ಇಂದಿನಿಂದ (ಅ.15) ರಣಜಿ ಟ್ರೋಫಿ ಆರಂಭ
(ನ್ಯೂಸ್ ಕಡಬ) newskadaba.com, ಅ.15: 2025-26ನೇ ಸಾಲಿನ, 91ನೇ ಆವೃತ್ತಿಯ ರಣಜಿ ಟ್ರೋಫಿಗೆ ಬುಧವಾರ ಚಾಲನೆ ದೊರೆಯಲಿದೆ. ಎಲೈಟ್ ವಿಭಾಗದಲ್ಲಿ 32 ತಂಡಗಳು ಪ್ರಶಸ್ತಿಗಾಗಿ ಸೆಣಸಲಿದ್ದು, ಪ್ಲೇಟ್ ಚಾಂಪಿಯನ್‌ಶಿಪ್ 6 ತಂಡಗಳು ಹೋರಾಟ ನಡೆಸಲಿವೆ. ಒಟ್ಟಾರೆ 138 ಪಂದ್ಯಗಳು ನಡೆಯಲಿದೆ. ಭಾರತ ತಂಡದ ವೇಳಾಪಟ್ಟಿ ಟಿ20 ಪಂದ್ಯಗಳಿಂದ ತುಂಬಿರುವ ಕಾರಣ, ರಣಜಿ ಟ್ರೋಫಿಯಲ್ಲಿನ ಪ್ರದರ್ಶನ ಆಟಗಾರರಿಗೆ ಭಾರತ ಟೆಸ್ಟ್ ತಂಡದ ಬಾಗಿಲನ್ನು ತೆರೆಯುವ ಸಾಧ್ಯತೆ ಇಲ್ಲ. ಈ ವರ್ಷ ಉಳಿದಿರುವುದು ದಕ್ಷಿಣ ಆಫ್ರಿಕಾ ವಿರುದ್ಧ 2 ಪಂದ್ಯಗಳ […]
ಇಂದಿನಿಂದ (ಅ.15) ರಣಜಿ ಟ್ರೋಫಿ ಆರಂಭ Read More »
ಕರ್ನಾಟಕ, ಕ್ರೀಡಾ ನ್ಯೂಸ್








