ಕ್ರೀಡಾ ನ್ಯೂಸ್

ಚೆಸ್ ಪಂದ್ಯಾಟ ಕಡಬ ಸೈಂಟ್ ಆನ್ಸ್ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಆ. 31. ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಇಂದ್ರಪ್ರಸ್ಥ ವಿದ್ಯಾಲಯ ಉಪ್ಪಿನಂಗಡಿ ಇದರ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಚೆಸ್ ಪಂದ್ಯಾಟದಲ್ಲಿ  17ರ ವಯೋಮಾನದ ಬಾಲಕರ ವಿಭಾಗದಲ್ಲಿ ಸಾತ್ವಿಕ್ ರೈ ಹಾಗೂ 17 ವಯೋಮಾನದ ಬಾಲಕಿಯರ ವಿಭಾಗದಲ್ಲಿ ಪೂರ್ವಿಕ ರೈ ಉಡುಪಿಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಚೆಸ್ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ. ವಿಜೇತ ವಿದ್ಯಾರ್ಥಿಗಳಿಗೆ ಸಂಸ್ಥೆಯ ಸಂಚಾಲಕರಾದ ವಂದನೀಯ  ಫಾ. ಪೌಲ್ ಪ್ರಕಾಶ್ ಡಿಸೋಜ ಹಾಗೂ ಪ್ರಾಂಶುಪಾಲರಾದ ವಂದನೀಯ ಫಾ.ಸುನಿಲ್ ಪ್ರವೀಣ್ ಪಿಂಟೋ ಅವರು ಅಭಿನಂದನೆಗಳನ್ನು […]

ಚೆಸ್ ಪಂದ್ಯಾಟ ಕಡಬ ಸೈಂಟ್ ಆನ್ಸ್ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ Read More »

ಕರಾವಳಿ, ಕ್ರೀಡಾ ನ್ಯೂಸ್

ಯುವಶಕ್ತಿಯಿಂದ ಕ್ರೀಡಾ ಕ್ಷೇತ್ರದಲ್ಲಿ ಹೊಸ ಇತಿಹಾಸ ನಿರ್ಮಾಣವಾಗಲಿ- ಎಂ.ಎ ಗಫೂರ್

(ನ್ಯೂಸ್ ಕಡಬ) newskadaba.com ಆ. 30. ಹಾಕಿ ಮಾಂತ್ರಿಕ ಮೇಜರ್ ಧ್ಯಾನ್‍ ಚಂದ್ ಅವರು ತಮ್ಮ ಅಪ್ರತಿಮ ಕ್ರೀಡಾ ಸಾಧನೆಯ ಮೂಲಕ ದೇಶಕ್ಕೆ ಸ್ವರ್ಣದ  ಗೌರವ ತಂದುಕೊಟ್ಟು  ಭಾರತೀಯ ಕ್ರೀಡಾ ಇತಿಹಾಸದಲ್ಲಿ ಅಧ್ಯಾಯ ನಿರ್ಮಿಸಿದ್ದಾರೆ. ಅವರು ನಿರ್ಮಿಸಿದಂತಹ ಇತಿಹಾಸವನ್ನು ಇಂದಿನ ಯುವಜನತೆ ತಮ್ಮ ಪ್ರತಿಭೆ, ಪರಿಶ್ರಮದ ಮೂಲಕ ಮರುನಿರ್ಮಿಸಬೇಕು. ಯುವಜನರು ದೇಶದ ಆಸ್ತಿ. ಸ್ವಾತಂತ್ರ್ಯ ಸಂಗ್ರಾಮದಿಂದ ಹಿಡಿದು ಇಂದಿನವರೆಗೂ ಯುವ ಜನತೆ ಕ್ರೀಡಾ ಕ್ಷೇತ್ರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆ ಮತ್ತು ಸಾಮಥ್ರ್ಯವನ್ನು ಪ್ರದರ್ಶಿಸಿ ದೇಶಕ್ಕೆ

ಯುವಶಕ್ತಿಯಿಂದ ಕ್ರೀಡಾ ಕ್ಷೇತ್ರದಲ್ಲಿ ಹೊಸ ಇತಿಹಾಸ ನಿರ್ಮಾಣವಾಗಲಿ- ಎಂ.ಎ ಗಫೂರ್ Read More »

ಕರ್ನಾಟಕ, ಕ್ರೀಡಾ ನ್ಯೂಸ್

ವಲಯ ಮಟ್ಟದ ಕಬಡ್ಡಿ ಪಂದ್ಯಾಟ- ಕಡಬ ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ತಾಲೂಕು ಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಆ. 25.  ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ , ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಪುತ್ತೂರು ಇವರ ವತಿಯಿಂದ ಶ್ರೀ ಭಾರತಿ ಶಾಲೆ, ಆಲಂಕಾರಿನಲ್ಲಿ ಸೋಮವಾರದಂದು ನಡೆದ 14ರ ವಯೋಮಾನದ ಬಾಲಕರ ವಲಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಕಡಬ ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯ ಎಂಟನೇ ತರಗತಿಯ ತಂಡವು ಅತ್ಯುತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನವನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿ ಶಾಲೆಗೆ ಕೀರ್ತಿಯನ್ನು ತಂದಿದ್ದಾರೆ. ವಿದ್ಯಾರ್ಥಿಗಳಾದ

ವಲಯ ಮಟ್ಟದ ಕಬಡ್ಡಿ ಪಂದ್ಯಾಟ- ಕಡಬ ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ತಾಲೂಕು ಮಟ್ಟಕ್ಕೆ ಆಯ್ಕೆ Read More »

ಕರಾವಳಿ, ಕ್ರೀಡಾ ನ್ಯೂಸ್

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಗೆ ಸೈಂಟ್ ಆನ್ಸ್ ಶಾಲೆ ಕಡಬದ ವಿದ್ಯಾರ್ಥಿಗಳು ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಆ. 11. ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ಪುತ್ತೂರಿನಲ್ಲಿ ನಡೆದ ತಾಲೂಕು ಮಟ್ಟದ ಕರಾಟೆ ಪಂದ್ಯಾಟದಲ್ಲಿ ಕಡಬದ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ ಮೂವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 14ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಆಶ್ವಿ ಶೆಟ್ಟಿ ಹಾಗೂ 14ರ ವಯೋಮಾನದ ಬಾಲಕರ ವಿಭಾಗದಲ್ಲಿ ಗೌತಮ ಪ್ರಸಾದ ಹಾಗೂ ಅದ್ವಿತ್ ಆಯ್ಕೆಯಾಗಿದ್ದಾರೆ. ಕುಮಾರಿ ಸಾನ್ವಿ ದ್ವಿತೀಯ ಸ್ಥಾನವನ್ನು ಗಳಿಸಿರುತ್ತಾರೆ. ವಿಜೇತರಾದ ವಿದ್ಯಾರ್ಥಿಗಳಿಗೆ ಸಂಸ್ಥೆಯ ಸಂಚಾಲಕರಾದ ವಂದನೀಯ ಪ್ರಕಾಶ್ ಪೌಲ್

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಗೆ ಸೈಂಟ್ ಆನ್ಸ್ ಶಾಲೆ ಕಡಬದ ವಿದ್ಯಾರ್ಥಿಗಳು ಆಯ್ಕೆ Read More »

ಕರಾವಳಿ, ಕ್ರೀಡಾ ನ್ಯೂಸ್

ನಿಖಿಲ್ ಶೆಟ್ಟಿಗೆ ಬೆಳ್ಳಿ ಪದಕ: ಗಾಮಾ ಏಷ್ಯನ್ ಎಂಎಂಎ ಚಾಂಪಿಯನ್‌ಶಿಪ್‌ನಲ್ಲಿ ಮಂಗಳೂರಿನ ಫೈಟರ್‌ ಸಾಧನೆ

(ನ್ಯೂಸ್‌ ಕಡಬ) newskadaba.com,  ಆ.04:  ಮಂಗಳೂರು: ಮಲೇಷ್ಯಾದಲ್ಲಿ ನಡೆದ ಗಾಮಾ ಏಷ್ಯನ್ ಚಾಂಪಿಯನ್‌ಶಿಪ್–2026ರಲ್ಲಿ ಮಂಗಳೂರಿನ ಮಿಕ್ಸ್ಡ್ ಮಾರ್ಷಲ್ ಆರ್ಟ್ಸ್ ಫೈಟರ್ ನಿಖಿಲ್ ಶೆಟ್ಟಿ 74.9 ಕೆಜಿ ತೂಕ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದು ರನ್ನರ್-ಅಪ್ ಆಗಿ ಹೊರಹೊಮ್ಮಿದ್ದಾರೆ. ಏಷ್ಯಾದ ಪ್ರಬಲ ಹವ್ಯಾಸಿ ಸ್ಪರ್ಧಾಳುಗಳನ್ನು ಎದುರಿಸಿ ಫೈನಲ್ ಪ್ರವೇಶಿಸಿದ್ದ ನಿಖಿಲ್, ಕೋಚ್ ಕೌಶಿಕ್ ಬೋಳೂರು ಅವರ ಮಾರ್ಗದರ್ಶನದಲ್ಲಿ ತರಬೇತಿ ಪಡೆಯುತ್ತಿದ್ದಾರೆ. ‘ಕಶರ್ಪ್ ಫಿಟ್ನೆಸ್ ಮತ್ತು ದಿ ಡೆನ್’‌ನಲ್ಲಿ ಅಭ್ಯಾಸ ನಡೆಸುತ್ತಿರುವ ಅವರು ಅಲ್ಲಿ ತರಬೇತುದಾರರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ಅಂತರರಾಷ್ಟ್ರೀಯ ಮಟ್ಟದಲ್ಲಿ

ನಿಖಿಲ್ ಶೆಟ್ಟಿಗೆ ಬೆಳ್ಳಿ ಪದಕ: ಗಾಮಾ ಏಷ್ಯನ್ ಎಂಎಂಎ ಚಾಂಪಿಯನ್‌ಶಿಪ್‌ನಲ್ಲಿ ಮಂಗಳೂರಿನ ಫೈಟರ್‌ ಸಾಧನೆ Read More »

ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಾಮನ್ವೆಲ್ತ್ 2026 ಜೂಡೋದಲ್ಲಿ ಐತಿಹಾಸಿಕ ಚಿನ್ನ ಸೇರಿದಂತೆ ಒಂದೇ ದಿನ 6 ಪದಕ ಗೆದ್ದ ಭಾರತ

(ನ್ಯೂಸ್ ಕಡಬ) newskadaba.com ಆ. 01. ಕಾಮನ್ವೆಲ್ತ್ ಗೇಮ್ಸ್ 2026ರಲ್ಲಿ ಭಾರತೀಯ ಕ್ರೀಡಾಪಟುಗಳು ಜೂಡೋ, ಅಥ್ಲೆಟಿಕ್ಸ್ ಮತ್ತು ಬಾಕ್ಸಿಂಗ್‌ ವಿಭಾಗಗಳಲ್ಲಿ ಅದ್ಭುತ ಸಾಧನೆ ತೋರಿದ್ದಾರೆ. ಪುರುಷರ 60 ಕೆಜಿ ವಿಭಾಗದ ಫೈನಲ್‌ ನಲ್ಲಿ ಆಸ್ಟ್ರೇಲಿಯಾದ ಜೋಶುವಾ ಕಟ್ಜ್ ಅವರನ್ನು 10-0 ಅಂತರದಿಂದ ಸೋಲಿಸಿ, ಕಾಮನ್ವೆಲ್ತ್ ಜೂಡೋ ಇತಿಹಾಸದಲ್ಲೇ ಚಿನ್ನ ಗೆದ್ದ ಮೊದಲ ಭಾರತೀಯ ಪುರುಷ ಜೂಡೋ ಪಟು ಎಂಬ ಇತಿಹಾಸ ನಿರ್ಮಿಸಿದರು. ಮಹಿಳೆಯರ 57 ಕೆಜಿ ವಿಭಾಗದ ರೋಮಾಂಚಕ ಫೈನಲ್‌ ನಲ್ಲಿ ಇಂಗ್ಲೆಂಡ್‌ನ ಅಸೆಲ್ಯಾ ಟೋಪ್ರಾಕ್ ವಿರುದ್ಧ

ಕಾಮನ್ವೆಲ್ತ್ 2026 ಜೂಡೋದಲ್ಲಿ ಐತಿಹಾಸಿಕ ಚಿನ್ನ ಸೇರಿದಂತೆ ಒಂದೇ ದಿನ 6 ಪದಕ ಗೆದ್ದ ಭಾರತ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್

ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಕಡಬದ ಸೈoಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆ ಜಿಲ್ಲಾ ಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಆ. 01.  ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಸುದಾನ  ಸ್ಪೋರ್ಟ್ಸ್ ಕ್ಲಬ್ ನಲ್ಲಿ ನಡೆದ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್  ಪಂದ್ಯಾಟದಲ್ಲಿ 14ರ ವಯೋಮಾನದ ಬಾಲಕರ ವಿಭಾಗದಲ್ಲಿ ಸೈoಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.   ಸುಹಾನ್ ಎಂ ಆರ್, ಸುಶಾಂತ್ ಎಂ ಆರ್, ಕಾಶಿಶ್ ಪಿ.ವಿ ಗೌಡ ಹಾಗೂ ಅನ್ವಿತ್ ಯು ತಂಡದಲ್ಲಿದ್ದರು. 8ನೇ ತರಗತಿಯ 14ರ ವಯೋಮಾನದ ಆಯ್ಕೆ

ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಕಡಬದ ಸೈoಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆ ಜಿಲ್ಲಾ ಮಟ್ಟಕ್ಕೆ ಆಯ್ಕೆ Read More »

ಕರಾವಳಿ, ಕ್ರೀಡಾ ನ್ಯೂಸ್

ಚೆಸ್ ಪಂದ್ಯಾಟ- ಕಡಬದ ಸೈಂಟ್ ಆನ್ಸ್ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಜು. 31. ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕೊಣಾಜೆ ಇದರ ಜಂಟಿ ಆಶ್ರಯದಲ್ಲಿ ನಡೆದ ವಲಯ ಮಟ್ಟದ ಚೆಸ್ ಪಂದ್ಯಾಟದಲ್ಲಿ ಕಡಬದ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ ಎಂಟು ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. 17ರ ವಯೋಮಾನದ ವಿಭಾಗದಲ್ಲಿ ನಾಲ್ಕು ಜನ ವಿದ್ಯಾರ್ಥಿಗಳು ಹಾಗೂ ಹದಿನಾಲ್ಕರ ವಯೋಮಾನದ ವಿಭಾಗದಲ್ಲಿ ನಾಲ್ಕು ವಿದ್ಯಾರ್ಥಿಗಳು ವಿಜಯಿಗಳಾಗಿ ಮುಂಬರಲಿರುವ ತಾಲೂಕು ಮಟ್ಟದ ಪಂದ್ಯಾಟದಲ್ಲಿ ಆಯ್ಕೆಗೊಂಡಿರುತ್ತಾರೆ.

ಚೆಸ್ ಪಂದ್ಯಾಟ- ಕಡಬದ ಸೈಂಟ್ ಆನ್ಸ್ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ Read More »

ಕರಾವಳಿ, ಕ್ರೀಡಾ ನ್ಯೂಸ್

ಕಡಬ: ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

(ನ್ಯೂಸ್ ಕಡಬ) newskadaba.com ಕಡಬ, ಜು. 30. ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಹಾಗೂ ಸೈಂಟ್ ಜೋಕಿಮ್ಸ್ ಹಿರಿಯ ಪ್ರಾಥಮಿಕ ಶಾಲೆ ಕಡಬ ಇದರ ಜಂಟಿ ಆಶ್ರಯದಲ್ಲಿ  ಕಡಬ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗಗಳ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟವು ಕಡಬ ಸೈಂಟ್ ಜೋಕಿಮ್ಸ್ ಪ್ರಾಥಮಿಕ ಶಾಲೆಯಲ್ಲಿ ಜರುಗಿತು. ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸೈಂಟ್ ಜೋಕಿಮ್ಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ವಂದನೀಯ ಫಾದರ್ ಪ್ರಕಾಶ್ ಪೌಲ್  ಡಿ’ಸೋಜಾ ಅವರು

ಕಡಬ: ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ Read More »

ಕರಾವಳಿ, ಕ್ರೀಡಾ ನ್ಯೂಸ್

ಕಡಬ: ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸೈಂಟ್ ಆನ್ಸ್ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಜು. 30. ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟವು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಪುತ್ತೂರು ಹಾಗೂ ಸಂತ ಜೋಕಿಮ್ ಪ್ರಾಥಮಿಕ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಕಡಬ ಸೈಂಟ್ ಜೋಕಿಮ್ಸ್ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಪ್ರೌಢಶಾಲಾ ಹಾಗೂ ಪ್ರಾಥಮಿಕ ವಿಭಾಗದ ಮಕ್ಕಳ 17ರ ಹಾಗೂ 14ನೇ ವಯೋಮಾನದ ಪಂದ್ಯಾಟದಲ್ಲಿ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳು, 17ರ ವಯೋಮಾನದ ಕೆಳಗಿನ ಹಾಗೂ 14ನೇ ವಯೋಮಾನದ ಕೆಳಗಿನ ಬಾಲಕ ಹಾಗೂ ಬಾಲಕಿಯರು ಪ್ರಥಮ ಸ್ಥಾನವನ್ನು

ಕಡಬ: ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸೈಂಟ್ ಆನ್ಸ್ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ Read More »

ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top