➤➤ ವಿಶೇಷ ಲೇಖನ ಮಾರ್ಚ್ 09- ವಿಶ್ವ ಕಿಡ್ನಿ ದಿನ ✍️ ಡಾ|| ಚೂಂತಾರು
(ನ್ಯೂಸ್ ಕಡಬ) newskadaba.com ಮಾ. 09. ಪ್ರತಿ ವರ್ಷ ಮಾರ್ಚ್ ತಿಂಗಳ ಎರಡನೇ ಗುರುವಾರದಂದು ವಿಶ್ವದಾದ್ಯಂತ ವಿಶ್ವ ಕಿಡ್ನಿ ದಿನ ಎಂದು ಆಚರಿಸಲಾಗುತ್ತಿದೆ. ಜಾಗತಿಕವಾಗಿ, ವಿಶ್ವದಾದ್ಯಂತ ಕಿಡ್ನಿ ಸಂಬಂಧಿ ರೋಗಗಳ ಬಗ್ಗೆ ಅರಿವು ಜಾಗೃತಿ ಮೂಡಿಸಿ, ಜನರಲ್ಲಿ ಕಿಡ್ನಿಗಳ ಸುರಕ್ಷತೆ ಬಗ್ಗೆ ಹೆಚ್ಚಿನ ತಿಳುವಳಿಕೆ ಮೂಡಿಸುವ ಸದುದ್ದೇಶ ಈ ಆಚರಣೆಯ ಹಿಂದಿದೆ. 2016ರಲ್ಲಿ 66 ದೇಶಗಳು ಈ ಆಚರಣೆಯನ್ನು ಜಾರಿಗೆ ತಂದರು. 2008ರಲ್ಲಿ 88 ದೇಶಗಳು ಈ ಆಚರಣೆಯಲ್ಲಿ ಭಾಗಿಯಾದರು. 2015ರಲ್ಲಿ ಸುಮಾರು 150ಕ್ಕೂ ಹೆಚ್ಚು ದೇಶಗಳಿಗೆ […]
➤➤ ವಿಶೇಷ ಲೇಖನ ಮಾರ್ಚ್ 09- ವಿಶ್ವ ಕಿಡ್ನಿ ದಿನ ✍️ ಡಾ|| ಚೂಂತಾರು Read More »
ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು






