ಕರ್ನಾಟಕ

ವಿಧಾನಪರಿಷತ್ ಚುನಾವಣೆ ➤ ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿಗೆ ಗೆಲುವು

(ನ್ಯೂಸ್ ಕಡಬ) newskadaba.com ಕೊಡಗು, ಡಿ. 14. ವಿಧಾನ ಪರಿಷತ್ ಚುನಾವಣೆ ಮತ ಎಣಿಕೆ ಆರಂಭವಾಗಿದ್ದು, ಕೊಡಗಿನಲ್ಲಿ ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ ಗೆಲುವು ಸಾಧಿಸಿದ್ದಾರೆ.   ಕೊಡಗು ಕ್ಷೇತ್ರದಲ್ಲಿ ಒಟ್ಟು 1,229 ಮತಗಳಿದ್ದು, 105 ಮತಗಳ ಅಂತರದಲ್ಲಿ ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ ಗೆಲುವು ಸಾಧಿಸಿದ್ದಾರೆ.

ವಿಧಾನಪರಿಷತ್ ಚುನಾವಣೆ ➤ ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿಗೆ ಗೆಲುವು Read More »

ಕರ್ನಾಟಕ

ವಿಧಾನಪರಿಷತ್ ಚುನಾವಣೆ ➤ ಹಾಸನ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಡಾ.ಸೂರಜ್ ರೇವಣ್ಣ ಗೆಲುವು

(ನ್ಯೂಸ್ ಕಡಬ) newskadaba.com ಹಾಸನ, ಡಿ. 14. ವಿಧಾನಪರಿಷತ್ ಚುನಾವಣಾ ಮತ ಎಣಿಕೆ ಕಾರ್ಯ ಭರದಿಂದ ಆರಂಭವಾಗಿದ್ದು, ಹಾಸನ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಡಾ.ಸೂರಜ್ ರೇವಣ್ಣ ಗೆಲುವು ಸಾಧಿಸಿದ್ದಾರೆ. ಮಾಜಿ ಸಚಿವ ಎಚ್ ಡಿ ರೇವಣ್ಣರ ಪುತ್ರ ಡಾ. ಸೂರಜ್ ರೇವಣ್ಣ, 2247 ಮತಗಳನ್ನು ಪಡೆದು, ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ‌. ಇಲ್ಲಿ ಕಾಂಗ್ರೆಸ್ ಎ.ಶಂಕರ್ 727 ಹಾಗೂ ಬಿಜೆಪಿಯ ಎಚ್.ಎಂ.ವಿಶ್ವನಾಥ್ 374 ಮತಗಳನ್ನು ಪಡೆದುಕೊಂಡಿದ್ದಾರೆ.  

ವಿಧಾನಪರಿಷತ್ ಚುನಾವಣೆ ➤ ಹಾಸನ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಡಾ.ಸೂರಜ್ ರೇವಣ್ಣ ಗೆಲುವು Read More »

ಕರ್ನಾಟಕ

ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಬಿದ್ದ ಪಿಡಿಒ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 14. ಜಾಗದ 9/11 ವಿಚಾರವಾಗಿ ಸಾರ್ವಜನಿಕರಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ಮಾಲಾಡಿ ಪಂ.ಅಭಿವೃದ್ಧಿ ಅಧಿಕಾರಿ ರವಿ ಎಂಬವರು ರೆಡ್ ಹ್ಯಾಂಡ್ ಆಗಿ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.   ವ್ಯಕ್ತಿಯೋರ್ವರಿಂದ ಜಾಗದ 9/11 ಒದಗಿಸಲು 15,000 ರೂ. ಲಂಚ ಪಡೆಯುತ್ತಿದ್ದ ವೇಳೆ ದ.ಕ. ಭ್ರಷ್ಟಾಚಾರ ನಿಗ್ರಹದಳದ ತಂಡ ಸೋಮವಾರ ದಾಳಿ ನಡೆಸಿ, ವಶಕ್ಕೆ ಪಡೆದಿದ್ದಾರೆ.      

ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಬಿದ್ದ ಪಿಡಿಒ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕವಿ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪತ್ನಿ ರಾಜೇಶ್ವರಿ ವಿಧಿವಶ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 14. ಕವಿ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ ರಾಜೇಶ್ವರಿ (84) ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ತೀವ್ರ ಜ್ವರದಿಂದ ಬಳಲುತ್ತಿದ್ದ ರಾಜೇಶ್ವರಿ ಅವರು, ಕಳೆದ ಮೂರ್ನಾಲ್ಕು ದಿನಗಳಿಂದ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರದಂದು ವಿಧಿವಶರಾಗಿದ್ದಾರೆ.   1937ರಲ್ಲಿ ಬೆಂಗಳೂರಿನ ಕಲಾಸಿಪಾಳ್ಯಂ ಹೊಸ ಬಡಾವಣೆಯಲ್ಲಿ ತೀರಾ ಸಾಮಾನ್ಯ ಕುಟುಂಬದಲ್ಲಿ ಹುಟ್ಟಿದ ಇವರು, ಹೆಣ್ಣು ಮಕ್ಕಳಿಗೂ ತಮ್ಮ ಕಾಲ ಮೇಲೆ ನಿಂತುಕೊಳ್ಳುವ ವಿದ್ಯಾಭ್ಯಾಸ ಕೊಡಬೇಕೆನ್ನುವ ತಮ್ಮ ತಂದೆಯ

ಕವಿ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪತ್ನಿ ರಾಜೇಶ್ವರಿ ವಿಧಿವಶ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿಧಾನಪರಿಷತ್ ಚುನಾವಣಾ ಮತ ಎಣಿಕೆ ಆರಂಭ ➤ 25 ಕ್ಷೇತ್ರಗಳಲ್ಲಿ 90 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 14. ಮುಂಬರುವ ರಾಜ್ಯ ವಿಧಾನಸಭೆಯ ದಿಕ್ಸೂಚಿ ಎಂದೇ ಬಿಂಬಿತವಾಗಿರುವ ವಿಧಾನ ಪರಿಷತ್ ಚುನಾವಣೆಯ ಮತ ಎಣಿಕೆಗೆ ಕ್ಷಣಗಣನೆ ಆರಂಭವಾಗಿದೆ. ರಾಜ್ಯದ ಬಹುತೇಕ ಕಡೆಗಳಲ್ಲಿ ಚುನಾವಣಾ ವೀಕ್ಷಕರ ಸಮಕ್ಷಮದಲ್ಲಿ ಭದ್ರತಾ ಕೊಠಡಿಯನ್ನು ತೆರೆಯಲಾಗಿದ್ದು, ಕೊಡಗು, ಶಿವಮೊಗ್ಗ, ಧಾರವಾಡ, ಬೆಳಗಾವಿ, ಕಲಬುರಗಿ, ಚಿತ್ರದುರ್ಗ, ಮೈಸೂರು, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ತುಮಕೂರು ಹಾಗೂ ವಿಜಯಪುರ ಕೇಂದ್ರಗಳಲ್ಲಿ ಸಕಲ ಸಿದ್ಧತೆಯೊಂದಿಗೆ ಮತ ಎಣಿಕೆ ಆರಂಭವಾಗಿದೆ. ಕಾಂಗ್ರೆಸ್ ಹಾಗೂ

ವಿಧಾನಪರಿಷತ್ ಚುನಾವಣಾ ಮತ ಎಣಿಕೆ ಆರಂಭ ➤ 25 ಕ್ಷೇತ್ರಗಳಲ್ಲಿ 90 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ..! Read More »

ಕರ್ನಾಟಕ

ಅವಿನಾಶ್ ಬಸ್ ಮಾಲಕ ನಾರಾಯಣ ರೈ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 14. ಅವಿನಾಶ್ ಬಸ್ ಮಾಲಕ ನಾರಾಯಣ ರೈ ಅವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.   ಇವರು ಇತ್ತೀಚೆಗೆ ಕೆಲ ಸಮಯದಿಂದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಸುಳ್ಯ ತಾಲೂಕಿನ ಗ್ರಾಮೀಣ ಭಾಗದಲ್ಲಿ ಬಸ್ ಸೌಲಭ್ಯಗಳು ಇಲ್ಲದ ಸಂದರ್ಭದಲ್ಲಿ ನಾರಾಯಣ ರೈಯವರು ಬಸ್ ಸೇವೆಯನ್ನು ಆರಂಭಿಸಿ ಗ್ರಾಮೀಣ ಭಾಗದಲ್ಲಿ ಬಸ್ ವ್ಯವಸ್ಥೆಯನ್ನು ಮಾಡಿದ್ದರು.    

ಅವಿನಾಶ್ ಬಸ್ ಮಾಲಕ ನಾರಾಯಣ ರೈ ಆತ್ಮಹತ್ಯೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಾಟ ➤ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 14. ಗಾಂಜಾ ಮಾರಾಟಕ್ಕೆಂದು ಒಯ್ಯುತ್ತಿದ್ದ ಕೇರಳ ಮೂಲದ ಇಬ್ಬರು ಮೆಡಿಕಲ್ ವಿದ್ಯಾರ್ಥಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಂಧಿತ ವಿದ್ಯಾರ್ಥಿಗಳನ್ನು ಯೆನೆಪೋಯಾ ಡೆಂಟಲ್ ಕಾಲೇಜಿನ ವಿದ್ಯಾರ್ಥಿ ತ್ರಿಶೂರ್ ನಿವಾಸಿ ಆದರ್ಶ್ ಜ್ಯೋತಿ (22) ಹಾಗೂ ನಿಟ್ಟೆ ನರ್ಸಿಂಗ್ ಕಾಲೇಜಿನ ನಾಲ್ಕನೇ ವರ್ಷದ ವಿದ್ಯಾರ್ಥಿ ಕೊಟ್ಟಾಯಂ ನಿವಾಸಿ ಯೋಯಲ್ ಜೋಯ್ಸ್ (22) ಎಂದು ಗುರುತಿಸಲಾಗಿದೆ. ಇವರು ಉಳ್ಳಾಲದ ಕುಂಪಲದ ಬಳಿಯ ಬಗಂಬಿಲ ಎಂಬಲ್ಲಿ ಸ್ಕೂಟರಿನಲ್ಲಿ ಸಾಗುತ್ತಿದ್ದ ವೇಳೆ ಪೊಲೀಸರು ತಪಾಸಣೆ

ಮಂಗಳೂರು: ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಾಟ ➤ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ನೆಲ್ಯಾಡಿ: ಬೈಕ್ ಹಾಗೂ ಲಾರಿ ನಡುವೆ ಢಿಕ್ಕಿ ➤ ಓರ್ವ ಮೃತ್ಯು, ಮತ್ತೋರ್ವ ಗಂಭೀರ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಡಿ. 14. ಲಾರಿ ಹಾಗೂ ಬೈಕ್ ಹಾಗೂ ನಡುವೆ ಪರಸ್ಪರ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್‌ನಲ್ಲಿದ್ದ ಓರ್ವ ಮೃತಪಟ್ಟು, ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗೊಳಿತ್ತೊಟ್ಟು ಸಮೀಪದ ಸಣ್ಣಂಪಾಡಿಯಲ್ಲಿ ನಡೆದಿದೆ. ಮೃತ ಯುವಕನನ್ನು ಇಚ್ಲಂಪಾಡಿ ಗ್ರಾಮದ ಮಾನಡ್ಕ ನಿವಾಸಿ ಜಾರ್ಜ್ ಹಾಗೂ ಝಾನ್ಸಿ ದಂಪತಿ ಪುತ್ರ ಅಲ್ವಿನ್ (23) ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡವರನ್ನು ನೆಲ್ಯಾಡಿ ಗ್ರಾಮದ ಪಡಡ್ಕ ನಿವಾಸಿ ಸೆಬಿನ್ ಎನ್ನಲಾಗಿದೆ. ಕೊರಿಯರ್ ಸಂಸ್ಥೆಯೊಂದರಲ್ಲಿ

ನೆಲ್ಯಾಡಿ: ಬೈಕ್ ಹಾಗೂ ಲಾರಿ ನಡುವೆ ಢಿಕ್ಕಿ ➤ ಓರ್ವ ಮೃತ್ಯು, ಮತ್ತೋರ್ವ ಗಂಭೀರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಿಧ್ಯಾರ್ಥಿ ನಾಯಕ ರವೂಫ್ ಶರೀಫ್ ರ ಅಕ್ರಮ ಬಂಧನದ ವಿರುದ್ಧ ಕ್ಯಾಂಪಸ್ ಫ್ರಂಟ್ ವತಿಯಿಂದ ಮಂಗಳೂರಿನ ವಿವಿಧ ಕಡೆಗಳಲ್ಲಿ ಬಿತ್ತಿಪತ್ರ ಪ್ರದರ್ಶನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 14. ಕ್ಯಾಂಪಸ್ ಫ್ರಂಟ್ ವಿಶ್ವವಿದ್ಯಾಲಯ ಕಾಲೇಜು ಮಂಗಳೂರು ಘಟಕದ ವತಿಯಿಂದ ಹಾಗೂ ಮಲಾರ್ ಏರಿಯಾ ವತಿಯಿಂದ ವಿಧ್ಯಾರ್ಥಿ ನಾಯಕನ ಒಂದು ವರ್ಷದ ಅಕ್ರಮ ಬಂಧನದ ವಿರುದ್ಧ ಕಾಲೇಜಿನ ಮುಂಭಾಗ ಬಿತ್ತಿ ಪ್ರದರ್ಶನ ನಡೆಸಲಾಯ್ತು.      

ವಿಧ್ಯಾರ್ಥಿ ನಾಯಕ ರವೂಫ್ ಶರೀಫ್ ರ ಅಕ್ರಮ ಬಂಧನದ ವಿರುದ್ಧ ಕ್ಯಾಂಪಸ್ ಫ್ರಂಟ್ ವತಿಯಿಂದ ಮಂಗಳೂರಿನ ವಿವಿಧ ಕಡೆಗಳಲ್ಲಿ ಬಿತ್ತಿಪತ್ರ ಪ್ರದರ್ಶನ Read More »

ಕರಾವಳಿ, ಕರ್ನಾಟಕ

ಮಂಗಳವಾರದಂದು ಈ ಕೆಲಸ ಮಾಡಿದರೆ ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಪರಿಹಾರವಾಗುತ್ತದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ನಮಸ್ಕಾರ ಸ್ನೇಹಿತರೆ, ಹಿಂದೂ ಧರ್ಮದಲ್ಲಿ ಪ್ರತಿಯೊಂದು ದಿನಕ್ಕೂ ತನ್ನದೇ ಆದ ವಿಶೇಷತೆಗಳೂ ಇರುತ್ತದೆ ಮಂಗಳವಾರದ ದಿನದಂದು ಈ 1 ಕೆಲಸವನ್ನು ಮಾಡಿದರೆ ಹಲವಾರು ಲಾಭಗಳನ್ನು ಸಹಾ ಪಡೆಯಬಹುದು. ಹಿಂದೂ

ಮಂಗಳವಾರದಂದು ಈ ಕೆಲಸ ಮಾಡಿದರೆ ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಪರಿಹಾರವಾಗುತ್ತದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ
Scroll to Top