ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕ್ರೀಡಾ ನ್ಯೂಸ್ – Page 34 – News Kadaba

ಕ್ರೀಡಾ ನ್ಯೂಸ್

crime, arrest, suspected

ಗರ್ಭಿಣಿ ಪತ್ನಿಯನ್ನು ಬೈಕ್‌ಗೆ ಕಟ್ಟಿ ಎಳೆದೊಯ್ದ ಮದ್ಯ ವ್ಯಸನಿ ಪತಿ.!!

(ನ್ಯೂಸ್ ಕಡಬ)newskadaba.com  ಉತ್ತರ ಪ್ರದೇಶ, ಜ.15. ಮದ್ಯವ್ಯಸನಿ ಪತಿ ತನ್ನ ಕುಡಿಯುವ ಚಟವನ್ನು ವಿರೋಧಿಸಿದ್ದಕ್ಕೆ ಗರ್ಭಿಣಿಯಾಗಿದ್ದ ಪತ್ನಿಯನ್ನು ತನ್ನ ಮೋಟಾರ್‌ ಬೈಕ್‌ಗೆ ಕಟ್ಟಿ 200 ಮೀಟರ್‌ಗೂ ಹೆಚ್ಚು ದೂರ ಎಳೆದೊಯ್ದ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿ ವರದಿಯಾಗಿದೆ. ಘುಂಗ್‌ಚೈ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಆರೋಪಿ ರಾಮ್‌ಗೋಪಾಲ್‌ನನ್ನು ಬಂಧಿಸಲಾಗಿದೆ. ಪತ್ನಿ ಸುಮನ್‌ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವರದಿಗಳ ಪ್ರಕಾರ, ರಾಮ್ ಗೋಪಾಲ್ ಕುಡಿದು ಮನೆಗೆ ಬಂದಾಗ, ಸುಮನ್ ಇದನ್ನು ವಿರೋಧಿಸಿದ್ದಾರೆ. ಇದರಿಂದ ಕೋಪಗೊಂಡ ರಾಮ್, ಮೊದಲು […]

ಗರ್ಭಿಣಿ ಪತ್ನಿಯನ್ನು ಬೈಕ್‌ಗೆ ಕಟ್ಟಿ ಎಳೆದೊಯ್ದ ಮದ್ಯ ವ್ಯಸನಿ ಪತಿ.!! Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಾಹುಲ್ ದ್ರಾವಿಡ್ ಆರೋಗ್ಯದಲ್ಲಿ ಏರುಪೇರು! ➤ ಆಸ್ಪತ್ರೆಗೆ ದಾಖಲು

ನ್ಯೂಸ್ ಕಡಬ) newskadaba.com, ಕೋಲ್ಕತ್ತಾ, ಜ. 13. ಗುರುವಾರ ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ತಂಡ ಶ್ರೀಲಂಕಾವನ್ನು ಸೋಲಿಸಿತು. ಈ ಗೆಲುವಿನೊಂದಿಗೆ ಟೀಂ ಇಂಡಿಯಾ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ 2-0 ಅಂತರದ ಅಜೇಯ ಮುನ್ನಡೆ ಸಾಧಿಸಿದೆ. ಆದರೆ ಈ ನಡುವೆ ಟೀಂ ಇಂಡಿಯಾಗೆ ಆತಂಕದ ವಿಚಾರ ಎದುರಾಗಿದೆ. ತಿರುವನಂತಪುರದಲ್ಲಿ ನಡೆಯುವ ಮೂರನೇ ಏಕದಿನ ಪಂದ್ಯಕ್ಕೂ ಮುನ್ನ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ತಂಡವನ್ನು ತೋರೆದಿದ್ದಾರೆ. ಮಾಧ್ಯಮ ವರದಿಗಳ

ರಾಹುಲ್ ದ್ರಾವಿಡ್ ಆರೋಗ್ಯದಲ್ಲಿ ಏರುಪೇರು! ➤ ಆಸ್ಪತ್ರೆಗೆ ದಾಖಲು Read More »

ಕ್ರೀಡಾ ನ್ಯೂಸ್

ಮದ್ಯ ಸರಬರಾಜು ಮಾಡುತ್ತಿದ್ದ ವಾಹನ ಪಲ್ಟಿ..!!!

(ನ್ಯೂಸ್ ಕಡಬ) newskadaba.com ಕಲಬುರಗಿ, ಜ.09.  ಟೈರ್ ಬ್ಲಾಸ್ಟ್ ಆಗಿ ಮದ್ಯ ಸರಬರಾಜು ಮಾಡುತ್ತಿದ್ದ ವಾಹನವೊಂದು ಪಲ್ಟಿಯಾದ ಘಟನೆ ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಹಸನಾಪುರ ಗ್ರಾಮದ ಬಳಿ ವರದಿಯಾಗಿದೆ. ಟೈರ್ ಬ್ಲಾಸ್ಟ್ ಆಗಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾಗಿದೆ ಎನ್ನಲಾಗಿದೆ. ಘಟನೆಯಿಂದ ಅಪಾರ ಪ್ರಮಾಣದ ಮದ್ಯ ರಸ್ತೆ ಪಾಲಾಗಿದೆ. ಕಲಬುರಗಿ ನಗರ ಸಂಚಾರಿ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಟಲಿಗಳು ನಾಶವಾಗಿವೆ. ಚಾಲಕ, ಕ್ಲೀನರ್‌ಗೆ ಸಣ್ಣಪುಟ್ಟ

ಮದ್ಯ ಸರಬರಾಜು ಮಾಡುತ್ತಿದ್ದ ವಾಹನ ಪಲ್ಟಿ..!!! Read More »

ಕರ್ನಾಟಕ, ಕ್ರೀಡಾ ನ್ಯೂಸ್

ಫೆಬ್ರವರಿಯಲ್ಲಿ ಟೆನ್ನಿಸ್ ಗೆ ವಿದಾಯ ಘೋಷಿಸಲಿರುವ ಮೂಗುತಿ ಸುಂದರಿ

(ನ್ಯೂಸ್ ಕಡಬ) newskadaba.com, ಬೆಂಗಳೂರು ಜ. 07. ಬೆಂಗಳೂರು ಭಾರತದ ಹಿರಿಯ ಟೆನ್ನಿಸ್ ಆಟಗಾರ್ತಿ ಸಾನಿಯ ಮಿರ್ಜಾ ತಮ್ಮವೃತ್ತಿ ಟೆನ್ನಿಸ್ ಗೆ ವಿದಾಯ ಘೋಷಿಸಿದ್ದಾರೆ. [contact-form][contact-field label=”Name” type=”name” required=”true” /][contact-field label=”Email” type=”email” required=”true” /][contact-field label=”Website” type=”url” /][contact-field label=”Message” type=”textarea” /][/contact-form] ಸಾನಿಯಾ ಮಿರ್ಜಾ ಫೆಬ್ರವರಿಯಲ್ಲಿ ನಡೆಯುವ WTA 1000 ಇವೆಂಟ್ ನಲ್ಲಿ ತಾವು ನಿವೃತ್ತಿ ಹೊಂದುವುದಾಗಿ ಘೋಷಣೆ ಮಾಡಲಿದ್ದಾರೆ.

ಫೆಬ್ರವರಿಯಲ್ಲಿ ಟೆನ್ನಿಸ್ ಗೆ ವಿದಾಯ ಘೋಷಿಸಲಿರುವ ಮೂಗುತಿ ಸುಂದರಿ Read More »

ಕ್ರೀಡಾ ನ್ಯೂಸ್

ಆಟೋಗೆ ಕಾರು ಢಿಕ್ಕಿ ➤ ಇಬ್ಬರು ಮೃತ್ಯು , ಮೂವರಿಗೆ ಗಾಯ

 (ನ್ಯೂಸ್ ಕಡಬ) newskadaba.com ಬೆಂಗಳೂರು, ಜ.07.   ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟ ಹಾಗೂ ಮೂವರು ಗಾಯಗೊಂಡ ಘಟನೆ ಬೆಂಗಳೂರಿನ ಕೆ.ಆರ್.ಪುರಂನ  ಬಳಿ ವರದಿಯಾಗಿದೆ. ಬಳಿಕ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಮೃತರನ್ನು ಫಾಜಿಲಾ ಮತ್ತು ತಸೀನಾ ಹಾಗೂ ಗಾಯಗೊಂಡವರನ್ನು ತಸೀನಾ ಮತ್ತು ಅವರ ಪತಿ ಖಲೀದ್  ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಎಂದು ತಿಳಿದು ಬಂದಿದೆ. ಈ ಬಗ್ಗೆ ಕೆ.ಆರ್. ಪುರಂ ಸಂಚಾರ

ಆಟೋಗೆ ಕಾರು ಢಿಕ್ಕಿ ➤ ಇಬ್ಬರು ಮೃತ್ಯು , ಮೂವರಿಗೆ ಗಾಯ Read More »

ಕರ್ನಾಟಕ, ಕ್ರೀಡಾ ನ್ಯೂಸ್

ಭಾರತ-ಲಂಕಾ ನಡುವಿನ 2 ನೇ ಟಿ20 ಪಂದ್ಯ ➤ 16 ರನ್ ಗಳ ಜಯ ಗಳಿಸಿದ ಲಂಕಾ

(ನ್ಯೂಸ್ ಕಡಬ) newskadaba.com, ಪುಣೆ, ಜ. 06.  ಭಾರತ- ಲಂಕಾ ನಡುವಿನ 2 ನೇ ಟಿ20 ಪಂದ್ಯದಲ್ಲಿ ಲಂಕಾ ಭಾರತದ ವಿರುದ್ಧ 16 ರನ್ ಗಳ ಜಯ ದಾಖಲಿಸಿದೆ. ಲಂಕಾ ತಂಡ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತಕ್ಕೆ 207 ರನ್ ಗಳ ಬೃಹತ್ ಗುರಿ ನೀಡಿತ್ತು.   9 ನೇ ಓವರ್‌ ವೇಳೆಗೆ 57 ರನ್‌ಗಳಿಗೆ 5 ವಿಕೆಟ್‌ ಕಳೆದುಕೊಂಡ ಭಾರತಕ್ಕೆ ಗೆಲುವಿನ ಆಸೆ ಮರೀಚಿಕೆಯಾಗಿತ್ತು. ಆದರೆ ಅಕ್ಷರ್‌ ಪಟೇಲ್‌ ಮತ್ತು ಸೂರ್ಯಕುಮಾರ್‌ ಯಾದವ್‌ ಅವರ ಸ್ಫೋಟಕ

ಭಾರತ-ಲಂಕಾ ನಡುವಿನ 2 ನೇ ಟಿ20 ಪಂದ್ಯ ➤ 16 ರನ್ ಗಳ ಜಯ ಗಳಿಸಿದ ಲಂಕಾ Read More »

ಕರ್ನಾಟಕ, ಕ್ರೀಡಾ ನ್ಯೂಸ್

ಟೀಮ್ ಇಂಡಿಯಾಗೆ ಕಂಬ್ಯಾಕ್ ಆಗಲಿರುವ ಸ್ಟಾರ್ ಬೌಲರ್ ➤ಜಸ್ ಪ್ರಿತ್ ಬೂಮ್ರಾ

ನ್ಯೂಸ್ ಕಡಬ) newskadaba.com ನವದೆಹಲಿ,  ಜ.4.  ಟೀಮ್ ಇಂಡಿಯಾ ಸ್ಟಾರ್ ಬೌಲರ್ ಜಸ್ ಪ್ರಿತ್ ಬೂಮ್ರಾ 6 ತಿಂಗಳ ಬಳಿಕ ಮತ್ತೆ ಕ್ರಿಕೆಟ್ ಗೆ ಮರಳಿ ಬರಲಿದ್ದಾರೆ. ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗಾಗಿ ಬೂಮ್ರಾ ಅವರನ್ನು ಆಯ್ಕೆ ಮಾಡಲಾಗಿದೆ. ಪರಿಷ್ಕರಣಾ ತಂಡ ಪ್ರಕಟಿಸಿರುವ BCCI, ಮ್ಯಾಚ್ ಫಿಟ್ ಆಗಿರುವ ಯಾರ್ಕರ್ ಸ್ಫೆಷಲಿಸ್ಟ್ ಗೆ ಅವಕಾಶ ನೀಡಲಾಗಿದೆ. ಸುಮಾರು 6 ತಿಂಗಳ ಕಾಲ ಕ್ರಿಕೆಟ್ ಸೇವೆಯಿಂದ ದೂರವಿದ್ದ ಬೂಮ್ರಾ, ಏಷ್ಯಾಕಪ್- T20 ವಿಶ್ವಕಪ್ ನಿಂದ ಹೊರಬಿದ್ದಿದ್ದರು.

ಟೀಮ್ ಇಂಡಿಯಾಗೆ ಕಂಬ್ಯಾಕ್ ಆಗಲಿರುವ ಸ್ಟಾರ್ ಬೌಲರ್ ➤ಜಸ್ ಪ್ರಿತ್ ಬೂಮ್ರಾ Read More »

ಕರಾವಳಿ, ಕ್ರೀಡಾ ನ್ಯೂಸ್

ಕಾರು ಅಪಘಾತ ➤ ಪ್ರಯಾಣಿಕರ ರಕ್ಷಣೆಗೆ ನೆರವಾದ ಗೃಹ ಸಚಿವ

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಜ. 04. ಶಿವಮೊಗ್ಗದಿಂದ ಕಾರ್ಕಳಕ್ಕೆ ಹೋಗುತ್ತಿದ್ದ ಕಾರು ಅಪಘಾತಕ್ಕೀಡಾದ ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿರುವ ಘಟನೆ ಕುಡುಮಲ್ಲಿಗೆ ಸಮೀಪದಲ್ಲಿ ವರದಿಯಾಗಿದೆ. ಶಿವಮೊಗ್ಗಕ್ಕೆ ತೆರಳುತ್ತಿದ್ದ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಘಟನೆ ನಡೆದ ಸ್ಥಳಕ್ಕೆ ಬಂದು ಪ್ರಯಾಣಿಕರನ್ನು ಸಂತೈಸಿ ಕಾರನ್ನು ಎಲ್ಲರ ಸಹಾಯದಿಂದ ಮೇಲೆತ್ತಿದ್ದರು ಎಂದು ತಿಳಿದು ಬಂದಿದೆ.

ಕಾರು ಅಪಘಾತ ➤ ಪ್ರಯಾಣಿಕರ ರಕ್ಷಣೆಗೆ ನೆರವಾದ ಗೃಹ ಸಚಿವ Read More »

ಕರ್ನಾಟಕ, ಕ್ರೀಡಾ ನ್ಯೂಸ್

2022ರ ಅತ್ಯುತ್ತಮ ಆಟಗಾರರ ಪಟ್ಟಿಯಲ್ಲಿ ಸ್ಥಾನ ಪಡೆದ ರಿಷಬ್ ಪಂತ್

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 02. ಈ ವರ್ಷದ ಅತ್ಯುತ್ತಮ ಆಟಗಾರರ ಹೆಸರನ್ನು ಬಿಸಿಸಿಐ ಪ್ರಕಟಿಸಿದ್ದು, ಕಳೆದ ವಾರ ಕಾರು ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಿಷಬ್ ಪಂತ್ ಅವರೂ ಅತ್ಯುತ್ತಮ ಆಟಗಾರರ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ ಎಂದು ಬಿಸಿಸಿಐ ಆಟಗಾರರ ಪಟ್ಟಿಯನ್ನು ಟ್ವೀಟ್ ಮೂಲಕ ಪ್ರಕಟಿಸಿದೆ. ಜಸ್ಪ್ರೀತ್ ಬುಮ್ರಾ ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದರೆ, ರಿಷಬ್ ಪಂತ್ ಅತಿ ಹೆಚ್ಚು ರನ್ ಗಳಿಸಿದ್ದಾರೆ ಎಂದು ಬಿಸಿಸಿಐ ಶ್ಲಾಘಿಸಿದೆ. 7 ಟೆಸ್ಟ್

2022ರ ಅತ್ಯುತ್ತಮ ಆಟಗಾರರ ಪಟ್ಟಿಯಲ್ಲಿ ಸ್ಥಾನ ಪಡೆದ ರಿಷಬ್ ಪಂತ್ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಿಷಬ್ ಪಂತ್ ಸ್ಥಿತಿ ಗಂಭೀರ ➤ ಹೆಚ್ಚಿನ ಚಿಕಿತ್ಸೆಗಾಗಿ ಡೆಹ್ರಾಡೂನ್ ಗೆ ಏರ್ ಲಿಫ್ಟ್ ಸಾಧ್ಯತೆ

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 30. ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಜೀವನ್ಮರಣ ಹೋರಾಟಲ್ಲಿರುವ ಭಾರತೀಯ ಕ್ರಿಕೆಟರ್ ರಿಷಬ್ ಪಂತ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಡೆಹ್ರಾಡೂನ್‌ ಆಸ್ಪತ್ರೆಗೆ ಏರ್‌ಲಿಫ್ಟ್‌ ಮಾಡುವುದಾಗಿ ವರದಿ ತಿಳಿಸಿದೆ. ಇಂದು ಬೆಳಗ್ಗೆ ನವದೆಹಲಿಯಿಂದ ಊರಿಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಅವರ ಕಾರು ರಸ್ತೆ ಬದಿಯ ಡಿವೈಡರ್‌ಗೆ ಡಿಕ್ಕಿ ಹೊಡೆದು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿತ್ತು. ಸ್ಥಳೀಯರು ಇವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದರು.

ರಿಷಬ್ ಪಂತ್ ಸ್ಥಿತಿ ಗಂಭೀರ ➤ ಹೆಚ್ಚಿನ ಚಿಕಿತ್ಸೆಗಾಗಿ ಡೆಹ್ರಾಡೂನ್ ಗೆ ಏರ್ ಲಿಫ್ಟ್ ಸಾಧ್ಯತೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್
Scroll to Top