ಮತ್ತೆ ಮತ್ತೆ ಮರುಕಳಿಸುತ್ತಿರುವ ಮಂಗನ ಖಾಯಿಲೆ ✍? ಡಾ| ಮುರಲೀ ಮೋಹನ್ ಚೂಂತಾರು
(ನ್ಯೂಸ್ ಕಡಬ) newskadaba.com.ಕಡಬ,ಜ.11.ಮಂಗನ ಖಾಯಿಲೆ ಮೊದಲ ಬಾರಿಗೆ 1957ರಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರದ ಕ್ಯಾಸನೂರ್ ಎಂಬ ಹಳ್ಳಿಯ ಕಾನನದಲ್ಲಿ ಕಾಣಿಸಿಕೊಂಡಿತ್ತು. ಈ ಕಾರಣದಿಂದಲೇ ಈ ರೋಗವನ್ನು ಕ್ಯಾಸನೂರ್ ಪಾರೇಸ್ಟ್ ಡಿಸೀಸ್ (ಏಈಆ) ಎಂದೂ ಕರೆಯುತ್ತಾರೆ. ಸಾವಿರಾರು ಮಂಗಗಳು ಈ ರೋಗದಿಂದ ಸಾವಿಗಿಡಾಗಿದ್ದ ಕಾರಣದಿಂದಲೇ, ಈ ರೋಗ ಮಂಗಜ್ವರ, ಮಂಗನ ಖಾಯಿಲೆ ಎಂದೂ ಕುಖ್ಯಾತಿ ಪಡೆದಿದೆ. ಉಣ್ಣೆಗಳ ಮುಖಾಂತರ ಹರಡುವ ಈ ರೋಗ, ಉಣ್ಣೆ ಕಡಿತದ ಕೆಲವೇ ಗಂಟೆಗಳಲ್ಲಿ ಈ ವೈರಾಣು ರಕ್ತ ಸೇರುತ್ತದೆ. ಪ್ಲಾವಿವೈರಸ್ ಎಂಬ ಗುಂಪಿಗೆ […]
ಮತ್ತೆ ಮತ್ತೆ ಮರುಕಳಿಸುತ್ತಿರುವ ಮಂಗನ ಖಾಯಿಲೆ ✍? ಡಾ| ಮುರಲೀ ಮೋಹನ್ ಚೂಂತಾರು Read More »
ವಿಶೇಷ ಲೇಖನಗಳು





