ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕ್ರೀಡಾ ನ್ಯೂಸ್ – Page 24 – News Kadaba

ಕ್ರೀಡಾ ನ್ಯೂಸ್

ಬಾಂಗ್ಲಾ ವಿರುದ್ಧ ಮೊದಲ ಟೆಸ್ಟ್- 376ರನ್ ಗಳಿಗೆ ಆಲೌಟ್ ಆದ ಭಾರತ

(ನ್ಯೂಸ್ ಕಡಬ) newskadaba.com ಚೆನ್ನೈ, ಸೆ. 20.  ಚೆನ್ನೈನಲ್ಲಿ ನಡೆದ ಮೊದಲ ಟೆಸ್ಟ್ ನ 2 ನೇ ದಿನದಂದು ಭಾರತವು ಬಾಂಗ್ಲಾದೇಶದ ವಿರುದ್ಧ 376 ರನ್‌ಗಳಿಗೆ ಆಲೌಟ್ ಆಯಿತು. ರವಿಚಂದ್ರನ್ ಅಶ್ವಿನ್ (113) ಮತ್ತು ರವೀಂದ್ರ ಜಡೇಜಾ (86) ಸ್ಮರಣೀಯ ಜೊತೆಯಾಟವು ಭಾರತ ತಂಡಕ್ಕೆ ಬಹುದೊಡ್ಡ ಆಸರೆ ನೀಡಿತ್ತು. ಝಾಕಿರ್ ಹಸನ್ ಮತ್ತು ಮೊಮಿನುಲ್ ಹಕ್ ಅವರನ್ನು ಔಟ್ ಮಾಡುವ ಮೂಲಕ ಆಕಾಶ್ ದೀಪ್ ಎರಡು ವಿಕೆಟ್ ಕಬಳಿಸಿದರು. 26 ಕ್ಕೆ 3 ವಿಕೆಟ್ ಕಳೆದುಕೊಂಡಿರರುವ ಬಾಂಗ್ಲಾದೇಶ […]

ಬಾಂಗ್ಲಾ ವಿರುದ್ಧ ಮೊದಲ ಟೆಸ್ಟ್- 376ರನ್ ಗಳಿಗೆ ಆಲೌಟ್ ಆದ ಭಾರತ Read More »

ಕ್ರೀಡಾ ನ್ಯೂಸ್

ಸೈಂಟ್ ಜೋಕಿಮ್ಸ್ ಕಾಲೇಜು ಕಡಬ- ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ

(ನ್ಯೂಸ್ ಕಡಬ) newskadaba.com ಕಡಬ, ಸೆ. 19. ಕರ್ನಾಟಕ ಸರಕಾರ ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಸೈಂಟ್ ಜೋಕಿಮ್ಸ್ ಪದವಿ ಪೂರ್ವ ಕಾಲೇಜು ಕಡಬ ಇದರ ಜಂಟಿ ಆಶ್ರಯದಲ್ಲಿ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜು ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟವು ಸೈಂಟ್ ಜೋಕಿಮ್ಸ್ ಕ್ರೀಡಾಂಗಣದಲ್ಲಿ ನೆರವೇರಿತು. ಉದ್ಘಾಟನಾ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಸ್ಪ್ರಿಂಗ್ಸ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು ಇದರ ಕಾರ್ಯನಿರ್ವಾಹಕ ನಿರ್ದೇಶಕರಾದ ನಿವಿನ್ ಕುರಿಯಕೋಸ್ ಕ್ರೀಡಾಕೂಟವನ್ನು ಉದ್ಘಾಟಿಸಿ

ಸೈಂಟ್ ಜೋಕಿಮ್ಸ್ ಕಾಲೇಜು ಕಡಬ- ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ Read More »

ಕರಾವಳಿ, ಕ್ರೀಡಾ ನ್ಯೂಸ್

ರಣಜಿ ಟ್ರೋಫಿ ಟೂರ್ನಿಗೆ ರಾಹುಲ್ ದ್ರಾವಿಡ್ ಪುತ್ರ ಸಮಿತ್ ಗೆ ಸ್ಥಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 18.  ಇದೇ ಅಕ್ಟೋಬರ್ ನಲ್ಲಿ ಆರಂಭವಾಗಲಿರುವ  ರಣಜಿ ಟ್ರೋಫಿ ಟೂರ್ನಿಗೆ ಕರ್ನಾಟಕ ತಂಡದ ಸಂಭವನೀಯ ಆಟಗಾರರ ಪಟ್ಟಿ ಬಿಡುಗಡೆಯಾಗಿದ್ದು, ಪಟ್ಟಿಯಲ್ಲಿ ಟೀಂ ಇಂಡಿಯಾ ಮಾಜಿ ಕೋಚ್ ರಾಹುಲ್ ದ್ರಾವಿಡ್ ಅವರ ಪುತ್ರ ಸಮಿತ್ ದ್ರಾವಿಡ್ ಸ್ಥಾನ ಪಡೆದಿದ್ದಾರೆ. ಅಕ್ಟೋಬರ್ 11 ರಿಂದ ಶುರುವಾಗಲಿರುವ ರಣಜಿ ಟ್ರೋಫಿಗಾಗಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಸಂಭವನೀಯ ಆಟಗಾರರ ಪಟ್ಟಿಯನ್ನು ಪ್ರಕಟಿಸಿದ್ದು, 37 ಸದಸ್ಯರನ್ನು ಒಳಗೊಂಡಿರುವ ಈ ಪಟ್ಟಿಯಲ್ಲಿ ಸಮಿತ್ ದ್ರಾವಿಡ್ ಕೂಡ ಕಾಣಿಸಿಕೊಂಡಿರುವುದು

ರಣಜಿ ಟ್ರೋಫಿ ಟೂರ್ನಿಗೆ ರಾಹುಲ್ ದ್ರಾವಿಡ್ ಪುತ್ರ ಸಮಿತ್ ಗೆ ಸ್ಥಾನ Read More »

ಕ್ರೀಡಾ ನ್ಯೂಸ್

1 ಬಿಲಿಯನ್ ಫಾಲೋವರ್ಸ್ – ಇತಿಹಾಸ ನಿರ್ಮಿಸಿದ ರೊನಾಲ್ಡೊ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 14. ಕ್ರಿಸ್ಟಿಯಾನೊ ರೊನಾಲ್ಡೊ ಫುಟ್ಬಾಲ್ ಮೈದಾನದಲ್ಲಿ ಮಾತ್ರವಲ್ಲದೇ ಡಿಜಿಟಲ್ ಕ್ಷೇತ್ರದಲ್ಲಿಯೂ ದಾಖಲೆ ಮಾಡಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ 1 ಬಿಲಿಯನ್ ಅನುಯಾಯಿಗಳನ್ನು ಹೊಂದಿರುವ ಮೊದಲ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ರೊನಾಲ್ಡೊ ಅವರು ಇನ್ಸ್ಟಾಗ್ರಾಂ ನಲ್ಲಿ 639 ಮಿಲಿಯನ್, ಫೇಸ್ಬುಕ್ ನಲ್ಲಿ 170 ಮಿಲಿಯನ್, ಎಕ್ಸ್(X) ನಲ್ಲಿ 113 ಮಿಲಿಯನ್ ಮತ್ತು ಯೂಟ್ಯೂಬ್ ನಲ್ಲಿ 60.5 ಮಿಲಿಯನ್ ಚಂದಾದಾರರನ್ನು ಹೊಂದಿದ್ದಾರೆ. ಇತ್ತೀಚೆಗಷ್ಟೇ ಯೂಟ್ಯೂಬ್ ಚಾನಲ್ ಆರಂಭಿಸಿದ ರೊನಾಲ್ಡೊ ಮೊದಲ ದಿನದಲ್ಲೇ 15

1 ಬಿಲಿಯನ್ ಫಾಲೋವರ್ಸ್ – ಇತಿಹಾಸ ನಿರ್ಮಿಸಿದ ರೊನಾಲ್ಡೊ Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಹಿರಿಯ ನಾಗರೀಕರ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 14. ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಪ್ರಯುಕ್ತ ಜಿಲ್ಲಾ ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ವಿವಿಧ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಮಂಗಳಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶೋಭಾ ಬಿ.ಜಿ. ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಕೆಟ್‍ನಲ್ಲಿ ಬಾಲ್ ಎಸೆಯುವುದರ ಮೂಲಕ ಕ್ರೀಡಾ ಸ್ಪರ್ಧೆಗಳಿಗೆ ಚಾಲನೆಯನ್ನು ನೀಡಿದರು. ಮುಖ್ಯ ಅತಿಥಿಗಳಾಗಿ ಹಿರಿಯ ನಾಗರಿಕರ ಸ್ಥಾಪಕ ಕಾರ್ಯದರ್ಶಿ ರಮೇಶ್ ರಾವ್ ರವರು ಉಪಸ್ಥಿತರಿದ್ದರು. ದ.ಕ ಜಿಲ್ಲಾ ವಿಕಲಚೇತನರ ಹಾಗೂ

ಹಿರಿಯ ನಾಗರೀಕರ ಕ್ರೀಡಾಕೂಟ Read More »

ಕ್ರೀಡಾ ನ್ಯೂಸ್

ಭಾರತ ವಿರುದ್ಧ  2 ಪಂದ್ಯಗಳ ಟೆಸ್ಟ್‌ ಸರಣಿಗೆ ಬಾಂಗ್ಲಾದೇಶ ತಂಡ ಪ್ರಕಟ

(ನ್ಯೂಸ್ ಕಡಬ) newskadaba.com ಢಾಕಾ, ಸೆ. 13.  ಭಾರತ ವಿರುದ್ಧ 2 ಪಂದ್ಯಗಳ ಟೆಸ್ಟ್‌ ಸರಣಿಗೆ ಬಾಂಗ್ಲಾದೇಶ ತಂಡ ಪ್ರಕಟಗೊಂಡಿದೆ. ನಜ್ಮುಲ್‌ ಹೊಸೈನ್‌ ಶಾಂಟೊ ತಂಡದ ನಾಯಕತ್ವ ವಹಿಸಲಿದ್ದಾರೆ. ಗಾಯಾಳು ವೇಗಿ ಶೊರೀಫುಲ್‌ ಇಸ್ಲಾಂ ಬದಲು ಜಾಕರ್‌ ಅಲಿ ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ. ಉಳಿದಂತೆ ಇತ್ತೀಚೆಗೆ ಪಾಕಿಸ್ತಾನ ವಿರುದ್ಧ ಆಡಿದ್ದ ಆಟಗಾರರೇ ತಂಡದಲ್ಲಿದ್ದಾರೆ. 23 ವರ್ಷದ ಶೊರೀಫುಲ್ ಇಸ್ಲಾಂ, ಪಾಕಿಸ್ತಾನ ಎದುರಿನ ರಾವಲ್ಪಿಂಡಿ ಟೆಸ್ಟ್‌ನಲ್ಲಿ 3 ವಿಕೆಟ್ ಕಬಳಿಸಿ ಮಿಂಚಿದ್ದರು, ಆದರೆ ಗಾಯದ ಸಮಸ್ಯೆಯಿಂದಾಗಿ ಪಾಕ್ ಎದುರಿನ ಎರಡನೇ

ಭಾರತ ವಿರುದ್ಧ  2 ಪಂದ್ಯಗಳ ಟೆಸ್ಟ್‌ ಸರಣಿಗೆ ಬಾಂಗ್ಲಾದೇಶ ತಂಡ ಪ್ರಕಟ Read More »

ಕ್ರೀಡಾ ನ್ಯೂಸ್

ಅಂತರಾಷ್ಟ್ರೀಯ ಮಟ್ಟದ ‘ಕರಾಟೆ ಚಾಂಪಿಯನ್‍ಶಿಪ್- 2024’: ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಶಮಿರಾಜ್ ಆಳ್ವಗೆ ಬೆಳ್ಳಿಯ ಪದಕ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ. 13.  ಅಂತರಾಷ್ಟ್ರೀಯ ಮಟ್ಟದ ‘ಕರಾಟೆ ಚಾಂಪಿಯನ್‍ಶಿಪ್- 2024’ ಕರಾಟೆ ಸ್ಪರ್ಧೆಯ 13 ವರ್ಷದ ವಿಭಾಗದಲ್ಲಿ ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿ ವಿದ್ಯಾರ್ಥಿ ಶಮಿರಾಜ್ ಆಳ್ವ ಕಟಾದಲ್ಲಿ ಬೆಳ್ಳಿಪದಕವನ್ನು ಪಡೆದಿದ್ದಾನೆ. ಸೆಲ್ಫ್ ಡಿಫೆನ್ಸ್ ಸ್ಕೂಲ್ ಆಫ್ ಇಂಡಿಯನ್ ಕರಾಟೆ ಮತ್ತು ಮಂಗಳೂರು ಇಂಡಿಯನ್ ಕರಾಟೆ ಡೋಜೋ ವತಿಯಿಂದ ಕುಲಶೇಖರದ ಕೋರ್ಡೆಲ್ ಚರ್ಚ್ ಮೈದಾನದಲ್ಲಿ ಈ ಚಾಂಪಿಯನ್ ಶಿಪ್ ನಡೆಯಿತು. ಪೆರ್ನೆ ನಿವಾಸಿಯಾಗಿರುವ ಈತ ಪ್ರಮೋದ್ ಆಳ್ವ ಮತ್ತು

ಅಂತರಾಷ್ಟ್ರೀಯ ಮಟ್ಟದ ‘ಕರಾಟೆ ಚಾಂಪಿಯನ್‍ಶಿಪ್- 2024’: ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಶಮಿರಾಜ್ ಆಳ್ವಗೆ ಬೆಳ್ಳಿಯ ಪದಕ Read More »

ಕರಾವಳಿ, ಕ್ರೀಡಾ ನ್ಯೂಸ್

ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಚಿಂತನ್ ‘ರಾಜ್ಯ ಮಟ್ಟದ ಸ್ಕೇಟಿಂಗ್ ಸ್ಪರ್ಧೆ’ಗೆ ಆಯ್ಕೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 13.  ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಸೆಪ್ಟೆಂಬರ್ 12 ರಂದು ಫ್ರಾನ್ಸಿಸ್ ಡೋರಿಸ್ ಸ್ಕೇಟ್ ಸಿಟಿ ಮಂಗಳೂರಿನಲ್ಲಿ ನಡೆದ 14 ರ ವಯೋಮಾನದ ಜಿಲ್ಲಾ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಚಿಂತನ್ 1000 ಮೀಟರ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಸ್ಕೇಟಿಂಗ್ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಸ್ಕೇಟಿಂಗ್ ಸ್ಪರ್ಧೆಯ 500 ಮೀಟರ್ ವಿಭಾಗದಲ್ಲಿಯೂ

ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಚಿಂತನ್ ‘ರಾಜ್ಯ ಮಟ್ಟದ ಸ್ಕೇಟಿಂಗ್ ಸ್ಪರ್ಧೆ’ಗೆ ಆಯ್ಕೆ Read More »

ಕ್ರೀಡಾ ನ್ಯೂಸ್

ಇನ್ನುಮುಂದೆ ಅಂಡರ್- 19 ವನಿತೆಯರಿಗೂ ಟಿ20 ಏಷ್ಯಾಕಪ್- ಎಸಿಸಿ

(ನ್ಯೂಸ್ ಕಡಬ) newskadaba.com ಮಲೇಷ್ಯಾ, ಸೆ. 12. ಇನ್ನು ಮಹಿಳೆಯರಿಗೂ ಕೂಡಾ ಅಂಡರ್-19 ಟಿ20 ಏಷ್ಯಾಕಪ್ ಆಯೋಜಿಸುವುದಾಗಿ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಮುಖ್ಯಸ್ಥ ಜಯ್‌ ಶಾ ಘೋಷಿಸಿದ್ದಾರೆ. ಬುಧವಾರದಂದು ಮಲೇಶ್ಯಾದಲ್ಲಿ ನಡೆದ ನಡೆದ ಎಸಿಸಿ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿರುವುದಾಗಿ ತಿಳಿದುಬಂದಿದೆ. ಏಷ್ಯಾದ ಮಹಿಳಾ ಕ್ರಿಕೆಟಿಗರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಬೇಕು. ಈ ನಿಟ್ಟಿನಲ್ಲಿ ಅವರಿಗೆ ಅಂಡ‌ರ್ -19 ಟೂರ್ನಿ ಮೂಲಕ ಉತ್ತಮ ವೇದಿಕೆ ಒದಗಿಸಿಕೊಡುತ್ತೇವೆ ಎಂದು ಶಾ ತಿಳಿಸಿದ್ದಾರೆ. ಪ್ರತಿ ಬಾರಿ ಮಹಿಳಾ

ಇನ್ನುಮುಂದೆ ಅಂಡರ್- 19 ವನಿತೆಯರಿಗೂ ಟಿ20 ಏಷ್ಯಾಕಪ್- ಎಸಿಸಿ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

77ನೇ ಸೀನಿಯರ್ ನ್ಯಾಷನಲ್ ಈಜು ಚಾಂಪಿಯನ್‌ಶಿಪ್‌  ಕರ್ನಾಟಕಕ್ಕೆ ಮೊದಲ ದಿನ 6 ಚಿನ್ನ , 3 ಬೆಳ್ಳಿಯ ಪದಕ                                                                                                                            *ಕರ್ನಾಟಕಕ್ಕೆ ಮೊದಲ ದಿನ 6 ಚಿನ್ನ , 3 ಬೆಳ್ಳಿಯ ಪದಕ*    

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 11.  ನಗರದ ಎಮ್ಮೆಕೆರೆಯ ಅಂತರ್‌ರಾಷ್ಟ್ರೀಯ ಈಜುಕೊಳದಲ್ಲಿ ಆರಂಭಗೊಂಡ 77ನೇ ಸೀನಿಯರ್ ನ್ಯಾಷನಲ್ ಈಜು ಚಾಂಪಿಯನ್‌ಶಿಪ್‌ನ ಮೊದಲ ದಿನ 10 ಸ್ಪರ್ಧೆಗಳು ನಡೆದಿದ್ದು, ಕರ್ನಾಟಕ 6 ಚಿನ್ನ , 3 ಬೆಳ್ಳಿ ಬಾಚಿಕೊಂಡಿದೆ. ಮಹಿಳೆಯರ 400 ಮೀಟರ್ ಫ್ರೀಸ್ಟೈಲ್‌ಲ್ಲಿ ಕರ್ನಾಟಕದ ಹಶಿಕಾ ರಾಮಚಂದ್ರ ಚಿನ್ನ ಪಡೆದರು. ಅಲ್ಲದೆ ಹದಿಮೂರು ವರ್ಷಗಳ ಹಿಂದಿನ ದಾಖಲೆ ಮುರಿಯುವ ಮೂಲಕ ರಾಷ್ಟ್ರೀಯ ಅವರು ದಾಖಲೆ ನಿರ್ಮಿಸಿದ ಹಶಿಕಾ ರಾಮಚಂದ್ರ ಅವರು 4:24.70 ಸೆಕೆಂಡ್‌ಗಳಲ್ಲಿ ಗುರಿ ತಲುಪುವ

77ನೇ ಸೀನಿಯರ್ ನ್ಯಾಷನಲ್ ಈಜು ಚಾಂಪಿಯನ್‌ಶಿಪ್‌  ಕರ್ನಾಟಕಕ್ಕೆ ಮೊದಲ ದಿನ 6 ಚಿನ್ನ , 3 ಬೆಳ್ಳಿಯ ಪದಕ                                                                                                                            *ಕರ್ನಾಟಕಕ್ಕೆ ಮೊದಲ ದಿನ 6 ಚಿನ್ನ , 3 ಬೆಳ್ಳಿಯ ಪದಕ*     Read More »

ಕ್ರೀಡಾ ನ್ಯೂಸ್
Scroll to Top