“ವಿಶ್ವ ಸ್ಟ್ರೋಕ್ ದಿನ – ಅಕ್ಟೋಬರ್-29”
(ನ್ಯೂಸ್ ಕಡಬ) newskadaba.com ಅ.29. ಪ್ರತಿ ವರ್ಷ ವಿಶ್ವದಾದ್ಯಂತ ಅಕ್ಟೋಬರ್ 29ರಂದು “ವಿಶ್ವ ಸ್ಟ್ರೋಕ್ ದಿವಸ” ಎಂದು ಆಚರಿಸಿ ಮೆದುಳಿನ ಆಘಾತ ಅಥವಾ ಸ್ಟ್ರೋಕ್ ಬಗ್ಗೆ ಜಾಗೃತಿ ಮೂಡಿಸಿ, ಸ್ಟ್ರೋಕ್ ಉಂಟಾಗುವ ಸಾಧ್ಯತೆಯನ್ನು ಕಡಿಮೆ ಮಾಡುವ ಪ್ರಯತ್ನವನ್ನು ಮಾಡಲಾಗುತ್ತದೆ. ಈ ಸ್ಟ್ರೋಕ್ ಎನ್ನುವುದು ಯಾರಿಗೆ ಬೇಕಾದರೂ, ಯಾವಾಗ ಬೇಕಾದರೂ, ಯಾವುದೇ ಹೊತ್ತಿನಲ್ಲಿ ಸಂಭವಿಸಬಹುದು. ಪ್ರತೀ ನಾಲ್ಕು ವಯಸ್ಕರಲ್ಲಿ ಒಬ್ಬರಿಗೆ ಜೀವನದಲ್ಲಿ ಒಮ್ಮೆಯಾದರೂ ಸ್ಟ್ರೋಕ್ ಆಗುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ವರದಿ ತಿಳಿಸಿದೆ. ಜಾಗತಿಕವಾಗಿ ಸಾವಿಗೆ ಅತೀ ಹೃದಯಾಘಾತದ […]
“ವಿಶ್ವ ಸ್ಟ್ರೋಕ್ ದಿನ – ಅಕ್ಟೋಬರ್-29” Read More »
ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು









