ವಿಶ್ವ ಬಾಯಿ ಸ್ವಚ್ಛತಾ ದಿನ – ಆಗಸ್ಟ್ 1 ► ಡಾ|| ಮುರಲೀ ಮೋಹನ್ ಚೂಂತಾರುರವರ ವಿಶೇಷ ಲೇಖನ
(ನ್ಯೂಸ್ ಕಡಬ) newskadaba.com ಆರೋಗ್ಯ ಮಾಹಿತಿ, ಆ.01. ಮುಖ ಮನಸ್ಸಿನ ಕನ್ನಡಿ, ಸುಂದರವಾದ ಮುಖದಲ್ಲಿ ಅಂದವಾದ ದಂತ ಪಂಕ್ತಿಗಳಿಂದ ಕೂಡಿದ ಶುಭ್ರ, ನಿಷ್ಕಲ್ಮಶ ನಗು ಮತ್ತು ಆರೋಗ್ಯವಂತ ಬಾಯಿ ದೇಹದ ಅರೋಗ್ಯದ ದಿಕ್ಸೂಚಿ. ಪ್ರತಿಯೊಬ್ಬ ಮನುಷ್ಯನೂ ಬಯಸುವುದು ಕೂಡಾ ಸುಂದರ ನಿಷ್ಕಲ್ಮಶ ನಗುವನ್ನೇ. ಹಲ್ಲುಗಳು ವಜ್ರಕ್ಕಿಂತಲೂ ಅಮೂಲ್ಯವಾದ ಆಸ್ತಿ. ನಮ್ಮ ಹಲ್ಲಿನ ಆರೈಕೆಯು ನಮ್ಮ ಶರೀರದ ಸಾಮಾನ್ಯ ಆರೋಗ್ಯದ ಒಂದು ಪ್ರಮುಖ ಅಂಗವಾಗಿದೆ. ಹಲ್ಲಿನ ಆರೋಗ್ಯವನ್ನು ನಿರ್ಲಕ್ಷಿಸಿದರೆ ನಮ್ಮ ಸಾಮಾನ್ಯ ಆರೋಗ್ಯದ ಮೇಲೂ ಅದರ ದುಷ್ಪರಿಣಾಮವಾಗಬಹುದು. ಆದ್ದರಿಂದ ಹಲ್ಲಿನ […]
ವಿಶ್ವ ಬಾಯಿ ಸ್ವಚ್ಛತಾ ದಿನ – ಆಗಸ್ಟ್ 1 ► ಡಾ|| ಮುರಲೀ ಮೋಹನ್ ಚೂಂತಾರುರವರ ವಿಶೇಷ ಲೇಖನ Read More »
ಆರೋಗ್ಯ ಮಾಹಿತಿ


