ಚಳಿಗಾಲದಲ್ಲಿ ನಿಮ್ಮ ತ್ವಚೆಯನ್ನು ಕಾಪಾಡಲು ಇಲ್ಲಿದೆ ಕೆಲವೊಂದು ಟಿಪ್ಸ್ ಗಳು
(ನ್ಯೂಸ್ ಕಡಬ) newskadaba.com ನ.02:ಈ ಚಳಿಗಾಲದಲ್ಲಿ ಬಾಯಾರಿಕೆ ಕಡಿಮೆ ಇರುವುದರಿಂದ ನೀರು ಕುಡಿಯುವುದನ್ನೇ ಮರೆತು ಬಿಡುವುದುಂಟು. ಇದರಿಂದಾಗಿ ನಿಮ್ಮ ದೇಹದಲ್ಲಿ ತೇವಾಂಶವು ಕಡಿಮೆಯಾಗುತ್ತಾ ಹೋಗುತ್ತದೆ. ನಿಮ್ಮ ಚರ್ಮದ ತೇವಾಂಶವನ್ನು ಮರಳಿ ಪಡೆಯಲು ಉತ್ತಮ ಮಾರ್ಗವೆಂದರೆ ಸಾಕಷ್ಟು ನೀರು ಕುಡಿಯುವುದು ಅಗತ್ಯ. ದಿನಕ್ಕೆ ಕನಿಷ್ಠ 2 ಲೀಟರ್ ನೀರನ್ನು ಕುಡಿಯಿರಿ. ನೀರಿನ ಬದಲಾಗಿ ನಿಂಬೆ ರಸ ಅಥವಾ ಹಣ್ಣಿನ ರಸಗಳ ಜ್ಯೂಸ್ ದೇಹಕ್ಕೆ ತೇವಾಂಶ ಹೆಚ್ಚಿಸುತ್ತದೆ. ಹೆಚ್ಚಿನ ವಿಟಮಿನ್ ಸಿ ಹೊಂದಿರುವ ಆಹಾರಗಳಲ್ಲಿ ಆಂಟಿಆಕ್ಸಿಡೆಂಟ್‌ಗಳು ಹೆಚ್ಚಾಗಿರುವುದರಿಂದ ಇದು ದೇಹದಲ್ಲಿ […]
ಚಳಿಗಾಲದಲ್ಲಿ ನಿಮ್ಮ ತ್ವಚೆಯನ್ನು ಕಾಪಾಡಲು ಇಲ್ಲಿದೆ ಕೆಲವೊಂದು ಟಿಪ್ಸ್ ಗಳು Read More »
ಆರೋಗ್ಯ ಮಾಹಿತಿ









