಹಾರದ ಬಗ್ಗೆ ಹೆಚ್ಚಿನ ಗಮನಹರಿಸುವುದಿಲ್ಲ. ಆದರೆ ಕೆಲವೊಂದು ಆಹಾರಗಳನ್ನು ತಿಂದರೆ ವಿವಿಧ ರೋಗಗಳು ಸೇರಿದಂತೆ ಆಯಾಸಗಳು ನಮ್ಮನ್ನು ಸುತ್ತಿಕೊಳ್ಳುತ್ತದೆ‌. ತುಂಬಾನೇ ಹಾಸಿದು ಬರೀ ಹೊಟ್ಟೆಯಲ್ಲಿ ಕೆಲವು ಆಹಾರಗಳನ್ನು ತಿಂದರೆ ಆ್ಯಸಿಡಿಟಿ ಸೇರಿದಂತೆ ಹಲವಾರು ಆರೋಗ್ಯ ಸಮಸ್ಯೆಗೆ ಕಾರಣವಾಗಬಹುದು. ಇಂಥ ಕೆಲ ಪ್ರಮುಖ ಆಹಾರಗಳ ಪಟ್ಟಿಯನ್ನು ನೀಡಲಾಗಿದೆ. ‘ನ್ಯೂಸ್ ಕಡಬ’ದ ಓದುಗರು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದಾಗಿದೆ. 1) ಬಾಳೆಹಣ್ಣು: ಸೂಪರ್ ಫುಡ್ ಎನ್ನಲಾಗುವ ಇದು ಜೀರ್ಣಕ್ರಿಯೆಗೆ ಸಹಕಾರಿ. […]

ಯಾವುದೇ ಕಾರಣಕ್ಕೂ ಬರೀ ಹೊಟ್ಟೆಯಲ್ಲಿ ಕೆಲವು ಆಹಾರಗಳನ್ನು ಸೇವಿಸಬೇಡಿ ► ಯಾವ್ಯಾವ ಆಹಾರ ತಿಂದರೆ ಏನೇನಾಗುತ್ತದೆ ಎಂದು ತಿಳಯಬೇಕೇ…? Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಬದುಕಿಗೆ ಭರವಸೆ ನೀಡುವ ವೈದ್ಯರಿಗೊಂದು ಸಲಾಂ ►ಡಾ| ಮುರಲೀ ಮೋಹನ್ ಚೂಂತಾರುರವರ ಲೇಖನ

(ನ್ಯೂಸ್ ಕಡಬ) newskadaba.com ವಿಶೇಷ ಲೇಖನ, ಜು.01. ಬದುಕಿಗೆ ಭರವಸೆ ನೀಡುವ ವೈದ್ಯರಿಗೊಂದು ಸಲಾಮು ಜುಲೈ 1 ರಂದು ಪ್ರತಿ ವರುಷ ದೇಶಾದ್ಯಂತ ವೈದ್ಯರ ದಿನ ಎಂದು ಆಚರಿಸಲಾಗುತ್ತಿದೆ. ಇದು ಭಾರತದ ಮಹಾನ್ ಸುಪುತ್ರ. ಭಾರತರತ್ನ ಡಾ| ಬಿಷನ್ ಚಂದ್ರ ರಾಯ್ ಅವರು ಜನ್ಮವೆತ್ತ ದಿನ. ಡಾ| ಬಿ.ಸಿ. ರಾಯ್ ಅವರೊಬ್ಬರು ಮಾನವೀಯ ಕಳಕಳಿಯುಳ್ಳ ವೈದ್ಯರಾಗಿದ್ದರಲ್ಲದೆ ಅಪ್ರತಿಮ ರಾಜಕಾರಣಿ ದೇಶಭಕ್ತ ಮತ್ತು ಭಾರತ ಕಂಡ ಅತ್ಯುತ್ತಮ ವೈದ್ಯರೆಂದರೂ ತಪ್ಪಲ್ಲ. ಕಲ್ಕತ್ತಾ ವಿಶ್ವ ವಿದ್ಯಾಲಯದಲ್ಲಿ ಎಂ.ಬಿ.ಬಿ.ಎಸ್. ಪದವಿ ಪಡೆದ ಬಳಿಕ  ವಿದೇಶಕ್ಕೆ

ಬದುಕಿಗೆ ಭರವಸೆ ನೀಡುವ ವೈದ್ಯರಿಗೊಂದು ಸಲಾಂ ►ಡಾ| ಮುರಲೀ ಮೋಹನ್ ಚೂಂತಾರುರವರ ಲೇಖನ Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಜೂನ್ 14 – “ಇಂದು ವಿಶ್ವ ರಕ್ತದಾನಿಗಳ ದಿನ” ಡಾ|| ಮುರಲೀ ಮೋಹನ್ ಚೂಂತಾರುರವರ ಲೇಖನ

(ನ್ಯೂಸ್ ಕಡಬ) newskadaba.com ಆರೋಗ್ಯ ಮಾಹಿತಿ, ಜೂ.14. ಪ್ರತಿ ವರ್ಷ ಜೂನ್ 14 ರಂದು “ವಿಶ್ವ ರಕ್ತದಾನಿಗಳ ದಿನ” ಎಂದು ಆಚರಿಸಲಾಗುತ್ತದೆ. ಈ ಆಚರಣೆಯ ಉದ್ದೇಶ ಏನೆಂದರೆ ಪ್ರತಿಯೊಬ್ಬರೂ ಇದರಿಂದ ಪ್ರೇರಿತರಾಗಿ ಹೆಚ್ಚು ಹೆಚ್ಚು ಜನರು ರಕ್ತದಾನಕ್ಕೆ ಪ್ರೇರಣೆಗೊಳ್ಳಬೇಕೆಂಬುದು ನಮ್ಮೆಲ್ಲರ ಆಶಯ. ಜಗತ್ತಿನ ಅತೀ ದೊಡ್ಡ ಸಂಶೋಧನೆ ಎಂದರೆ, ಒಬ್ಬ ಮನುಷ್ಯನ ರಕ್ತವನ್ನು ಇನ್ನೊಬ್ಬನ ಜೀವ ಉಳಿಸಲು ಉಪಯೋಗಿಸುವುದು. ಯಾವುದೇ ವ್ಯಕ್ತಿ ಇನ್ನೊಬ್ಬರ ಜೀವ ಉಳಿಸಲು ತನ್ನ ರಕ್ತವನ್ನು ಸ್ವಯಂ ಪ್ರೇರಿತವಾಗಿ ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ಕೊಡುವುದಕ್ಕೆ “ರಕ್ತದಾನ” ಎನ್ನುವರು. ರಕ್ತಕ್ಕೆ

ಜೂನ್ 14 – “ಇಂದು ವಿಶ್ವ ರಕ್ತದಾನಿಗಳ ದಿನ” ಡಾ|| ಮುರಲೀ ಮೋಹನ್ ಚೂಂತಾರುರವರ ಲೇಖನ Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ರಂಜಾನ್ ಉಪವಾಸ ಮತ್ತು ಆರೋಗ್ಯದ ಕಾಳಜಿ – ಡಾ|| ಮುರಲೀ ಮೋಹನ್ ಚೂಂತಾರುರವರ ಲೇಖನ

(ನ್ಯೂಸ್ ಕಡಬ) newskadaba.com ವಿಶೇಷ ಲೇಖನ: ಪ್ರತಿ ವರ್ಷ ಪವಿತ್ರ ಮಾಸವಾದ ರಂಜಾನ್ ತಿಂಗಳಲ್ಲಿ ಮುಸ್ಲಿಂ ಸಮುದಾಯದ ನಮ್ಮ ಸಹೋದರ ಸಹೋದರಿಯರು ಬಹಳ ಶ್ರದ್ಧೆ ಮತ್ತು ಭಕ್ತಿಯಿಂದ ಉಪವಾಸ ಮಾಡುತ್ತಾರೆ. ಸೂರ್ಯೋದಯವಾಗುವುದಕ್ಕೆ ಮೊದಲೇ ಆಹಾರ ಸೇವಿಸಿ ಬಳಿಕ 12 ರಿಂದ 14 ಗಂಟೆಗಳ ಕಾಲ ನೀರು ಕೂಡ ಸೇವಿಸದೆ ಸೂಯಾಸ್ತವಾದ ಬಳಿಕವೇ ಆಹಾರ ಸೇವಿಸುತ್ತಾರೆ, ಹಾಗಾಗಿ ಒಂದು ಊಟಕ್ಕೂ ಮತ್ತೊಂದು ಊಟಕ್ಕೂ 12 ರಿಂದ 14 ಗಂಟೆಗಳ ಬಹಳ ಅಂತರವಿರುತ್ತದೆ. ಈ ಸಮಯದ ಅಂತರ ಜಾಸ್ತಿ ಇರುವ ಕಾರಣ

ರಂಜಾನ್ ಉಪವಾಸ ಮತ್ತು ಆರೋಗ್ಯದ ಕಾಳಜಿ – ಡಾ|| ಮುರಲೀ ಮೋಹನ್ ಚೂಂತಾರುರವರ ಲೇಖನ Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ವಿಶ್ವ ಚಿತ್ತ ವಿಕಲತೆ ದಿನ (ವಿಶ್ವ ಸ್ಕಿಜೋಪ್ರಿನಿಯಾ ದಿನ) – ಮೇ 24

(ನ್ಯೂಸ್ ಕಡಬ) newskadaba.com ಆರೋಗ್ಯ, ಮಾಹಿತಿ, ಜೂ.24. ಪ್ರತಿ ವರ್ಷ ವಿಶ್ವದಾದ್ಯಂತ ಮೇ 24ರಂದು “ವಿಶ್ವ ಚಿತ್ತವಿಕಲತೆ ದಿನ” ಎಂದು ಆಚರಿಸಿ, ಜನರಲ್ಲಿ ಚಿತ್ತವಿಕಲತೆ ಬಗ್ಗೆ ಅರಿವು ಮೂಡಿಸುವ ಪ್ರಯತ್ನ ಮಾಡಲಾಗುತ್ತದೆ. ಆರಂಭಿಕ ಹಂತದಲ್ಲಿ ರೋಗವನ್ನು ಗುರುತಿಸಿ, ಸೂಕ್ತ ಚಿಕಿತ್ಸೆಯನ್ನು ನೀಡಿ ರೋಗಿಗೆ ಮತ್ತು ರೋಗಿಯ ಕುಟುಂಬದವರಿಗೆ ಸರಿಯಾದ ಮಾರ್ಗದರ್ಶನವನ್ನು ಸಕಾಲದಲ್ಲಿ ನೀಡಿದ್ದಲ್ಲಿ ಖಂಡಿತವಾಗಿಯೂ ಚಿತ್ತವಿಕಲತೆ ಉಳ್ಳವರು ಎಲ್ಲರಂತೆ ಸುಖ ಜೀವನ ನಡೆಸಿ ಸಮಾಜದ ಒಳಿತಿಗೆ ಸರ್ವತೋಮುಖ ಸಹಕಾರ ನೀಡಬಲ್ಲದು ಎಂಬ ಸಂದೇಶವನ್ನು ಸಮಾಜದ ಎಲ್ಲ ಸ್ತರದ

ವಿಶ್ವ ಚಿತ್ತ ವಿಕಲತೆ ದಿನ (ವಿಶ್ವ ಸ್ಕಿಜೋಪ್ರಿನಿಯಾ ದಿನ) – ಮೇ 24 Read More »

ಆರೋಗ್ಯ ಮಾಹಿತಿ
Scroll to Top