ಕರ್ನಾಟಕ

ಅಟೋ ರಿಕ್ಷಾ ಪಲ್ಟಿ ➤ ಓರ್ವ ಪ್ರಯಾಣಿಕನಿಗೆ ಗಾಯ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 10. ಅಟೋ ರಿಕ್ಷಾವೊಂದು ಪಲ್ಟಿಯಾಗಿ ಪ್ರಯಾಣಿಕೊನೋರ್ವ ಗಂಭೀರ ಗಾಯಗೊಂಡ ಘಟನೆ ತಾಲೂಕಿನ ಸೋಮಂತಡ್ಕ ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಕಕ್ಕಿಂಜೆ ನಿವಾಸಿ ಢೀಕಯ್ಯ ಎಂದು ಗುರುತಿಸಲಾಗಿದೆ. ಹೇಮಂತ್ ಎಂಬವರು ಚಲಾಯಿಸುತ್ತಿದ್ದ ರಿಕ್ಷಾಗೆ ನಾಯಿಯೊಂದು ಅಡ್ಡ ಬಂದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಘಟನೆಯಿಂದಾಗಿ ಅಟೋ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.    

ಅಟೋ ರಿಕ್ಷಾ ಪಲ್ಟಿ ➤ ಓರ್ವ ಪ್ರಯಾಣಿಕನಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ರಾಜ್ಯದಲ್ಲಿ ವಿದ್ಯುತ್ ಬೆಲೆಯೇರಿಕೆಗೆ ಮುಂದಾದ ವಿದ್ಯುತ್ ಸರಬರಾಜು ಕಂಪನಿ ➤ ಅಗತ್ಯ ವಸ್ತುಗಳ ಬೆಲೆಯೇರಿಕೆಯಿಂದ‌‌ ತತ್ತರಿಸಿದ್ದ ಜನತೆಗೆ ಮತ್ತೊಂದು ಬಿಗ್ ಶಾಕ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 10. ರಾಜ್ಯದ ಜನತೆ ಈಗಾಗಲೇ ಅಗತ್ಯ ವಸ್ತುಗಳಾದ ಗ್ಯಾಸ್, ತರಕಾರಿ, ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಿಂದ ಜರ್ಜರಿತರಾಗಿದ್ದು, ಹೀಗಿರುವಾಗಲೇ ರಾಜ್ಯದಲ್ಲಿನ ವಿದ್ಯುತ್ ಸರಬರಾಜು ಕಂಪನಿಗಳು ವಿದ್ಯುತ್ ಬೆಲೆಯನ್ನು ಏರಿಸಲು ಮುಂದಾಗಿದ್ದು, ಈ ಮೂಲಕ ರಾಜ್ಯದ ಜನತೆಗೆ ಮತ್ತೊಂದು ದೊಡ್ಡ ಶಾಕ್ ನೀಡಲು ಮುಂದಾಗಿದೆ. ಈ ಸಂಬಂಧ ರಾಜ್ಯದ ವಿದ್ಯುತ್ ಸರಬರಾಜು ಕಂಪನಿಗಳಾದ ಬೆಸ್ಕಾಂ, ಮೆಸ್ಕಾಂ ಹಾಗೂ ಚೆಸ್ಕಾಂ ಸೇರಿದಂತೆ ಇತರೆ ಕಂಪನಿಗಳು ವಿದ್ಯುತ್ ಉತ್ಪಾದನಾ ವೆಚ್ಚದ ಏರಿಕೆಯಿಂದ ನಷ್ಟ ಅನುಭವಿಸುತ್ತಿದ್ದು,

ರಾಜ್ಯದಲ್ಲಿ ವಿದ್ಯುತ್ ಬೆಲೆಯೇರಿಕೆಗೆ ಮುಂದಾದ ವಿದ್ಯುತ್ ಸರಬರಾಜು ಕಂಪನಿ ➤ ಅಗತ್ಯ ವಸ್ತುಗಳ ಬೆಲೆಯೇರಿಕೆಯಿಂದ‌‌ ತತ್ತರಿಸಿದ್ದ ಜನತೆಗೆ ಮತ್ತೊಂದು ಬಿಗ್ ಶಾಕ್..! Read More »

ಕರ್ನಾಟಕ

ರಾಜ್ಯಾದ್ಯಂತ ಶಾಲೆ ಹಾಗೂ ಶಿಕ್ಷಣ ಕಛೇರಿಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಕ್ಕೆ ಶಿಕ್ಷಣ ಇಲಾಖೆ ಆಗ್ರಹ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 10. ರಾಜ್ಯದ ಶಾಲೆಗಳಲ್ಲಿ ಇನ್ನು ಮುಂದೆ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಭಿತ್ತಿಪತ್ರ, ತೋರಣ, ಪ್ಲಾಸ್ಟಿಕ್ ಬಾವುಟ, ಪ್ಲಾಸ್ಟಿಕ್ ತಟ್ಟೆ ಹಾಗೂ ಥರ್ಮಕೋಲ್ ಸೇರಿದಂತೆ ಪ್ಲಾಸ್ಟಿಕ್ ನಿಂದ ತಯಾರಿಸಿದ ಯಾವುದೇ ವಸ್ತುಗಳನ್ನು ಬಳಸದಂತೆ ನಿರ್ಬಂಧ ವಿಧಿಸಲಾಗಿದ್ದು, ಈ ಹಿನ್ನೆಲೆ ಎಲ್ಲಾ ಡಿಡಿಪಿಐ ಹಾಗೂ ಬಿಇಒ ಗಳಿಗೆ ಪ್ಲಾಸ್ಟಿಕ್ ನಿಷೇಧಿಸುವಂತೆ ಸೂಚನೆ ಹೊರಡಿಸಲಾಗಿದ್ದು, ಕೂಡಲೇ ಜಾರಿಗೆ ಬರುವಂತೆ ಸಾರ್ವಜನಿಕ ಶಿಕ್ಷಣ ಇಲಾಖಾ ಆಯುಕ್ತರು

ರಾಜ್ಯಾದ್ಯಂತ ಶಾಲೆ ಹಾಗೂ ಶಿಕ್ಷಣ ಕಛೇರಿಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಕ್ಕೆ ಶಿಕ್ಷಣ ಇಲಾಖೆ ಆಗ್ರಹ Read More »

ಕರ್ನಾಟಕ

ಪಾಂಗಾಳ: ಆರೂಢ ಪ್ರಶ್ನೆಯಲ್ಲಿ ಗೋಚರಿಸಿದ ಪ್ರಾಚೀನ ಲಕ್ಷ್ಮೀ ನಾರಾಯಣ ವಿಗ್ರಹ..!

(ನ್ಯೂಸ್ ಕಡಬ) newskadaba.com ಕಾಪು, ಡಿ.10. ಪಾಂಗಾಳ ಶ್ರೀ ಬ್ರಹ್ಮಲಿಂಗೇಶ್ವರ ಆದಿ ಆಲಡೆಯಲ್ಲಿ ಜೀರ್ಣೋದ್ಧಾರ ಕೆಲಸದ ಪೂರ್ವಭಾವಿಯಾಗಿ ಆರೂಢ ಪ್ರಶ್ನೆಯನ್ನು ಮಂಗಳೂರಿನ ಪ್ರಸಿದ್ಧ ಜ್ಯೋತಿಷ್ಯರಾದ ಶಶಿ ಕುಮಾರ್ ಪಂಡಿತ್ ಇವರ ನೇತೃತ್ವದಲ್ಲಿ, ಕ್ಷೇತ್ರದ ತಂತ್ರಿಗಳಾದ ಉಂಡಾರು ನಾಗರಾಜ ತಂತ್ರಿಗಳ ಉಪಸ್ಥಿತಿಯಲ್ಲಿ ಇರಿಸಲಾಗಿತ್ತು. ಇಟ್ಟಂತಹ ಪ್ರಶ್ನೆಯಲ್ಲಿ ಅಚ್ಛರಿಯ ವಿಷಯವೊಂದು ಗೋಚರವಾಗಿದೆ. ಸ್ಥಳದ ಚರಿತ್ರೆಯ ಬಗ್ಗೆ ಜಾಗದ ಬಗ್ಗೆ ವಿಮರ್ಶೆ ಮಾಡಿದ ಜ್ಯೋತಿಷ್ಯರು ಒಂದು ಅಚ್ಚರಿಯ ಸಂಗತಿಯನ್ನು ತಿಳಿಸಿದ್ದರು. ಅದೇನೆಂದರೆ ಈ ಪಾಂಗಾಳ ಆಲಡೆಯ ನೈರುತ್ಯ ಭಾಗದಲ್ಲಿ ಸರಿಸುಮಾರು ನೂರು

ಪಾಂಗಾಳ: ಆರೂಢ ಪ್ರಶ್ನೆಯಲ್ಲಿ ಗೋಚರಿಸಿದ ಪ್ರಾಚೀನ ಲಕ್ಷ್ಮೀ ನಾರಾಯಣ ವಿಗ್ರಹ..! Read More »

ಕರಾವಳಿ, ಕರ್ನಾಟಕ

ಬಸ್ಸಿನಲ್ಲಿ ಅನ್ಯಕೋಮಿನ ಜೋಡಿ ಪತ್ತೆ ➤ ಸಾರ್ವಜನಿಕರಿಂದ ಬುದ್ದಿಮಾತು..!

(ನ್ಯೂಸ್ ಕಡಬ) newskadaba.com ಉಡುಪಿ, ಡಿ. 10. ಮಂಗಳೂರಿನಿಂದ ಉಡುಪಿ ಕಡೆಗೆ ಬಸ್ಸಿನಲ್ಲಿ ತೆರಳುತ್ತಿದ್ದ ಅನ್ಯ ಕೋಮಿನ ಜೋಡಿಯೊಂದನ್ನು ಹಿಡಿದ ಸಾರ್ವಜನಿಕರು ಬುದ್ದಿಮಾತು ಹೇಳಿದ ಘಟನೆ ನಡೆದಿದೆ. ಇದೀಗ ಆ ವಿಡಿಯೋ ಸಾಮಾಜಿಕ ಜಾಲಾತಾಣದಲ್ಲಿ ವೈರಲ್ ಆಗಿದೆ. ಅನ್ಯಕೋಮಿನ ಜೋಡಿಯೊಂದು ಬಸ್ಸಿನಲ್ಲಿ ರಾಸಲೀಲೆಯಲ್ಲಿ ತೊಡಗಿದ್ದ ವೇಳೆ ಸಾರ್ವಜನಿಕರು ಬಸ್ ನಿರ್ವಾಹಕರ ಗಮನಕ್ಕೆ ತಂದಿದ್ದು, ಇಬ್ಬರನ್ನೂ ವಿಚಾರಣೆ ಮಾಡುವ ವಿಡಿಯೋ ವೈರಲ್ ಆಗಿತ್ತು.

ಬಸ್ಸಿನಲ್ಲಿ ಅನ್ಯಕೋಮಿನ ಜೋಡಿ ಪತ್ತೆ ➤ ಸಾರ್ವಜನಿಕರಿಂದ ಬುದ್ದಿಮಾತು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತಂದೇ ತರುತ್ತೇವೆ ➤ ಬಿಎಸ್ ವೈ ಹೇಳಿಕೆ

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಡಿ. 10. ಕಾಂಗ್ರೆಸ್ ಯಾವಾಗಲೂ, ಎಲ್ಲವನ್ನೂ ವಿರೋಧಿಸುತ್ತದೆ,ಆದರೆ ನಾವಂತೂ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತಂದೇ ತರುತ್ತೇವೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಶುಕ್ರವಾರದಂದು ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನು ಮುಂದೆ ಯಾವುದೇ ರೀತಿಯಲ್ಲಿ ಮತಾಂತರವಾಗದಂತೆ ಎಚ್ಚರ ವಹಿಸುತ್ತೇವೆ, ಇದಕ್ಕೆ ಬೇಕಾಗಿ ಇನ್ನೂ ಬಲವಾದ ಕಾಯ್ದೆಯನ್ನು ಜಾರಿ ಮಾಡುತ್ತೇವೆ ಎಂದರು. ಇಂದು ವಿಧಾನ ಪರಿಷತ್ ಚುನಾವಣೆ ನಡೆಯುತ್ತಿದ್ದು, ಪರಿಷತ್ ನ 20 ಕ್ಷೇತ್ರಗಳ ಪೈಕಿ ಕನಿಷ್ಟ 15 ಕ್ಷೇತ್ರದಲ್ಲಿ

ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತಂದೇ ತರುತ್ತೇವೆ ➤ ಬಿಎಸ್ ವೈ ಹೇಳಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಬ್ರಹ್ಮಣ್ಯ: ಯುವ ತೇಜಸ್ಸು ಟ್ರಸ್ಟ್ ವತಿಯಿಂದ ಆಂಬ್ಯುಲೆನ್ಸ್ ಲೋಕಾರ್ಪಣೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ. 10. ಸುಮಾರು ಐದು ವರ್ಷಗಳ ಹಿಂದೆ ‘ಒಂದಿಷ್ಟು ಸಮಾಜಕ್ಕಾಗಿ’ ಎಂಬ ಧ್ಯೇಯ ವಾಕ್ಯದೊಂದಿಗೆ ಆರಂಭವಾದ ಯುವ ತೇಜಸ್ಸು ಟ್ರಸ್ಟ್ ಸುಬ್ರಹ್ಮಣ್ಯ ವತಿಯಿಂದ ಆಂಬ್ಯುಲೆನ್ಸ್ ಸೇವೆ ನೀಡುವ ಉದ್ದೇಶದಿಂದ ದಾನಿಗಳಿಂದ ಹಣ ಸಂಗ್ರಹಿಸಿ ಆಂಬ್ಯುಲೆನ್ಸ್ ಲೋಕಾರ್ಪಣೆ ಮಾಡಲಾಯಿತು. ಅವಧೂತ ವಿನಯ್ ಗುರೂಜಿ ಆಂಬ್ಯುಲೆನ್ಸ್ ಚಲಾಯಿಸಿ ಆಶೀರ್ವಾದ ಮಾಡಿದರು. ಈ ಸಂದರ್ಭದಲ್ಲಿ ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿ ಡಾ.ನಿಂಗಯ್ಯ, ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಇದರ ಅಧ್ಯಕ್ಷರಾದ ರಂಗಯ್ಯ ಶೆಟ್ಟಿಗಾರ್, ರವಿ

ಸುಬ್ರಹ್ಮಣ್ಯ: ಯುವ ತೇಜಸ್ಸು ಟ್ರಸ್ಟ್ ವತಿಯಿಂದ ಆಂಬ್ಯುಲೆನ್ಸ್ ಲೋಕಾರ್ಪಣೆ Read More »

ಕರಾವಳಿ, ಕರ್ನಾಟಕ

ಸುಳ್ಯ: ತೋಟಕ್ಕೆ ಲಗ್ಗೆಯಿಟ್ಟ ಕಾಡಾನೆ ➤ ಅಪಾರ ಪ್ರಮಾಣದ ಕೃಷಿ‌ಹಾನಿ

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 10. ಕಾಡಾನೆ ದಾಳಿ ಮತ್ತೆ ಮುಂದುವರೆದಿದ್ದು, ಅಲೆಟ್ಟಿ ಗ್ರಾಮದ ಅರಂಬೂರು ಜಗದೀಶ್ ಸರಳಿಕುಂಜ ಮತ್ತು ವೆಂಕಟ್ರಮಣ ಸರಳಿಕುಂಜ ಎಂಬವರ ತೋಟಕ್ಕೆ ನುಗ್ಗಿದ ಕಾಡಾನೆಯು ದಾಳಿ ನಡೆಸಿ, ಅಒಅರ ಪ್ರಮಾಣದ ತೆಂಗು ಹಾಗೂ ಬಾಳೆಗಳನ್ನು ನಾಶಗೊಳಿಸಿದ ಘಟನೆ ವರದಿಯಾಗಿದೆ.      

ಸುಳ್ಯ: ತೋಟಕ್ಕೆ ಲಗ್ಗೆಯಿಟ್ಟ ಕಾಡಾನೆ ➤ ಅಪಾರ ಪ್ರಮಾಣದ ಕೃಷಿ‌ಹಾನಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಆಲಂಕಾರು: ಮೊಗೇರ ಸಂಘದ ವತಿಯಿಂದ ಹೆಲಿಕಾಪ್ಟರ್ ದುರಂತದಲ್ಲಿ ಮಡಿದ ಸೇನಾಧಿಕಾರಿಗಳಿಗೆ ನುಡಿನಮನ

(ನ್ಯೂಸ್ ಕಡಬ) newskadaba.com ಅಲಂಕಾರು, ಡಿ. 10. ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ಭಾರತೀಯ ಸೇನಾ ಪಡೆಯ ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ 13 ಮಂದಿ ಸೈನಿಕರಿಗೆ ಮೊಗೇರ ಸಂಘ ಅಲಂಕಾರು ಮಂಡಲದ ವತಿಯಿಂದ ನುಡಿನಮನ ಸಲ್ಲಿಸಲಾಯಿತು. ಈ ಸಂದರ್ಭ ಮಾತನಾಡಿದ ಮಹಾಬಲ ಪಡುಬೆಟ್ಟು, ಸೇನಾ ಪಡೆಯ ಮುಖ್ಯಸ್ಥ ಬಿಪಿನ್ ರಾವತ್ ಅವರು ದೇಶದ ದೊಡ್ಡ ಸಂಪತ್ತಾಗಿದ್ದರು. ಸುಮಾರು ನಾಲ್ಕು ದಶಕಗಳಿಂದ ಭಾರತೀಯ ಸೇನೆಯಲ್ಲಿ ಅಪ್ರತಿಮ ಸೇವೆ ಸಲ್ಲಿಸುತ್ತಾ ಸೇನೆಯ ಮೂರು ಪಡೆಯ ಮುಖ್ಯಸ್ಥರಾಗಿ ತಮ್ಮ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದರು‌.

ಆಲಂಕಾರು: ಮೊಗೇರ ಸಂಘದ ವತಿಯಿಂದ ಹೆಲಿಕಾಪ್ಟರ್ ದುರಂತದಲ್ಲಿ ಮಡಿದ ಸೇನಾಧಿಕಾರಿಗಳಿಗೆ ನುಡಿನಮನ Read More »

ಕರಾವಳಿ, ಕರ್ನಾಟಕ

ವಕೀಲ ರಾಜೇಶ್ ಭಟ್ ಪ್ರಕರಣ ➤ ಪತ್ನಿ ಸಹಿತ ಮತ್ತಿಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 10. ಕಾನೂನು ವಿದ್ಯಾರ್ಥಿನಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿ, ತಲೆಮರೆಸಿಕೊಂಡಿರುವ ಆರೋಪಿಯ ಪತ್ನಿ ಹಾಗೂ ಆರೋಪಿಗೆ ಸಹಕರಿಸಿದ ಅಚ್ಯುತ ಭಟ್ ಎಂಬಾತನ ಮಗ ಅಲೋಕ್ ನನ್ನು ಕೂಡಾ ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ. ಆರೋಪಿ ವಕೀಲ ಕೆ.ಎಸ್.ಎನ್ ರಾಜೇಶ್ ಭಟ್ ವಿರುದ್ದ ಲೈಂಗಿಕ ಕಿರುಕುಳ ನಿಡಿರುವ ಕುರಿತು ನಗರದ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇದರ ಬೆನ್ನಲ್ಲೇ ಆರೋಪಿ ತಲೆ ಮರೆಸಿಕೊಂಡಿದ್ದಾನೆ. ಇದಕ್ಕೆ ಸಹಕರಿಸಿದ್ದ ಆರೋಪದ ಮೇರೆಗೆ ಈ ಹಿಂದೆ ಅನಂತ್

ವಕೀಲ ರಾಜೇಶ್ ಭಟ್ ಪ್ರಕರಣ ➤ ಪತ್ನಿ ಸಹಿತ ಮತ್ತಿಬ್ಬರ ಬಂಧನ Read More »

ಕರಾವಳಿ, ಕರ್ನಾಟಕ
Scroll to Top