ಸೆ. 25 ರಂದು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 21. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ತಾಲೂಕು ಪಂಚಾಯತ್, ನಗರಸಭೆ, ಪಟ್ಟಣ ಪಂಚಾಯತ್, ಪುರಸಭೆ ಹಾಗೂ ಗ್ರಾಮ ಪಂಚಾಯತ್‍ಗಳ ಸಹಯೋಗದೊಂದಿಗೆ 2023-24ನೇ ಸಾಲಿನ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಇದೇ ಸೆ. 25 ರಂದು ನಗರದ ಮಂಗಳ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ತಾಲೂಕು ಮಟ್ಟದಲ್ಲಿ ಸಂಘಟಿಸಲಾಗುವ ಕ್ರೀಡೆಗಳ ವಿವರ ಪುರುಷರಿಗೆ:- ಅಥ್ಲೆಟಿಕ್ಸ್- 100 ಮೀ, 200 ಮೀ, 400 […]
ಸೆ. 25 ರಂದು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ Read More »
ಕರಾವಳಿ, ಕ್ರೀಡಾ ನ್ಯೂಸ್

