ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕ್ರೀಡಾ ನ್ಯೂಸ್ – Page 33 – News Kadaba

ಕ್ರೀಡಾ ನ್ಯೂಸ್

ಕೋಲ್ಕತಾ ಥಂಡರ್ ಬೋಲ್ಟ್ಸ್ ಗೆ ಹ್ಯಾಟ್ರಿಕ್ ಗೆಲುವು

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.13. ಬೆಂಗಳೂರಿನ ಕೋರಮಂಗಲ ಕ್ರೀಡಾಂಗಣದಲ್ಲಿ ನಡೆದ ಪ್ರೈಮ್ ವಾಲಿಬಾಲ್ ಲೀಗ್ ಎರಡನೇ ಆವೃತ್ತಿಯಲ್ಲಿ ಕೋಲ್ಕತಾ ಥಂಡರ್ ಬೋಲ್ಟ್ಸ್ ತಂಡ, ಕೊಚ್ಚಿ ಬ್ಲೂ ಸ್ಪೈಕರ್ಸ್ ತಂಡವನ್ನು 15-9, 15-11, 15-14, 15-11, 12-15 ಸೆಟ್ ಗಳಿಂದ ಸೋಲಿಸಿ ಸತತ ಮೂರನೇ ಗೆಲುವು ದಾಖಲಿಸಿದೆ. ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ ರಾಹುಲ್ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು. ಕೋಲ್ಕತಾ ಥಂಡರ್ ಬೋಲ್ಟ್ಸ್ ತಂಡ ಅಶ್ವಲ್ ರಾಯ್ ಮತ್ತು ದೀಪೇಶ್ ಕುಮಾರ್ ಸಿನ್ಹಾ ಅವರ ತರಬೇತಿಯಿಂದ ಉತ್ತಮ […]

ಕೋಲ್ಕತಾ ಥಂಡರ್ ಬೋಲ್ಟ್ಸ್ ಗೆ ಹ್ಯಾಟ್ರಿಕ್ ಗೆಲುವು Read More »

ಕರ್ನಾಟಕ, ಕ್ರೀಡಾ ನ್ಯೂಸ್

ಕರ್ನಾಟಕಕ್ಕೆ ನಿರಾಸೆ, ಫೈನಲ್‌ಗೆ ಸೌರಾಷ್ಟ್ರ!

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.12. ದೇಶೀಯ ಕ್ರಿಕೆಟ್‌ನ ಮಹತ್ವದ ಟೂರ್ನಿಯ ರಣಜಿ ಟ್ರೋಫಿಯಲ್ಲಿ ಫೈನಲ್‌ಗೇರುವ ಕರ್ನಾಟಕದ ಆಸೆ ಭಗ್ನಗೊಂಡಿದೆ. ಸೌರಾಷ್ಟ್ರ ತಂಡದ ವಿರುದ್ಧ 4 ವಿಕೆಟ್‌ ಸೋಲು ಕಂಡ ಕರ್ನಾಟಕ ತಂಡ ಸೆಮಿಫೈನಲ್‌ ಹಂತದಲ್ಲಿಯೇ ಹೊರಬಿದ್ದಿದೆ.ಗೆಲುವಿಗೆ 115 ರನ್‌ಗಳ ಸಾಧಾರಣ ಸವಾಲು ಪಡೆದುಕೊಂಡಿದ್ದ ಸೌರಾಷ್ಟ್ರ ತಂಡ, ವಿ.ಕೌಶಿಕ್‌ (32ಕ್ಕೆ 3) ಹಾಗೂ ಕೆ. ಗೌತಮ್‌ (38ಕ್ಕೆ 3) ಮಾರಕ ದಾಳಿಯ ನಡುವೆಯೂ 6 ವಿಕೆಟ್‌ ನಷ್ಟಕ್ಕೆ 117 ರನ್ ಬಾರಿಸಿ ಫೈನಲ್‌ಗೆ ಲಗ್ಗೆ ಇಡಲು ಯಶಸ್ವಿಯಾಯಿತು.

ಕರ್ನಾಟಕಕ್ಕೆ ನಿರಾಸೆ, ಫೈನಲ್‌ಗೆ ಸೌರಾಷ್ಟ್ರ! Read More »

ಕರ್ನಾಟಕ, ಕ್ರೀಡಾ ನ್ಯೂಸ್

ಭಾರತ, ಆಸ್ಟ್ರೇಲಿಯಾ ಮೊದಲ ಪಂದ್ಯ ➤ 400 ರನ್​ಗಳಿಗೆ ಮೊದಲ ಇನ್ನಿಂಗ್ಸ್ ಮುಗಿಸಿದ ಭಾರತ

(ನ್ಯೂಸ್ ಕಡಬ) newskadaba.com. ನವದೆಹಲಿ, ಫೆ.11.  ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಹಾಗೂ ಆಸ್ಟ್ರೇಲಿಯಾ  ನಡುವಿನ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ 400 ರನ್​ಗಳಿಗೆ ತನ್ನ ಮೊದಲ ಇನ್ನಿಂಗ್ಸ್ ಮುಗಿಸಿದೆ. ಈ ಮೂಲಕ ಭಾರತ ಮೊದಲ ಇನ್ನಿಂಗ್ಸ್​ನಲ್ಲಿ 223 ರನ್ ಮುನ್ನಡೆ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಮಾಡಿ ಕೇವಲ 177 ರನ್‌ಗಳಿಗೆ ಆಲೌಟ್​ ಆಗಿತ್ತು. ಇದಕ್ಕೆ ಉತ್ತರವಾಗಿ ಭಾರತ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 400 ರನ್

ಭಾರತ, ಆಸ್ಟ್ರೇಲಿಯಾ ಮೊದಲ ಪಂದ್ಯ ➤ 400 ರನ್​ಗಳಿಗೆ ಮೊದಲ ಇನ್ನಿಂಗ್ಸ್ ಮುಗಿಸಿದ ಭಾರತ Read More »

ಕ್ರೀಡಾ ನ್ಯೂಸ್

➤ಆಸೀಸ್ ವಿರುದ್ಧ ವಿಶ್ವ ದಾಖಲೆ ಬರೆಯುವ ಸನಿಹದಲ್ಲಿ ಕಿಂಗ್ ಕೊಹ್ಲಿ..!

ನ್ಯೂಸ್ ಕಡಬ) newskadaba.com. ನವದೆಹಲಿ. ಫೆ.9. ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮಹತ್ವದ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯ ಮೊದಲ ಟೆಸ್ಟ್ ಪಂದ್ಯ ಇಂದಿನಿಂದ ನಾಗ್ಪುರದಲ್ಲಿ ಆರಂಭವಾಗಿದೆ. ಇಂದಿನ ಪಂದ್ಯ ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್​ಮನ್ ವಿರಾಟ್ ಕೊಹ್ಲಿಗೆ ಬಹಳ ವಿಶೇಷವಾಗಿದ್ದು, ಈ ಪಂದ್ಯದಲ್ಲಿ ಕಿಂಗ್ ಕೊಹ್ಲಿ ಮಹತ್ವದ ದಾಖಲೆಯೊಂದನ್ನು ಬರೆಯಲಿದ್ದಾರೆ. ವಿರಾಟ್ ಕೊಹ್ಲಿ ತಮ್ಮ 15 ವರ್ಷಗಳ ವೃತ್ತಿಜೀವನದಲ್ಲಿ ಹಲವು ದಾಖಲೆಗಳನ್ನು ಬರೆದಿದ್ದು, ಈ ಪಂದ್ಯದಲ್ಲಿ ವಿರಾಟ್ ಕೇವಲ 64 ರನ್ ಗಳಿಸಿದರೆ ತಮ್ಮ ಅಂತಾರಾಷ್ಟ್ರೀಯ

➤ಆಸೀಸ್ ವಿರುದ್ಧ ವಿಶ್ವ ದಾಖಲೆ ಬರೆಯುವ ಸನಿಹದಲ್ಲಿ ಕಿಂಗ್ ಕೊಹ್ಲಿ..! Read More »

ಕ್ರೀಡಾ ನ್ಯೂಸ್

➤ಫುಟ್‌ಬಾಲ್‌ನಲ್ಲಿ ಗಿನ್ನಿಸ್ ದಾಖಲೆ ಬರೆದ ಮಂಗಳೂರಿನ ಯುವಕ ಮೊಹಮ್ಮದ್ ಶಲೀಲ್

ನ್ಯೂಸ್ ಕಡಬ) newskadaba.com ಮಂಗಳೂರು, ಫೆ.2. ದೇರಳಕಟ್ಟೆ ಬೆಳ್ಮ ನಿವಾಸಿ ಮೊಹಮ್ಮದ್ ಶಲೀಲ್  ಅವರು ಫುಟ್‌ಬಾಲ್‌ನಲ್ಲಿ ವಿಶೇಷ ಸಾಧನೆಗೈದು ಗಿನ್ನೆಸ್ ದಾಖಲೆಗೆ ಸೇರಿದ್ದಾರೆ. ಕೇವಲ ಮೂವತ್ತು ಸೆಕೆಂಡುಗಳಲ್ಲಿ ಫುಟ್​ಬಾಲ್​ನೊಂದಿಗೆ 10 ರೌಂಡ್​ಗಳ ನಟ್ ಮೆಗ್ ಸಾಧಿಸುವ ಮೂಲಕ ಶಲೀಲ್ ಇಬ್ಬರು ಸಾಧಕರ ಹೆಸರಿನಲ್ಲಿದ್ದ ಗಿನ್ನಿಸ್ ದಾಖಲೆಗಳನ್ನು ಮುರಿದಿದ್ದಾರೆ. ಈ ಹಿಂದೆ ಇಂಗ್ಲೆಂಡ್​ನಲ್ಲಿ 2017ರಲ್ಲಿ ಡೆಲೆ ಎಂಬವರು 30 ಸೆಕೆಂಡುಗಳಲ್ಲಿ 7 ಸುತ್ತುಗಳನ್ನು ಸಾಧಿಸುವ ಮೂಲಕ ಮೊದಲ ಗಿನ್ನೆಸ್ ದಾಖಲೆ ಸಾಧಿಸಿದ್ದರು. ಬಳಿಕ 2021 ರ ಫೆಬ್ರವರಿಯಲ್ಲಿ ಮಹಿಳಾ

➤ಫುಟ್‌ಬಾಲ್‌ನಲ್ಲಿ ಗಿನ್ನಿಸ್ ದಾಖಲೆ ಬರೆದ ಮಂಗಳೂರಿನ ಯುವಕ ಮೊಹಮ್ಮದ್ ಶಲೀಲ್ Read More »

ಕರಾವಳಿ, ಕ್ರೀಡಾ ನ್ಯೂಸ್

(ನ್ಯೂಸ್ ಕಡಬ) newskadaba.com, ಶಿವಮೊಗ್ಗ. ಫೆ.1  ರಾಜ್ಯಮಟ್ಟದ ಪವರ್ ಲಿಫ್ಟಿಂಗ್ ಸ್ಫರ್ಧೆಯಲ್ಲಿ ಶಂಕರ್ ಕಲಾಲ್ ಮಾಸ್ಟರ್ ತ್ರಿ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ಪ್ರಶಸ್ತಿ ಪತ್ರವನ್ನು ಪಡೆದಿರುತ್ತಾರೆ. ಇವರು ರಾಷ್ಟ್ರೀಯ ಮಟ್ಟದಲ್ಲಿ ವಿಶಾಖಪಟ್ಟಣದಲ್ಲಿ ಸಹ ಚಿನ್ನದ ಪದಕ ಹಾಗೂ ಪ್ರಶಸ್ತಿ ಪತ್ರವನ್ನು ಪಡೆದಿದ್ದರು. ಇವರನ್ನು ಕ್ರೀಡಾಪಟುಗಳ ಸಂಘದ ಅಧ್ಯಕ್ಷರಾದ ದಿನೇಶ್ ಕೆ ಶೆಟ್ಟಿ, ಮಹಾನಗರ ಪಾಲಿಕೆ ಸದಸ್ಯ . ನಾಗರಾಜ್ ಮೊದಲಾದವರು ಅಭಿನಂದಿಸಿದರು.

Read More »

ಕರ್ನಾಟಕ, ಕ್ರೀಡಾ ನ್ಯೂಸ್

➤ ಪವರ್ ಲಿಫ್ಟಿಂಗ್ ನಲ್ಲಿ ಶಂಕರ್ ಕಲಾಲ್ ಗೆ ಚಿನ್ನದ ಪದಕ

(ನ್ಯೂಸ್ ಕಡಬ) newskadaba.com, ಶಿವಮೊಗ್ಗ. ಫೆ.1  ರಾಜ್ಯಮಟ್ಟದ ಪವರ್ ಲಿಫ್ಟಿಂಗ್ ಸ್ಫರ್ಧೆಯಲ್ಲಿ ಶಂಕರ್ ಕಲಾಲ್ ಮಾಸ್ಟರ್ ತ್ರಿ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ಪ್ರಶಸ್ತಿ ಪತ್ರವನ್ನು ಪಡೆದಿರುತ್ತಾರೆ. ಇವರು ರಾಷ್ಟ್ರೀಯ ಮಟ್ಟದಲ್ಲಿ ವಿಶಾಖಪಟ್ಟಣದಲ್ಲಿ ಸಹ ಚಿನ್ನದ ಪದಕ ಹಾಗೂ ಪ್ರಶಸ್ತಿ ಪತ್ರವನ್ನು ಪಡೆದಿದ್ದರು. ಇವರನ್ನು ಕ್ರೀಡಾಪಟುಗಳ ಸಂಘದ ಅಧ್ಯಕ್ಷರಾದ ದಿನೇಶ್ ಕೆ ಶೆಟ್ಟಿ, ಮಹಾನಗರ ಪಾಲಿಕೆ ಸದಸ್ಯ . ನಾಗರಾಜ್ ಮೊದಲಾದವರು ಅಭಿನಂದಿಸಿದರು.

➤ ಪವರ್ ಲಿಫ್ಟಿಂಗ್ ನಲ್ಲಿ ಶಂಕರ್ ಕಲಾಲ್ ಗೆ ಚಿನ್ನದ ಪದಕ Read More »

ಕರ್ನಾಟಕ, ಕ್ರೀಡಾ ನ್ಯೂಸ್

➤ಮಹಿಳಾ ಐಪಿಎಲ್ ಖರೀದಿಸಲು ಮುಂದೆ ಬಂದ 30 ಕಂಪನಿಗಳು

ನ್ಯೂಸ್ ಕಡಬ) newskadaba.com. ಮುಂಬೈ, ಜ. 21. ಇದೇ ಮೊದಲ ಬಾರಿಗೆ ಮಹಿಳಾ ಐಪಿಎಲ್ ನಡೆಸಲು ಬಿಸಿಸಿಐ ಮುಂದೆ ಬಂದಿದೆ. ಇದಕ್ಕಾಗಿ ಸಿದ್ದತೆಗಳು ಭರದಿಂದ ನಡೆಯುತ್ತಿದೆ. ಇದೀಗ ಮಹಿಳಾ ಐಪಿಎಲ್ ತಂಡಗಳನ್ನು ಖರೀದಿ ಮಾಡಲು ಟೆಂಡರ್ ಆಹ್ವಾನ ಮಾಡಿದ್ದು, ಸುಮಾರು 30 ಕಂಪನಿಗಳು ಆಸಕ್ತಿ ತೋರಿಸಿದೆ ಎಂದು ತಿಳಿದು ಬಂದಿದೆ. ಇದುವರೆಗೆ ಕ್ರೀಡಾ ಕ್ಷೇತ್ರದಲ್ಲಿ ಗುರುತಿಸಿಕೊಳ್ಳದ ತಂಡಗಳೂ ಮಹಿಳಾ ಐಪಿಎಲ್ ತಂಡ ಹೊಂದಲು ಮುಂದೆ ಬಂದಿವೆ. ಚೆನ್ನೈ ಮೂಲದ ಶ್ರೀರಾಮ್ ಗ್ರೂಪ್, ನೀಲಗಿರಿ ಗ್ರೂಪ್, ಎಡಬ್ಲ್ಯೂ ಗ್ರೂಪ್,

➤ಮಹಿಳಾ ಐಪಿಎಲ್ ಖರೀದಿಸಲು ಮುಂದೆ ಬಂದ 30 ಕಂಪನಿಗಳು Read More »

ಕ್ರೀಡಾ ನ್ಯೂಸ್

ಭಾರತ ನ್ಯೂಜಿಲೆಂಡ್ ಏಕದಿನ ಸರಣಿ ➤ ಭಾರತಕ್ಕೆ 12 ರನ್ ಗಳ ಗೆಲುವು..

(ನ್ಯೂಸ್ ಕಡಬ) newskadaba.com. ಹೈದರಾಬಾದ್,ಜ.19.  ಶ್ರೀಲಂಕಾ ವಿರುದ್ಧದ ಏಕದಿನ ಸರಣಿ ಕ್ವೀನ್ ಸ್ವೀಪ್ ಮಾಡಿದ ಟೀಂ ಇಂಡಿಯಾ ಇದೀಗ ನ್ಯೂಜಿಲೆಂಡ್ ವಿರುದ್ಧ ಶುಭಾರಂಭ ಮಾಡಿದೆ. ಶುಬಮನ್ ಗಿಲ್ ಆಕರ್ಷಕ ದ್ವಿಶತಕದ ಮೂಲಕ ಬೃಹತ್ ಟಾರ್ಗೆಟ್ ನೀಡಿದ್ದ ಟೀಂ ಇಂಡಿಯಾ ಬೌಲಿಂಗ್‌ನಲ್ಲೂ ಉತ್ತಮ ಪ್ರದರ್ಶನ ನೀಡಿತು. ಆದರೆ ಅಂತಿಮ ಹಂತದಲ್ಲಿ ಮಿಚೆಲ್ ಬ್ರೇಸ್‌ವೆಲ್ ಹೋರಾಟ ಟೀಂ ಇಂಡಿಯಾದಲ್ಲಿ ಆತಂಕ ಸೃಷ್ಟಿಸಿತು. ಆದರೆ ಕೊನೆಯ ಓವರ್‌ನಲ್ಲಿ ಭಾರತ ಗೆಲುವಿನ ದಡ ಸೇರಿತು. ನ್ಯೂಜಿಲೆಂಡ್ 49.2 ಓವರ್‌ಗೆ 337 ರನ್ ಸಿಡಿಸಿ

ಭಾರತ ನ್ಯೂಜಿಲೆಂಡ್ ಏಕದಿನ ಸರಣಿ ➤ ಭಾರತಕ್ಕೆ 12 ರನ್ ಗಳ ಗೆಲುವು.. Read More »

ಕ್ರೀಡಾ ನ್ಯೂಸ್

➤ ಡ್ರಗ್ ಸೇವನೆ ಆರೋಪ ➤ತಾತ್ಕಾಲಿಕವಾಗಿ ಅಮಾನತುಗೊಂಡ ಭಾರತದ ನಂಬರ್ 1 ಓಟಗಾರ್ತಿ ದ್ಯುತಿ ಚಂದ್

(ನ್ಯೂಸ್ ಕಡಬ) newskadaba.com, ಬೆಂಗಳೂರು,ಜ. 18 ಭಾರತದ ನಂಬರ್ ಒನ್ ಓಟಗಾರ್ತಿ ದ್ಯುತಿ ಚಂದ್ ಅವರನ್ನು ತಾತ್ಕಾಲಿಕ ನಿಷೇಧಕ್ಕೆ ಒಳಪಡಿಸಲಾಗಿದೆ. ದ್ಯುತಿ ಚಂದ್ ಅವರು ನಿಷೇಧಿತ ಅನಾಬೋಲಿಕ್ ಸ್ಟೆರಾಯ್ಡ್ ಬಳಸಿದ ತಪ್ಪಿತಸ್ಥರೆಂದು ಪರೀಕ್ಷೆಯ ಮೂಲಕ ತಿಳಿದು ಬಂದಿದೆ. ಹೀಗಾಗಿ ಅವರನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಲಾಗಿದೆ. 2018ರ ಏಷ್ಯನ್ ಗೇಮ್ಸ್‌ನಲ್ಲಿ 100 ಮತ್ತು 200 ಮೀಟರ್‌ಗಳಲ್ಲಿ ಎರಡನೇ ಸ್ಥಾನ ಪಡೆದಿದ್ದ ದ್ಯುತಿ ಪ್ರಸ್ತುತ 100 ಮೀಟರ್‌ನಲ್ಲಿ ರಾಷ್ಟ್ರೀಯ ಚಾಂಪಿಯನ್ ಆಗಿದ್ದಾರೆ. ಆದರೆ ಅವರು ನಿಷೇಧಿತ ಡ್ರಗ್ಸ್​ ಸೇವನೆ ಮಾಡಿದ್ದಾರೆ ಎಂಬ

➤ ಡ್ರಗ್ ಸೇವನೆ ಆರೋಪ ➤ತಾತ್ಕಾಲಿಕವಾಗಿ ಅಮಾನತುಗೊಂಡ ಭಾರತದ ನಂಬರ್ 1 ಓಟಗಾರ್ತಿ ದ್ಯುತಿ ಚಂದ್ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top