ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕ್ರೀಡಾ ನ್ಯೂಸ್ – Page 17 – News Kadaba

ಕ್ರೀಡಾ ನ್ಯೂಸ್

ಐಪಿಎಲ್: ‘ಈ ಸಲ‌ ಕಪ್ ನಮ್ದೇ’- ಚೊಚ್ಚಲ ಪ್ರಶಸ್ತಿ ಎತ್ತಿದ ಆರ್ ಸಿಬಿ

(ನ್ಯೂಸ್ ಕಡಬ) newskadaba.com ಅಹಮದಾಬಾದ್, ಜೂ. 03. ಕಪ್‌ಗಾಗಿ ಆರ್‌ಸಿಬಿಯ 18 ವರ್ಷದ ಕಾಯುವಿಕೆಗೆ ಕೊನೆಗೂ ತೆರೆ ಬಿದ್ದಿದ್ದು, 2025ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಚಾಂಪಿಯನ್ ಆಗಿ ಹೊರ ಹೊಮ್ಮಿದೆ‌. ಇದರಿಂದ ಕೋಟ್ಯಾಂತರ ಅಭಿಮಾನಿಗಳ ಮುಗಿಲು ಮುಟ್ಟಿದ ಸಂಭ್ರಮದ ನಡುವೆ ರಜತ್ ಪಾಟಿದಾರ್ ಬಳಗ ಪ್ರಥಮ ಬಾರಿಗೆ ಪ್ರಶಸ್ತಿ ಜಯಿಸಿ ನೂತನ ದಾಖಲೆ ನಿರ್ಮಿಸಿದೆ. ಅಹಮದಾಬಾದ್‌ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು 6 […]

ಐಪಿಎಲ್: ‘ಈ ಸಲ‌ ಕಪ್ ನಮ್ದೇ’- ಚೊಚ್ಚಲ ಪ್ರಶಸ್ತಿ ಎತ್ತಿದ ಆರ್ ಸಿಬಿ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

IPL 2025: ಮೇ 17ರಂದು ಪುನರಾರಂಭ

(ನ್ಯೂಸ್ ಕಡಬ) newskadaba.com , ಮೇ.13. ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನತೆ ಹೆಚ್ಚಾದ ಕಾರಣ ಐಪಿಎಲ್ ಅನ್ನು ಒಂದು ವಾರ ಸ್ಥಗಿತಗೊಳಿಸಲಾಗಿತ್ತು. ಇದೀಗ ಇಂಡಿಯನ್ ಪ್ರೀಮಿಯರ್ ಲೀಗ್ 2025 ಸೀಸನ್ 18 ಮೇ 17 ರಿಂದ ಪುನರಾರಂಭಗೊಳ್ಳಲಿದೆ ಎಂದು ಬಿಸಿಸಿಐ ದೃಢಪಡಿಸಿದೆ. ಋತುವಿನ ಉಳಿದ ಪಂದ್ಯಗಳನ್ನು ಆರು ಸ್ಥಳಗಳಲ್ಲಿ ನಡೆಸಲಾಗುವುದು ಮತ್ತು ಜೂನ್ 3 ರಂದು ಫೈನಲ್ ಪಂದ್ಯವನ್ನು ನಿಗದಿಪಡಿಸಲಾಗಿದೆ ಎಂದು ಮಂಡಳಿ ತಿಳಿಸಿದೆ

IPL 2025: ಮೇ 17ರಂದು ಪುನರಾರಂಭ Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

CET ಕನ್ನಡ ಭಾಷೆ ಪರೀಕ್ಷೆ ಏಪ್ರಿಲ್ 15ಕ್ಕೆ ಹಿಂದೂಡಿಕೆ

(ನ್ಯೂಸ್ ಕಡಬ) newskadaba.com ಮಾ. 19 : ಬೆಂಗಳೂರು: ಗಡಿನಾಡು ಮತ್ತು ಹೊರನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಈ ಮೊದಲು ನಿಗದಿಗೊಳಿಸಿದ್ದ CET ಕನ್ನಡ ಭಾಷಾ ಪರೀಕ್ಷೆಯನ್ನು ಏಪ್ರಿಲ್ 18ಕ್ಕೆ ಬದಲಾಗಿ ಏಪ್ರಿಲ್ 15ರಂದೇ ನಡೆಸಲಾಗುವುದು ಎಂದು ಕೆಇಎ ಪ್ರಕಟಿಸಿದೆ. ಏಪ್ರಿಲ್ 18ರಂದು ಶುಭ ಶುಕ್ರವಾರ ಇರುವುದರಿಂದ ಈ ಪರೀಕ್ಷೆ ದಿನಾಂಕವನ್ನು ಬದಲಾಯಿಸಬೇಕೆಂದು ಕೋರಿಕೆಗಳು ಬಂದಿದ್ದವು, ಆ ಹಿನ್ನೆಲೆಯಲ್ಲಿ ಸರಕಾರದ ನಿರ್ದೇಶನದಂತೆ ಈ ಬದಲಾವಣೆ ಮಾಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಪತ್ರಿಕಾ ಪ್ರಕಟಣೆಯಲ್ಲಿ ಈ ಕುರಿತು

CET ಕನ್ನಡ ಭಾಷೆ ಪರೀಕ್ಷೆ ಏಪ್ರಿಲ್ 15ಕ್ಕೆ ಹಿಂದೂಡಿಕೆ Read More »

ಕ್ರೀಡಾ ನ್ಯೂಸ್

ಇಂದಿನಿಂದ ಮಾಜಿ ಕ್ರಿಕೆಟಿಗರ ಟಿ20 ಲೀಗ್‌

(ನ್ಯೂಸ್ ಕಡಬ) newskadaba.com ಫೆ. 22. ಮುಂಬೈ: ಮಾಜಿ ಕ್ರಿಕೆಟ್‌ ದಿಗ್ಗಜರ ಚೊಚ್ಚಲ ಆವೃತ್ತಿಯ ಇಂಟರ್‌ನ್ಯಾಷನಲ್‌ ಮಾಸ್ಟರ್‌ ಲೀಗ್‌ ಟಿ20(IML 2025) ಟೂರ್ನಿಗೆ ಇಂದು ಚಾಲನೆ ಸಿಗಲಿದೆ. ಉದ್ಘಾಟನ ಪಂದ್ಯದಲ್ಲಿ ಭಾರತ ಮತ್ತು ಶ್ರೀಲಂಕಾ ತಂಡಗಳು ಕಣಕ್ಕಿಳಿಯಲಿವೆ. ಭಾರತ ತಂಡವನ್ನು ಸಚಿನ್‌ ತೆಂಡೂಲ್ಕರ್‌ ಮುನ್ನಡೆಸಲಿದ್ದಾರೆ. ಲಂಕಾ ತಂಡಕ್ಕೆ ಕುಮಾರ ಸಂಗಕ್ಕರ ಸಾರಥ್ಯ ವಹಿಸಲಿದ್ದಾರೆ. ಮಾರ್ಚ್‌ 13, 14 ಕ್ಕೆ ಸೆಮಿ ಫೈನಲ್‌ ನಡೆದರೆ, ಮಾ.16ಕ್ಕೆ ಫೈನಲ್‌ ನಡೆಯಲಿದೆ.

ಇಂದಿನಿಂದ ಮಾಜಿ ಕ್ರಿಕೆಟಿಗರ ಟಿ20 ಲೀಗ್‌ Read More »

ಕ್ರೀಡಾ ನ್ಯೂಸ್

ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಪಾರು!

(ನ್ಯೂಸ್ ಕಡಬ) newskadaba.com ಫೆ. 21.  ಕೋಲ್ಕತ್ತ: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಅವರ ಕಾರು ಅಪಘಾತಕ್ಕೀಡಾಗಿದೆ. ಬುರ್ದ್ವಾನ್‌ನಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವರು ಪ್ರಯಾಣಿಸುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಸೌರವ್ ಗಂಗೂಲಿ ಅವರ ಕಾರು ದುರ್ಗಾಪುರ ಎಕ್ಸ್‌ಪ್ರೆಸ್‌ವೇ ಮೂಲಕ ಹಾದುಹೋಗುವಾಗ ಸಿಂಗೂರ್ ಬಳಿ, ಇದ್ದಕ್ಕಿದ್ದಂತೆ ವೇಗವಾಗಿ ಬಂದ ಲಾರಿ ಅವರ ಕಾರಿಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಆದರೆ ಗಂಗೂಲಿ ಅವರ ಬೆಂಗಾವಲು ವಾಹನಗಳಿಗೆ ಹಾನಿಯಾಗಿದೆ. ಲಾರಿ ಡಿಕ್ಕಿಯಾಗುತ್ತಿದ್ದಂತೆಯೇ ಗಂಗೂಲಿ ಅವರ ಕಾರಿನ ಚಾಲಕ

ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಪಾರು! Read More »

ಕ್ರೀಡಾ ನ್ಯೂಸ್

38ನೇ ರಾಷ್ಟ್ರೀಯ ಗೇಮ್ಸ್‌: ಟೆನಿಸ್‌ನಲ್ಲಿ ಕರ್ನಾಟಕಕ್ಕೆ ಬೆಳ್ಳಿ, ತಮಿಳುನಾಡಿಗೆ ಚಿನ್ನ

(ನ್ಯೂಸ್ ಕಡಬ) newskadaba.com , ಫೆ.08. ಡೆಹ್ರಾಡೂನ್‌: 38ನೇ ರಾಷ್ಟ್ರೀಯ ಗೇಮ್ಸ್‌ನ ಟೆನಿಸ್‌ನಲ್ಲಿ ಕರ್ನಾಟಕ ಪುರುಷರ ತಂಡ ಬೆಳ್ಳಿ ಪದಕ ಗೆದ್ದಿದೆ. ಶುಕ್ರವಾರ ನಡೆದ ಫೈನಲ್‌ನಲ್ಲಿ ರಾಜ್ಯ ತಂಡಕ್ಕೆ 0-2 ಸೋಲು ಎದುರಾಗಿ, ಬೆಳ್ಳಿಗೆ ತೃಪ್ತಿಪಟ್ಟುಕೊಳ್ಳಬೇಕಾಯಿತು. ಮೊದಲ ಸಿಂಗಲ್ಸ್‌ನಲ್ಲಿ ರಾಜ್ಯದ ರಿಶಿ ರೆಡ್ಡಿ ವಿರುದ್ಧ ತಮಿಳುನಾಡಿನ ಅಭಿನವ್‌ ಷಣ್ಮುಗಂ 3-6, 7-6(8-6), 6-4ರಲ್ಲಿ ಗೆಲುವು ಸಾಧಿಸಿದರು. 2ನೇ ಸಿಂಗಲ್ಸ್‌ನಲ್ಲಿ ಕರ್ನಾಟಕದ ನಂ.1 ಆಟಗಾರ ಪ್ರಜ್ವಲ್‌ ದೇವ್‌ಗೂ ಆಘಾತ ಎದುರಾಯಿತು. ಅವರು ತಾರಾ ಆಟಗಾರ ಮನೀಶ್‌ ಸುರೇಶ್‌ಕುಮಾರ್‌ ವಿರುದ್ಧ

38ನೇ ರಾಷ್ಟ್ರೀಯ ಗೇಮ್ಸ್‌: ಟೆನಿಸ್‌ನಲ್ಲಿ ಕರ್ನಾಟಕಕ್ಕೆ ಬೆಳ್ಳಿ, ತಮಿಳುನಾಡಿಗೆ ಚಿನ್ನ Read More »

ಕರ್ನಾಟಕ, ಕ್ರೀಡಾ ನ್ಯೂಸ್

ಖೋ ಖೋ ವಿಶ್ವಕಪ್ 2025: ಭಾರತ ಪುರುಷರ ತಂಡ ಚಾಂಪಿಯನ್

(ನ್ಯೂಸ್ ಕಡಬ) newskadaba.com ಜ.20 : ಇಂದಿರಾ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಫೈನಲ್‌ನಲ್ಲಿ ಭಾರತೀಯ ಪುರುಷರ ತಂಡವು ನೇಪಾಳವನ್ನು 54-36 ಅಂತರದಿಂದ ಸೋಲಿಸಿ ಉದ್ಘಾಟನಾ ಖೋ ಖೋ ವಿಶ್ವಕಪ್ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಇದಕ್ಕೂ ಕೆಲವು ಗಂಟೆಗಳ ಮೊದಲು, ಭಾರತೀಯ ಮಹಿಳಾ ತಂಡವು ನೇಪಾಳವನ್ನು 78-40 ಅಂತರದಿಂದ ಸೋಲಿಸಿ ಪ್ರಶಸ್ತಿಯನ್ನು ಗೆದ್ದುಕೊಂಡಿತ್ತು. ಫೈನಲ್ ಶಿಳ್ಳೆ ಬೀಳುತ್ತಿದ್ದಂತೆ, ಭಾರತೀಯ ಆಟಗಾರರು ಸಂಭ್ರಮಿಸಿದರು. ಖೋ ಖೋ ವಿಶ್ವಕಪ್ 2025 ಭಾರತಕ್ಕೆ ಮರೆಯಲಾಗದ ಮೈಲಿಗಲ್ಲಾಯಿತು. ಪ್ರತೀಕ್ ವಾಯ್ಕರ್ ನೇತೃತ್ವದ ಭಾರತೀಯ ಪುರುಷರ

ಖೋ ಖೋ ವಿಶ್ವಕಪ್ 2025: ಭಾರತ ಪುರುಷರ ತಂಡ ಚಾಂಪಿಯನ್ Read More »

ಕ್ರೀಡಾ ನ್ಯೂಸ್

ಮೂರನೇ ಟೆಸ್ಟ್; ಸೋಲಿನ ಭೀತಿಯಲ್ಲಿ ಭಾರತ

(ನ್ಯೂಸ್ ಕಡಬ) newskadaba.com ಡಿ. 16 ಬ್ರಿಸ್ಬೇನ್‌: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ  3ನೇ ಟೆಸ್ಟ್‌ ಪಂದ್ಯದ ಮೂರನೇ ದಿನದಾಟವೂ ಹಲವು ಬಾರಿ ಮಳೆಯಿಂದ ಅಡಚಣೆಯಾಗಿ ಅರ್ಧಕ್ಕೆ ದಿನದಾಟವನ್ನು ರದ್ದುಗೊಳಿಸಲಾಯಿತು. ಸದ್ಯ ಭಾರತ 51 ರನ್‌ಗೆ 4 ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಇನ್ನೂ 394 ಬಾರಿಸಬೇಕಿದೆ. ರೋಹಿತ್‌(0) ಮತ್ತು ರಾಹುಲ್‌(33) ಕ್ರೀಸ್‌ನಲ್ಲಿದ್ದಾರೆ. 7 ವಿಕೆಟ್‌ಗೆ 405 ರನ್‌ ಗಳಿಸಿದ್ದಲ್ಲಿಂದ ಸೋಮವಾರ ಆಟ ಮುಂದುವರಿಸಿದ ಆಸ್ಟ್ರೇಲಿಯಾ 445 ರನ್‌ಗೆ ಆಲೌಟ್‌ ಆಯಿತು. 45 ರನ್‌ ಬಾರಿಸಿದ್ದ ಅಲೆಕ್ಸ್‌ ಕ್ಯಾರಿ

ಮೂರನೇ ಟೆಸ್ಟ್; ಸೋಲಿನ ಭೀತಿಯಲ್ಲಿ ಭಾರತ Read More »

ಕ್ರೀಡಾ ನ್ಯೂಸ್

ಜೂನ್ 24ರಿಂದ 2027ರ ಫಿಫಾ ಮಹಿಳೆಯರ ವಿಶ್ವಕಪ್ ಆರಂಭ

(ನ್ಯೂಸ್ ಕಡಬ) newskadaba.com ಡಿ. 12. 2027ರ ಆವೃತ್ತಿಯ ಫಿಫಾ ಮಹಿಳೆಯರ ವಿಶ್ವಕಪ್ ಟೂರ್ನಿಯು ಜೂನ್ 24 ಹಾಗೂ ಜುಲೈ 25ರ ನಡುವೆ ಬ್ರೆಝಿಲ್ ನಲ್ಲಿ ನಡೆಯಲಿದೆ ಎಂದು ಜಾಗತಿಕ ಆಡಳಿತ ಮಂಡಳಿ ಫಿಫಾ ತಿಳಿಸಿದೆ.   32 ತಂಡಗಳು ಭಾಗವಹಿಸುವ ಈ ಪಂದ್ಯಾವಳಿಯಲ್ಲಿ ಯುರೋಪ್ ಆಡಳಿತ ಮಂಡಳಿ ಯುಇಎಫ್‌ಎನಿಂದ 11 ತಂಡಗಳು ನೇರವಾಗಿ ಅರ್ಹತೆ ಪಡೆದಿವೆ. ಏಶ್ಯಾದ ಎಎಫ್‌ಸಿಯಿಂದ 6 ತಂಡಗಳು, ಆಫ್ರಿಕಾದ ಸಿಎಎಫ್ ಹಾಗೂ ಉತ್ತರ ಅಮೆರಿಕದ ತಲಾ 4 ತಂಡಗಳು ನೇರ ಪ್ರವೇಶ

ಜೂನ್ 24ರಿಂದ 2027ರ ಫಿಫಾ ಮಹಿಳೆಯರ ವಿಶ್ವಕಪ್ ಆರಂಭ Read More »

ಕ್ರೀಡಾ ನ್ಯೂಸ್

ಎಸ್ಟಿಎಫ್ ಡೈರೆಕ್ಟರ್ ಆಗಿ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಪುತ್ರಿ ಸಾರಾ ನೇಮಕ

(ನ್ಯೂಸ್ ಕಡಬ) newskadaba.com ಬೆಂಗಳೂರು, . 04. ಸಚಿನ್ ತೆಂಡೂಲ್ಕರ್ ಫೌಂಡೇಷನ್ (ಎಸ್ಟಿಎಫ್) ಡೈರೆಕ್ಟರ್ ಆಗಿ ಪುತ್ರಿ ಸಾರಾ ತೆಂಡೂಲ್ಕರ್ ಅವರನ್ನು ನೇಮಿಸಲಾಗಿದೆ ಎಂದು ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಘೋಷಣೆ ಮಾಡಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಸಂತೋಷವನ್ನು ಹಂಚಿಕೊಂಡ ಸಚಿನ್ ತೆಂಡೂಲ್ಕರ್ , ಸಾರಾ ಅವರು ಯೂನಿವರ್ಸಿಟಿ ಕಾಲೇಜು ಲಂಡನ್ನಿಂದ ಕ್ಲಿನಿಕಲ್ ಮತ್ತು ಪಬ್ಲಿಕ್ ಹೆಲ್ತ್ ನ್ಯೂಟ್ರಿಷನ್ನಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಕ್ರೀಡೆ, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದ ಮೂಲಕ

ಎಸ್ಟಿಎಫ್ ಡೈರೆಕ್ಟರ್ ಆಗಿ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಪುತ್ರಿ ಸಾರಾ ನೇಮಕ Read More »

ಕ್ರೀಡಾ ನ್ಯೂಸ್
Scroll to Top