ಕರ್ನಾಟಕ

ಹೆಲಿಕಾಪ್ಟರ್ ಪತನ ➤ ಚಿಕಿತ್ಸೆ ಪಡೆಯುತ್ತಿದ್ದ ಕ್ಯಾಪ್ಟನ್ ವರುಣ್ ಸಿಂಗ್ ನಿಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 15. ಕಳೆದ ವಾರ ಹೆಲಿಕಾಪ್ಟರ್ ಪತನದಲ್ಲಿ ಗಂಭೀರ ಗಾಯಗೊಂಡು ಬೆಂಗಳೂರಿನ ಕಮಾಂಡೋ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕ್ಯಾಪ್ಟನ್ ವರುಣ್ ಸಿಂಗ್ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ದುರಂತದಿಂದಾಗಿ ಇವರು ಶೇ.45ರಷ್ಟು ಸುಟ್ಟ ಗಾಯದಿಂದ ಬಳಲುತ್ತಿದ್ದರು. ತಮಿಳುನಾಡಿನ ವೆಲ್ಲಿಂಗ್ಟನ್ ಸೇನಾ ಆಸ್ಪತ್ರೆಯಿಂದ ಬೆಂಗಳೂರಿನ ಕಮಾಂಡೊ ಆಸ್ಪತ್ರೆಗೆ ಏರ್ ಆಂಬ್ಯುಲೆನ್ಸ್ ಮೂಲಕ ಶಿಫ್ಟ್ ಮಾಡಲಾಗಿತ್ತು. ತಮಿಳುನಾಡಿನಲ್ಲಿ ನಡೆದ ಹೆಲಿಕಾಪ್ಟರ್ ಪತನದಲ್ಲಿ ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಸಹಿತ 13 […]

ಹೆಲಿಕಾಪ್ಟರ್ ಪತನ ➤ ಚಿಕಿತ್ಸೆ ಪಡೆಯುತ್ತಿದ್ದ ಕ್ಯಾಪ್ಟನ್ ವರುಣ್ ಸಿಂಗ್ ನಿಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸಾರ್ವಜನಿಕ ಸ್ಥಳಗಳಲ್ಲಿರುವ ಪ್ರತಿಮೆಗಳ ತೆರವಿಗೆ ಹೈಕೋರ್ಟ್ ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 15. ಸಾರ್ವಜನಿಕ ಸ್ಥಳಗಳಲ್ಲಿರುವ ಪ್ರತಿಮೆಗಳನ್ನು ಯಾವುದೇ ರಿಯಾಯಿತಿ ಇಲ್ಲದೇ ತೆರವುಗೊಳಿಸಿ ಎಂದು ರಾಜ್ಯ ಸರಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ಸಾರ್ವಜನಿಕ ಸ್ಥಳದಲ್ಲಿ ಪ್ರತಿಮೆ ಪ್ರತಿಷ್ಠಾನಗೊಳಿಸಲು ನಿರ್ಬಂಧವಿದ್ದು, ಅದು ದೇವರ ಮೂರ್ತಿಯಾಗಲೀ ಅಥವಾ ಮಹಾನ್ ವ್ಯಕ್ತಿಗಳ ಪ್ರತಿಮೆಯೇ ಆಗಲಿ ಅದು ಸಾರ್ವಜನಿಕ ಸ್ಥಳದಲ್ಲಿ ಪ್ರತಿಷ್ಠಾಪನೆ ಮಾಡುವಂತಿಲ್ಲ. ಬೇಕಾದರೆ ಸ್ವಂತ ಜಾಗದಲ್ಲಿ ಪ್ರತಿಮೆ ನಿರ್ಮಿಸಲಿ, ಅದಕ್ಕೆ ನ್ಯಾಯಾಲಯದ ಅಡ್ಡಿಯಿಲ್ಲ ಎಂದು ರಾಜ್ಯ ಸರಕಾರಕ್ಕೆ ಹೈಕೋರ್ಟ್ ಖಡಕ್ ಆಗಿ ವಾರ್ನಿಂಗ್ ನೀಡಿದೆ.

ಸಾರ್ವಜನಿಕ ಸ್ಥಳಗಳಲ್ಲಿರುವ ಪ್ರತಿಮೆಗಳ ತೆರವಿಗೆ ಹೈಕೋರ್ಟ್ ಸೂಚನೆ Read More »

ಕರ್ನಾಟಕ

ಪುತ್ತೂರು: 156 ವರ್ಷದ ಪ್ರಾಚೀನ ಕಟ್ಟಡ ನೆಲಸಮ ➤ ವರದಿ ಸಲ್ಲಿಸಲು ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್ ಕಡಬ) newskadaba.com ಪುತ್ತೂರ, ಡಿ. 15. ಡಾ. ಶಿವರಾಮ ಕಾರಂತರು ನಾಟ್ಯ ತರಬೇತಿ ನೀಡುತ್ತಿದ್ದ ಸುಮಾರು 156 ವರ್ಷಗಳ ಹಿಂದಿನ ಪುರಾತನ ಕಟ್ಟಡವನ್ನು ರಾತ್ರೋರಾತ್ರಿ ನೆಲಸಮ ಮಾಡಿರುವ ಕುರಿತು ತನಿಖೆ ನಡೆಸಿ ವರದಿ ಸಲ್ಲಿಸುವಂತೆ ದ.ಕ ಜಿಲ್ಲಾಧಿಕಾರಿ ಡಿಡಿಪಿಐ ಹಾಗೂ ಜಿ.ಪಂ ಸಿಇಒ ಗೆ ಸೂಚನೆ ನೀಡಿದ್ದಾರೆ. ಪುತ್ತೂರಿನ ಹೃದಯಭಾಗದಲ್ಲಿರುವ ಈ ಪ್ರಾಚೀನ ಕಟ್ಟಡವು 1865ರಲ್ಲಿ ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಯು ಆರಂಭಿಸಿದ ಲಂಡನ್ ಥಿಯೇಟರ್ ಮಾದರಿಯ ಶಾಲೆಯಾಗಿತ್ತು, ಅಲ್ಲದೇ ಪುತ್ತೂರು ಹಾಗೂ ಅಕ್ಕಪಕ್ಕದ ತಾಲೂಕುಗಳಲ್ಲಿ

ಪುತ್ತೂರು: 156 ವರ್ಷದ ಪ್ರಾಚೀನ ಕಟ್ಟಡ ನೆಲಸಮ ➤ ವರದಿ ಸಲ್ಲಿಸಲು ಜಿಲ್ಲಾಧಿಕಾರಿ ಸೂಚನೆ Read More »

ಕರಾವಳಿ, ಕರ್ನಾಟಕ

ಅಕ್ರಮ ಗೋಸಾಗಾಟ ➤ ಇಬ್ಬರು ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 15. ಅಕ್ರಮ ಗೋಸಾಗಾಟ ನಡೆಸುತ್ತಿದ್ದ ಆರೋಪಿಗಳನ್ನು ಬಂಧಿಸಿದ ಘಟನೆ ಗರ್ಡಾಡಿ ಗ್ರಾಮದ ಬೊಳ್ಳಾಜೆ ಎಂಬಲ್ಲಿ ನಡೆದಿದೆ. ಬಂಧಿತರನ್ನು ಕೊಡೆಂಚಡ್ಕ ನಿವಾಸಿ ನೆವಿಲ್ ಲ್ಯಾನ್ಸಿ ಪಿಂಟೊ ಮತ್ತು ಗರ್ಡಾಡಿ ಗ್ರಾಮದ ಶೇಖರ್ ಎಂದು ಗುರುತಿಸಲಾಗಿದೆ. ಪೊಲೀಸರುಗರ್ಡಾಡಿ ಪೇಟೆಯಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ಸಂದರ್ಭ ಪಿಕಪ್ ವಾಹನದಲ್ಲಿ ಅಕ್ರಮ ಗೋಸಾಗಾಟ ಪತ್ತೆಯಾಗಿದೆ. ಈ ಕುರಿತು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಕ್ರಮ ಗೋಸಾಗಾಟ ➤ ಇಬ್ಬರು ಪೊಲೀಸರ ವಶಕ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಡಿಕೇರಿಯ ಎಸ್.ಐ ಕಡಬ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನ

(ನ್ಯೂಸ್ ಕಡಬ) newskadaba.com ಕಡಬ, ಡಿ. 15. ಮಡಿಕೇರಿಯಲ್ಲಿ ಎಸ್.ಐ ಆಗಿರುವ ಸುಳ್ಯ ತಾಲೂಕಿನ ನಡುಗಲ್ಲು ನಿವಾಸಿ ಚಿನ್ನಪ್ಪ ನಾಯ್ಕ(59) ಅವರು ಬುಧವಾರದಂದು ಮುಂಜಾನೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇವರು ನವೆಂಬರ್ ತಿಂಗಳಿನಲ್ಲಿ ಎಸ್ಐ ಆಗಿ ಭಡ್ತಿ ಹೊಂದಿದ್ದು, ಮುಂದಿನ ತಿಂಗಳು ನಿವೃತ್ತಿ ಹೊಂದಲಿದ್ದು, ಈ ಹಿನ್ನೆಲೆ ರಜೆ ಪಡೆದು ಮನೆಯಲ್ಲೇ ಇದ್ದು ಆರೋಗ್ಯವಾಗಿದ್ದರು. ಇಂದು ಮುಂಜಾನೆ ಹಠಾತ್ ಆಗಿ ಅಸ್ವಸ್ಥಗೊಂಡಿದ್ದು, ಕೂಡಲೇ ಕಡಬ ಸರಕಾರಿ ಆಸ್ಪತ್ರೆಗೆ ಕರೆತರುವ ದಾರಿಮಧ್ಯೆ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ. ಮೃತರು ತಂದೆ, ತಾಯಿ, ಪತ್ನಿ

ಮಡಿಕೇರಿಯ ಎಸ್.ಐ ಕಡಬ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನಿಯಂತ್ರಣ ತಪ್ಪಿದ ಬೊಲೆರೊ ವಾಹನ ಪಲ್ಟಿ..! ➤ ಪ್ರಯಾಣಿಕರು ಪಾರು

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 15. ಚಾಲಕನ ನಿಯಂತ್ರಣ ತಪ್ಪಿದ ಬೊಲೆರೋ ವಾಹನವೊಂದು ಪಲ್ಟಿಯಾದ ಘಟನೆ ಅರಂತೋಡಿನ ಉದಯನಗರ ತಿರುವಿನಲ್ಲಿ ನಡೆದಿದೆ. ಇದು ಬಜ್ಪೆಯಿಂದ ಪ್ರವಾಸಕ್ಕೆಂದು ಹೊರಟ ವಾಹನವಾಗಿದ್ದು, ಮುಂಜಾನೆ 4 ಗಂಟೆಯ ವೇಳೆಗೆ ಈ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎನ್ನಲಾಗಿದೆ.

ನಿಯಂತ್ರಣ ತಪ್ಪಿದ ಬೊಲೆರೊ ವಾಹನ ಪಲ್ಟಿ..! ➤ ಪ್ರಯಾಣಿಕರು ಪಾರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಈ 8 ರಾಶಿಯವರಿಗೆ ವಿವಾಹ ಯೋಗ ವ್ಯಾಪಾರ,ದಾಂಪತ್ಯದಲ್ಲಿ ಸಮಸ್ಯೆ ನಿವಾರಣೆಯಾಗುತ್ತದೆ ಕಷ್ಟಗಳು ಪರಿಹಾರವಾಗುತ್ತದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಮೇಷ ರಾಶಿ: ಶುಭ ಕಾರ್ಯಗಳಿಗೆ ಪಾಲ್ಗೊಳ್ಳುವ ಅವಕಾಶ ನಿಮಗೆ ದೊರೆಯುತ್ತದೆ. ಈ ದಿನ ನಿಮ್ಮ ಗುರುಗಳ ಆಶೀರ್ವಾದ ಪಡೆದರೆ ತುಂಬಾ ಒಳ್ಳೆಯದು. ಈ ದಿನ ನಿಮಗೆ ನುತ್ರಣ ಮಿತ್ರರ

ಈ 8 ರಾಶಿಯವರಿಗೆ ವಿವಾಹ ಯೋಗ ವ್ಯಾಪಾರ,ದಾಂಪತ್ಯದಲ್ಲಿ ಸಮಸ್ಯೆ ನಿವಾರಣೆಯಾಗುತ್ತದೆ ಕಷ್ಟಗಳು ಪರಿಹಾರವಾಗುತ್ತದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಉಪ್ಪಿನಂಗಡಿ: ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್, ಹಲವರಿಗೆ ಗಾಯ ➤ 144 ಸೆಕ್ಷನ್ ಜಾರಿ, ಆತಂಕದಲ್ಲಿ ಸ್ಥಳೀಯರು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ.15. ಹಿಂದೂ ಸಂಘಟನೆಯ ಕಾರ್ಯಕರ್ತನ ಮೇಲೆ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ವಿಚಾರಣೆಗಾಗಿ ವಶಕ್ಕೆ ಪಡೆದುಕೊಂಡಿದ್ದ ಇಬ್ಬರು ಪಿಎಫ್‌ಐ ಮುಖಂಡರನ್ನು ಬಿಡುಗಡೆಗೊಳಿಸುವಂತೆ ಆಗ್ರಹಿಸಿ ಕಾರ್ಯಕರ್ತರು ರಾತ್ರಿ ವೇಳೆ ಠಾಣೆಗೆ ಮುತ್ತಿಗೆ ಯತ್ನ ನಡೆಸಿದಾಗ ಪೊಲೀಸರು ಲಾಠಿ ಚಾರ್ಜ್ ನಡೆಸಿದ ಘಟನೆ ಮಂಗಳವಾರ ರಾತ್ರಿ ಉಪ್ಪಿನಂಗಡಿಯಲ್ಲಿ ನಡೆದಿದೆ. ಕೆಲ ದಿನಗಳ ಹಿಂದೆ ಉಪ್ಪಿನಂಗಡಿಯ ಹಳೆಗೇಟು ಬಳಿ ನಡೆದಿದ್ದ ತಲವಾರು ದಾಳಿ ಪ್ರಕರಣಕ್ಕೆ ಸಂಬಂಧಿಸಿ ಮೂವರು ಪಿಎಫ್‌ಐ ಮುಖಂಡರನ್ನು ವಿಚಾರಣೆಗಾಗಿ ಪೊಲೀಸರು ವಶಕ್ಕೆ

ಉಪ್ಪಿನಂಗಡಿ: ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್, ಹಲವರಿಗೆ ಗಾಯ ➤ 144 ಸೆಕ್ಷನ್ ಜಾರಿ, ಆತಂಕದಲ್ಲಿ ಸ್ಥಳೀಯರು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಧಾನಪರಿಷತ್ ಚುನಾವಣೆ ➤ ದ.ಕ. ಜಿಲ್ಲೆಯಲ್ಲಿ ಶ್ರೀನಿವಾಸ್ ಪೂಜಾರಿ ಹಾಗೂ ಮಂಜುನಾಥ್ ಭಂಡಾರಿಗೆ ಜಯ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 14. ಡಿ. 10ರಂದು ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯ ಕೋಟಾ ಶ್ರೀನಿವಾಸ ಪೂಜಾರಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ ಭಂಡಾರಿ ಗೆಲುವು ಸಾಧಿಸಿದ್ದಾರೆ.   ಬಿಜೆಪಿಯಿಂದ ಕೋಟ ಶ್ರೀನಿವಾಸ ಪೂಜಾರಿ, ಕಾಂಗ್ರೆಸ್ ನಿಂದ ಮಂಜುನಾಥ ಭಂಡಾರಿ, ಎಸ್ಡಿಪಿಐನಿಂದ ಶಾಫಿ ಬೆಳ್ಳಾರೆ ಸ್ಪರ್ಧಿಸಿದ್ದರು.ಪ್ರಥಮ ಪ್ರಶಸ್ತ್ಯದ ಮತಗಳಲ್ಲಿ ಎರಡು ಪಕ್ಷಗಳಿಗೆ ಜಯ ಲಭಿಸಿದೆ. ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿಗೆ 3,672 ಮತಗಳು, ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ ಭಂಡಾರಿಗೆ 2,079 ಮತಗಳು

ವಿಧಾನಪರಿಷತ್ ಚುನಾವಣೆ ➤ ದ.ಕ. ಜಿಲ್ಲೆಯಲ್ಲಿ ಶ್ರೀನಿವಾಸ್ ಪೂಜಾರಿ ಹಾಗೂ ಮಂಜುನಾಥ್ ಭಂಡಾರಿಗೆ ಜಯ Read More »

ಕರಾವಳಿ, ಕರ್ನಾಟಕ

ವಿಧಾನಪರಿಷತ್ ಚುನಾವಣೆ- ಬೀದರ್ ನಲ್ಲಿ ಜಯಗಳಿಸಿದ ಕಾಂಗ್ರೆಸ್ ಅಭ್ಯರ್ಥಿ ಭೀಮರಾವ್ ಪಾಟೀಲ

(ನ್ಯೂಸ್ ಕಡಬ) newskadaba.com ಬೀದರ್, ಡಿ. 14. ಡಿ. 10ರಂದು ನಡೆದಿದ್ದ ವಿಧಾನಪರಿಷತ್ ಚುನಾವಣಾ ಎಣಿಕಾ ಕಾರ್ಯ ಆರಂಭವಾಗಿದ್ದು, ಬೀದರ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭೀಮರಾವ್ ಪಾಟೀಲ ಅವರು ಬಿಜೆಪಿ ಅಭ್ಯರ್ಥಿ ಪ್ರಕಾಶ ಖಂಡ್ರೆ ವಿರುದ್ಧ 227 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.   ಕಾಂಗ್ರೆಸ್ ಅಭ್ಯರ್ಥಿ ಭೀಮರಾವ್ ಪಾಟೀಲ ಅವರು 1789 ಮತಗಳನ್ಮು ಪಡೆದರೆ, ಬಿಜೆಪಿ ಅಭ್ಯರ್ಥಿ ಪ್ರಕಾಶ ಖಂಡ್ರೆ 1562 ಮತಗಳನ್ನು ಪಡೆದಿದ್ದಾರೆ.  

ವಿಧಾನಪರಿಷತ್ ಚುನಾವಣೆ- ಬೀದರ್ ನಲ್ಲಿ ಜಯಗಳಿಸಿದ ಕಾಂಗ್ರೆಸ್ ಅಭ್ಯರ್ಥಿ ಭೀಮರಾವ್ ಪಾಟೀಲ Read More »

ಕರ್ನಾಟಕ
Scroll to Top