ಕರ್ನಾಟಕ

ಕಡಬದ ಚಾಲಕನ ಕೈಯಲ್ಲಿ ಮೂಡಿ ಬರುತ್ತಿದೆ ಅಡಿಕೆ ಹಿಂಗಾರದ ಹೂಮಾಲೆ..! ➤ ಅಪರೂಪದ ಕಲಾವಿದನ ಕೈಚಳಕಕ್ಕೆ ವ್ಯಾಪಕ ಪ್ರಶಂಸೆ

(ನ್ಯೂಸ್ ಕಡಬ) newskadaba.com ಕಡಬ, ಡಿ. 11. ಪ್ರಾಕೃತಿಕವಾಗಿ ದೊರೆಯುವ ಹೂವುಗಳನ್ನು, ತನ್ನ ಭಾವನೆಗೆ ತಕ್ಕಂತೆ ಜೋಡಿಸಿ ಅಂದದ ಹೂಮಾಲೆ ಕಟ್ಟುವ ಕಲೆಯನ್ನು ಕರಗತ ಮಾಡಿಕೊಂಡಿರುವ ಕಡಬ ಗ್ರಾಮದ ಪಿಜಕಳ ನಂದೋಳಿ ನಿವಾಸಿ ನೋಣಪ್ಪ ಗೌಡರ ಅಪರೂಪದ ಪ್ರತಿಭೆಯು ಇದೀಗ ಎಲ್ಲರ ಗಮನ ಸೆಳೆಯುತ್ತಿದೆ. ವೃತ್ತಿಯಲ್ಲಿ ಚಾಲಕರಾದ ನೋಣಪ್ಪ ಗೌಡರು, ಪ್ರವೃತ್ತಿಯಲ್ಲಿ ಹೂಮಾಲೆ ಕಟ್ಟುವ ಹವ್ಯಾಸ ಬೆಳೆಸಿಕೊಂಡಿದ್ದು, ಬಿಡುವಿನ ವೇಳೆ ಮನೆಯಲ್ಲಿ ಹೂಮಾಲೆ ಕಟ್ಟಿ ಸ್ಥಳೀಯ ದೇವಸ್ಥಾನಗಳಿಗೆ, ಶುಭ ಸಮಾರಂಭಗಳಿಗೆ, ಸಭಾ ವೇದಿಕೆಗಳ ಅಲಂಕಾರಕ್ಕೆ , ಉದ್ಘಾಟನಾ […]

ಕಡಬದ ಚಾಲಕನ ಕೈಯಲ್ಲಿ ಮೂಡಿ ಬರುತ್ತಿದೆ ಅಡಿಕೆ ಹಿಂಗಾರದ ಹೂಮಾಲೆ..! ➤ ಅಪರೂಪದ ಕಲಾವಿದನ ಕೈಚಳಕಕ್ಕೆ ವ್ಯಾಪಕ ಪ್ರಶಂಸೆ Read More »

ಕರಾವಳಿ, ಕರ್ನಾಟಕ

ಲಾವತ್ತಡ್ಕ: ಕಾಡಾನೆ ದಾಳಿ ➤ ತೆಂಗು, ಬಾಳೆ ಕೃಷಿಗೆ ಹಾನಿ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ. 11. ನೂಜಿಬಾಳ್ತಿಲ ಗ್ರಾಮದ ಲಾವತ್ತಡ್ಕ ಪರಿಸರದ ಅರಣ್ಯ ಪ್ರದೇಶದಂಚಿನಲ್ಲಿ ಕಾಡಾನೆಯ ದಾಳಿ ಮುಂದುವರಿದಿದ್ದು, ಲಾವತ್ತಡ್ಕ ನಿವಾಸಿ ವರ್ಗೀಸ್ ತೋಮಸ್ ಎಂಬವರ ತೋಟಕ್ಕೆ ನುಗ್ಗಿದ ಆನೆಯು ಕೃಷಿಗೆ ಹಾನಿಯನ್ನುಂಟು ಮಾಡಿದ ಘಟನೆ ವರದಿಯಾಗಿದೆ. ವರ್ಗೀಸ್ ತೋಮಸ್ ಎಂಬವರ ತೋಟಕ್ಕೆ ಕಾಡಾನೆ ದಾಳಿ ನಡೆಸಿ ತೆಂಗು ಹಾಗೂ ಬಾಳೆ ಗಿಡಗಳನ್ನು ಕೆಡವಿ ಹಾಕಿದ್ದು, ಅಪಾರ ಪ್ರಮಾಣದಲ್ಲಿ ನಷ್ಟ ಉಂಟಾಗಿರುವುದು ತಿಳಿದುಬಂದಿದೆ.    

ಲಾವತ್ತಡ್ಕ: ಕಾಡಾನೆ ದಾಳಿ ➤ ತೆಂಗು, ಬಾಳೆ ಕೃಷಿಗೆ ಹಾನಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ತಲೆ ನೋವಿನ ಪರಿಹಾರಕ್ಕಾಗಿ ತಲೆಗೆ ಹೊಡೆದ ಪೂಜಾರಿ ➤ ಮಹಿಳೆ ಮೃತ್ಯು..!

(ನ್ಯೂಸ್ ಕಡಬ) newskadaba.com ಹಾಸನ, ಡಿ. 11. ಪೂಜಾರಿಯೋರ್ವ ಪೂಜೆಯ ನೆಪದಲ್ಲಿ ಅನಾರೋಗ್ಯ ಪೀಡಿತ ಮಹಿಳೆಯ ತಲೆಗೆ ಹೊಡೆದ ಪರಿಣಾಮ ಮಹಿಳೆ ಮೃತಪಟ್ಟ ಅಮಾನವೀಯ ಘಟನೆ ಚನ್ನರಾಯಪಟ್ಟಣ ತಾಲೂಕಿನ ಬೆಕ್ಕಗ್ರಾಮದಲ್ಲಿ ನಡೆದಿದೆ. ಮೃತರನ್ನು ಪಾರ್ವತಿ (47) ಎಂದು ಗುರುತಿಸಲಾಗಿದೆ. ಪಾರ್ವತಿ ಎಂಬವರು ತಲೆ ನೋವಿನಿಂದ ಬಳಲುತ್ತಿದ್ದು, ಆಸ್ಪತ್ರೆಗೆ ಹೋಗಿಯೂ ಗುಣಮುಖರಾಗದ ಹಿನ್ನೆಲೆ ಗ್ರಾಮದ ಪಿರಿಯಾಪಟ್ಟಣದ ದೇವರ ಪೂಜಾರಿ ಮಧು ಎಂಬವರ ಬಳಿ ಕರೆದುಕೊಂಡು ಹೋಗಿದ್ದು, ತಲೆ ನೋವನ್ನು ಬೆತ್ತದಿಂದ ಸರಿಪಡಿಸುವುದಾಗಿ ಹೇಳಿದ ಪೂಜಾರಿ ಮಹಿಳೆಗೆ ಬೆತ್ತದಿಂದ ಹೊಡೆದಿದ್ದು,

ತಲೆ ನೋವಿನ ಪರಿಹಾರಕ್ಕಾಗಿ ತಲೆಗೆ ಹೊಡೆದ ಪೂಜಾರಿ ➤ ಮಹಿಳೆ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ಅನ್ಯಕೋಮಿನ ತಂಡದಿಂದ ವ್ಯಕ್ತಿಯ ಮೇಲೆ ತಲವಾರು ದಾಳಿ ➤ ವ್ಯಕ್ತಿ ಗಂಭೀರ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 11. ವ್ಯಕ್ತಿಯೋರ್ವರ ಮೇಲೆ ಭಜರಂಗದಳದ ಗುಂಪೊಂದು ತಲವಾರು ದಾಳಿ ನಡೆಸಿದ ಪರಿಣಾಮ ಗಂಭೀರ ಗಾಯಗೊಂಡ ಘಟನೆ ಬಿತ್ತು ಪಾದೆಪಡು ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಅಡ್ಯಾರ್ ಪದವು ನಿವಾಸಿ ಅಬ್ದುಲ್ ರಝಾಕ್ ಎಂದು ಗುರುತಿಸಲಾಗಿದೆ. ಜೀವನ್, ಕಿಶೋರ್, ಸುಜಿತ್, ಗಣೇಶ್ ಹಾಗೂ ತಂಡದಿಂದ ತ್ರಿಶೂಲ ದಾಳಿ ನಡೆಸಲಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಗಂಭೀರ ಗಾಯಗೊಂಡ ರಝಾಕ್ ಅವರ ಸ್ಥಿತಿ ಚಿಂತಾಜನಕವಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.

ಮಂಗಳೂರು: ಅನ್ಯಕೋಮಿನ ತಂಡದಿಂದ ವ್ಯಕ್ತಿಯ ಮೇಲೆ ತಲವಾರು ದಾಳಿ ➤ ವ್ಯಕ್ತಿ ಗಂಭೀರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಈ ಮಂತ್ರ ಹೇಳುವುದರಿಂದ ನಿಮಗೆ ಮಂಗಳ ದೋಷ ಒಂದೇ ದಿನದಲ್ಲಿ ನಿವಾರಣೆ ಆಗುತ್ತದೆ ಕಷ್ಟಗಳು ಪರಿಹಾರ ಆಗುತ್ತದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಈ ಮಂತ್ರ ಹೇಳುವುದರಿಂದ ನಿಮಗೆ ಮಂಗಳ ದೋಷ ಒಂದೇ ದಿನದಲ್ಲಿ ನಿವಾರಣೆ ಆಗುತ್ತದೆ, ಸ್ನೇಹಿತರೇ ಜೀವನದಲ್ಲಿ ಮಂಗಳ ದೋಷ ಬಂತು ಅಂದ್ರೆ ಸಾಕಷ್ಟು ಕಷ್ಟಗಳು ಬರುತ್ತದೆ, ಉದ್ಯೋಗ ಮತ್ತು

ಈ ಮಂತ್ರ ಹೇಳುವುದರಿಂದ ನಿಮಗೆ ಮಂಗಳ ದೋಷ ಒಂದೇ ದಿನದಲ್ಲಿ ನಿವಾರಣೆ ಆಗುತ್ತದೆ ಕಷ್ಟಗಳು ಪರಿಹಾರ ಆಗುತ್ತದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಈ 4 ರಾಶಿಯವರಿಗೆ ವಿವಾಹ ಯೋಗ, ಜೀವನದ ಕಷ್ಟ ಪರಿಹಾರ ಡಿಸೆಂಬರ್ ತಿಂಗಳಿನಿಂದ ಈ ರಾಶಿಯವರ ಭವಿಷ್ಯ ತುಂಬಾ ಚೆನ್ನಾಗಿರುತ್ತದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಮಕರ ರಾಶಿ: ಈ ರಾಶಿಯವರಿಗೆ ಕೆಲಸದಲ್ಲಿ ಕೆಲವರು ಅಡ್ಡಗಾಲು ಹಾಕುವವರು ಅವರನ್ನು ನೀವು ಚಾತುರ್ಯದಿಂದಲೇ ದೂರ ಇಡುವುದು ಒಳ್ಳೆಯದು ಅವರನ್ನು ದೂರಮಾಡುವುದು ಕ್ಷೇಮ ಸುಲಭವಾಗಿ ದುಡ್ಡು ಮಾಡುವುದು ಎಂದುಕೊಂಡು

ಈ 4 ರಾಶಿಯವರಿಗೆ ವಿವಾಹ ಯೋಗ, ಜೀವನದ ಕಷ್ಟ ಪರಿಹಾರ ಡಿಸೆಂಬರ್ ತಿಂಗಳಿನಿಂದ ಈ ರಾಶಿಯವರ ಭವಿಷ್ಯ ತುಂಬಾ ಚೆನ್ನಾಗಿರುತ್ತದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಬೆಳ್ತಂಗಡಿ: ಈಜಲು ತೆರಳಿದ್ದ ಪಿಯುಸಿ ವಿದ್ಯಾರ್ಥಿ ನೀರುಪಾಲು…!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 10. ಈಜಲೆಂದು ನೀರಿಗಿಳಿದ ವಿದ್ಯಾರ್ಥಿಯೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಚಿಕ್ಕಮಗಳೂರು ಮೂಲದ ಸಮರ್ಥ್(18) ಎಂದು ಗುರುತಿಸಲಾಗಿದೆ. ಈತ ಮಧ್ಯಾಹ್ನದ ಬಳಿಕ ತರಗತಿ ಇದ್ದ ಕಾರಣ ಗೆಳೆಯನ ಜೊತೆ ಈಜಲು ತೆರಳಿದ್ದಾನೆ. ಗೆಳೆಯ ಮೇಲೆ ನಿಂತಿದ್ದು, ಆದರೆ ಸಮರ್ಥ್ ಮೊದಲೇ ನೀರಿಗಿಳಿದು ನಾಪತ್ತೆಯಾಗಿದ್ದಾನೆ. ಇದರಿಂದ ಗಾಬರಿಗೊಂಡ ವಿದ್ಯಾರ್ಥಿ ಸ್ಥಳೀಯರನ್ನು ಕರೆದುಕೊಂಡು ಬಂದಿದ್ದು, ಬಳಿಕ ಸ್ಥಳೀಯರ ಸಹಕಾರದಿಂದ ಮೃತದೇಹವನ್ನು ಮೇಲಕ್ಕೆತ್ತಲಾಗಿದೆ.  

ಬೆಳ್ತಂಗಡಿ: ಈಜಲು ತೆರಳಿದ್ದ ಪಿಯುಸಿ ವಿದ್ಯಾರ್ಥಿ ನೀರುಪಾಲು…! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ರೈಲು ಢಿಕ್ಕಿ ಹೊಡೆದು ಚಿರತೆ ಸಾವು..!

(ನ್ಯೂಸ್ ಕಡಬ) newskadaba.com ಬ್ರಹ್ಮಾವರ, ಡಿ. 10. ರೈಲು ಢಿಕ್ಕಿ ಹೊಡೆದು ಚಿರತೆಯೊಂದು ಮೃತಪಟ್ಟ ಘಟನೆ ತಾಲೂಕಿನ ನೀಲಾವರ ಸಮೀಪ ನಡೆದಿದೆ.   ಢಿಕ್ಕಿಯ ರಭಸಕ್ಕೆ ಚಿರತೆಯು ರೈಲ್ವೇ ಬ್ರಿಡ್ಜ್ ನಿಂದ ಗದ್ದೆಗೆಸೆಯಲ್ಪಟ್ಟು ಮೃತಪಟ್ಟಿದೆ. ಚಿರತೆಯು ಆಹಾರವನ್ನು ಅರಸಿಕೊಂಡು ಗ್ರಾಮಕ್ಕೆ ಬಂದಿರಬಹುದು ಎಂದು ಅಭಿಪ್ರಾಯ ಪಡಲಾಗಿದೆ. ಕುಂದಾಪುರ ವಲಯ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿಕೊಟ್ಟು ಚಿರತೆಯ ಮೃತದೇಹವನ್ನು ಪರಿಶೀಲನೆ ನಡೆಸಿದ್ದಾರೆ.  

ರೈಲು ಢಿಕ್ಕಿ ಹೊಡೆದು ಚಿರತೆ ಸಾವು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಶಿಕ್ಷಕರಿಂದಲೇ ಶಾಲಾ ಮಕ್ಕಳ ಬಿಸಿಯೂಟದ ಅಕ್ಕಿ ಸಾಗಾಟ…? ➤ ಸವಣೂರು ಗ್ರಾಮಸ್ಥರ ಆರೋಪ

(ನ್ಯೂಸ್ ಕಡಬ) newskadaba.com ಸವಣೂರು, ಡಿ. 10. ರಜಾ ದಿನಗಳ ಶಾಲಾ ಮಕ್ಕಳ ಬಿಸಿಯೂಟದ ಪದಾರ್ಥಗಳನ್ನು ಸರಿಯಾಗಿ ವಿತರಿಸದೇ ಶಾಲಾ ಆಡಳಿತ ಮಂಡಳಿ ಮತ್ತು ಶಿಕ್ಷಕರು ರಾತ್ರಿ ವೇಳೆ ಸಾಗಾಟ ಮಾಡುತ್ತಿದ್ದರು ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ ಘಟನೆ ತಾಲೂಕಿನ ಹಿರೇಮುಗದೂರ ಗ್ರಾಮದ ಟಿಎಂಎಇ ಹೈಸ್ಕೂಲ್ ನಲ್ಲಿ ನಡೆದಿದೆ. ತಾಲೂಕು ಅಕ್ಷರ ದಾಸೋಹ ಸಮಿತಿ ವತಿಯಿಂದ ಕೊರೋನಾ ಹಿನ್ನೆಲೆ ಶಾಲಾ ರಜಾ ದಿನಗಳಾದ ಎಪ್ರಿಲ್ ತಿಂಗಳ ಹದಿನೈದು ದಿನ, ಜುಲೈ ತಿಂಗಳ ಇಪ್ಪತ್ತಾರು ದಿನ ಹಾಗೂ ಆಗಸ್ಟ್

ಶಿಕ್ಷಕರಿಂದಲೇ ಶಾಲಾ ಮಕ್ಕಳ ಬಿಸಿಯೂಟದ ಅಕ್ಕಿ ಸಾಗಾಟ…? ➤ ಸವಣೂರು ಗ್ರಾಮಸ್ಥರ ಆರೋಪ Read More »

ಕರ್ನಾಟಕ

ಒಂಬತ್ತನೇ ತರಗತಿ ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಉಡುಪಿ, ಡಿ. 10. ಒಂಬತ್ತನೇ ತರಗತಿ ವಿದ್ಯಾರ್ಥಿನಿಯೋರ್ವಳು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಬನ್ನಂಜೆ ಗರಡಿ ಸಮೀಪ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಬಾಗಲಕೋಟೆ ಜಿಲ್ಲೆಯ ದೀಪಾ (15) ಎಂದು ಗುರುತಿಸಲಾಗಿದೆ. ಈಕೆಯ ಕುಟುಂಬವು ಕಳೆದ ಕೆಲವು ವರ್ಷಗಳಿಂದ ಉಡುಪಿಯ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು. ಬಾಲಕಿ ಸ್ಥಳೀಯ ಶಾಲೆಯಲ್ಲಿ 9ನೇ ತರಗತಿಯಲ್ಲಿ ಕಲಿಯುತ್ತಿದ್ದು, ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಳು ಎಂದು ತಿಳಿದುಬಂದಿದೆ.  

ಒಂಬತ್ತನೇ ತರಗತಿ ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top