ಬೆಳ್ಳಿ ಪದಕ ಗೆದ್ದ ನೀರಜ್ ಗೆ 4 ಕೋಟಿ ರೂ.- ಕಂಚಿನ ಪದಕ ಗೆದ್ದ ಮನು ಭಾಕರ್ ಗೆ 5 ಕೋಟಿ ರೂ. ಬಹುಮಾನ
(ನ್ಯೂಸ್ ಕಡಬ) newskadaba.c0m ಹರಿಯಾಣ, ಆ. 20. ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಪದಕ ಗೆದ್ದ ರಾಜ್ಯದ ಕ್ರೀಡಾಪಟುಗಳಿಗೆ ಹರಿಯಾಣ ಸರ್ಕಾರ ಬಹುಮಾನ ಮೊತ್ತ ಘೋಷಿಸಿದೆ. ಯಂಗ್ ಶೂಟರ್ ಮನು ಭಾಕರ್ 5 ಕೋಟಿ ರೂ. ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾಗೆ 4 ಕೋಟಿ ರೂ. ನೀಡಲಾಗಿದೆ. ಮನು ಭಾಕರ್ ಅವರು ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ 2 ಕಂಚಿನ ಪದಕ ಗೆದ್ದುಕೊಂಡಿದ್ದಾರೆ. 10 ಮೀಟರ್ ಏರ್ ಪಿಸ್ತೂಲ್ ಸಿಂಗಲ್ಸ್ ಮತ್ತು ಮಿಶ್ರ ತಂಡ ಸ್ಪರ್ಧೆಯಲ್ಲಿ ಕಂಚಿನ ಪದಕವನ್ನು ಗೆದ್ದಿದ್ದಾರೆ. ಭಾರತದ ಪರ […]
ಬೆಳ್ಳಿ ಪದಕ ಗೆದ್ದ ನೀರಜ್ ಗೆ 4 ಕೋಟಿ ರೂ.- ಕಂಚಿನ ಪದಕ ಗೆದ್ದ ಮನು ಭಾಕರ್ ಗೆ 5 ಕೋಟಿ ರೂ. ಬಹುಮಾನ Read More »
ಕ್ರೀಡಾ ನ್ಯೂಸ್

