ಕರ್ನಾಟಕ

ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಬಸ್ ಬೆಂಕಿಗಾಹುತಿ: ಶಾರ್ಟ್ ಸರ್ಕ್ಯೂಟ್ ಶಂಕೆ

(ನ್ಯೂಸ್‌ ಕಡಬ) newskadaba.com,  ಆ.20: ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊತ್ತಿ ಉರಿದ ಎಕ್ಸ್‌ಪ್ರೆಸ್ ಬಸ್‌ !ರಾಷ್ಟ್ರೀಯ ಹೆದ್ದಾರಿ 66ರ ಉಪ್ಪೂರು ಸಮೀಪ ಗುರುವಾರ ಬೆಳಗ್ಗೆ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಖಾಸಗಿ ಎಕ್ಸ್‌ಪ್ರೆಸ್ ಬಸ್ ಏಕಾಏಕಿ ಬೆಂಕಿಗೆ ಆಹುತಿಯಾಗಿದೆ. ಬಸ್ ಉಡುಪಿಯಿಂದ ಶಿವಮೊಗ್ಗ ಜಿಲ್ಲೆಯ ಸಾಗರದತ್ತ ತನ್ನ ಎಂದಿನ ಸಂಚಾರದಲ್ಲಿದ್ದ ವೇಳೆ ಈ ಘಟನೆ ಸಂಭವಿಸಿದೆ. ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿರುವುದಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಘಟನೆ ವೇಳೆ ಪ್ರಯಾಣಿಕರ ಸುರಕ್ಷತೆ ಹಾಗೂ ಹಾನಿಯ ಕುರಿತು ಹೆಚ್ಚಿನ ವಿವರಗಳು ಇನ್ನಷ್ಟೇ […]

ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಬಸ್ ಬೆಂಕಿಗಾಹುತಿ: ಶಾರ್ಟ್ ಸರ್ಕ್ಯೂಟ್ ಶಂಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ ಸೈಂಟ್ ಆನ್ಸ್ ಶಾಲೆಯಲ್ಲಿ ರೋಬೋಟಿಕ್ ಕಲಿಕೆ ಉದ್ಘಾಟನೆ

(ನ್ಯೂಸ್‌ ಕಡಬ) newskadaba.com,  ಆ.20:  ಕ್ಯಾಥೋಲಿಕ್ ಬೋರ್ಡ್ ಆಫ್ ಎಜುಕೇಶನ್(CBE) ಹಾಗೂ STEM ರೋಬೋಟಿಕ್ಸ್ ಇದರ ನೇತೃತ್ವದಲ್ಲಿ  ಸೈಂಟ್ ಆನ್ಸ್  ಆಂಗ್ಲ ಮಾಧ್ಯಮ ಶಾಲೆ, ಕಡಬದಲ್ಲಿ ಕಂಪ್ಯೂಟರ್ ವಿಭಾಗಕ್ಕೆ ಸಂಬಂಧಿಸಿದಂತೆ ರೋಬೋಟಿಕ್ ಎಂಬ ಹೊಸ ಕಲಿಕಾ ಮಾದರಿಯನ್ನು ಸೇರಿಸಲಾಗಿದೆ. ಆಧುನಿಕ ಯುಗದಲ್ಲಿ ಕೃತಕ ಬುದ್ಧಿಮತ್ತೆ ಹಾಗೂ ಅದರ ವ್ಯಾಪ್ತಿಯನ್ನು ಪರಿಗಣಿಸಿ ಸಲುವಾಗಿ ಹೊಸ ಕಲಿಕಾ ಮಾದರಿಯನ್ನು ರೋಬೋಟಿಕ್ ಮುಖಾಂತರ ನೀಡಲಾಗಿದೆ. ನವಯುಗದ ತಂತ್ರಜ್ಞಾನವನ್ನು ಮಕ್ಕಳಿಗೆ ಸಲುವಾಗಿ ರೋಬೋಟಿಕ್ಸ್ ಹಾಗೂ ಎಐ ಎಂಬ ನವೀನ ಮಾದರಿಯು ಮಕ್ಕಳಲ್ಲಿ ಹೊಸ

ಕಡಬ ಸೈಂಟ್ ಆನ್ಸ್ ಶಾಲೆಯಲ್ಲಿ ರೋಬೋಟಿಕ್ ಕಲಿಕೆ ಉದ್ಘಾಟನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪೋಷಕರಿಗೆ ದೂರು ನೀಡಿದ್ದಕ್ಕೆ ಶಿಕ್ಷಕಿಯ ಭೀಕರ ಕೊಲೆ ಮಾಡಿದ ಅಪ್ರಾಪ್ತ ವಿದ್ಯಾರ್ಥಿಗಳು

 heaತೆಲಂಗಾಣದ ನಲ್ಗೊಂಡ ಜಿಲ್ಲೆಯ ಕೊಂಡಮಲ್ಲೇಪಲ್ಲಿಯ ಖಾಸಗಿ ಶಾಲೆಯೊಂದರಲ್ಲಿ 10ನೇ ತರಗತಿಯ ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳು ತಮ್ಮ ಶಿಕ್ಷಕಿ ರೂಪಾ ರೆಡ್ಡಿ ಅವರನ್ನು ಭೀಕರವಾಗಿ ಹತ್ಯೆ ಮಾಡಿದ್ದಾರೆ. ದುಬಾರಿ ಐಫೋನ್ ಹಾಗೂ ಬೈಕ್ ಖರೀದಿಸುವ ಆಸೆಯಲ್ಲಿದ್ದ ವಿದ್ಯಾರ್ಥಿಗಳ ಬಳಿ ಅಕ್ರಮವಾಗಿ ಇಟ್ಟುಕೊಂಡಿದ್ದ ಹಣ ಮತ್ತು ಮೊಬೈಲ್ ಪತ್ತೆಯಾಗಿತ್ತು. ಇದನ್ನು ಪೋಷಕರಿಗೆ ತಿಳಿಸುವುದಾಗಿ ಶಿಕ್ಷಕಿ ಎಚ್ಚರಿಸಿದ್ದಕ್ಕೆ ಕೋಪಗೊಂಡು ಈ ಕೃತ್ಯ ಎಸಗಿದ್ದಾರೆ. ಒಂದು ವಾರದಿಂದ ಶಿಕ್ಷಕಿಯ ಮನೆಯ ಮೇಲೆ ಕಣ್ಗಾವಲಿಟ್ಟು, ಚಾಕು, ಮುಖವಾಡ ಹಾಗೂ ಕೈಗವಸುಗಳನ್ನು ಖರೀದಿಸಿ ಮನೆಯ ಹಿಂಬಾಗಿಲಿನಿಂದ

ಪೋಷಕರಿಗೆ ದೂರು ನೀಡಿದ್ದಕ್ಕೆ ಶಿಕ್ಷಕಿಯ ಭೀಕರ ಕೊಲೆ ಮಾಡಿದ ಅಪ್ರಾಪ್ತ ವಿದ್ಯಾರ್ಥಿಗಳು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರು ಬಳಿ ಬಿಡದಿಯಲ್ಲಿ ಬೃಹತ್ ನಕಲಿ ಔಷಧ ತಯಾರಿಕಾ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ಜಪ್ತಿ!

(ನ್ಯೂಸ್‌ ಕಡಬ) newskadaba.com,  ಆ.20:  ಬೆಂಗಳೂರಿನ ಬಿಡದಿ ಸಮೀಪ ಲೈಸೆನ್ಸ್‌ರಹಿತ ನಕಲಿ ಔಷಧ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಲಾಗಿದೆ ₹5 ಕೋಟಿಗೂ ಅಧಿಕ ಮೌಲ್ಯದ ನಕಲಿ ಔಷಧಗಳು, ಯಂತ್ರಗಳು ಹಾಗೂ Pfizer ಸೇರಿದಂತೆ ಪ್ರಸಿದ್ಧ ಬ್ರ್ಯಾಂಡ್‌ಗಳ ನಕಲಿ ಲೇಬಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.ತೆಲಂಗಾಣ ಹಾಗೂ ಹಿಮಾಚಲ ಪ್ರದೇಶದಿಂದ ಕಡಿಮೆ ಬೆಲೆಯ ಜೆನೆರಿಕ್ ಔಷಧಗಳನ್ನು ತಂದು, ಹೊಸ ವಯಲ್‌ಗಳಿಗೆ ತುಂಬಿ ದುಬಾರಿ ಆಮದು ಬ್ರ್ಯಾಂಡ್‌ಗಳ ನಕಲಿ ಲೇಬಲ್ ಅಂಟಿಸಿ ಮಾರಾಟ ಮಾಡುತ್ತಿದ್ದರು. ಕ್ಯಾನ್ಸರ್ ಹಾಗೂ ICUನಲ್ಲಿ ಬಳಸುವ ಅತ್ಯಂತ ಗಂಭೀರ

ಬೆಂಗಳೂರು ಬಳಿ ಬಿಡದಿಯಲ್ಲಿ ಬೃಹತ್ ನಕಲಿ ಔಷಧ ತಯಾರಿಕಾ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ಜಪ್ತಿ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾಸರಗೋಡು: ಟ್ಯಾಂಕರ್ ಲಾರಿ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು

(ನ್ಯೂಸ್‌ ಕಡಬ) newskadaba.com,  ಆ.20:  ಕಾಸರಗೋಡಿನ ಎಂ.ಜಿ. ರಸ್ತೆಯ ಹೊಸ ಬಸ್ ನಿಲ್ದಾಣದ ಬಳಿ ಟ್ಯಾಂಕರ್ ಲಾರಿ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಸ್ಕೂಟರ್ ಸವಾರ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಮೃತರನ್ನು ತಳಂಗರ ಬಾಂಗೋಡ್ ನ ಹನೀಫ್ (55) ಎಂದು ಗುರುತಿಸಲಾಗಿದೆ. ಅಪಘಾತದ ರಭಸಕ್ಕೆ ರಸ್ತೆಗೆ ಬಿದ್ದ ಹನೀಫ್ ಅವರ ಕಾಲಿನ ಮೇಲೆ ಲಾರಿ ಹರಿದು ಗಂಭೀರ ಗಾಯಗೊಂಡಿದ್ದರು.ಸ್ಥಳೀಯರು ತಕ್ಷಣ ಕಾಸರಗೋಡು ಜನರಲ್ ಆಸ್ಪತ್ರೆಗೆ ದಾಖಲಿಸಿ, ಬಳಿಕ ಮಂಗಳೂರಿನ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಗುರುವಾರ

ಕಾಸರಗೋಡು: ಟ್ಯಾಂಕರ್ ಲಾರಿ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಕಲೇಶಪುರ–ಸುಬ್ರಹ್ಮಣ್ಯ ರೋಡ್‌ ಮಾರ್ಗದಲ್ಲಿ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ

(ನ್ಯೂಸ್‌ ಕಡಬ) newskadaba.com,  ಆ.19ತಾಂತ್ರಿಕವಾಗಿ ಸವಾಲಿನಿಂದ ಕೂಡಿದ ಪಶ್ಚಿಮ ಘಟ್ಟದ ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ ನಡೆಸಲಾಗಿದ್ದು, ಅಧಿಕಾರಿಗಳು ಇದರ ಕಾರ್ಯಾಚರಣೆ ಹಾಗೂ ಸುರಕ್ಷತಾ ಅಂಶಗಳನ್ನು ಪರಿಶೀಲಿಸಿದರು. ದಕ್ಷಿಣ ಪಶ್ಚಿಮ ರೈಲ್ವೆಯ ಪ್ರಧಾನ ವ್ಯವಸ್ಥಾಪಕ (GM) ಪಿ. ಅನಂತ್ ಹಾಗೂ ಮೈಸೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ (DRM) ಮುದಿತ್ ಮಿತ್ತಲ್ ಅವರು ಸ್ಥಳದಲ್ಲಿದ್ದು, ರೈಲ್ವೇ ಮೂಲಸೌಕರ್ಯದ ಸಿದ್ಧತೆಯನ್ನು ಅವಲೋಕಿಸಿದರು.’ಅಮೃತ್ ಭಾರತ್ ಸ್ಟೇಷನ್’ ಯೋಜನೆಯಡಿ ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರೋಡ್ ನಿಲ್ದಾಣಗಳ

ಸಕಲೇಶಪುರ–ಸುಬ್ರಹ್ಮಣ್ಯ ರೋಡ್‌ ಮಾರ್ಗದಲ್ಲಿ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸರಕಾರಿ ಬಸ್ ಟಿಕೆಟ್ ದರ ಏರಿಕೆ ಸುಳಿವು ನೀಡಿದ ಸಚಿವ ಬೈರತಿ ಸುರೇಶ್

(ನ್ಯೂಸ್‌ ಕಡಬ) newskadaba.com,  ಆ.19 ಬೆಂಗಳೂರು: ಡೀಸೆಲ್‌ ಬೆಲೆ ಗಣನೀಯವಾಗಿ ಹೆಚ್ಚಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸರಕಾರಿ ಬಸ್‌ ಪ್ರಯಾಣ ದರ ಪರಿಷ್ಕರಣೆಯಾಗುವ ಸ್ಪಷ್ಟ ಸುಳಿವನ್ನು ಸಾರಿಗೆ ಸಚಿವ ಬೈರತಿ ಸುರೇಶ್‌ ನೀಡಿದ್ದಾರೆ. ಟಿಕೆಟ್‌ ದರ ಪರಿಷ್ಕರಣೆ ಕುರಿತು ಪರಿಶೀಲಿಸಲು ಅತುಲ್‌ ಕುಮಾರ್‌ ತಿವಾರಿ ನೇತೃತ್ವದ ಕರ್ನಾಟಕ ಸಾರ್ವಜನಿಕ ಸಾರಿಗೆ ದರ ನಿಯಂತ್ರಣ ಸಮಿತಿಗೆ ವರದಿ ಸಲ್ಲಿಸಲು ಸೂಚಿಸಲಾಗಿದೆ. ಈ ಸಮಿತಿಯು ನಾಲ್ಕೂ ಸಾರಿಗೆ ನಿಗಮಗಳು ಹಾಗೂ ವಿವಿಧ ಸ್ಥಳಗಳಿಗೆ ಭೇಟಿ ನೀಡುತ್ತಿದ್ದು, ಶೀಘ್ರದಲ್ಲೇ ವರದಿ ನೀಡಲಿದೆ. ವರದಿ

ಸರಕಾರಿ ಬಸ್ ಟಿಕೆಟ್ ದರ ಏರಿಕೆ ಸುಳಿವು ನೀಡಿದ ಸಚಿವ ಬೈರತಿ ಸುರೇಶ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿನ್ನ-ಬೆಳ್ಳಿ ಪ್ರಿಯರಿಗೆ ಶುಭಸುದ್ದಿ ಇಂದು ಚಿನ್ನ, ಬೆಳ್ಳಿ ದರ ಭಾರೀ ಇಳಿಕೆ!

(ನ್ಯೂಸ್‌ ಕಡಬ) newskadaba.com,  ಆ.19:  22 ಕ್ಯಾರಟ್ ಚಿನ್ನಕ್ಕೆ1 ಗ್ರಾಂಗೆ ₹85 ಇಳಿಕೆಯಾಗಿ ₹14,205 ರಷ್ಟಿದೆ…8 ಗ್ರಾಂ: ₹1,13,640, 10 ಗ್ರಾಂ: ₹1,42,050, 100 ಗ್ರಾಂ: ₹14,20,500… 24 ಕ್ಯಾರಟ್ ಚಿನ್ನ: 1 ಗ್ರಾಂಗೆ ₹92 ಇಳಿಕೆಯಾಗಿ ₹15,497 ರಷ್ಟಿದೆ. 8 ಗ್ರಾಂ: ₹1,23,976, 10 ಗ್ರಾಂ: ₹1,54,970, 100 ಗ್ರಾಂ: ₹15,49,700… ಬೆಳ್ಳಿ ದರಕ್ಕೆ 1 ಗ್ರಾಂಗೆ ₹245 ಹಾಗೂ 10 ಗ್ರಾಂ ಬೆಳ್ಳಿಗೆ ₹2,450 ,1 ಕೆಜಿ: ₹2,45,000

ಚಿನ್ನ-ಬೆಳ್ಳಿ ಪ್ರಿಯರಿಗೆ ಶುಭಸುದ್ದಿ ಇಂದು ಚಿನ್ನ, ಬೆಳ್ಳಿ ದರ ಭಾರೀ ಇಳಿಕೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜಾಗತಿಕ ‘ಶಾಂಘೈ ರ್ಯಾಂಕಿಂಗ್’ನಲ್ಲಿ ಸಾಧನೆ ಮೆರೆದ ಮಾಹೆ: ವಿಶ್ವದ ಟಾಪ್ ಯೂನಿವರ್ಸಿಟಿಗಳ ಪಟ್ಟಿಗೆ ಸೇರ್ಪಡೆ

(ನ್ಯೂಸ್‌ ಕಡಬ) newskadaba.com,  ಆ.19: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಜಾಗತಿಕ ಶೈಕ್ಷಣಿಕ ಕ್ಷೇತ್ರದಲ್ಲಿ ಮತ್ತೊಂದು ಮಹತ್ವದ ಮೈಲುಗಲ್ಲು ಸಾಧಿಸಿದೆ……..ಶಾಂಘೈ ರ್‍ಯಾಂಕಿಂಗ್ ಕನ್ಸಲ್ಟೆನ್ಸಿಯ 2026ರ ‘ಅಕಾಡೆಮಿಕ್ ರ್‍ಯಾಂಕಿಂಗ್ ಆಫ್ ವರ್ಲ್ಡ್ ಯೂನಿವರ್ಸಿಟೀಸ್’ (ARWU) ಪಟ್ಟಿಯಲ್ಲಿ ಮಾಹೆ 701-800ರ ಶ್ರೇಣಿಗೆ ಏರಿಕೆಯಾಗಿದೆ. ARWU ಟ್ರ್ಯಾಕರ್ ವಿಶ್ಲೇಷಣೆಯಂತೆ ಮಾಹೆ ಜಾಗತಿಕವಾಗಿ 779ನೇ ಸ್ಥಾನದಲ್ಲಿದ್ದು, ಭಾರತದಲ್ಲಿ 7ನೇ ಅತ್ಯುತ್ತಮ ಸಂಸ್ಥೆಯಾಗಿ ಹೊರಹೊಮ್ಮಿದೆ.ಕಳೆದ ಬಾರಿಯ (801-900 ಶ್ರೇಣಿ) ಸಾಧನೆಗೆ ಹೋಲಿಸಿದರೆ ಜಾಗತಿಕ ಮಟ್ಟದಲ್ಲಿ 36 ಹಾಗೂ ರಾಷ್ಟ್ರೀಯ ಮಟ್ಟದಲ್ಲಿ 3

ಜಾಗತಿಕ ‘ಶಾಂಘೈ ರ್ಯಾಂಕಿಂಗ್’ನಲ್ಲಿ ಸಾಧನೆ ಮೆರೆದ ಮಾಹೆ: ವಿಶ್ವದ ಟಾಪ್ ಯೂನಿವರ್ಸಿಟಿಗಳ ಪಟ್ಟಿಗೆ ಸೇರ್ಪಡೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆಪಾಧಿತೆ ಕೊನೆಗೂ ಬಂಧನ: ಬೆರಳಚ್ಚು ಪರೀಕ್ಷೆಯಿಂದ ಬಯಲಾಯ್ತು ನೈಜ ಗುರುತು!

(ನ್ಯೂಸ್‌ ಕಡಬ) newskadaba.com,  ಆ.19: ನ್ಯಾಯಾಲಯದ LPC ವಾರೆಂಟ್‌ನಿಂದ ತಪ್ಪಿಸಿಕೊಂಡು 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಹಿಳೆಯನ್ನು ಮಂಗಳೂರು ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಆ. 18, 2026ರಂದು ಬಂಧಿಸಿದ್ದಾರೆ. 2011ರಲ್ಲಿ ಮಂಗಳೂರು ನಗರ ಮಹಿಳಾ ಪೊಲೀಸ್ ಠಾಣೆಯಲ್ಲಿ ‘ಅನೈತಿಕ ಮಾನವ ಸಾಗಣೆ ತಡೆ ಕಾಯ್ದೆ’ ಅಡಿಯಲ್ಲಿ ಕೇಸ್ ದಾಖಲಾಗಿತ್ತು (SPLIT CC ನಂ. 02/2014, LPC ನಂ. 10/2019).ಆರೋಪಿತೆಯು ಆರಂಭದಲ್ಲಿ ತನ್ನ ಹೆಸರು ಆಯಿಷಾ (36), ಪತಿ ಹಸನಬ್ಬ, ಗುರುಪುರ ವಿಳಾಸವೆಂದು ಸುಳ್ಳು ಮಾಹಿತಿ ನೀಡಿದ್ದಳು. ತನಿಖೆಯ

15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆಪಾಧಿತೆ ಕೊನೆಗೂ ಬಂಧನ: ಬೆರಳಚ್ಚು ಪರೀಕ್ಷೆಯಿಂದ ಬಯಲಾಯ್ತು ನೈಜ ಗುರುತು! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top