ವಿಶ್ವ ಆಹಾರ ದಿನ ಅಕ್ಟೋಬರ್-16; ಡಾ. ಮುರಲೀ ಮೋಹನ ಚೂಂತಾರು
(ನ್ಯೂಸ್ ಕಡಬ) newskadaba.com ಅ. 12. ಪ್ರತಿ ವರ್ಷ ಅಕ್ಟೋಬರ್-16 ರಂದು ವಿಶ್ವ ಆಹಾರ ದಿನ ಎಂದು ಜಗತ್ತಿನಾದ್ಯಂತ ಆಚರಿಸಲಾಗುತ್ತಿದೆ. 1945 ಅಕ್ಟೋಬರ್-16 ರಂದು ಆಹಾರ ಮತ್ತು ಕೃಷಿ ಸಂಸ್ಥೆಯನ್ನು ಅಮೇರಿಕಾದಲ್ಲಿ ಆರಂಭಗೊಳಿಸಲಾಯಿತು. ಆಹಾರದ ರಕ್ಷಣೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಅಕ್ಟೋಬರ್ 16 ರಂದು ವಿಶ್ವ ಆಹಾರ ದಿನ ಎಂದು ಆಚರಿಸಿ ಜನರಲ್ಲಿ ನಾವು ತಿನ್ನುವ ಆಹಾರದ ಬಗ್ಗೆ ಅರಿವು ಮೂಡಿಸುವ ಪ್ರಯತ್ನ ನಡೆಸಲಾಗುತ್ತದೆ. ನಮ್ಮ ಆಹಾರ ಎಷ್ಟು ಸುರಕ್ಷಿತ ? ಒಬ್ಬ ವ್ಯಕ್ತಿಯ […]
ವಿಶ್ವ ಆಹಾರ ದಿನ ಅಕ್ಟೋಬರ್-16; ಡಾ. ಮುರಲೀ ಮೋಹನ ಚೂಂತಾರು Read More »
ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು









