ಐಪಿಎಲ್: ವಿಜಯದ ಪತಾಕೆ ಹಾರಿಸಿದ RCB
(ನ್ಯೂಸ್ ಕಡಬ) newskadaba.com ದುಬೈ, ಸೆ.29. ಐಪಿಎಲ್ ನ 43ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್’ಸಿಬಿ) ತಂಡವು ರಾಜಸ್ಥಾನ ರಾಯಲ್ಸ್ ವಿರುದ್ಧ 7 ವಿಕೆಟ್ ಗಳ ಅಂತರದಿಂದ ಗೆಲುವು ಸಾಧಿಸಿದೆ. ಬುಧವಾರ ನಡೆದ ಪಂದ್ಯದಲ್ಲಿ ಗೆಲ್ಲಲು 150 ರನ್ ಗುರಿ ಬೆನ್ನಟ್ಟಿದ ಆರ್ ಸಿಬಿ 17.1 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 153 ರನ್ ಗಳಿಸಿತು. ಆಲ್ ರೌಂಡರ್ ಗ್ಲೆನ್ ಮ್ಯಾಕ್ಸ್ ವೆಲ್ ಅರ್ಧಶತಕದ ಸಹಾಯದಿಂದ ಆರ್’ಸಿಬಿ ಜಯವನ್ನು ದಾಖಲಿಸಿತು. ಇನಿಂಗ್ಸ್ ಆರಂಭಿಸಿದ ನಾಯಕ […]
ಐಪಿಎಲ್: ವಿಜಯದ ಪತಾಕೆ ಹಾರಿಸಿದ RCB Read More »
ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್







