➤ ಬಿಲ್ಗೇಟ್ಸ್ ಭೇಟಿಯಾದ ಸಚಿನ್ ತೆಂಡೂಲ್ಕರ್ ದಂಪತಿ
(ನ್ಯೂಸ್ ಕಡಬ) newskadaba.com. ಮುಂಬೈ, ಮಾ 01. ಮುಂಬೈ, ಮಾ 01 ಮೈಕ್ರೋಸಾಫ್ಟ್ ಸಂಸ್ಥೆಯ ಸಂಸ್ಥಾಪಕ ಬಿಲ್ ಗೇಟ್ಸ್ ಅವರನ್ನು ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ದಂಪತಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಪತ್ನಿ ಅಂಜಲಿ ಅವರೊಂದಿಗೆ ಸಚಿನ್ ಅವರು ಬಿಲ್‍ಗೇಟ್ಸ್ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಇನ್ನು ಮಕ್ಕಳ ಆರೋಗ್ಯ ರಕ್ಷಣೆ ವಿಚಾರದಲ್ಲಿ ತೊಡಗಿಸಿಕೊಂಡಿರುವ ಬಿಲ್‌ಗೇಟ್ಸ್ ಅವರೊಂದಿಗಿನ ಭೇಟಿ ನನಗೆ ಸಂತಸ ತಂದಿದೆ ಎಂದು ಸಚಿನ್ ಟ್ವೀಟ್ ಮಾಡಿದ್ದಾರೆ. ಮಕ್ಕಳ ಆರೋಗ್ಯ ಸೇರಿದಂತೆ ಹಲವು […]
➤ ಬಿಲ್‌ಗೇಟ್ಸ್ ಭೇಟಿಯಾದ ಸಚಿನ್ ತೆಂಡೂಲ್ಕರ್ ದಂಪತಿ Read More »
ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್








