ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕ್ರೀಡಾ ನ್ಯೂಸ್ – Page 20 – News Kadaba

ಕ್ರೀಡಾ ನ್ಯೂಸ್

ವಾರ್ನರ್ ಮೇಲೆ ವಿಧಿಸಿದ್ದ ಅಜೀವ ನಾಯಕತ್ವ ನಿಷೇಧ ಹಿಂಪಡೆದ ಕ್ರಿಕೆಟ್ ಆಸ್ಟ್ರೇಲಿಯಾ

(ನ್ಯೂಸ್ ಕಡಬ) newskadaba.com ಕ್ಯಾನ್ ಬೆರಾ, ಅ.25. ಬಾಲ್ ಟ್ಯಾಂಪರಿಂಗ್ ಪ್ರಕರಣದಲ್ಲಿ ಸಿಕ್ಕಿಬಿದ್ದ ಹಿನ್ನೆಲೆ ಡೇವಿಡ್ ವಾರ್ನರ್ ಅವರು ಕ್ರಿಕೆಟ್ ಆಸ್ಟ್ರೇಲಿಯಾದಿಂದ ಅಜೀವ ನಾಯಕತ್ವ ನಿಷೇಧಕ್ಕೊಳಗಾಗಿದ್ದರು. ಇದೀಗ ಅವರ ಮೇಲೆ ವಿಧಿಸಿದ್ದ ಅಜೀವ ನಾಯಕತ್ವ ನಿಷೇಧವನ್ನು ಕ್ರಿಕೆಟ್ ಆಸ್ಟ್ರೇಲಿಯಾ ಹಿಂಪಡೆದಿದೆ. ವಾರ್ನರ್ ಮೇಲೆ ಹೇರಲಾಗಿದ್ದ ಆಜೀವ ನಾಯಕತ್ವದ ನಿಷೇಧವನ್ನು ಹಿಂತೆಗೆದುಕೊಳ್ಳುವುದರಿಂದ ಅವರು ಈಗ ಮತ್ತೆ ಆಸ್ಟ್ರೇಲಿಯಾದಲ್ಲಿ ಯಾವುದೇ ತಂಡದ ನಾಯಕತ್ವವನ್ನು ವಹಿಸಿಕೊಳ್ಳಬಹುದಾಗಿದೆ. ಇದೀಗ ವಾರ್ನರ್ ಮೇಲಿನ ನಿಷೇಧವನ್ನು ತೆರವುಗೊಳಿಸಿರುವುದರಿಂದ ಮುಂದಿನ ಬಿಬಿಎಲ್‌ನಲ್ಲಿ ವಾರ್ನರ್ ಸಿಡ್ನಿ ಥಂಡರ್ಸ್ ತಂಡದ […]

ವಾರ್ನರ್ ಮೇಲೆ ವಿಧಿಸಿದ್ದ ಅಜೀವ ನಾಯಕತ್ವ ನಿಷೇಧ ಹಿಂಪಡೆದ ಕ್ರಿಕೆಟ್ ಆಸ್ಟ್ರೇಲಿಯಾ Read More »

ಕ್ರೀಡಾ ನ್ಯೂಸ್

ದ.ಕ.ಜಿಲ್ಲಾ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ 105 ಪದಕ ಗೆದ್ದ ಹೈಫ್ಲೈಯರ್ಸ್ ಕ್ಲಬ್

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 24. ಕರ್ನಾಟಕ ರಾಜ್ಯ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ಮಂಗಳೂರಿನ ಅಶೋಕನಗರದ ಫ್ರಾನ್ಸಿಸ್ ಡೋರಿಸ್ ಸ್ಕೇಟ್ ಸಿಟಿಯಲ್ಲಿ ಆಯೋಜಿಸಿದ ದ.ಕ ಜಿಲ್ಲಾ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಮಂಗಳೂರಿನ ಹೈ-ಫ್ಲೈಯರ್ ಸ್ಕೇಟಿಂಗ್ ಕ್ಲಬ್‌ನ ಸ್ಕೇಟರ್ ತಂಡವಾಗಿ ಪ್ರತಿನಿಧಿಸಿ 105 ಪದಕಗಳನ್ನು ಜಯಗಳಿಸಿದ್ದಾರೆ. ರಾಜ್ಯ ಮಟ್ಟಕ್ಕೆ ಕ್ಲಬ್ ನ 32 ಸ್ಕೇಟರ್ ಗಳು ಆಯ್ಕೆಯಾಗಿದ್ದಾರೆ. ಇವರು ಫ್ರಾನ್ಸಿಸ್ ಡೋರಿಸ್ ಸ್ಕೇಟ್ ಸಿಟಿಯಲ್ಲಿ ಮೋಹನ ದಾಸ್ ಕೆ., ಜಯರಾಜ್ ಮತ್ತು ರಮಾನಂದ ಅವರಿಂದ ತರಬೇತಿ ಪಡೆಯುತ್ತಿದ್ದಾರೆ.

ದ.ಕ.ಜಿಲ್ಲಾ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ 105 ಪದಕ ಗೆದ್ದ ಹೈಫ್ಲೈಯರ್ಸ್ ಕ್ಲಬ್ Read More »

ಕರಾವಳಿ, ಕ್ರೀಡಾ ನ್ಯೂಸ್

17ರ ವಯೋಮಾನದ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆ – ಕಡಬ ಸರಸ್ವತೀ ವಿದ್ಯಾಲಯದ ನಿಶ್ವಿತ್. ಪಿ ಪ್ರಥಮ

(ನ್ಯೂಸ್ ಕಡಬ) newskadaba.com ಅ.24. ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲೆ, ಇದರ ವತಿಯಿಂದ ಮಧ್ಯಪ್ರದೇಶದ ದೇವಾಸ್‍ನಲ್ಲಿ ನಡೆದ 17ರ ವಯೋಮಾನದ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯ 10ನೇ ತರಗತಿಯ ವಿದ್ಯಾರ್ಥಿ ನಿಶ್ವಿತ್. ಪಿ, ಸತತ ಎರಡನೇ ಬಾರಿಗೆ ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಈತ ಮುಂದೆ ದೆಹಲಿಯಲ್ಲಿ ನಡೆಯತಕ್ಕಂತಹ SGFI ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾನೆ. ಇವನು ಕಡಬ ತಾಲೂಕಿನ 102 ನೆಕ್ಕಿಲಾಡಿ ಗ್ರಾಮದ ಪೊನೈತ್ತೂರಿನ ಸುರೇಶ ಮತ್ತು ಚಂದ್ರಾವತಿ ದಂಪತಿಗಳ ಪುತ್ರ. ಇವರಿಗೆ

17ರ ವಯೋಮಾನದ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆ – ಕಡಬ ಸರಸ್ವತೀ ವಿದ್ಯಾಲಯದ ನಿಶ್ವಿತ್. ಪಿ ಪ್ರಥಮ Read More »

ಕರಾವಳಿ, ಕ್ರೀಡಾ ನ್ಯೂಸ್

LSG ತಂಡದಿಂದ ಕೆಎಲ್ ರಾಹುಲ್ ಔಟ್..?

(ನ್ಯೂಸ್ ಕಡಬ) newskadaba.com ಅ.23. ಕ್ರಿಕೆಟ್ ಆಟಗಾರ ಕೆಎಲ್ ರಾಹುಲ್ ಅವರನ್ನು ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು ತಂಡದಿಂದ ಕೈ ಬಿಡುವುದು ಬಹುತೇಕ ಖಚಿತವಾಗಿದೆ. ಎಲ್‌ಎಸ್‌ಜಿ ಫ್ರಾಂಚೈಸಿಯ ಮೂಲಗಳ ಮಾಹಿತಿ ಪ್ರಕಾರ, ಲಕ್ನೋ ಸೂಪರ್ ಜೈಂಟ್ಸ್ ತಂಡದ ರಿಟೈನ್ ಲಿಸ್ಟ್​ ನಲ್ಲಿ ಕೆಎಲ್ ರಾಹುಲ್ ಅವರ ಹೆಸರಿಲ್ಲ. ಇದರೊಂದಿಗೆ ಅವರು ಮುಂಬರುವ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವುದು ಖಚಿತವಾದಂತಾಗಿದೆ. ಈ ಹಿಂದೆ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು ಕೆಎಲ್ ರಾಹುಲ್ ಅವರನ್ನು ರಿಲೀಸ್ ಮಾಡಲಿದ್ದಾರೆ ಎಂಬ ಸುದ್ದಿ ಹರಿದಾಡಿದ್ದವು.

LSG ತಂಡದಿಂದ ಕೆಎಲ್ ರಾಹುಲ್ ಔಟ್..? Read More »

ಕ್ರೀಡಾ ನ್ಯೂಸ್

ಕಡಬ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಕಡಬ, ಅ.22. ದ.ಕ. ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು, ಸಮೂಹ ಸಂಪನ್ಮೂಲ ಕೇಂದ್ರ ಬಂಟ್ರ ಕ್ಲಸ್ಟರ್ ಹಾಗೂ ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆ ಬಿಳಿನೆಲೆ ಇದರ ಸಂಯುಕ್ತ ಆಶ್ರಯದಲ್ಲಿ ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಗಳ ಕ್ರೀಡಾಂಗಣದಲ್ಲಿ ಜರಗಿದ ಕಡಬ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟವನ್ನು ಸುಬ್ರಹ್ಮಣ್ಯ ಮಠ ಎಜುಕೇಶನ್ ಸೊಸೈಟಿ ಸುಬ್ರಹ್ಮಣ್ಯ ಇದರ ಕಾರ್ಯದರ್ಶಿಗಳಾದ ಶ್ರೀಕೃಷ್ಣ ಶರ್ಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು,

ಕಡಬ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟ Read More »

ಕರಾವಳಿ, ಕ್ರೀಡಾ ನ್ಯೂಸ್

ಅಖಿಲ ಭಾರತ ಸರ್ಕಾರಿ ಸ್ವಾಮ್ಯದ ಅಥ್ಲೆಟಿಕ್ಸ್ ಕ್ರೀಡಾಕೂಟ- ಎಲ್‌ಐಸಿ ತಂಡಕ್ಕೆ ಒಲಿದ ಚಾಂಪಿಯನ್‌

(ನ್ಯೂಸ್ ಕಡಬ) newskadaba.com  ಬೆಂಗಳೂರು, ಅ. 22. ಉತ್ತರಾಖಂಡ್‌ ರಾಜಧಾನಿ ಡೆಹ್ರಾಡೂನ್‌ನಲ್ಲಿ ಇತ್ತೀಚೆಗೆ ನಡೆದ ಅಖಿಲ ಭಾರತ ಸರ್ಕಾರಿ ಸ್ವಾಮ್ಯದ ಅಥ್ಲೆಟಿಕ್ಸ್ ಚಾಂಪಿಯನ್ ಷಿಪ್ ಕ್ರೀಡಾಕೂಟದಲ್ಲಿ ಎಲ್‌ಐಸಿ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ. ತಂಡದ ಸದಸ್ಯೆ ಜಾಯ್ಲಿನ್ ಲೋಬೊ ಅವರು ಲಾಂಗ್ ಜಂಪ್‌ ಮತ್ತು ಟ್ರಿಬ್ಬಲ್ ಜಂಪ್ ಕ್ರೀಡೆಯಲ್ಲಿ ಗಮನಾರ್ಹ ಸಾಧನೆ ಮೂಲಕ ಚಿನ್ನದ ಪದಕ ಹಾಗೂ 4×100 ಮತ್ತು 4×400 ರಿಲೇ ಓಟದಲ್ಲಿ ಬೆಳ್ಳಿ ಪದಕ‌ ಗಳಿಸಿ ಗಮನ ಸೆಳೆದರು.ಹೈಜಂಪ್‌ನಲ್ಲಿ ಸುಪ್ರೀತ್ ರಾಜ್ ಗೆ ಚಿನ್ನ,

ಅಖಿಲ ಭಾರತ ಸರ್ಕಾರಿ ಸ್ವಾಮ್ಯದ ಅಥ್ಲೆಟಿಕ್ಸ್ ಕ್ರೀಡಾಕೂಟ- ಎಲ್‌ಐಸಿ ತಂಡಕ್ಕೆ ಒಲಿದ ಚಾಂಪಿಯನ್‌ Read More »

ಕ್ರೀಡಾ ನ್ಯೂಸ್

ಐಪಿಎಲ್- ಮೆಗಾ ಹರಾಜಿಗೆ ಮುಹೂರ್ತ ಫಿಕ್ಸ್..!

(ನ್ಯೂಸ್ ಕಡಬ) newskadaba.com ಅ.22. ಈ ವರ್ಷದ ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ ಮೆಗಾ ಹರಾಜಿಗಾಗಿ ದಿನಾಂಕ ಫಿಕ್ಸ್ ಆಗಿದ್ದು, ಅದರಂತೆ ಮುಂದಿನ ನವೆಂಬರ್ ತಿಂಗಳ 24 ಮತ್ತು 25 ರಂದು ಮೆಗಾ ಆಕ್ಷನ್ ಅರಬ್ ನಾಡಿನಲ್ಲಿ ನಡೆಯಲಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. ಪ್ರಸ್ತುತ ವರದಿಯ ಪ್ರಕಾರ, ಐಪಿಎಲ್ ಮೆಗಾ ಹರಾಜು ಸೌದಿ ಅರೇಬಿಯಾದ ರಾಜಧಾನಿ ರಿಯಾದ್​​ನಲ್ಲಿ ನಡೆಯಲಿರುವುದಾಗಿ ತಿಳಿದುಬಂದಿದೆ. ಈ ಹಿಂದೆ ಸಿಂಗಾಪುರ್, ದುಬೈ ಅಥವಾ ಲಂಡನ್​ ನಲ್ಲಿ ಮೆಗಾ ಆಕ್ಷನ್ ನಡೆಯಲಿದೆ ಎಂದು

ಐಪಿಎಲ್- ಮೆಗಾ ಹರಾಜಿಗೆ ಮುಹೂರ್ತ ಫಿಕ್ಸ್..! Read More »

ಕ್ರೀಡಾ ನ್ಯೂಸ್

19.6 ಕೋಟಿ ರೂ. ಬಹುಮಾನ ಮುಡಿಗೇರಿಸಿಕೊಂಡ ಕಿವೀಸ್‌ ಮಹಿಳಾ ತಂಡ..!

(ನ್ಯೂಸ್ ಕಡಬ) newskadaba.com ಅ. 21.  ಇದೇ ಮೊದಲ ಬಾರಿಗೆ ಮಹಿಳಾ ಟಿ-20 ವಿಶ್ವಕಪ್‌ ಚಾಂಪಿಯನ್‌ ಪಟ್ಟವನ್ನು ನ್ಯೂಜಿಲೆಂಡ್‌ ಮಹಿಳಾ ತಂಡ ಮುಡಿಗೇರಿಸಿಕೊಂಡಿದ್ದು, ಈ ಮೂಲಕ ನ್ಯೂಜಿಲೆಂಡ್‌ ಮಹಿಳಾ ತಂಡ ಕೋಟಿ ರೂ. ನಗದು ಬಹುಮಾನವನ್ನು ತನ್ನದಾಗಿಸಿಕೊಂಡಿದೆ. ಇನ್ನು 2ನೇ ಬಾರಿಗೆ ರನ್ನರ್‌ ಪ್ರಶಸ್ತಿ ತನ್ನದಾಗಿಸಿಕೊಂಡ ದಕ್ಷಿಣ ಆಫ್ರಿಕಾ ಮಹಿಳಾ ತಂಡ ಸಹ ನಗದು ಬಹುಮಾನ ಪಡೆದುಕೊಂಡಿದೆ. ಭಾನುವಾರದಂದು ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ದಕ್ಷಿಣ ಆಫ್ರಿಕಾ ಮಹಿಳಾ ತಂಡ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ 32 ರನ್‌ಗಳ

19.6 ಕೋಟಿ ರೂ. ಬಹುಮಾನ ಮುಡಿಗೇರಿಸಿಕೊಂಡ ಕಿವೀಸ್‌ ಮಹಿಳಾ ತಂಡ..! Read More »

ಕ್ರೀಡಾ ನ್ಯೂಸ್

ವುಮೆನ್ಸ್‌ ವಿಂಡ್ ಬಾಲ್ ಕ್ರಿಕೆಟ್ ಲೀಗ್ ಲೋಗೋ ಲಾಂಚ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 19. ಎನ್ 1 ಕ್ರಿಕೆಟ್ ಅಕಾಡೆಮಿಯಿಂದ ಈಗಾಗಲೇ ಸಾಕಷ್ಟು ಕ್ರಿಕೆಟ್ ಲೀಗ್‌ಗಳು ಚಾಲ್ತಿಯಲ್ಲಿವೆ‌. ಟಿಪಿಎಲ್ ಹಾಗೂ ವೃತ್ತಿಪರರಿಗಾಗಿ IPT12ನಿಂದ ಆರಂಭವಾಗಿ ಈಗ WWCL (ವುಮೆನ್ಸ್‌ ವಿಂಡ್ ಬಾಲ್ ಕ್ರಿಕೆಟ್ ಲೀಗ್) ವರೆಗೂ ಬಂದು ನಿಂತಿದೆ. ಟಿಪಿಎಲ್, IPT12 ಆಯೋಜಿಸಿದ್ದ ಎನ್‌ 1 ಕ್ರಿಕೆಟ್ ಅಕಾಡೆಮಿಯ ಸುನೀಲ್ ಕುಮಾರ್ ಬಿ.ಆರ್. ಇದೀಗ ಹೆಣ್ಣು ಮಕ್ಕಳಿಗಾಗಿ ಮೊದಲ ಬಾರಿಗೆ ಟೂರ್ನಿಯೊಂದನ್ನು ಆಯೋಜಿಸಿದ್ದಾರೆ. ಈ ಟೂರ್ನಿಗೆ ವುಮೆನ್ಸ್ ವಿಂಡ್ ಬಾಲ್ ಕ್ರಿಕೆಟ್ ಲೀಗ್ ಎಂದು

ವುಮೆನ್ಸ್‌ ವಿಂಡ್ ಬಾಲ್ ಕ್ರಿಕೆಟ್ ಲೀಗ್ ಲೋಗೋ ಲಾಂಚ್ Read More »

ಕ್ರೀಡಾ ನ್ಯೂಸ್

ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಯ ದಾಖಲೆ ಮುರಿದ ಕೊಹ್ಲಿ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಅ. 17. ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ವಿರಾಟ್ ಕೊಹ್ಲಿ ವಿಶೇಷ ದಾಖಲೆ ಬರೆದಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ದಾಖಲೆ ಮಾಡುವುದರೊಂದಿಗೆ ಕಿಂಗ್ ಕೊಹ್ಲಿ ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಯ ದಾಖಲೆ ಮುರಿದಿದ್ದಾರೆ. ಟೀಮ್ ಇಂಡಿಯಾ ಪರ ಅತೀ ಹೆಚ್ಚು ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ ಆಟಗಾರರ ಪಟ್ಟಿಯಲ್ಲಿ ಇದೀಗ ವಿರಾಟ್ ಕೊಹ್ಲಿ ಎರಡನೇ ಸ್ಥಾನಕ್ಕೇರಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಮಹೇಂದ್ರ

ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಯ ದಾಖಲೆ ಮುರಿದ ಕೊಹ್ಲಿ Read More »

ಕ್ರೀಡಾ ನ್ಯೂಸ್
Scroll to Top