ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕ್ರೀಡಾ ನ್ಯೂಸ್ – Page 36 – News Kadaba

ಕ್ರೀಡಾ ನ್ಯೂಸ್

ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಮಾಡು ಇಲ್ಲವೇ ಮಡಿ ಪಂದ್ಯ, ಸಂಡೇ ನಿರ್ಧಾರವಾಗಲಿದೆ ಭವಿಷ್ಯ.

T20 World Cup 2022: ಸೂಪರ್ 12 ರಲ್ಲಿ ಟೀಂ ಇಂಡಿಯಾ ಉತ್ತಮ ಪ್ರದರ್ಶನ ನೀಡುತ್ತಿದೆ. ಎರಡು ರೋಚಕ ಪಂದ್ಯಗಳಲ್ಲಿ ಕೊನೆಯ ಎಸೆತದಲ್ಲಿ ಭಾರತ ಗೆಲುವು ಸಾಧಿಸಿತು. ದಕ್ಷಿಣ ಆಫ್ರಿಕಾ ಹೀನಾಯವಾಗಿ ಸೋತಿತು. 2022ರ ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಸೆಮಿಫೈನಲ್ ತಲುಪಲು ಇನ್ನೊಂದೇ ಗೆಲುವು ಮಾತ್ರ ಬೇಕಿದೆ. ನವೆಂಬರ್ 6 ರಂದು (ಭಾನುವಾರ) ನಡೆಯಲಿರುವ ಅವರ ಅಂತಿಮ ಪಂದ್ಯದಲ್ಲಿ ಗೆಲುವು ಸಾಧಿಸಿದರೆ, ಇತರ ತಂಡಗಳ ಯಶಸ್ಸಿನ ಹೊರತಾಗಿಯೂ ನೇರವಾಗಿ ಸೆಮಿಸ್ ಪ್ರವೇಶಿಸುವ ಅವಕಾಶವಿದೆ.  

ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಮಾಡು ಇಲ್ಲವೇ ಮಡಿ ಪಂದ್ಯ, ಸಂಡೇ ನಿರ್ಧಾರವಾಗಲಿದೆ ಭವಿಷ್ಯ. Read More »

ಕ್ರೀಡಾ ನ್ಯೂಸ್

IND vs BAN T20| ರೋಚಕ ಪಂದ್ಯದಲ್ಲಿ ಬಾಂಗ್ಲಾ ಮಣಿಸಿದ ಟೀಂ ಇಂಡಿಯಾ

(ನ್ಯೂಸ್ ಕಡಬ) newskadaba.com ನವದೆಹಲಿ, ನ.02: ಬುಧವಾರ ಅಡಿಲೇಡ್ ಓವಲ್ ಮೈದಾನದಲ್ಲಿ ನಡೆದ ಮಳೆ ಪೀಡಿತ ಈ ರೋಚಕ ಪಂದ್ಯದಲ್ಲಿ ಭಾರತ ತಂಡ ಬಾಂಗ್ಲಾದೇಶವನ್ನು ಐದು ರನ್‌ಗಳಿಂದ ಸೋಲಿಸುವುದರೊಂದಿಗೆ ಸೆಮಿಫೈನಲ್‌ ಹಾದಿಯನ್ನು ಸುಗಮಗೊಳಿಸಿಕೊಂಡಿದೆ. ಈ ಪಂದ್ಯದಲ್ಲಿ ಬಾಂಗ್ಲಾದೇಶ ಟಾಸ್ ಗೆದ್ದು ಭಾರತವನ್ನು ಮೊದಲು ಬ್ಯಾಟಿಂಗ್‌ಗೆ ಆಹ್ವಾನಿಸಿತು. ಟೀಂ ಇಂಡಿಯಾ 20 ಓವರ್‌ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ 184 ರನ್ ಗಳಿಸಿತು. ಉತ್ತರವಾಗಿ ಬಾಂಗ್ಲಾದೇಶ 145 ರನ್ ಗಳಿಸಲಷ್ಟೇ ಶಕ್ತವಾಯಿತು. ಭಾರತದ ಪರ ಮತ್ತೊಮ್ಮೆ ವಿರಾಟ್ ಕೊಹ್ಲಿ ಬ್ಯಾಟ್

IND vs BAN T20| ರೋಚಕ ಪಂದ್ಯದಲ್ಲಿ ಬಾಂಗ್ಲಾ ಮಣಿಸಿದ ಟೀಂ ಇಂಡಿಯಾ Read More »

ಕ್ರೀಡಾ ನ್ಯೂಸ್

ಭಾರತಕ್ಕೆ ಗೆಲುವು ತಂದುಕೊಟ್ಟು ಕಣ್ಣೀರಿಟ್ಟ ಕೊಹ್ಲಿ..!

(ನ್ಯೂಸ್ ಕಡಬ) newskadaba.com ಅ.23: ಮೆಲ್ಬೋರ್ನ್​ ಕ್ರಿಕೆಟ್​ ಗ್ರೌಂಡ್​ನಲ್ಲಿ ನಡೆದ ಬದ್ಧವೈರಿ ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ರೋಚಕ ಗೆಲುವು ದಾಖಲಿಸಿತು. ಈ ಗೆಲುವಿನ ಹೀರೋ ವಿರಾಟ್ ಕೊಹ್ಲಿ . ಏಕೆಂದರೆ ಕೇವಲ 31 ರನ್​ಗಳಿಗೆ 4 ವಿಕೆಟ್ ಕಳೆದುಕೊಂಡಿದ್ದ ಟೀಮ್ ಇಂಡಿಯಾವನ್ನು ಅಜೇಯರಾಗಿ ಉಳಿದು ಕೊಹ್ಲಿ ಗುರಿ ಮುಟ್ಟಿಸಿದ್ದರು. ಪಾಕಿಸ್ತಾನ್ ನೀಡಿದ 160 ರನ್​ಗಳ ಟಾರ್ಗೆಟ್ ಬೆನ್ನತ್ತಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ. ಕೇವಲ 31 ರನ್​ಗಳಿಗೆ ಕೆಎಲ್ ರಾಹುಲ್, ರೋಹಿತ್ ಶರ್ಮಾ,

ಭಾರತಕ್ಕೆ ಗೆಲುವು ತಂದುಕೊಟ್ಟು ಕಣ್ಣೀರಿಟ್ಟ ಕೊಹ್ಲಿ..! Read More »

ಕ್ರೀಡಾ ನ್ಯೂಸ್

ಎಲ್ಲಾ ಮಾದರಿಯ ಕ್ರಿಕೆಟ್ ಗೆ ನಿವೃತ್ತಿ ಘೋಷಿದ ಸುರೇಶ್ ರೈನಾ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 06. ಖ್ಯಾತ ಆಲ್ ರೌಂಡರ್ ಸುರೇಶ್ ರೈನಾ ಐಪಿಎಲ್ ಸೇರಿದಂತೆ ಎಲ್ಲಾ ಮಾದರಿಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ‘ ದೇಶ ಮತ್ತು ಉತ್ತರ ಪ್ರದೇಶ ರಾಜ್ಯವನ್ನು ಪ್ರತಿನಿಧಿಸಿರುವುದು ಹೆಮ್ಮೆಯ ವಿಷಯವಾಗಿದೆ. ಕ್ರಿಕೆಟ್ ನಿಂದ ನಿವೃತ್ತಿ ಘೋಷಿಸುತ್ತಿದ್ದೇನೆ. ಈ ಸಂದರ್ಭದಲ್ಲಿ ಬಿಸಿಸಿಐ, ಉತ್ತರ ಪ್ರದೇಶ ಕ್ರಿಕೆಟ್ ಸಂಸ್ಥೆ, ಚೆನ್ನೈ ಸೂಪರ್ ಕಿಂಗ್ಸ್, ರಾಜೀವ್ ಶುಕ್ಲಾ ಹಾಗೂ ನನ್ನ ಮೇಲೆ ನಂಬಿಕೆ ಇಟ್ಟು ಬೆಂಬಲಿಸಿದ,

ಎಲ್ಲಾ ಮಾದರಿಯ ಕ್ರಿಕೆಟ್ ಗೆ ನಿವೃತ್ತಿ ಘೋಷಿದ ಸುರೇಶ್ ರೈನಾ Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಡೈಮಂಡ್ ಲೀಗ್ ಜಯಿಸಿ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ

(ನ್ಯೂಸ್ ಕಡಬ) newskadaba.com ಲಾಸೆನ್, ಆ. 27. ಭಾರತದ ಜಾವೆಲಿನ್ ಥ್ರೋ ಸ್ಪರ್ಧಿ ನೀರಜ್ ಚೋಪ್ರಾ ಅವರು ಸ್ವಿಟ್ಜರ್​ಲ್ಯಾಂಡ್​ನ ಲಾಸನ್ ನಲ್ಲಿ ನಡೆದ ಡೈಮಂಡ್​ ಲೀಗ್​ನಲ್ಲಿ ಅಗ್ರಸ್ಥಾನ ಪಡೆದು ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅಲ್ಲದೇ ಈ ಸಾಧನೆ ಮಾಡಿದ ಮೊದಲ ಭಾರತೀಯ ಎಂಬ ದಾಖಲೆಗೆ ಪಾತ್ರರಾಗಿದ್ದಾರೆ. ವಿಶ್ವ ಚಾಂಪಿಯನ್​ ಶಿಪ್​ನಲ್ಲಿ ಬೆಳ್ಳಿ ಗೆದ್ದ ಬಳಿಕ ನೀರಜ್ ಚೋಪ್ರಾ ಗಾಯಕ್ಕೆ ತುತ್ತಾಗಿದ್ದರು. ಇದರಿಂದ ಕಾಮನ್​ವೆಲ್ತ್​ ಗೇಮ್ಸ್​ನಿಂದ ಹೊರಗುಳಿದಿದ್ದ ಇವರು ಸ್ವಿಸ್​​ನ ಡೈಮಂಡ್​ ಲೀಗ್​ನಲ್ಲಿ 89.08 ಮೀಟರ್​ ದೂರ ಜಾವೆಲಿನ್​

ಡೈಮಂಡ್ ಲೀಗ್ ಜಯಿಸಿ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಮನ್ ವೆಲ್ತ್ ಕ್ರೀಡಾಕೂಟ ➤ ಜುಡೋ ಸ್ಪರ್ಧೆಯಲ್ಲಿ ಭಾರತಕ್ಕೆ ಬೆಳ್ಳಿ

(ನ್ಯೂಸ್ ಕಡಬ) Newskadaba.com ಬರ್ಮಿಂಗ್ ಹ್ಯಾಮ್, ಆ. 04. ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ 78 ಕೆ.ಜಿ ವೈಯಕ್ತಿಕ ಜುಡೋ ಸ್ಪರ್ಧೆಯಲ್ಲಿ ಭಾರತದ ಜುಡೋ ಪಟು ತುಲಿಕಾ ಮಾನ್ ಬೆಳ್ಳಿ ಪದಕ ಪಡೆಯುವ ಮೂಲಕ ತೃಪ್ತರಾದರು. ಸ್ಪರ್ಧೆ ಮುಗಿಯಲು ಕೇವಲ 30 ಸೆಕೆಂಡ್ ಇದ್ದಾಗ ಎದುರಾಳಿ ಅದ್ಲಿಂಗ್ಟನ್, ಶಕ್ತಿಶಾಲಿ ಎಸೆತದ ಮೂಲಕ ತುಲಿಕಾ ರವರನ್ನು ಮ್ಯಾಟ್ ಗೆ ಉರುಳಿಸಿದರು. ಈ ಮೂಲಕ ಭಾರತಕ್ಕೆ ಜುಡೋ ಸ್ಪರ್ಧೆಯಲ್ಲಿ ಮೂರನೇ ಪದಕವನ್ನು ತಂದುಕೊಟ್ಟರು.

ಕಾಮನ್ ವೆಲ್ತ್ ಕ್ರೀಡಾಕೂಟ ➤ ಜುಡೋ ಸ್ಪರ್ಧೆಯಲ್ಲಿ ಭಾರತಕ್ಕೆ ಬೆಳ್ಳಿ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

69ನೇ ಸೀನಿಯರ್ ಕಬಡ್ಡಿ ಪಂದ್ಯಾಟ ➤ ಕರ್ನಾಟಕ ರಾಜ್ಯ ತಂಡಕ್ಕೆ ಕಡಬದ ಮಹಮ್ಮದ್ ಅಫ್ರಿದಿ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಜು.19. ಆಲ್ ಇಂಡಿಯಾ ಕಬಡ್ಡಿ ಫೆಡರೇಶನ್ ಆಫ್ ಇಂಡಿಯಾ ವತಿಯಿಂದ ಜು.21ರಿಂದ ಹರಿಯಾಣದಲ್ಲಿ ನಡೆಯಲಿರುವ 69ನೇ ಸೀನಿಯರ್ ಪುರುಷರ ಕಬಡ್ಡಿ, ಪಂದ್ಯಾಟಕ್ಕೆ ಕಡಬ ಹೊಸ್ಮಠದ ಮಹಮ್ಮದ್ ಅಫ್ರಿದಿಯವರು ಕರ್ನಾಟಕ ರಾಜ್ಯ ತಂಡಕ್ಕೆ ಆಯ್ಕೆಯಾಗಿದ್ದಾರೆ. ಖ್ಯಾತ ಕಬಡ್ಡಿ ಆಟಗಾರರಾದ ಸುಕೇಶ್ ಹೆಗ್ಡೆ, ಪ್ರಶಾಂತ್ ರೈ ಕೈಕಾರ ಮೊದಲಾದ ಆಟಗಾರರನ್ನೊಳಗೊಂಡ ರಾಜ್ಯ ತಂಡವನ್ನು ಮಹಮ್ಮದ್‌ ಅಫ್ರಿದಿ ಪ್ರತಿನಿಧಿಸಲಿದ್ದಾರೆ. ಮಂಗಳೂರು, ಮೈಸೂರು, ಬೆಂಗಳೂರಿನಲ್ಲಿ ವಿವಿಧ ಪ್ರೊ ಕಬಡ್ಡಿ ಪಂದ್ಯಾಟಗಳಲ್ಲಿ ಆಟವಾಡಿದ್ದ ಮಹಮ್ಮದ್‌ ಅಫ್ರಿದಿಯವರು ಪ್ರಸ್ತುತ ಉಜಿರೆ

69ನೇ ಸೀನಿಯರ್ ಕಬಡ್ಡಿ ಪಂದ್ಯಾಟ ➤ ಕರ್ನಾಟಕ ರಾಜ್ಯ ತಂಡಕ್ಕೆ ಕಡಬದ ಮಹಮ್ಮದ್ ಅಫ್ರಿದಿ ಆಯ್ಕೆ Read More »

ಕರ್ನಾಟಕ, ಕ್ರೀಡಾ ನ್ಯೂಸ್

RCBಗೆ ಸೋಲುಣಿಸಿದ ಪಂಜಾಬ್ ಕಿಂಗ್ಸ್ ➤ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಪ್ಲೇಆಫ್ ಹಾದಿ ಕಠಿಣ

(ನ್ಯೂಸ್ ಕಡಬ) newskadaba.com ಮುಂಬೈ, ಮೇ.14. ಪ್ಲೇಆಫ್ ಮಹತ್ವದ ಐಪಿಎಲ್‌ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವನ್ನು ಪಂಜಾಬ್‌ ಕಿಂಗ್ಸ್‌ ತಂಡವು 54 ರನ್‌ಗಳ ಅಂತರದಿಂದ ಮಣಿಸಿದೆ. ಶುಕ್ರವಾರದಂದು ನಡೆದ ಪಂದ್ಯದಲ್ಲಿ ಬ್ಯಾಟಿಂಗ್‌ ಆಯ್ದುಕೊಂಡ ಪಂಜಾಬ್‌ ಕಿಂಗ್ಸ್‌ 20 ಓವರ್‌ಗಳಲ್ಲಿ 9 ವಿಕೆಟಿಗೆ 209 ರನ್‌ ಬಾರಿಸಿದೆ. ಇದನ್ನು ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 20 ಓವರ್‌ಗಳಲ್ಲಿ 9 ವಿಕೆಟ್‌ಗಳ ನಷ್ಟಕ್ಕೆ 155 ರನ್‌ ಗಳಿಸಿತು. ಈ ಮೂಲಕ ಪಂಜಾಬ್ ಕಿಂಗ್ಸ್ ತಂಡವು 54 ರನ್‌ಗಳ

RCBಗೆ ಸೋಲುಣಿಸಿದ ಪಂಜಾಬ್ ಕಿಂಗ್ಸ್ ➤ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಪ್ಲೇಆಫ್ ಹಾದಿ ಕಠಿಣ Read More »

ಕ್ರೀಡಾ ನ್ಯೂಸ್

ನಿಮ್ಮ ಕುಟುಂಬದಲ್ಲಿ ಸಮಸ್ಯೆಗಳು ಬರಬಾರದು ಎಂದರೆ ತಪ್ಪದೇ ಈ ನಿಯಮ ಪಾಲಿಸಿ ಕಷ್ಟಗಳು ಪರಿಹಾರ ಆಗುತ್ತದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಗೆಳೆಯರೇ ನಾವು ತಿಳಿಸುವ ಈ ಚಿಕ್ಕ ಉಪಾಯ ಮಾಡಿದರೆ ನಿಮ್ಮ ಮನೆಗೆ ಇರುವ ಎಂತಹುದೇ ಕೆಟ್ಟ ದೃಷ್ಟಿ ದೋಷ ನರ ದೋಷ ನಕಾರಾತ್ಮಕ ಶಕ್ತಿ ಏನೇ ತಾಕಿದರು ಕೂಡ

ನಿಮ್ಮ ಕುಟುಂಬದಲ್ಲಿ ಸಮಸ್ಯೆಗಳು ಬರಬಾರದು ಎಂದರೆ ತಪ್ಪದೇ ಈ ನಿಯಮ ಪಾಲಿಸಿ ಕಷ್ಟಗಳು ಪರಿಹಾರ ಆಗುತ್ತದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ವ್ಯಾಪಾರ ವ್ಯವಹಾರಗಳಲ್ಲಿ ಅಭಿವೃದ್ಧಿ ಮತ್ತು ಜೀವನದಲ್ಲಿ ನೆಮ್ಮದಿ ಸಿಗಬೇಕು ಅಂದರೆ ತಪ್ಪದೇ ಈ ನಿಯಮ ಪಾಲಿಸಿ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ನಾವು ಮಾಡುವಂತಹ ಕೆಲಸಕಾರ್ಯಗಳಲ್ಲಿ ಅದರಲ್ಲಿಯೂ ಕೂಡ ವ್ಯಾಪಾರ ವ್ಯವಹಾರಗಳನ್ನು ಮಾಡುವಾಗ ನಮ್ಮ ಮುಖ್ಯ ಕಚೇರಿಯ ವ್ಯವಸ್ಥೆಯ ಬಗ್ಗೆ ಹೆಚ್ಚು ಗಮನ ಕೊಡಬೇಕು ಯಾಕೆಂದರೆ ಮುಖ್ಯ ಕಚೇರಿಯ ವ್ಯವಸ್ಥೆಯು ನಮ್ಮ

ವ್ಯಾಪಾರ ವ್ಯವಹಾರಗಳಲ್ಲಿ ಅಭಿವೃದ್ಧಿ ಮತ್ತು ಜೀವನದಲ್ಲಿ ನೆಮ್ಮದಿ ಸಿಗಬೇಕು ಅಂದರೆ ತಪ್ಪದೇ ಈ ನಿಯಮ ಪಾಲಿಸಿ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ
Scroll to Top