ಕರ್ನಾಟಕ

ಬೆಳ್ಳಾರೆ: ಹೋರಿ ತಿವಿದು ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಡಿ. 13. ಹೋರಿಯೊಂದು ತಿವಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಮುರುಳ್ಯದ ಕೋಡಿಯಡ್ಕ ಎಂಬಲ್ಲಿ ನಡೆದಿದೆ. ಮೃತರನ್ನು ಮುರುಳ್ಯ ಗ್ರಾಮದ ಪೂದೆಯ ಕಿಟ್ಟಣ್ಣ ಗೌಡ (55) ಎಂದು ಗುರುತಿಸಲಾಗಿದೆ. ಇವರು ತೋಟದಲ್ಲಿ ಮೇಯಲು ಕಟ್ಟಿದ್ದ ಸಾಕು ಹೋರಿಯನ್ನು ಸಂಜೆ ತರಲು ತೆರಳಿದ್ದ ವೇಳೆ ಹೋರಿ ಕಿಟ್ಟಣ್ಣ ಗೌಡರ ಗುಪ್ತಾಂಗಕ್ಕೆ ತಿವಿದು ಗಾಯಗಳಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮರುದಿನ ಆ ದಾರಿಯಲ್ಲಿ ಬಂದ ವ್ಯಕ್ತಿಯೋರ್ವರಿಗೆ ಕಿಟ್ಟಣ್ಣ ಗೌಡರು ಬಿದ್ದುಕೊಂಡಿರುವುದು ಕಂಡುಬಂದಿದ್ದು, […]

ಬೆಳ್ಳಾರೆ: ಹೋರಿ ತಿವಿದು ವ್ಯಕ್ತಿ ಮೃತ್ಯು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಹೆಚ್ಚಾಗಿ ಲವ್ ಮಾಡಿ ಮದುವೆ ಆಗುತ್ತಾರೆ ಈ 5 ರಾಶಿಯವರು!ನಿಜವಾದ ಪ್ರೀತಿ ಇವರಿಗೆ ಸಿಗುತ್ತದೆ. ನಿಮ್ಮ ರಾಶಿ ಇದ್ದೀಯ ತಿಳಿದುಕೊಳ್ಳಿ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಪ್ರತಿಯೊಬ್ಬ ಹುಡುಗ ಮತ್ತು ಹುಡುಗಿ ತಮ್ಮ ಜೀವನದಲ್ಲಿ ಬಹಳಷ್ಟು ಕನಸುಗಳನ್ನು ಕಾಣುತ್ತಾರೆ ಮತ್ತು ಮದುವೆಯ ಬಗ್ಗೆ ಸಾಕಷ್ಟು ನಿರೀಕ್ಷೆಗಳನ್ನು ಹೊಂದಿರುತ್ತಾರೆ. ಪ್ರತಿಯೊಬ್ಬರು ವಿವಾಹದ ಬಗ್ಗೆ ವಿಭಿನ್ನ ಆಸೆಗಳನ್ನು ಹೊಂದಿದ್ದಾರೆ.

ಹೆಚ್ಚಾಗಿ ಲವ್ ಮಾಡಿ ಮದುವೆ ಆಗುತ್ತಾರೆ ಈ 5 ರಾಶಿಯವರು!ನಿಜವಾದ ಪ್ರೀತಿ ಇವರಿಗೆ ಸಿಗುತ್ತದೆ. ನಿಮ್ಮ ರಾಶಿ ಇದ್ದೀಯ ತಿಳಿದುಕೊಳ್ಳಿ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ನಿಮ್ಮ ಭಾಗ್ಯದಲ್ಲಿ ಸರ್ಕಾರಿ ನೌಕರಿ ಖಾಸಗಿ ಅಥವಾ ಸ್ವಂತ ಬಿಜಿನೆಸ್ ಏನಿದೆ ರೇಖೆ ಮೂಲಕ ತಿಳಿಯಿರಿ ಕಷ್ಟಗಳಿಗೆ ಪರಿಹಾರ ಪಡೆದುಕೊಳ್ಳಿ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ನಿಮ್ಮ ಭಾಗ್ಯದಲ್ಲಿ ಸರ್ಕಾರಿ ನೌಕರಿ ಖಾಸಗಿ ಅಥವಾ ಸ್ವಂತ ಬಿಜಿನೆಸ್ ಏನಿದೆ ರೇಖೆ ಮೂಲಕ ತಿಳಿಯಿರಿ ರೆಫ್ಲೆಕ್ಟೆಡ್ ಅಂದ್ರೆ ಎಡಗೈಯಿಂದ ನೋಡಬೇಕು ಈಗ ಅಂಗೈಯಲ್ಲಿರುವ ಪರ್ವತಗಳಿಂದ ಶುರುಮಾಡೋಣ ಇದು

ನಿಮ್ಮ ಭಾಗ್ಯದಲ್ಲಿ ಸರ್ಕಾರಿ ನೌಕರಿ ಖಾಸಗಿ ಅಥವಾ ಸ್ವಂತ ಬಿಜಿನೆಸ್ ಏನಿದೆ ರೇಖೆ ಮೂಲಕ ತಿಳಿಯಿರಿ ಕಷ್ಟಗಳಿಗೆ ಪರಿಹಾರ ಪಡೆದುಕೊಳ್ಳಿ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಅಂಗಡಿ ಮತ್ತು ಮನೆಗಳಲ್ಲಿ ಧನಲಕ್ಷ್ಮೀ ನೆಲಸಬೇಕು ಅಂದ್ರೆ ಈ ನಿಯಮ ಪಾಲಿಸಿ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಮನೆಯಲ್ಲಿ ಮತ್ತು ವ್ಯಾಪಾರದ ಸ್ಥಳಗಳಲ್ಲಿ ಲಕ್ಷ್ಮೀ ನೆಲೆಸಬೇಕೆಂದರೆ ಪ್ರತಿದಿನ ಸಂಜೆ ಮನೆಯನ್ನು ಅಂಗಡಿಯನ್ನು ಶುದ್ಧಗೊಳಿಸಿ ಲಕ್ಷ್ಮೀದೇವಿಯನ್ನು ಸ್ಥಾಪಿಸಿ ರಂಗವಲ್ಲಿಯನ್ನು ಹಾಕಿ ಹೊಸ್ತಿಲು ಪೂಜೆ ಮಾಡಿ ಮನೆಯ ಒಳಗೆ ಪ್ರವೇಶಿಸುವ

ಅಂಗಡಿ ಮತ್ತು ಮನೆಗಳಲ್ಲಿ ಧನಲಕ್ಷ್ಮೀ ನೆಲಸಬೇಕು ಅಂದ್ರೆ ಈ ನಿಯಮ ಪಾಲಿಸಿ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಮನೆಯಲ್ಲಿ ಸುಖ ಶಾಂತಿ, ನೆಮ್ಮದಿ ಇಲ್ಲದಿರುವುದು ಹಾಗು ಕೌಟಂಬಿಕ ಕಲಹಗಳು ಆಗುತ್ತಿದ್ದರೆ ಈ ಒಂದು ನಿಯಮ ಪಾಲಿಸಿ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಮನೆಯಲ್ಲಿ ಸುಖ ಶಾಂತಿ, ನೆಮ್ಮದಿ ಇಲ್ಲದಿರುವುದು ಹಾಗು ಕೌಟಂಬಿಕ ಕಲಹಗಳು ಆಗುತ್ತಿದ್ದರೆ, ನೀವು ಈ ಮಂತ್ರವನ್ನು ಒಮ್ಮೆ ಜಪಿಸಿ ನಿಮ್ಮ ಸಮಸ್ಯೆಗೆ ಪರಿಹಾರವನ್ನು ಕಂಡುಕೊಳ್ಳಬಹುದು. ಅಷ್ಟಕ್ಕೂ ಯಾವ ಮಂತ್ರವನ್ನು

ಮನೆಯಲ್ಲಿ ಸುಖ ಶಾಂತಿ, ನೆಮ್ಮದಿ ಇಲ್ಲದಿರುವುದು ಹಾಗು ಕೌಟಂಬಿಕ ಕಲಹಗಳು ಆಗುತ್ತಿದ್ದರೆ ಈ ಒಂದು ನಿಯಮ ಪಾಲಿಸಿ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಟೈರ್ ಪಂಕ್ಚರ್ ಆಗಿ ಮೀನು ಸಾಗಾಟದ ಲಾರಿ ಪಲ್ಟಿ ➤ ಚಾಲಕ ಪಾರು

(ನ್ಯೂಸ್ ಕಡಬ) newskadaba.com ಉಡುಪಿ, ಡಿ. 11. ಮೀನು ತುಂಬಿಸಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿಯಾದ ಘಟನೆ ಪಡುಬಿದ್ರಿ ರಾ.ಹೆ. 66ರಲ್ಲಿ ನಡೆದಿದೆ. ಉಡುಪಿಯ ಮಲ್ಪೆ ಬಂದರಿ‌ನಿಂದ ಮಂಗಳೂರಿಗೆ ಮೀನು ತುಂಬಿಕೊಂಡು ಬರುತ್ತಿದ್ದ ವೇಳೆ ಪಡುಬಿದ್ರೆ ಸಮೀಪ ಟೈರ್ ಪಂಚರ್ ಆಗಿ ಲಾರಿ ಪಲ್ಟಿಯಾಗಿದೆ ಎನ್ನಲಾಗಿದೆ. ಅಪಘಾತದಲ್ಲಿ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಈ ಕುರಿತು ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.        

ಟೈರ್ ಪಂಕ್ಚರ್ ಆಗಿ ಮೀನು ಸಾಗಾಟದ ಲಾರಿ ಪಲ್ಟಿ ➤ ಚಾಲಕ ಪಾರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನಿಧಿಯ ಆಸೆಗೆ ಶ್ರೀಕೃಷ್ಣನ ದೇಗುಲ ದ್ವಂಸಗೈದ ಕಿಡಿಗೇಡಿಗಳು..!

(ನ್ಯೂಸ್ ಕಡಬ) newskadaba.com ರಾಯಚೂರು, ಡಿ. 11. ನಿಧಿಯ ಆಸೆಗೆ ಬಿದ್ದು ಶ್ರೀ ಕೃಷ್ಣನ ಪುಟ್ಟ ದೇಗುಲವೊಂದನ್ನು ದ್ವಂಸಗೈದಿರುವ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಯಾಟಗಲ್ ಗ್ರಾಮದಲ್ಲಿ ನಡೆದಿದೆ. ಯಾಟಗಲ್ ಗ್ರಾಮದ ಸರಕಾರಿ ಶಾಲೆಯೊಂದರ ಪಕ್ಕದಲ್ಲಿರುವ ಶ್ರೀ ಕೃಷ್ಣನ ದೇಗುಲದ ವಿಗ್ರಹದ ಕೆಳಗೆ ನಿಧಿ ಇರುವುದಾಗಿ ಪ್ರತೀತಿ ಇದ್ದು, ಈ ಕಾರಣದಿಂದ ಯಾರೋ ಕಿಡಿಗೇಡಿಗಳು ಶುಕ್ರವಾರದಂದು ತಡರಾತ್ರಿ ಗುಂಡಿ ತೋಡಿ ಪೂಜಾ ಸ್ಥಳವನ್ನು ಹಾನಿಮಾಡಿದ್ದಾರೆ. ಬೆಳಗ್ಗೆ ಪೂಜೆಗೆಂದು ಬಂದ ಗ್ರಾಮಸ್ಥರಿಗೆ ಘಟನೆ ಬೆಳಕಿಗೆ ಬಂದಿದ್ದು, ದೇವದುರ್ಗ ಠಾಣೆಯಲ್ಲಿ

ನಿಧಿಯ ಆಸೆಗೆ ಶ್ರೀಕೃಷ್ಣನ ದೇಗುಲ ದ್ವಂಸಗೈದ ಕಿಡಿಗೇಡಿಗಳು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಅನ್ಯಕೋಮಿನ ಜೋಡಿಯನ್ನು ಗದರಿಸಿದ ಹಿನ್ನೆಲೆ ➤ ಇಬ್ಬರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 11. ಮಂಗಳೂರು- ಉಡುಪಿ ನಡುವೆ ಸಂಚರಿಸುವ ಖಾಸಗಿ ಬಸ್ಸೊಂದರಲ್ಲಿ ಅನ್ಯಕೋಮಿನ ಯುವಕ ಹಾಗೂ ಯುವತಿ ಜೊತೆಯಾಗಿ ಪ್ರಯಾಣಿಸುತ್ತಿದ್ದನ್ನು ಕಂಡು ಸಾರ್ವಜನಿಕರು ಗದರಿಸಿದ ಪ್ರಕರಣಕ್ಕೆ ಸಂಬಂಧಿಸಿ, ಸ್ವಯಂಪ್ರೇರಿತ ದೂರು ದಾಖಲಿಸಿ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಘಟನೆಯಲ್ಲಿ ಐದರಿಂದ ಆರು ಜನರು ಭಾಗಿಯಾಗಿರುವ ಸಾಧ್ಯತೆಯಿದೆ ಎಂದು ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ. ಶುಕ್ರವಾರದಂದು ಈ ಘಟನೆ ನಡೆದಿದ್ದು, ಮಂಗಳೂರಿನ ಹೊರವಲಯದ ಕಾಲೇಜೊಂದರ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿ ಜೊತೆಯಾಗಿ ಬಸ್ ನಲ್ಲಿ ಅಸಭ್ಯ ರೀತಿಯಲ್ಲಿ ವರ್ತಿಸುತ್ತಿದ್ದರು

ಮಂಗಳೂರು: ಅನ್ಯಕೋಮಿನ ಜೋಡಿಯನ್ನು ಗದರಿಸಿದ ಹಿನ್ನೆಲೆ ➤ ಇಬ್ಬರು ಪೊಲೀಸ್ ವಶಕ್ಕೆ Read More »

ಕರಾವಳಿ, ಕರ್ನಾಟಕ

ಮಂಗಳೂರು: ಮೊಬೈಲ್ ಹಾಗೂ ಪರ್ಸ್ ದೋಚಿ ಕಳ್ಳ ಪರಾರಿ..!

(ನ್ಯೂಸ್ ಕಡಬ) newskadabac.com ಮಂಗಳ, ಡಿ. 11. ಕಳ್ಳನೋರ್ವ ವ್ಯಕ್ತಿಯಲ್ಲಿದ್ದ ಪರ್ಸ್ ಹಾಗೂ ಮೊಬೈಲ್ ಅನ್ನಜ ಎಗರಿಸಿ ಪರಾರಿಯಾದ ಘಟನೆ ನಗರದ ಲಾಲ್ ಬಾಗ್ ವೃತ್ತದ ಬಳಿ ಶನಿವಾರದಂದು ಮಧ್ಯಾಹ್ನ ನಡೆದಿದೆ. ಕಳ್ಳನನ್ನು ಸಾರ್ವಜನಿಕರು ಬಿಗ್ ಬಝಾರ್ ಕಡೆಯಿಂದ ಲಾಲ್ ಬಾಗ್ ವೃತ್ತದವರೆಗೆ ಬೆನ್ನಟ್ಟಿದರೂ ಹಿಡಿಯಲು ಸಾಧ್ಯವಾಗಿಲ್ಲ. ಬಿಳಿ ಶರ್ಟ್ ಧರಿಸಿದ್ದ ಈತನ ವಯಸ್ಸು ಸುಮಾರು 25ರಿಂದ 30 ಇರಬಹುದು, ಈತನ ಚಹರೆ ಲಾಲ್ ಬಾಗ್ ವೃತ್ತದ ಬಳಿಯಲ್ಲಿರುವ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿರಬಹುದು ಎಂದು ಹೇಳಲಾಗಿದೆ. ಹೆಚ್ಚಿನ

ಮಂಗಳೂರು: ಮೊಬೈಲ್ ಹಾಗೂ ಪರ್ಸ್ ದೋಚಿ ಕಳ್ಳ ಪರಾರಿ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಬಿಪಿನ್ ರಾವತ್ ವಿರುದ್ದ ಅವಹೇಳನಕಾರಿ ಪೋಸ್ಟ್ ➤ ಮೂವರ ವಿರುದ್ದ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 11. ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್ ಅವರು ಮೃತಪಟ್ಟ ಬಳಿಕ‌ ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿರುವ ಆರೋಪಕ್ಕೆ ಸಂಬಂಧಿಸಿ, ಮೂವರ ಮೇಲೆ ಮಂಗಳೂರು ಪೊಲೀಸರು ಕೇಸು ದಾಖಲಿಸಿದ್ದಾರೆ. ಮೂವರ ಪೈಕಿ ಓರ್ವ ಕಾರ್ಕಳದ ವ್ಯಕ್ತಿ, ಮತ್ತೋರ್ವ ಬೆಂಗಳೂರು ಮತ್ತು ಇನ್ನೋರ್ವನ ಪತ್ತೆ ಕಾರ್ಯ ನಡೆಯುತ್ತಿದೆ ಎಂದು ಕಮಿಷನರ್ ಶಶಿಕುಮಾರ್ ಹೇಳಿದ್ದಾರೆ. ಶುಕ್ರವಾರವಷ್ಟೇ ಸಿಎಂ ಬೊಮ್ಮಯಿ ಅವರು ರಾವತ್ ವಿರುದ್ಧ ಸ್ಟೇಟಸ್ ಹಾಕುವವರ ಮೇಲೆ ಕ್ರಮಕ್ಕೆ ಆಗ್ರಹಿಸಿದ್ದರು. ಇದರ ಬೆನ್ನಲ್ಲೇ

ಮಂಗಳೂರು: ಬಿಪಿನ್ ರಾವತ್ ವಿರುದ್ದ ಅವಹೇಳನಕಾರಿ ಪೋಸ್ಟ್ ➤ ಮೂವರ ವಿರುದ್ದ ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ
Scroll to Top