ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕ್ರೀಡಾ ನ್ಯೂಸ್ – Page 22 – News Kadaba

ಕ್ರೀಡಾ ನ್ಯೂಸ್

​ಕೊಟ್ಟ ಮಾತು ಉಳಿಸಿಕೊಂಡ ಕೆಎಲ್ ರಾಹುಲ್

(ನ್ಯೂಸ್ ಕಡಬ)newskadaba.com ಹುಬ್ಬಳ್ಳಿ, ಅ. 08. ಟೀಂ ಇಂಡಿಯಾ ಆಟಗಾರ ಕೆಎಲ್ ರಾಹುಲ್ ಅವರು ತಮ್ಮನ್ನು ಚಾರಿಟಿ ಕೆಲಸಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಹಲವರಿಗೆ ನೆರವಾಗಿದ್ದಾರೆ. ಬಾಗಲಕೋಟೆಯ ವಿದ್ಯಾರ್ಥಿ ಅಮೃತ್ ಮಾವಿನಕಟ್ಟೆ ಅವರ ದ್ವಿತೀಯ ವರ್ಷದ ಕಾಲೇಜ್ ಫೀಸ್ ಭರಿಸುವ ಮೂಲಕ ರಾಹುಲ್ ಅವರು ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ನಿವಾಸಿ ಅಮೃತ್ ಮಾವಿನಕಟ್ಟಿ ಅವರು ಹುಬ್ಬಳ್ಳಿಯ ಬಿವಿಬಿ ಕಾಲೇಜು ಕ್ಯಾಂಪಸ್‌ನಲ್ಲಿರುವ ಕೆಎಲ್‌ಇ ಟೆಕ್ನಾಲಜಿಕಲ್ ಯೂನಿವರ್ಸಿಟಿಯಲ್ಲಿ ಬಿ.ಕಾಮ್ ಪದವಿ ವ್ಯಾಸಂಗ ಮಾಡಿತ್ತಿದ್ದಾರೆ. ಅಮೃತ್ ಅವರ ಪ್ರಥಮ […]

​ಕೊಟ್ಟ ಮಾತು ಉಳಿಸಿಕೊಂಡ ಕೆಎಲ್ ರಾಹುಲ್ Read More »

ಕ್ರೀಡಾ ನ್ಯೂಸ್

ಮಹಿಳೆಯರ ಟಿ20 ವಿಶ್ವಕಪ್- ನ್ಯೂಝಿಲೆಂಡ್ ವಿರುದ್ಧ ಭಾರತಕ್ಕೆ ಸೋಲು

(ನ್ಯೂಸ್ ಕಡಬ)newskadaba.com ದುಬೈ, ಅ. 05.  ಭಾರತ ಮಹಿಳಾ ಕ್ರಿಕೆಟ್ ತಂಡ ಟಿ20 ವಿಶ್ವಕಪ್ ನಲ್ಲಿ ನಿರಾಶಾದಾಯಕ ಆರಂಭ ಕಂಡಿದೆ. ಇಲ್ಲಿನ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಶುಕ್ರವಾರದ ಪಂದ್ಯದಲ್ಲಿ ಭಾರತ ವನಿತೆಯರ ತಂಡ, ನ್ಯೂಝಿಲೆಂಡ್ ವಿರುದ್ಧ 58 ರನ್ ಗಳ ಸೋಲು ಅನುಭವಿಸಿದೆ. ನಾಯಕಿ ಶೋಪಿ ಡೆವಿನ್ (36 ಎಸೆತಗಳಲ್ಲಿ ಅಜೇಯ 57) ಅವರ ಸಾಹಸದಿಂದ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡ ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 160 ರನ್ ಗಳ ಸ್ಪರ್ಧಾತ್ಮಕ

ಮಹಿಳೆಯರ ಟಿ20 ವಿಶ್ವಕಪ್- ನ್ಯೂಝಿಲೆಂಡ್ ವಿರುದ್ಧ ಭಾರತಕ್ಕೆ ಸೋಲು Read More »

ಕ್ರೀಡಾ ನ್ಯೂಸ್

ಬಂಟ್ವಾಳ: ಶ್ರೀ ರಾಮ ವಿದ್ಯಾಕೇಂದ್ರದ ಸಹೋದರಿ ವಿದ್ಯಾರ್ಥಿನಿಯರು ಎಸ್ ಜಿಎಫ್ ಈಜು ಸ್ಫರ್ಧೆಗೆ ಆಯ್ಕೆ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಅ. 04. ವಿದ್ಯಾ ಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ ಆಶ್ರಯದಲ್ಲಿ ಮಧ್ಯಪ್ರದೇಶದ ಮಂಡ್ಸೌರುನಲ್ಲಿ ಜರುಗಿದ ರಾಷ್ಟ್ರಮಟ್ಟದ ಈಜು ಚಾಂಪಿಯನ್ ಶಿಫ್ 2024ರಲ್ಲಿ ಇಂಡಿವಿಜುವಲ್ ಮೆಡ್ಲೆಯಲ್ಲಿ ಶ್ರೀ ರಾಮ ಪ್ರೌಢಶಾಲಾ ಕಲ್ಲಡ್ಕದ 9 ನೇ ತರಗತಿಯ ಅನರ್ಘ್ಯ ಎ.ಆರ್ ಅವರು 17 ರ ವರ್ಷ ಒಳಗಿನ ಹುಡುಗಿಯರ ಈಜು ಸ್ಫರ್ಧೆಯ 400ಮೀ. ಇಂಡಿವಿಜುವಲ್ ಮೆಡ್ಲೆಯಲ್ಲಿ ಚಿನ್ನ, 200 ಮೀ. ಇಂಡಿವಿಜುವಲ್ ಮೆಡ್ಲೆಯಲ್ಲಿ ಬೆಳ್ಳಿ ಪದಕ ಪಡೆದು ಎಸ್ ಜಿ ಎಫ್ ಇಂಡಿಯ ಈಜು

ಬಂಟ್ವಾಳ: ಶ್ರೀ ರಾಮ ವಿದ್ಯಾಕೇಂದ್ರದ ಸಹೋದರಿ ವಿದ್ಯಾರ್ಥಿನಿಯರು ಎಸ್ ಜಿಎಫ್ ಈಜು ಸ್ಫರ್ಧೆಗೆ ಆಯ್ಕೆ Read More »

ಕರಾವಳಿ, ಕ್ರೀಡಾ ನ್ಯೂಸ್

ಪಿಯು ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ: ಭಟ್ಕಳ ತಾಲೂಕಿಗೆ ಸತತ 2ನೇ ಬಾರಿ ಸಮಗ್ರ ವೀರಾಗ್ರಣಿ ಪ್ರಶಸ್ತಿ

(ನ್ಯೂಸ್ ಕಡಬ)newskadaba.com ಭಟ್ಕಳ, ಅ.04.  ಶಿರ್ಸಿ ತಾಲೂಕಿನ ಮಾರಿಕಾಂಬಾ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪಿಯು ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಟ್ಕಳ ತಾಲೂಕು ಸತತ 2 ನೇ ಬಾರಿ ಸಮಗ್ರ ವೀರಾಗ್ರಣಿ ಪ್ರಶಸ್ತಿ ಗಳಿಸಿದ್ದು, ಭಟ್ಕಳದ ದಿ ನ್ಯೂ ಇಂಗ್ಲಿಷ್ ಪಿಯು ಕಾಲೇಜಿನ 36 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಾಲಕಿಯರ ವಿಭಾಗದಲ್ಲಿ ದೀಕ್ಷಾ ದೇವಾಡಿಗ 800 ಮೀ., 1,500 ಮೀ., 3,000 ಮೀ,, 4×400 ಮೀ. ರಿಲೆ ಮತ್ತು ಗುಡ್ಡಗಾಡು ಓಟದಲ್ಲಿ ಪ್ರಥಮ ಸ್ಥಾನ

ಪಿಯು ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ: ಭಟ್ಕಳ ತಾಲೂಕಿಗೆ ಸತತ 2ನೇ ಬಾರಿ ಸಮಗ್ರ ವೀರಾಗ್ರಣಿ ಪ್ರಶಸ್ತಿ Read More »

ಕರಾವಳಿ, ಕ್ರೀಡಾ ನ್ಯೂಸ್

ನಾಳೆಯಿಂದ ಮಹಿಳಾ ಟಿ20 ವಿಶ್ವಕಪ್‌ ಟೂರ್ನಿ ಆರಂಭ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 02. 9ನೇ ಆವೃತ್ತಿಯ ಮಹಿಳಾ ಟಿ20 ವಿಶ್ವಕಪ್‌ ಟೂರ್ನಿ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ನಾಳೆಯಿಂದ ದುಬೈನಲ್ಲಿ ಪಂದ್ಯಾವಳಿ ಆರಂಭಗೊಳ್ಳಲಿದೆ. ಉದ್ಘಾಟನಾ ಪಂದ್ಯದಲ್ಲಿ ಬಾಂಗ್ಲಾದೇಶ ಮತ್ತು ಸ್ಕಾಟ್ಲೆಂಡ್‌ನಲ್ಲಿ ಮುಖಾಮುಖಿಯಾಗಲಿದೆ. ದಿನದ ಮತ್ತೊಂದು ಪಂದ್ಯದಲ್ಲಿ ಪಾಕಿಸ್ತಾನ ಮತ್ತು ಶ್ರೀಲಂಕಾ ಕಣಕ್ಕಿಳಿಯಲಿದೆ. ಒಟ್ಟು 10 ತಂಡಗಳು ಪ್ರಶಸ್ತಿಗಾಗಿ ಕಾದಾಟ ನಡೆಸಲಿದ್ದು, ಭಾರತ ಚೊಚ್ಚಲ ಟ್ರೋಫಿಯ ಮೇಲೆ ಕಣ್ಣಿಟ್ಟಿದೆ.    

ನಾಳೆಯಿಂದ ಮಹಿಳಾ ಟಿ20 ವಿಶ್ವಕಪ್‌ ಟೂರ್ನಿ ಆರಂಭ Read More »

ಕ್ರೀಡಾ ನ್ಯೂಸ್

ಬ್ಯಾಡ್ಮಿಂಟನ್ ಟೂರ್ನಮೆಂಟ್‌ ‘ಸ್ಯಾಂಡಲ್‌ವುಡ್ ಕಪ್-2024’: ಮನುರಂಜನ್ ನಾಯಕತ್ವದ ರಣಧೀರ ರೈಡರ್ಸ್ ತಂಡಕ್ಕೆ ವಿಜಯಮಾಲೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 02.  ಸ್ಯಾಂಡಲ್‌ವುಡ್ ಕಪ್-2024 ಬ್ಯಾಡ್ಮಿಂಟನ್ ಟೂರ್ನಮೆಂಟ್‌ಗೆ ತೆರೆ ಬಿದ್ದಿದೆ. ಸೆಪ್ಟೆಂಬರ್ 28-29ರಂದು ಕೋರಮಂಗಲದ ಇನ್ ಡೋರ್ ಸ್ಟೇಡಿಯಂನಲ್ಲಿ ನಡೆದ ಪಂದ್ಯಾವಳಿಯಲ್ಲಿ ಮನುರಂಜನ್ ನಾಯಕತ್ವದ ರಣಧೀರ ರೈಡರ್ಸ್ ತಂಡ ಕಪ್ ಗೆದ್ದಿದ್ದು, ಸೃಜನ್ ನಾಯಕತ್ವದ ಅಪ್ಪು ಪ್ಯಾಂಥರ್ಸ್ ತಂಡ ರನ್ನರ್ ಅಪ್ ಆಗಿ ಹೊರಹೊಮ್ಮಿದೆ. ಸ್ಯಾಂಡಲ್‌ವುಡ್ ಕಪ್-2024 ಶಟಲ್ ಬ್ಯಾಡ್ಮಿಂಟನ್ ಟೂರ್ನಮೆಂಟ್ ಕೇವಲ ಮನರಂಜನೆ ಉದ್ದೇಶದಿಂದ ಶುರು ಮಾಡಿರುವುದಲ್ಲ. ಬದಲಾಗಿ ಒಂದೊಳ್ಳೆ ಕಾರ್ಯ ಇಟ್ಟುಕೊಂಡು ಈ ಕಪ್ ಪ್ರಾರಂಭಿಸಲಾಗಿದೆ. ಕಷ್ಟದಲ್ಲಿರುವ ಕನ್ನಡ

ಬ್ಯಾಡ್ಮಿಂಟನ್ ಟೂರ್ನಮೆಂಟ್‌ ‘ಸ್ಯಾಂಡಲ್‌ವುಡ್ ಕಪ್-2024’: ಮನುರಂಜನ್ ನಾಯಕತ್ವದ ರಣಧೀರ ರೈಡರ್ಸ್ ತಂಡಕ್ಕೆ ವಿಜಯಮಾಲೆ Read More »

ಕರ್ನಾಟಕ, ಕ್ರೀಡಾ ನ್ಯೂಸ್

‘ಸೆಂಟರ್‌ ಆಫ್ ಎಕ್ಸಲೆನ್ಸ್‌ ಕ್ರಿಕೆಟ್‌ ಅಕಾಡೆಮಿ’  ದಿಢೀರ್‌ ಉದ್ಘಾಟನೆ ಮಾಡಿದ ಬಿಸಿಸಿಐ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.30. ಭವಿಷ್ಯದ ಕ್ರಿಕೆಟಿಗರಿಗಾಗಿ ಮತ್ತು ಹಾಲಿ ಕ್ರಿಕೆಟಿಗರಿಗಾಗಿ ಬೆಂಗಳೂರಿನಲ್ಲಿ ನಿರ್ಮಿಸಲಾಗಿದ್ದ ಸೆಂಟರ್‌ ಆಫ್ ಎಕ್ಸಲೆನ್ಸ್‌ ಕ್ರಿಕೆಟ್‌ ಅಕಾಡೆಮಿಯನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಸಂಸ್ಥೆ (ಬಿಸಿಸಿಐ) ಭಾನುವಾರ ದಿಢೀರ್ ಉದ್ಘಾಟನೆ ಮಾಡಿದೆ. ಕ್ರಿಕೆಟ್ ಆಟಗಾರರಿಗೆ ತರಬೇತಿ ನೀಡಲಾಗುತ್ತಿದ್ದ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಗೆ ಸ್ವಂತ ಕಟ್ಟಡ ಬೇಕು ಎಂಬ ಬಿಸಿಸಿಐನ ಪರಿಕಲ್ಪನೆಯಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಸಿಂಗಹಳ್ಳಿಯಲ್ಲಿ ನಿರ್ಮಾಣಗೊಂಡಿದ್ದ ಸೆಂಟರ್‌ ಆಫ್ ಎಕ್ಸಲೆನ್ಸ್‌ ಕ್ರಿಕೆಟ್‌ ಅಕಾಡೆಮಿಯನ್ನು ಉದ್ಘಾಟನೆ ಮಾಡಲಾಗಿದೆ.  

‘ಸೆಂಟರ್‌ ಆಫ್ ಎಕ್ಸಲೆನ್ಸ್‌ ಕ್ರಿಕೆಟ್‌ ಅಕಾಡೆಮಿ’  ದಿಢೀರ್‌ ಉದ್ಘಾಟನೆ ಮಾಡಿದ ಬಿಸಿಸಿಐ Read More »

ಕರ್ನಾಟಕ, ಕ್ರೀಡಾ ನ್ಯೂಸ್

ಭಾರತ- ಬಾಂಗ್ಲಾದೇಶ 2ನೇ ದಿನದ ಟೆಸ್ಟ್ ಪಂದ್ಯಾಟ ಮಳೆಗೆ ಆಹುತಿ

(ನ್ಯೂಸ್ ಕಡಬ) newskadaba.com ಕಾನ್ಪುರ, ಸೆ. 28. ಭಾರತ ಮತ್ತು ಬಾಂಗ್ಲಾದೇಶ ನಡುವಿನ ಎರಡನೆ ಟೆಸ್ಟ್ ಪಂದ್ಯದ ಎರಡನೆ ದಿನದ ಪಂದ್ಯಾಟ ಮಳೆಗೆ ಆಹುತಿಯಾಗಿದೆ. ಎರಡನೆ ದಿನದಾಟದ ಪಂದ್ಯದಲ್ಲಿ ಭಾರೀ ಮಳೆಯಾಗಿರುವುದರಿಂದ ಮೈದಾನದಲ್ಲಿ ಹೆಚ್ಚು ಮಳೆ ನೀರು ನಿಂತಿದೆ. ಈ ಹಿನ್ನೆಲೆಯಲ್ಲಿ ಮೂರನೆ ದಿನದ ಪಂದ್ಯಾಟ ನಡೆಯುವುದು ಅನುಮಾನದಿಂದ ಕೂಡಿದೆ. ಮಳೆ ನಿಲ್ಲದ ಕಾರಣ ಟೀಮ್ ಇಂಡಿಯಾ ವಾಪಸ್ ಹೋಟೇಲ್‌ಗೆ ಮರಳಿದೆ.  

ಭಾರತ- ಬಾಂಗ್ಲಾದೇಶ 2ನೇ ದಿನದ ಟೆಸ್ಟ್ ಪಂದ್ಯಾಟ ಮಳೆಗೆ ಆಹುತಿ Read More »

ಕ್ರೀಡಾ ನ್ಯೂಸ್

ಸರಸ್ವತೀ ವಿದ್ಯಾಲಯ ಕಡಬ- ಕರಾಟೆ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 27. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಪ್ರಾಥಮಿಕ ಪ್ರೌಢಶಾಲಾ ವಿದ್ಯಾರ್ಥಿಗಳ ಜಿಲ್ಲಾಮಟ್ಟದ ಆಟೋಟ ಸ್ಪರ್ಧೆ 2024-25 ಇದರ ವತಿಯಿಂದ ಮಂಗಳೂರಿನ ಎಸ್.ಡಿ.ಎಂ ಮಂಗಳ ಜ್ಯೋತಿ ಸಮಗ್ರ ಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ 17ರ ವಯೋಮಾನದ 35 ಕೆ.ಜಿ ವಿಭಾಗದ ಕರಾಟೆ ಸ್ಪರ್ಧೆಯಲ್ಲಿ ಸ್ಪರ್ಧಿಸಿ ಕಡಬದ ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಹರಿಪ್ರಸಾದ್ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ.

ಸರಸ್ವತೀ ವಿದ್ಯಾಲಯ ಕಡಬ- ಕರಾಟೆ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ Read More »

ಕರಾವಳಿ, ಕ್ರೀಡಾ ನ್ಯೂಸ್
Scroll to Top