ಕ್ರೀಡಾ ನ್ಯೂಸ್

ಕಡಬ: ಶಟಲ್ ಬ್ಯಾಡ್ಮಿಂಟನ್ ಕ್ನಾನಾಯ ಜ್ಯೋತಿ ಇಂಗ್ಲಿಷ್ ಮೀಡಿಯಂ ಶಾಲೆಗೆ ಅವಳಿ ಸಂಭ್ರಮ

(ನ್ಯೂಸ್ ಕಡಬ) newskadaba.com ಕಡಬ, ಜು. 30. ಕಡಬ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಕ್ನಾನಾಯ ಜ್ಯೋತಿ ಇಂಗ್ಲಿಷ್ ಮೀಡಿಯಂ ಶಾಲಾ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿ ಶಾಲೆಗೆ ಹೆಮ್ಮೆ ತಂದಿದ್ದಾರೆ. ಅಂಡರ್-14 ಬಾಲಕಿಯರ ವಿಭಾಗ ಹಾಗೂ ಅಂಡರ್-17 ಬಾಲಕರ ವಿಭಾಗ ಎರಡರಲ್ಲೂ ಶಾಲೆಯ ತಂಡಗಳು ಪ್ರಥಮ ಸ್ಥಾನ ಪಡೆದು ತಾಲ್ಲೂಕು ಮಟ್ಟದ ಪಂದ್ಯಾಟಕ್ಕೆ ಅರ್ಹತೆ ಗಳಿಸಿವೆ.   ಅಂಡರ್-14 ಬಾಲಕಿಯರ ವಿಭಾಗದಲ್ಲಿ ಅರುಷಿ, ಸನಾ ಫಾತಿಮಾ, ಮಧುಶ್ರೀ ಹಾಗೂ ಸಾಧ್ವಿ ಅವರನ್ನೊಳಗೊಂಡ ತಂಡ ಅದ್ಭುತ […]

ಕಡಬ: ಶಟಲ್ ಬ್ಯಾಡ್ಮಿಂಟನ್ ಕ್ನಾನಾಯ ಜ್ಯೋತಿ ಇಂಗ್ಲಿಷ್ ಮೀಡಿಯಂ ಶಾಲೆಗೆ ಅವಳಿ ಸಂಭ್ರಮ Read More »

ಕರಾವಳಿ, ಕ್ರೀಡಾ ನ್ಯೂಸ್

2025-26ನೇ ಸಾಲಿನ ಅಖಿಲ ಭಾರತ ಅಂತರ್ ಎನ್ಐಟಿ ಕ್ರೀಡಾಕೂಟ ಸಮಗ್ರ ಚಾಂಪಿಯನ್ ಷಿಪ್ ಗೆದ್ದ ಸುರತ್ಕಲ್ ಎನ್.ಐಟಿಕೆ

(ನ್ಯೂಸ್ ಕಡಬ) newskadaba.com ಜು. 24. ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ಕರ್ನಾಟಕ (ಎನ್‌ಐಟಿಕೆ), ಸುರತ್ಕಲ್, 2025-26ನೇ ಶೈಕ್ಷಣಿಕ ಸಾಲಿನಲ್ಲಿ ಭಾರತದ ಎಲ್ಲಾ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಗಳ (ಎನ್‌ಐಟಿ) ಪೈಕಿ ಸಮಗ್ರ ಚಾಂಪಿಯನ್ ಆಗಿ ಹೊರಹೊಮ್ಮಿದ್ದು, ಅಖಿಲ ಭಾರತ ಅಂತರ್ ಎನ್‌ಐಟಿ (ಎಐಐಎನ್‌ಐಟಿ) ಕ್ರೀಡಾಕೂಟದಲ್ಲಿ ಭಾಗವಹಿಸಿದ ಎನ್‌ಐಟಿಗಳ ಪೈಕಿ ಗರಿಷ್ಠ 144 ಅಂಕಗಳನ್ನು ಗಳಿಸಿ ಅಗ್ರಸ್ಥಾನ ಪಡೆದಿದೆ. ಈ ಸಾಧನೆಯೊಂದಿಗೆ ಅಥ್ಲೆಟಿಕ್ಸ್, ತಂಡ ಕ್ರೀಡೆಗಳು, ರಾಕೆಟ್ ಕ್ರೀಡೆಗಳು ಮತ್ತು ಶಕ್ತಿ ಆಧಾರಿತ ಕ್ರೀಡೆಗಳಲ್ಲಿ ಎನ್‌ಐಟಿಕೆ ರಾಷ್ಟ್ರಮಟ್ಟದಲ್ಲಿ ಅಗ್ರಸ್ಥಾನ ಪಡೆದಿದ್ದು,

2025-26ನೇ ಸಾಲಿನ ಅಖಿಲ ಭಾರತ ಅಂತರ್ ಎನ್ಐಟಿ ಕ್ರೀಡಾಕೂಟ ಸಮಗ್ರ ಚಾಂಪಿಯನ್ ಷಿಪ್ ಗೆದ್ದ ಸುರತ್ಕಲ್ ಎನ್.ಐಟಿಕೆ Read More »

ಕರಾವಳಿ, ಕ್ರೀಡಾ ನ್ಯೂಸ್

ಜಪಾನ್ ಓಪನ್ ಚಾಂಪಿಯನ್- ಟೋಕಿಯೋದಲ್ಲಿ ಸಿಂಧು ಹೊಸ ಇತಿಹಾಸ!

(ನ್ಯೂಸ್ ಕಡಬ) newskadaba.com ಜು. 20. ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಜಪಾನ್ ಓಪನ್ ಸೂಪರ್ 750 ಟೂರ್ನಿಯಲ್ಲಿ ಚಾಂಪಿಯನ್ ಆಗುವ ಮೂಲಕ ಭಾರತೀಯ ಬ್ಯಾಡ್ಮಿಂಟನ್ ಇತಿಹಾಸದಲ್ಲಿ ಹೊಸ ಅಧ್ಯಾಯ ಬರೆದಿದ್ದಾರೆ. ಫೈನಲ್‌ ನಲ್ಲಿ ಆತಿಥೇಯ ಜಪಾನ್‌ ನ ವಿಶ್ವ ನಂ.3 ಆಟಗಾರ್ತಿ ಅಕಾನೆ ಯಮಗುಚಿ ಅವರನ್ನು 21-17, 21-17 ನೇರ ಗೇಮ್‌ ಗಳಲ್ಲಿ ಮಣಿಸಿದ ಸಿಂಧು, ಜಪಾನ್ ಓಪನ್ ಪ್ರಶಸ್ತಿ ಗೆದ್ದ ಮೊದಲ ಭಾರತೀಯ ಆಟಗಾರ್ತಿ ಎಂಬ ಅಪೂರ್ವ ಸಾಧನೆ ಮಾಡಿದ್ದಾರೆ.  

ಜಪಾನ್ ಓಪನ್ ಚಾಂಪಿಯನ್- ಟೋಕಿಯೋದಲ್ಲಿ ಸಿಂಧು ಹೊಸ ಇತಿಹಾಸ! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್

ಅರ್ಜೆಂಟೀನಾಗೆ ಶಾಕ್: ವಿಶ್ವಕಪ್ ಎತ್ತಿಹಿಡಿದ ಸ್ಪೇನ್!

(ನ್ಯೂಸ್ ಕಡಬ) newskadaba.com ಜು. 20. ರೋಚಕದಿಂದ ಕೂಡಿದ್ದ ಫಿಫಾ ವಿಶ್ವಕಪ್ 2026ರ ಫೈನಲ್ ಮಹಾಸಮರದಲ್ಲಿ ಹಾಲಿ ಚಾಂಪಿಯನ್ ಅರ್ಜೆಂಟೀನಾವನ್ನು 1-0 ಗೋಲುಗಳ ಅಂತರದಿಂದ ಮಣಿಸಿದ ಸ್ಪೇನ್ ತಂಡ ಹೊಸ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಭಾನುವಾರ ನಡೆದ ಈ ಹೈ–ವೋಲ್ಟೇಜ್ ಪಂದ್ಯದ ನಿಗದಿತ 90 ನಿಮಿಷಗಳ ಅವಧಿಯಲ್ಲಿ ಎರಡೂ ತಂಡಗಳು ಗೋಲು ಗಳಿಸಲು ಸಾಧ್ಯವಾಗದಿದ್ದಾಗ ಪಂದ್ಯವು ಹೆಚ್ಚುವರಿ ಸಮಯಕ್ಕೆ ಜಾರಿತು. ಹೆಚ್ಚುವರಿ ಸಮಯದ 106ನೇ ನಿಮಿಷದಲ್ಲಿ ಬದಲಿ ಆಟಗಾರ ಫೆರಾನ್ ಟೊರೆಸ್ ಬಾರಿಸಿದ ಏಕೈಕ ಗೋಲು

ಅರ್ಜೆಂಟೀನಾಗೆ ಶಾಕ್: ವಿಶ್ವಕಪ್ ಎತ್ತಿಹಿಡಿದ ಸ್ಪೇನ್! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್

ಟೀಂ ಇಂಡಿಯಾದ ಯುವ ವೇಗಿಗೆ ದಂಡ ವಿಧಿಸಿದ ಐಸಿಸಿ

(ನ್ಯೂಸ್ ಕಡಬ) newskadaba.com ಜು. 18. ಎಡ್ಜ್ ಬಾಸ್ಟನ್ ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 6 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನಲ್ಲಿ ತಂಡದ ಯುವ ವೇಗಿ ಗುರ್ನೂರ್ ಬ್ರಾರ್ ಪ್ರಮುಖ ಪಾತ್ರ ವಹಿಸಿದ್ದರು. ಪಂದ್ಯದಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶಿಸಿದ ಬ್ರಾರ್, ಇಂಗ್ಲೆಂಡ್ ನ ಇಬ್ಬರು ಆರಂಭಿಕ ಆಟಗಾರರನ್ನು ಒಂದೇ ಓವರ್ ನಲ್ಲಿ ಔಟ್ ಮಾಡುವ ಮೂಲಕ 2 ಪ್ರಮುಖ ವಿಕೆಟ್ ಗಳನ್ನು ಕಬಳಿಸಿದರು. ಈ ಆರಂಭಿಕ

ಟೀಂ ಇಂಡಿಯಾದ ಯುವ ವೇಗಿಗೆ ದಂಡ ವಿಧಿಸಿದ ಐಸಿಸಿ Read More »

ಕ್ರೀಡಾ ನ್ಯೂಸ್

ICC ನಿಯಮ ಬದಲಾವಣೆ: ಏಕದಿನ ವಿಶ್ವಕಪ್‌ನಲ್ಲಿ 3 ಬಾರಿ ಭಾರತ-ಪಾಕಿಸ್ತಾನ ಮುಖಾಮುಖಿ ಸಾಧ್ಯತೆ!

(ನ್ಯೂಸ್ ಕಡಬ) newskadaba.com ಜು. 16:ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) 2027ರ ಪುರುಷರ ಏಕದಿನ ವಿಶ್ವಕಪ್ ಹಾಗೂ 2028ರ ಟಿ20 ವಿಶ್ವಕಪ್‌ಗಾಗಿ ಪರಿಷ್ಕೃತ ಸ್ವರೂಪಗಳನ್ನು ಪ್ರಕಟಿಸಿದೆ. ಮುಖ್ಯ ಬದಲಾವಣೆಗಳು: 2027ರ ಏಕದಿನ ವಿಶ್ವಕಪ್ (ದಕ್ಷಿಣ ಆಫ್ರಿಕಾ): ಒಟ್ಟು 14 ತಂಡಗಳು ಭಾಗವಹಿಸಲಿದ್ದು, ಕನಿಷ್ಠ ಶ್ರೇಯಾಂಕದ 3 ತಂಡಗಳು ಪ್ರಾಥಮಿಕ ಸುತ್ತನ್ನಾಡಿ 1 ತಂಡ ಮಾತ್ರ ಮುಖ್ಯ ಟೂರ್ನಿಗೆ ಅರ್ಹತೆ ಪಡೆಯಲಿದೆ.ಮುಖ್ಯ ಟೂರ್ನಿಯಲ್ಲಿ 12 ತಂಡಗಳನ್ನು ತಲಾ ಆರು ತಂಡಗಳ ಎರಡು ಗುಂಪುಗಳಾಗಿ ವಿಂಗಡಿಸಲಾಗುತ್ತದೆ.ಹಳೆಯ ‘ಸೂಪರ್ ಸಿಕ್ಸ್’ ಬದಲಿಗೆ

ICC ನಿಯಮ ಬದಲಾವಣೆ: ಏಕದಿನ ವಿಶ್ವಕಪ್‌ನಲ್ಲಿ 3 ಬಾರಿ ಭಾರತ-ಪಾಕಿಸ್ತಾನ ಮುಖಾಮುಖಿ ಸಾಧ್ಯತೆ! Read More »

ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಫ್ರಾನ್ಸ್ ಮಣಿಸಿ 16 ವರ್ಷಗಳ ಬಳಿಕ ಫಿಫಾ ವಿಶ್ವಕಪ್ ಫೈನಲ್ ಗೇರಿದ ಸ್ಪೇನ್!

(ನ್ಯೂಸ್ ಕಡಬ) newskadaba.com ಜು. 15. ಫಿಫಾ ವಿಶ್ವಕಪ್ 2026ರ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಫ್ರಾನ್ಸ್ ವಿರುದ್ಧ 2-0 ಗೋಲುಗಳ ಭರ್ಜರಿ ಜಯ ಸಾಧಿಸಿದ ಸ್ಪೇನ್ ತಂಡವು ಫೈನಲ್ ತಲುಪಿದೆ. ಇದರೊಂದಿಗೆ ಸ್ಟಾರ್ ಆಟಗಾರ ಕಿಲಿಯನ್ ಎಂಬಾಪೆ ನೇತೃತ್ವದ ಫ್ರಾನ್ಸ್ ತಂಡದ ವಿಶ್ವಕಪ್ ಕನಸು ಭಗ್ನಗೊಂಡಿದೆ. ಸ್ಪೇನ್ ತಂಡವು 2010ರ ಬಳಿಕ ಇದೇ ಮೊದಲ ಬಾರಿಗೆ (ಒಟ್ಟಾರೆ ಎರಡನೇ ಬಾರಿ) ಫಿಫಾ ವಿಶ್ವಕಪ್‌ನ ಫೈನಲ್ ಪ್ರವೇಶಿಸಿದ ಹೆಗ್ಗಳಿಕೆಗೆ ಪಾತ್ರವಾಗಿದೆ. ಪಂದ್ಯದ 20ನೇ ನಿಮಿಷದಲ್ಲಿ ಲಾಮಿನ್ ಯಮಾಲ್ ಮೇಲಿನ

ಫ್ರಾನ್ಸ್ ಮಣಿಸಿ 16 ವರ್ಷಗಳ ಬಳಿಕ ಫಿಫಾ ವಿಶ್ವಕಪ್ ಫೈನಲ್ ಗೇರಿದ ಸ್ಪೇನ್! Read More »

ಕ್ರೀಡಾ ನ್ಯೂಸ್

ಲಾರ್ಡ್ಸ್ ಮೈದಾನದಲ್ಲಿ ಹೊಸ ಇತಿಹಾಸ: ಇಂಗ್ಲೆಂಡ್ ವಿರುದ್ಧ ಭಾರತ ಮಹಿಳಾ ತಂಡಕ್ಕೆ 270 ರನ್‌ಗಳ ಭರ್ಜರಿ ಜಯ!

(ನ್ಯೂಸ್‌ ಕಡಬ) newskadaba.com,   ಜು.14 : ಲಂಡನ್‌ನ ಪ್ರಸಿದ್ಧ ಲಾರ್ಡ್ಸ್ ಮೈದಾನದಲ್ಲಿ ನಡೆದ ಪ್ರಪ್ರಥಮ ಮಹಿಳಾ ಟೆಸ್ಟ್ ಪಂದ್ಯದಲ್ಲಿ ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಭಾರತ ತಂಡವು ಇಂಗ್ಲೆಂಡ್ ವಿರುದ್ಧ 270 ರನ್‌ಗಳ ಭರ್ಜರಿ ಜಯ ದಾಖಲಿಸಿ ಹೊಸ ಇತಿಹಾಸ ಸೃಷ್ಟಿಸಿದೆ. ಇತ್ತೀಚೆಗಷ್ಟೇ ಮುಕ್ತಾಯಗೊಂಡ ಐಸಿಸಿ ಟಿ20 ವಿಶ್ವಕಪ್‌ನ ಗ್ರೂಪ್ ಹಂತದಲ್ಲೇ ಹೊರಬಿದ್ದು ನಿರಾಸೆ ಅನುಭವಿಸಿದ್ದ ಭಾರತ ತಂಡಕ್ಕೆ, ಈ ಜಯ ದೊಡ್ಡ ಯಶಸ್ಸು ತಂದುಕೊಟ್ಟಿದೆ. ಪಂದ್ಯದ ಕೊನೆಯ ದಿನ ಇನ್ನೂ ಅರ್ಧ ದಿನ ಬಾಕಿ ಇರುವಂತೆಯೇ

ಲಾರ್ಡ್ಸ್ ಮೈದಾನದಲ್ಲಿ ಹೊಸ ಇತಿಹಾಸ: ಇಂಗ್ಲೆಂಡ್ ವಿರುದ್ಧ ಭಾರತ ಮಹಿಳಾ ತಂಡಕ್ಕೆ 270 ರನ್‌ಗಳ ಭರ್ಜರಿ ಜಯ! Read More »

ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಿಎಸ್‌ಕೆ ಮುಖ್ಯ ಕೋಚ್ ಹುದ್ದೆಯಿಂದ ಸ್ಟೀಫನ್ ಫ್ಲೆಮಿಂಗ್ ಮುಕ್ತಿ 18 ವರ್ಷಗಳ ಸುದೀರ್ಘ ಜರ್ನಿ ಅಂತ್ಯ!

(ನ್ಯೂಸ್‌ ಕಡಬ) newskadaba.com,  ಜು.13  :ಇಂಡಿಯನ್ ಪ್ರೀಮಿಯರ್ ಲೀಗ್ (IPL) ಇತಿಹಾಸದ ಅತ್ಯಂತ ಯಶಸ್ವಿ ಫ್ರಾಂಚೈಸಿಗಳಲ್ಲಿ ಒಂದಾದ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ಮುಖ್ಯ ಕೋಚ್ ಹುದ್ದೆಯಿಂದ ಸ್ಟೀಫನ್ ಫ್ಲೆಮಿಂಗ್ ಕೆಳಗಿಳಿದಿದ್ದಾರೆ. ಕಳೆದ ಕೆಲವು ಸೀಸನ್‌ಗಳಲ್ಲಿ ತಂಡದ ನಿರೀಕ್ಷಿತ ಪ್ರದರ್ಶನದ ಕೊರತೆಯ ಹಿನ್ನೆಲೆಯಲ್ಲಿ, ಫ್ರಾಂಚೈಸಿ ಮತ್ತು ಫ್ಲೆಮಿಂಗ್ ಪರಸ್ಪರ ಮಾತುಕತೆಯ ಮೂಲಕ ಗೌರವಯುತವಾಗಿ ಈ ನಿರ್ಧಾರಕ್ಕೆ ಬಂದಿದ್ದಾರೆ. 2008ರ ಚೊಚ್ಚಲ ಐಪಿಎಲ್‌ನಲ್ಲಿ ಸಿಎಸ್‌ಕೆ ಆರಂಭಿಕ ಆಟಗಾರನಾಗಿದ್ದ ಫ್ಲೆಮಿಂಗ್, ನಿವೃತ್ತಿಯ ನಂತರ 2009ರಲ್ಲಿ ಮುಖ್ಯ ಕೋಚ್ ಆಗಿ

ಸಿಎಸ್‌ಕೆ ಮುಖ್ಯ ಕೋಚ್ ಹುದ್ದೆಯಿಂದ ಸ್ಟೀಫನ್ ಫ್ಲೆಮಿಂಗ್ ಮುಕ್ತಿ 18 ವರ್ಷಗಳ ಸುದೀರ್ಘ ಜರ್ನಿ ಅಂತ್ಯ! Read More »

ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top