ವಿಶೇಷ ಲೇಖನ “ವಿಶ್ವ ಪರಿಸರ ದಿನ ಜೂನ್ – 5” ಡಾ.ಚೂಂತಾರು
(ನ್ಯೂಸ್ ಕಡಬ) newskadaba.com ಜೂ. 05. ಇಂದು ಜೂನ್ 5 ವಿಶ್ವ ಪರಿಸರ ದಿನ. ಇದರಲ್ಲೇನಿದೆ ವಿಶೇಷ ಬಿಡಿ. ಪ್ರತಿ ದಿನಕ್ಕೂ ಒಂದು ವಿಶೇಷವಿದ್ದೇ ಇರುತ್ತದೆ. ಆದರೆ ಇವತ್ತು ಮಾತ್ರ ನಾವು ಗಂಭೀರವಾಗಿ ಚಿಂತನೆಗೆ ಹಚ್ಚಿಕೊಳ್ಳಬೇಕಾದ ವಿಶೇಷ ದಿನ. ವಿಶ್ವಸಂಸ್ಥೆಯ ಪರಿಸರ ಸಂರಕ್ಷಣೆ ಕಾರ್ಯಕ್ರಮದ ಮುಖಾಂತರ ಜಗತಿನಾದ್ಯಂತ ಪರಿಸರ ಕಾಳಜಿ ಬಗ್ಗೆ ಅರಿವು ಮೂಡಿಸಲು ಸಾಂಕೇತಿಕವಾಗಿ ಜೂನ್ 5ರಂದು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ. 1972ರಲ್ಲಿ ಸ್ವೀಡನ್ ದೇಶದ ರಾಜಧಾನಿ ಸ್ಟಾಕ್‍ಹೋಮ್‍ನಲ್ಲಿ ನಡೆದ ವಿಶ್ವಸಂಸ್ಥೆಯ ಸಂಮ್ಮೇಳನದ ನೆನಪಿನಲ್ಲಿ ಜೂನ್ […]
ವಿಶೇಷ ಲೇಖನ “ವಿಶ್ವ ಪರಿಸರ ದಿನ ಜೂನ್ – 5” ಡಾ.ಚೂಂತಾರು Read More »
ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು








