ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕ್ರೀಡಾ ನ್ಯೂಸ್ – Page 30 – News Kadaba

ಕ್ರೀಡಾ ನ್ಯೂಸ್

ಹಾಕಿ ಏಷ್ಯನ್ ಚಾಂಪಿಯನ್ಸ್ ಟ್ರೋಫಿ – ಭಾರತಕ್ಕೆ ಜಯ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 07. ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿ ಪಂದ್ಯದಲ್ಲಿ ಮಲೇಷ್ಯಾ ವಿರುದ್ಧ ಭಾರತ ಜಯಗಳಿಸಿದೆ. ಹರ್ಮನ್‌ಪ್ರೀತ್ ಸಿಂಗ್ ನೇತೃತ್ವದ ಭಾರತ ತಂಡ ತನ್ನ ಮೂರನೇ ಪಂದ್ಯದಲ್ಲಿ ಬಲಿಷ್ಠ ಎದುರಾಳಿ ಮಲೇಷ್ಯಾ ತಂಡವನ್ನು 5-0 ಗೋಲುಗಳಿಂದ ಮಣಿಸಿದೆ. ಇನ್ನು ಈ ಪಂದ್ಯಾವಳಿಯ ತನ್ನ ಮೊದಲ ಪಂದ್ಯದಲ್ಲಿ ಚೀನಾ ವಿರುದ್ಧ 7-2 ಅಂತರದಿಂದ ಜಯ ಸಾಧಿಸಿದ್ದ ಭಾರತ, ಬಳಿಕ ನಡೆದ ಎರಡನೇ ಪಂದ್ಯದಲ್ಲಿ ಜಪಾನ್ ವಿರುದ್ಧ 1-1 ಗೋಲುಗಳಿಂದ ಪಂದ್ಯವನ್ನು ಡ್ರಾ ಮಾಡಿಕೊಂಡಿತ್ತು.

ಹಾಕಿ ಏಷ್ಯನ್ ಚಾಂಪಿಯನ್ಸ್ ಟ್ರೋಫಿ – ಭಾರತಕ್ಕೆ ಜಯ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಓಪನ್ ಬ್ಯಾಡ್ಮಿಂಟನ್ ಟೂರ್ನಿಯಿಂದ ಪಿವಿ ಸಿಂಧು ಹೊರಕ್ಕೆ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 05. ಎರಡು ಬಾರಿ ಒಲಿಂಪಿಕ್ ಪದಕ ವಿಜೇತರಾಗಿರುವ ಪಿ ವಿ ಸಿಂಧು ಅವರು ಆಸ್ಟ್ರೇಲಿಯಾ ಓಪನ್ ಬ್ಯಾಡ್ಮಿಂಟನ್ ಸೂಪರ್ ಬಿಡಬ್ಲ್ಯೂಎಫ್ 500 ಟೂರ್ನಿ ಯಿಂದ ಹೊರ ಬಿದ್ದಿದ್ದಾರೆ. ಸಿಂಧು ಅವರು ಅಮೆರಿಕದ ಆಟಗಾರ ಬೆಯಿವೆನ್ ಜಾಂಗ್ ವಿರುದ್ಧ 21 -12 ಮತ್ತು21-17 ಅಂತರದಿಂದ ಸೋಲು ಕಂಡಿದ್ದಾರೆ. ಇತ್ತೀಚಿನ ಶ್ರೇಯಾಂಕದಲ್ಲಿ 12ನೇ ಸ್ಥಾನದಿಂದ 17ನೇ ಸ್ಥಾನಕ್ಕೆ ಕುಸಿದಿದ್ದಾರೆ.

ಓಪನ್ ಬ್ಯಾಡ್ಮಿಂಟನ್ ಟೂರ್ನಿಯಿಂದ ಪಿವಿ ಸಿಂಧು ಹೊರಕ್ಕೆ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಟಿ-20; ಭಾರತದ ವಿರುದ್ಧ ವೆಸ್ಟ್ ಇಂಡೀಸ್’ಗೆ ರೋಚಕ ಜಯ

(ನ್ಯೂಸ್ ಕಡಬ) newskadaba.com ಟ್ರಿನಿಡಾಡ್‌, ಆ 04. ಇಲ್ಲಿನ ಬ್ರಿಯಾನ್ ಲಾರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಗುರುವಾರದಂದು ನಡೆದ ಮೊದಲ ಟಿ20 ಅಂತರಾಷ್ಟ್ರೀಯ ಪಂದ್ಯದಲ್ಲಿ ವೆಸ್ಟ್ ಇಂಡೀಸ್‌ ತಂಡ ಭಾರತದ ವಿರುದ್ಧ ನಾಲ್ಕು ರನ್ ಗಳ ರೋಚಕ ಗೆಲುವು ಸಾಧಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ವಿಂಡೀಸ್ ತಂಡ, ನಿಕೋಲಸ್ ಪೂರನ್ ಅವರ ಸ್ಪೋಟಕ ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ 149 ರನ್ ಗಳಿಸಿತು. ನಿಕೋಲಸ್ ಪೂರನ್ 34 ಎಸೆತಗಳಲ್ಲಿ

ಟಿ-20; ಭಾರತದ ವಿರುದ್ಧ ವೆಸ್ಟ್ ಇಂಡೀಸ್’ಗೆ ರೋಚಕ ಜಯ Read More »

ಕ್ರೀಡಾ ನ್ಯೂಸ್

ವಿಶ್ವಕಪ್ ಗೆ ಅಧಿಕೃತ ಪಾಲುದಾರರಾಗಿ ಕೋಕಾ-ಕೋಲಾ

(ನ್ಯೂಸ್ ಕಡಬ) newskadaba.com ನವದೆಹಲಿ,ಜು. 31. ಈ ವರ್ಷ ಭಾರತದಲ್ಲಿ ನಡೆಯಲಿರುವ ಕ್ರಿಕೆಟ್ ವಿಶ್ವಕಪ್‌ ಗೆ ತಂಡಗಳು ಮಾತ್ರವಲ್ಲದೇ ಪ್ರಪಂಚದಾದ್ಯಂತದ ಜನಪ್ರಿಯ ಬ್ರ್ಯಾಂಡ್‌ ಗಳು ಕೂಡ ಸಜ್ಜಾಗುತ್ತಿದ್ದು, ಇದರ ನಡುವೆ ಕ್ರಿಕೆಟ್ ಅಭಿಮಾನಿಗಳಿಗೆ ಅಧಿಕೃತ ತಂಪು ಪಾನೀಯದ ಪಾಲುದಾರನನ್ನು ಬಹಿರಂಗಪಡಿಸಲಾಗಿದೆ. ವಿಶ್ವದ ಪ್ರಮುಖ ಕೋಲಾ ಕಂಪನಿಯಾದ ಕೋಕಾ-ಕೋಲಾವನ್ನು ಕ್ರಿಕೆಟ್ ವಿಶ್ವಕಪ್‌ ನ ಅಧಿಕೃತ ಪಾಲುದಾರರನ್ನಾಗಿ ಮಾಡಲಾಗಿದೆ. ಮುಂಬರುವ ಕ್ರಿಕೆಟ್ ವಿಶ್ವಕಪ್‌ಗೆ ಕೋಕಾ-ಕೋಲಾವನ್ನು ಅಧಿಕೃತ ತಂಪು ಪಾನೀಯ ಪಾಲುದಾರ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಶುಕ್ರವಾರ ಘೋಷಿಸಿದೆ. ಈ

ವಿಶ್ವಕಪ್ ಗೆ ಅಧಿಕೃತ ಪಾಲುದಾರರಾಗಿ ಕೋಕಾ-ಕೋಲಾ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕ್ರಿಕೆಟ್ ಗೆ ವಿದಾಯ ಘೋಷಿಸಿದ ಇಂಗ್ಲೆಂಡ್ ಆಟಗಾರ ಸ್ಟುವರ್ಟ್ ಬ್ರಾಡ್

(ನ್ಯೂಸ್ ಕಡಬ) newskadaba.com ಲಂಡನ್, ಜು. 30. ಇಂಗ್ಲೆಂಡ್ ಕ್ರಿಕೆಟ್ ತಂಡದ ಆಟಗಾರ ಸ್ಟುವರ್ಟ್ ಬ್ರಾಡ್ ಅವರು ಅಂತಿಮ ಆ್ಯಶಸ್ ಟೆಸ್ಟ್ ಪಂದ್ಯದ ಮೂರನೇ ದಿನದಾಟದಲ್ಲಿ ತಮ್ಮ ವಿದಾಯ ಘೋಷಣೆ ಮಾಡಿ ಅಚ್ಚರಿ ಮೂಡಿಸಿದ್ದಾರೆ. ಸ್ಟುವರ್ಟ್ ಬ್ರಾಡ್ ಅವರು ತಮ್ಮ 17 ವರ್ಷದ ಕ್ರಿಕೆಟ್ ಜೀವನಕ್ಕೆ ಅಂತ್ಯ ಹಾಡಲು ನಿರ್ಧರಿಸಿದ್ದು, ಇದೇ ನಮ್ಮ ಕೊನೆಯ ಪಂದ್ಯ ಎಂದು ಹೇಳಿಕೊಂಡಿದ್ದಾರೆ. ಇನ್ನು 2007ರ ಟಿ20 ವಿಶ್ವಕಪ್ ನಲ್ಲಿ ಒಂದು ಓವರ್ ನಲ್ಲಿ ಆರು ಸಿಕ್ಸರ್ ಚಚ್ಚಿಸಿಕೊಂಡಿದ್ದ ಸ್ಟುವರ್ಟ್ ಬ್ರಾಡ್

ಕ್ರಿಕೆಟ್ ಗೆ ವಿದಾಯ ಘೋಷಿಸಿದ ಇಂಗ್ಲೆಂಡ್ ಆಟಗಾರ ಸ್ಟುವರ್ಟ್ ಬ್ರಾಡ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್

ಅಕ್ಟೋಬರ್ 15ರಂದು ನಿಗದಿಯಾಗಿದ್ದ ವಿಶ್ವಕಪ್ ದಿನಾಂಕ ಬದಲಾವಣೆ ಸಾಧ್ಯತೆ

(ನ್ಯೂಸ್ ಕಡಬ) newskadaba.com  ಹೊಸದಿಲ್ಲಿ, ಜು. 26. ನವರಾತ್ರಿ ಹಬ್ಬದ ಹಿನ್ನೆಲೆ ಅಕ್ಟೋಬರ್ 15ರಂದು ಅಹಮದಾಬಾದ್ ನಲ್ಲಿ ನಿಗದಿಪಡಿಸಲಾಗಿದ್ದ ಭಾರತ ಹಾಗೂ ಪಾಕಿಸ್ತಾನ ನಡುವಿನ ಬಹು ನಿರೀಕ್ಷಿತ ಕ್ರಿಕೆಟ್ ವಿಶ್ವಕಪ್ 2023 ಪಂದ್ಯದ ದಿನಾಂಕ ಬದಲಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಅಕ್ಟೋಬರ್ 15 ರಂದು ನವರಾತ್ರಿಯ ಮೊದಲ ದಿನವಾಗಿದ್ದು, ಅಂದು ಅಹಮದಾಬಾದ್ ನಲ್ಲಿ ಐಸಿಸಿ ಪಂದ್ಯವನ್ನು ನಿಗದಿಪಡಿಸಿದೆ. ನವರಾತ್ರಿ ಗುಜರಾತ್ ನಾದ್ಯಂತ ಗಾರ್ಬಾ ನೃತ್ಯಗಳೊಂದಿಗೆ ಆಚರಿಸಲಾಗುವ ಮಹತ್ವದ ಹಬ್ಬವಾಗಿದ್ದು, ಭದ್ರತೆಯ ಕಾರಣದಿಂದ ಬಿಸಿಸಿಐಗೆ ಪ್ರಯಾಣದ ವೇಳಾಪಟ್ಟಿಯನ್ನು ಮರು ಪರಿಶೀಲಿಸುವಂತೆ

ಅಕ್ಟೋಬರ್ 15ರಂದು ನಿಗದಿಯಾಗಿದ್ದ ವಿಶ್ವಕಪ್ ದಿನಾಂಕ ಬದಲಾವಣೆ ಸಾಧ್ಯತೆ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಾರತೀಯ ಸಂಪ್ರದಾಯದಂತೆ ಪತ್ನಿಗೆ ಸೀಮಂತ ಮಾಡಿದ ಕ್ರಿಕೆಟಿಗ ಗ್ಲೆನ್ ಮ್ಯಾಕ್ಸ್‌ ವೆಲ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 25. ಆಸ್ಟ್ರೇಲಿಯಾದ ಕ್ರಿಕೆಟಿಗ ಗ್ಲೆನ್ ಮ್ಯಾಕ್ಸ್‌ ವೆಲ್ ಮತ್ತು ಭಾರತೀಯ ಮೂಲದವರಾಗಿರುವ ಅವರ ಪತ್ನಿ ವಿನಿ ರಾಮನ್ ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿದ್ದಾರೆ. ಮ್ಯಾಕ್ಸ್‌ ವೆಲ್ ಅವರು ಗರ್ಭಿಣಿಯಾಗಿರುವ ಪತ್ನಿ ವಿನಿ ರಾಮನ್ ಅವರಿಗೆ ಭಾರತೀಯ ತಮಿಳು ಸಂಪ್ರದಾಯದಂತೆ ಸೀಮಂತ ಕಾರ್ಯಕ್ರಮ ನೆರವೇರಿಸಿದ್ದಾರೆ. ಈ ಕುರಿತ ಫೋಟೊ ಮತ್ತು ವಿಡಿಯೊಗಳನ್ನುಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಆಸ್ಟ್ರೇಲಿಯಾದ ತಮ್ಮ ಮನೆಯಲ್ಲಿ ಮ್ಯಾಕ್ಸ್‌ ವೆಲ್ ಅವರು ಹೆಂಡತಿಗೆ ಸೀಮಂತ ನೆರವೇರಿಸಿದ್ದಾರೆ. ಪ್ರೀತಿಯ ಉಡುಗೊರೆಗಳನ್ನು

ಭಾರತೀಯ ಸಂಪ್ರದಾಯದಂತೆ ಪತ್ನಿಗೆ ಸೀಮಂತ ಮಾಡಿದ ಕ್ರಿಕೆಟಿಗ ಗ್ಲೆನ್ ಮ್ಯಾಕ್ಸ್‌ ವೆಲ್ Read More »

ಕ್ರೀಡಾ ನ್ಯೂಸ್

ICC ವಿಶ್ವಕಪ್ – 2023- ಬ್ರಾಂಡ್ ಅಂಬಾಸಿಡರ್ ಆಗಿ ಶಾರುಕ್ ಖಾನ್

(ನ್ಯೂಸ್ ಕಡಬ) newskadaba.com ಮುಂಬೈ, ಜು. 20. ಬಾಲಿವುಡ್‌ ನಟ ಶಾರುಖ್ ಖಾನ್ ಅವರನ್ನು ಐಸಿಸಿ ವಿಶ್ವಕಪ್ 2023 ರ ಬ್ರಾಂಡ್ ಅಂಬಾಸಿಡರ್ ಆಗಿ ನೇಮಕೆ ಮಾಡಲಾಗಿದೆ. ಈಗಾಗಲೇ ಶಾರುಖ್ ಖಾನ್ ರವರು ಟ್ರೋಫಿಯೊಂದಿಗೆ ಪೋಟೋವೊಂದಕ್ಕೆ ಪೋಸ್ ನೀಡಿದ್ದು, ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ಅಧಿಕೃತ ಟ್ವಿಟರ್ ಹ್ಯಾಂಡಲ್ ತಾರೆಯ ಚಿತ್ರವನ್ನು ಹಂಚಿಕೊಂಡಿದೆ. ಭಾರತವು 2023 ರಲ್ಲಿ ಅಕ್ಟೋಬರ್ 5 ಮತ್ತು ನವೆಂಬರ್ 19 ರ ನಡುವೆ ಹತ್ತು ತಂಡಗಳು ಪ್ರತಿಷ್ಠಿತ ಸ್ಪರ್ಧೆಯಲ್ಲಿ ಭಾಗವಹಿಸುವ ODI ವಿಶ್ವಕಪ್ ಅನ್ನು

ICC ವಿಶ್ವಕಪ್ – 2023- ಬ್ರಾಂಡ್ ಅಂಬಾಸಿಡರ್ ಆಗಿ ಶಾರುಕ್ ಖಾನ್ Read More »

ಕ್ರೀಡಾ ನ್ಯೂಸ್

ಟೀಂ ಇಂಡಿಯಾ ತಂಡಕ್ಕೆ ಮತ್ತೆ ಮರಳಲಿರುವ ಬುಮ್ರಾ- ಟಿ-20 ವಿಶ್ವಕಪ್ ಆಡುವ ಸಾಧ್ಯತೆ

(ನ್ಯೂಸ್ ಕಡಬ) newskadaba.com ಮುಂಬೈ, ಜು. 19. ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಬೌಲಿಂಗ್ ಅಭ್ಯಾಸ ಶುರು ಮಾಡಿರುವ ಟೀಂ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ ಐರ್ಲೆಂಡ್ ವಿರುದ್ಧದ ಸರಣಿಯ ಮೂಲಕ ಮರಳಿ ಬರುವ ಸಾಧ್ಯತೆ ಹೆಚ್ಚಾಗಿದೆ. ಭಾರತ ತಂಡದ ವೇಗಿ ಜಸ್​ಪ್ರೀತ್ ಬುಮ್ರಾ ಖ್ಯಾತ ಗಾಯಕಿ ಸ್ಕೈಲರ್ ಗ್ರೇ ಅವರ ಕಮಿಂಗ್ ಹೋಮ್…ಗೀತೆಯ ಮೂಲಕ ಭಾರತ ತಂಡಕ್ಕೆ ಶೀಘ್ರದಲ್ಲೇ ಮರಳಿ ಬರುವುದಾಗಿ ಘೋಷಿಸಿದ್ದಾರೆ. ಅಲ್ಲದೇ ಬೌಲಿಂಗ್ ಅಭ್ಯಾಸ ನಡೆಸುತ್ತಿರುವ ವಿಡಿಯೋವನ್ನು ತಮ್ಮ ಇನ್ಸ್ಟಾ ಗ್ರಾಮ್ ಖಾತೆಯಲ್ಲಿ

ಟೀಂ ಇಂಡಿಯಾ ತಂಡಕ್ಕೆ ಮತ್ತೆ ಮರಳಲಿರುವ ಬುಮ್ರಾ- ಟಿ-20 ವಿಶ್ವಕಪ್ ಆಡುವ ಸಾಧ್ಯತೆ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಟೆಸ್ಟ್ ಕ್ರಿಕೆಟ್ ನಲ್ಲಿ ಗರಿಷ್ಠ ರನ್ ಗಳ ಪಟ್ಟಿಯಲ್ಲಿ 5ನೇ ಸ್ಥಾನಕ್ಕೆ ಭಡ್ತಿ ಪಡೆದ ಕೊಹ್ಲಿ

(ನ್ಯೂಸ್ ಕಡಬ) newskadaba.com ಡೊಮಿನಿಕಾ, ಜು. 15. ಇತಿಹಾಸದಲ್ಲಿ ಶ್ರೇಷ್ಠ ಬ್ಯಾಟರ್ ಗಳಲ್ಲಿ ಒಬ್ಬರಾದ ವಿರಾಟ್ ಕೊಹ್ಲಿ ತನ್ನ ವೃತ್ತಿಜೀವನದಲ್ಲಿ ಮತ್ತೊಂದು ಮೈಲಿಗಲ್ಲನ್ನು ಸ್ಥಾಪಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿರಾಟ್ ಕೊಹ್ಲಿ ವೆಸ್ಟ್ ಇಂಡೀಸ್ ನ ವಿರುದ್ಧದ ಮೊದಲ ಟೆಸ್ಟ್ ನ 2ನೇ ದಿನವಾದ ಗುರುವಾರದಂದು ಈ ಸಾಧನೆ ಮಾಡಿದರು. ಅಜೇಯ 36 ರನ್ ಗಳಿಸಿದ ಕೊಹ್ಲಿ, ತಕ್ಷಣವೇ ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಅಗ್ರ 5 ಟೆಸ್ಟ್ ಬ್ಯಾಟರ್ ಆಗಿ ಭಡ್ತಿ ಪಡೆದರು. ಈ ವೇಳೆ ಅವರು ಕ್ರಿಕೆಟಿನ ಅತ್ಯುತ್ತಮ

ಟೆಸ್ಟ್ ಕ್ರಿಕೆಟ್ ನಲ್ಲಿ ಗರಿಷ್ಠ ರನ್ ಗಳ ಪಟ್ಟಿಯಲ್ಲಿ 5ನೇ ಸ್ಥಾನಕ್ಕೆ ಭಡ್ತಿ ಪಡೆದ ಕೊಹ್ಲಿ Read More »

ಕ್ರೀಡಾ ನ್ಯೂಸ್
Scroll to Top